alex Certify ಖರ್ಚು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

10 ತಿಂಗಳಲ್ಲಿ 20 ಲಕ್ಷ ರೂ. ಉಳಿಸಿದ ಜೋಡಿ….!

ಕಷ್ಟ ಬಂದಾಗ್ಲೇ ಉಳಿತಾಯದ ಮಹತ್ವ ಗೊತ್ತಾಗುವುದು. ಪ್ರತಿಯೊಬ್ಬರ ಜೀವನದಲ್ಲೂ ಉಳಿತಾಯ ಬಹಳ ಮುಖ್ಯ. ಹಣ ನೀರಿನಂತೆ ಖರ್ಚಾಗುತ್ತಿರುತ್ತದೆ. ಎಷ್ಟೇ ಉಳಿತಾಯದ ಪ್ಲಾನ್ ಮಾಡಿದ್ರೂ, ಉಳಿತಾಯ ಸಾಧ್ಯವಿಲ್ಲ ಎನ್ನುವವರಿದ್ದಾರೆ. ಅಂತವರಿಗೆ Read more…

ಗಗನಕ್ಕೇರಿದ ಪೆಟ್ರೋಲ್ – ಡೀಸೆಲ್‌‌ ಬೆಲೆ…! ಹಣ ಉಳಿಸಲು ವಾಹನ ಮಾಲೀಕರಿಗೆ ಇಲ್ಲಿದೆ ಟಿಪ್ಸ್

ಕಳೆದೆರಡು ವಾರಗಳಿಂದ ತೀವ್ರವಾಗಿ ಏರುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಗ್ರಾಹಕರಿಗೆ ಭಾರೀ ಹೊಡೆತ ಬೀಳುತ್ತಿದೆ. ಇಂಧನದ ಮೇಲಿನ ತೆರಿಗೆ ಮೇಲೆ ಕಡಿತ ಮಾಡುವ ಯಾವುದೇ ಲಕ್ಷಣವಿಲ್ಲದ ಕಾರಣ Read more…

ಹನಿಮೂನ್ ಗಾಗಿ ಮದುವೆ ಪ್ಲಾನ್ ಬದಲಿಸಿದ ಹುಡುಗಿ..!

ಮದುವೆ, ಹನಿಮೂನ್ ಬಗ್ಗೆ ಪ್ರತಿಯೊಬ್ಬರೂ ಕನಸು ಕಾಣ್ತಾರೆ. ಅದ್ಧೂರಿಯಾಗಿ ಮದುವೆ ನಡೆಯಬೇಕು. ಸುಂದರ ಸ್ಥಳಕ್ಕೆ ಹನಿಮೂನ್ ಗೆ ಹೋಗಬೇಕೆಂದು ಬಯಸುತ್ತಾರೆ. ಆದ್ರೆ ಹನಿಮೂನ್ ಗೆ ವಿಶೇಷ ಪ್ಲಾನ್ ಮಾಡಿದ್ದ Read more…

ನೋಟು ಮುದ್ರಿಸಲು ಎಷ್ಟು ಖರ್ಚಾಗುತ್ತೆ ಗೊತ್ತಾ…..?

ಭಾರತೀಯ ಕರೆನ್ಸಿ ರೂಪಾಯಿ. ಭಾರತ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಆದೇಶದ ಮೇರೆಗೆ ಭಾರತೀಯ ಕರೆನ್ಸಿ ನೋಟುಗಳನ್ನು ಮುದ್ರಿಸಲಾಗುತ್ತದೆ. ಇವುಗಳನ್ನು ಸರ್ಕಾರಿ ಮುದ್ರಣಾಲಯಗಳಲ್ಲಿ ಮಾತ್ರ ಮುದ್ರಿಸಲಾಗುತ್ತದೆ. ದೇಶಾದ್ಯಂತ Read more…

ಕ್ರೆಡಿಟ್ ಕಾರ್ಡ್ ಹೊರೆ ತಪ್ಪಿಸಿಕೊಳ್ಳಲು ಇಲ್ಲಿದೆ ಸರಳ ಸೂತ್ರ

ಕ್ರೆಡಿಟ್ ಕಾರ್ಡ್‌ಗಳು ಖರ್ಚು ಮಾಡಲು ಹೆಚ್ಚಿನ ಅನುಕೂಲತೆ ನೀಡುತ್ತವೆ. ಆದರೂ ಅನೇಕ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕೊರತೆಯಿಂದ ಶುಲ್ಕಗಳ ಹೊರೆ ಬೀಳಬಹುದು. ಇಷ್ಟೇ ಅಲ್ಲದೇ ವಿವಿಧ ಪ್ರಯೋಜನ ಮತ್ತು ಕ್ರೆಡಿಟ್ Read more…

ಹೀಗೆ ಮಾಡಿದರೆ ಹೆಚ್ಚಾಗಲಿದೆ ನಿಮ್ಮ ದುಡಿಮೆ ʼಹಣʼ

ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಬಡ, ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟ ಸಾಧ್ಯ. ದಿನವಿಡಿ ದುಡಿದರೂ, ಅಲ್ಪಸ್ವಲ್ಪ ಹಣ ಕೂಡಿಡಲು ಸಾಧ್ಯವಾಗುವುದಿಲ್ಲ. ಅದರಲ್ಲೂ ಪೆಟ್ರೋಲ್‌ -ಡಿಸೇಲ್‌ ಬೆಲೆ Read more…

ಕೇಂದ್ರ ಸರ್ಕಾರಿ ನೌಕರರಿಗೆ ದೊಡ್ಡ ಉಡುಗೊರೆ ನೀಡಿದ ಹಣಕಾಸು ಸಚಿವೆ

ಪತ್ರಿಕಾಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಗ್ರಾಹಕರ ಖರ್ಚು ಹೆಚ್ಚಿಸಲು, ಎರಡು ಯೋಜನೆಗಳನ್ನು ಅವರು  ಘೋಷಿಸಿದ್ದಾರೆ. ಇವುಗಳಲ್ಲಿ ಮೊದಲನೆಯದು ಎಲ್‌ಟಿಸಿ ನಗದು ಚೀಟಿ Read more…

ಲಾಕ್ ಡೌನ್ ನಂತ್ರ ಹೀಗೆ ಖರ್ಚು ಮಾಡ್ತಿದ್ದಾರೆ ಭಾರತೀಯರು

ಲಾಕ್ ಡೌನ್ ಸಡಿಲಗೊಂಡ ನಂತ್ರ ಭಾರತೀಯರು ನಿಧಾನವಾಗಿ ಸಹಜ ಜೀವನಕ್ಕೆ ಮರಳುತ್ತಿದ್ದಾರೆ. ಹಾಗಾಗಿ ಇನ್ನೂ ಶೇಕಡಾ 90 ರಷ್ಟು ಭಾರತೀಯರು ಖರ್ಚಿನ ಬಗ್ಗೆ ಜಾಗರೂಕರಾಗಿದ್ದಾರೆ. ಆಲೋಚನೆ ಮಾಡಿ ವಸ್ತುಗಳನ್ನು Read more…

ಐಪಿಎಲ್ ಗೆ ಕೋಟ್ಯಾಂತರ ರೂ. ಖರ್ಚು ಮಾಡ್ತಿರುವ ಬಿಸಿಸಿಐ ತರಬೇತುದಾರರಿಗೆ ನೀಡಿದೆ ಶಾಕ್

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ. ವಿಶ್ವಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲೂ  ಬಿಸಿಸಿಐ ಯುಎಇಯಲ್ಲಿ ಐಪಿಎಲ್ ಆಯೋಜನೆ ಮಾಡಿದೆ.  ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಿಸಿಸಿಐ Read more…

ಫೇಸ್ಬುಕ್ ಗೆ ಜಾಹೀರಾತು ನೀಡೋದ್ರಲ್ಲಿ ಬಿಜೆಪಿಯೇ ಫಸ್ಟ್…!

ರಾಜಕೀಯ ಮತ್ತು ಚುನಾವಣಾ, ಸಾಮಾಜಿಕ ಸಮಸ್ಯೆಗಳನ್ನು ಪ್ರಚಾರ ಮಾಡುವ ಪಕ್ಷಗಳ ಪಟ್ಟಿಯಲ್ಲಿ  ಬಿಜೆಪಿ ಮುಂಚೂಣಿಯಲ್ಲಿದೆ. ಕಳೆದ 18 ತಿಂಗಳಲ್ಲಿ ಬಿಜೆಪಿ 4.61 ಕೋಟಿಗೂ ಹೆಚ್ಚು ಜಾಹೀರಾತು ನೀಡಿದೆ. ಕಾಂಗ್ರೆಸ್ Read more…

ಸರಳ ವಿವಾಹದಲ್ಲೂ ನವಜೋಡಿಯಿಂದ ಜನ ಮೆಚ್ಚುವ ಕಾರ್ಯ

ಕೊರೊನಾದಿಂದಾಗಿ ಎಲ್ಲ ಸಮಾರಂಭಗಳೂ ಸರಳವಾಗುತ್ತಿವೆ.‌ ಅದ್ಧೂರಿತನಕ್ಕೆ ಬ್ರೇಕ್ ಬೀಳುತ್ತಿದೆ. ಅಮೆರಿಕದ ಟೇಲರ್ ಹಾಗೂ ಮೆಲನಿಯೆ ವೈಭವದ ವಿವಾಹ ಮಾಡಿಕೊಳ್ಳುವ ಯೋಜನೆ ರೂಪಿಸಿದ್ದರು. ಆದರೆ, ಕೊರೊನಾದಿಂದಾಗಿ ಸಿಟಿ ಮಿಷನ್ ಸಂಸ್ಥೆ Read more…

BIG NEWS: ಅಗತ್ಯವಿಲ್ಲದಿದ್ರೂ ಕೋವಿಡ್ ಟೆಸ್ಟ್: ಪ್ರತಿದಿನ 4 ಕೋಟಿ ರೂ. ಖರ್ಚು..?

ಬೆಂಗಳೂರು: ಅಗತ್ಯವಿಲ್ಲದಿದ್ದರೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿದಿನ ಕೋವಿಡ್ ಟೆಸ್ಟ್ ಗೆ 4 ಕೋಟಿ ರೂಪಾಯಿ ಖರ್ಚಾಗುತ್ತದೆ. ಬಿಬಿಎಂಪಿಯಿಂದ ಪ್ರತಿದಿನ Read more…

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕೋಟಿ ರೂ. ಬಿಲ್‌ ಮನ್ನಾ ಮಾಡುವ ಮೂಲಕ ಮಾನವೀಯತೆ ಮೆರೆದ ಆಸ್ಪತ್ರೆ

ದುಬೈನ ಆಸ್ಪತ್ರೆಗೆ ದಾಖಲಾಗಿದ್ದ ತೆಲಂಗಾಣದ ಕೊರೊನಾ ರೋಗಿಯ 1 ಕೋಟಿ 52 ಲಕ್ಷ ರೂಪಾಯಿ ಬಿಲ್ ಮನ್ನಾ ಮಾಡಲಾಗಿದೆ. ಇಷ್ಟೇ ಅಲ್ಲ ಉಚಿತ ಟಿಕೆಟ್ ಮತ್ತು ಹತ್ತು ಸಾವಿರ Read more…

ಅಬ್ಬಾ…! ಬೆಚ್ಚಿ ಬೀಳಿಸುವಂತಿದೆ ಪ್ರತಿ ಕೊರೋನಾ ಸೋಂಕಿತನ ಚಿಕಿತ್ಸೆಗೆ ತಗಲುವ ವೆಚ್ಚದ ಮೊತ್ತ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ಸೋಂಕಿತರ ಚಿಕಿತ್ಸೆಯ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಂಡಿದೆ. ಕೊರೋನಾ ಸೋಂಕಿತರೊಬ್ಬರ ಚಿಕಿತ್ಸೆಗೆ ಸುಮಾರು 3.50 ಲಕ್ಷ ರೂಪಾಯಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...