alex Certify ಖಾತೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

SBI ಗ್ರಾಹಕರಿಗೆ ಗುಡ್ ನ್ಯೂಸ್: ಮನೆಯಲ್ಲೇ ಕುಳಿತು ವಿತ್ ಡ್ರಾ ಮಾಡಿ ಹಣ…!

ದೇಶದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡ್ತಿದೆ. ಮನೆಯಲ್ಲೇ ಕುಳಿತು ಠೇವಣಿ ಇಡುವ ಹಾಗೂ ಠೇವಣಿ ಹಿಂಪಡೆಯುವ ಅವಕಾಶವನ್ನೂ Read more…

ಮನೆಯಲ್ಲೇ ಕುಳಿತು ʼಸುಕನ್ಯಾ ಸಮೃದ್ಧಿʼ ಖಾತೆಗೆ ಹಣ ಜಮಾ ಮಾಡಲು ಇಲ್ಲಿದೆ ಮಾಹಿತಿ

ಸರ್ಕಾರ ಹೆಣ್ಣು ಮಕ್ಕಳಿಗಾಗಿ ಶುರು ಮಾಡಿರುವ ಸುಕನ್ಯಾ ಸಮೃದ್ಧಿ ಯೋಜನೆ ಹೆಚ್ಚು ಜನಪ್ರಿಯತೆ ಪಡೆದಿದೆ. ಮಗುವಿನ ಮದುವೆ, ವಿದ್ಯಾಭ್ಯಾಸಕ್ಕೆ ಈ ಯೋಜನೆ ನೆರವಾಗಲಿದೆ. ಹೆಣ್ಣು ಮಗುವಿಗೆ 10 ವರ್ಷವಾಗುವ Read more…

ಗ್ರಾಹಕರಿಗೆ ಬಂಪರ್…! ಈ ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಸಿಗ್ತಿದೆ ಶೇ.7 ರಷ್ಟು ಬಡ್ಡಿ

ಖಾಸಗಿ ವಲಯದ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಗ್ರಾಹಕರಿಗೆ ಭರ್ಜರಿ ಉಡುಗೊರೆ ನೀಡಿದೆ. ಉಳಿತಾಯ ಖಾತೆಗಳಲ್ಲಿ 1 ಲಕ್ಷ ರೂಪಾಯಿಗಳ ಠೇವಣಿಗಳಿಗೆ ಶೇಕಡಾ 7 ರಷ್ಟು ಬಡ್ಡಿ ನೀಡುವ ಮೂಲಕ Read more…

ಪೋಸ್ಟ್ ಆಫೀಸ್ ಗ್ರಾಹಕರಿಗೆ ಇಲ್ಲಿದೆ ಸಿಹಿ ಸುದ್ದಿ

ನವದೆಹಲಿ:  ದೇಶಾದ್ಯಂತ 50 ಕೋಟಿ ಮಂದಿ ಪೋಸ್ಟ್ ಆಫೀಸ್ ನಲ್ಲೇ ಖಾತೆ ತೆರೆದಿದ್ದಾರೆ. ಇಷ್ಟು ದೊಡ್ಡ ನೆಟ್ ವರ್ಕ್ ಹೊಂದಿರುವ ಅಂಚೆ ಕಚೇರಿ ಈಗ ಜನಸ್ನೇಹಿಯಾಗಲು ಹೊರಟಿದೆ. ಇದರ Read more…

ATM ಕಾರ್ಡ್ ಕಳೆದುಕೊಂಡ ವೇಳೆ ಮಾಡಬೇಕಾದ್ದೇನು…? ಇಲ್ಲಿದೆ ಸಂಪೂರ್ಣ ಮಾಹಿತಿ

ಬ್ಯಾಂಕ್ ಗಳ ಎಟಿಎಂ ಕಾರ್ಡ್ ಗಳು ಕಳೆದು ಹೋದ್ರೆ ಅಥವಾ ಕಳ್ಳತನವಾದ್ರೆ ತಕ್ಷಣ ಕಾರ್ಡ್ ನಿರ್ಬಂಧಿಸಲಾಗುತ್ತದೆ. ಇದ್ರಿಂದ ಮೋಸವಾಗುವುದನ್ನು ತಡೆಯಬಹುದು. ಎಸ್.ಬಿ.ಐ. ಬ್ಯಾಂಕ್, ಎಟಿಎಂ ಕಾರ್ಡ್ ನಿರ್ಬಂಧಿಸಲು ಕೆಲವು Read more…

ನಿಮ್ಮ ʼಆಧಾರ್ʼ ಕಾರ್ಡ್ ಜೊತೆ ಲಿಂಕ್ ಆಗಿದ್ಯಾ ಬೇರೆಯವರ ಬ್ಯಾಂಕ್ ಖಾತೆ….? ಹೀಗೆ ಚೆಕ್ ಮಾಡಿ

ವಂಚನೆ ತಪ್ಪಿಸಲು ಬ್ಯಾಂಕ್ ಖಾತೆ ಜೊತೆ ಆಧಾರ್ ನಂಬರ್ ಲಿಂಕ್ ಮಾಡುವುದು ಅನಿವಾರ್ಯವಾಗಿದೆ. ಹೊಸ ಖಾತೆಗಳನ್ನು ತೆರೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಕೆವೈಸಿ ಪೂರ್ಣಗೊಳಿಸುವ ಮೂಲಕ ಹಳೆಯ ಖಾತೆಯನ್ನು Read more…

BIG NEWS: ಬ್ಯಾಂಕ್ ನಲ್ಲಿ ಹಣ ಠೇವಣಿ ಇಡಲೂ ಇನ್ಮುಂದೆ ಕಟ್ಟಬೇಕು ಶುಲ್ಕ

ಬ್ಯಾಂಕ್ ನಲ್ಲಿ ಠೇವಣಿ ಇಡುವ ಹಾಗೂ ವಿತ್ ಡ್ರಾ ಮಾಡುವ ಸೇವೆಗೆ ಇನ್ಮುಂದೆ ಶುಲ್ಕ ವಿಧಿಸಲಾಗುವುದು. ಉಚಿತ ಬ್ಯಾಂಕಿಂಗ್ ಸೇವೆ ಈ ತಿಂಗಳು ಕೊನೆಗೊಳ್ಳಲಿದೆ. ನವೆಂಬರ್ 1 ರಿಂದ Read more…

ಕೇವಲ 12 ರೂ.ಗೆ ಸಿಗಲಿದೆ 2 ಲಕ್ಷ ವಿಮೆ ಲಾಭ

ಈಗಿನ ಸಮಯದಲ್ಲಿ ವಿಮೆ ಅನಿವಾರ್ಯವಾಗಿದೆ. ಆದ್ರೆ ವಿಮೆ ಕಂತು ದುಬಾರಿಯಾಗಿರುವ ಕಾರಣ ಅನೇಕರು ವಿಮೆ ಮಾಡಲು ಹೆದರುತ್ತಾರೆ. ಇಂಥವರಿಗಾಗಿಯೇ ಕೇಂದ್ರ ಸರ್ಕಾರ ಎರಡು ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ Read more…

ಮಹಿಳೆಯರಿಗೆ ಗುಡ್‌ ನ್ಯೂಸ್: ಈ ಯೋಜನೆಯಲ್ಲಿ‌ ಸಿಗ್ತಿದೆ 6 ಉಚಿತ ಬ್ಯಾಂಕಿಂಗ್ ಸೇವೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ದೇಶದ ಮಹಿಳೆಯರಿಗಾಗಿ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಪಿಎನ್‌ಬಿ ಈ ಬಾರಿ ಮಹಿಳೆಯರಿಗಾಗಿ ಪವರ್ ಸೇವಿಂಗ್ ಖಾತೆ ಸೌಲಭ್ಯವನ್ನು ಜಾರಿಗೆ ತಂದಿದೆ. ಇದ್ರಲ್ಲಿ ಖಾತೆ Read more…

ತಪ್ಪು ಖಾತೆಗೆ ಹಣ ವರ್ಗಾವಣೆಯಾದ್ರೆ ಏನು ಮಾಡ್ಬೇಕು..? ಇಲ್ಲಿದೆ ಸಂಪೂರ್ಣ ವಿವರ

ಇಂದಿನ ಯುಗ ಸಂಪೂರ್ಣ ಡಿಜಿಟಲ್ ಆಗ್ತಿದೆ. ಹಣ ವರ್ಗಾವಣೆಗೆ ಜನರು ಬ್ಯಾಂಕ್ ಗೆ ಹೋಗ್ಬೇಕಿಲ್ಲ. ಮನೆಯಲ್ಲೇ ಕುಳಿತು ಡಿಜಿಟಲ್ ಮೂಲಕ ಹಣ ವರ್ಗಾವಣೆ ಮಾಡಬಹುದು. ಇದಕ್ಕಾಗಿ ಅನೇಕ ಅಪ್ಲಿಕೇಷನ್ Read more…

FASTag ಹಾಳಾದ್ರೆ ಮಾಡಬೇಕಾದ್ದೇನು…? ಇಲ್ಲಿದೆ ಮಾಹಿತಿ

ದೇಶದಾದ್ಯಂತ ಫಾಸ್ಟ್ಟ್ಯಾಗ್ ಜಾರಿಗೆ ಬಂದಿದೆ. ಆದ್ರೆ ಜನರಿಗೆ ಫಾಸ್ಟ್ಟ್ಯಾಗ್ ಗೆ ಸಂಬಂಧಿಸಿದ ಕೆಲ ಸಮಸ್ಯೆ ಎದುರಾಗಿದೆ. ಫಾಸ್ಟ್ಟ್ಯಾಗ್ ಕಳುವಾದ್ರೆ ಅಥವಾ ಹಾಳಾದ್ರೆ ಏನು ಮಾಡಬೇಕು ಎಂಬ ಪ್ರಶ್ನೆ ಏಳುವುದು Read more…

ಶೀಘ್ರವೇ ಪಿಎಫ್ ಖಾತೆಗೆ ಬರಲಿದೆ ಬಡ್ಡಿ: ಮಿಸ್ಡ್ ಕಾಲ್ ಮೂಲಕ ಬ್ಯಾಲೆನ್ಸ್ ಚೆಕ್ ಮಾಡಿ

ನೌಕರರ ಭವಿಷ್ಯ ನಿಧಿ ಸಂಸ್ಥೆ 2019-2020 ರ ಆರ್ಥಿಕ ವರ್ಷದಲ್ಲಿ ಆರು ಕೋಟಿಗೂ ಹೆಚ್ಚು ಸದಸ್ಯರಿಗೆ ಬಡ್ಡಿಯ ಹಣವನ್ನು ನೀಡಲಿದೆ. ಎರಡು ಕಂತಿನಲ್ಲಿ ಬಡ್ಡಿ ಹಣವನ್ನು ಪಾವತಿಸಲಿದೆ. ಪಿಎಫ್ Read more…

ಬ್ಯಾಂಕ್ ಖಾತೆಯ ಹಣ ಲಪಟಾಯಿಸುವ ಈ ಆಪ್ ‌ಗಳನ್ನು ಬ್ಯಾನ್ ಮಾಡಿದ ಗೂಗಲ್…!

ಒಂದಿಷ್ಟು ಜನಕ್ಕೆ ಬ್ಯಾಂಕ್ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಗಮನಕ್ಕೇ ಬರೋದಿಲ್ಲ. ಒಂದೊಮ್ಮೆ ಗಮನಕ್ಕೆ ಬಂದರೂ ಯಾಕೆ ಎಂಬ ಪ್ರಶ್ನೆಯಲ್ಲಿಯೇ ಕಳೆದು ಬಿಡುತ್ತಾರೆ. ಎಷ್ಟೋ ಸಮಯದವರೆಗೂ ಹಣ ಕಟ್ Read more…

ಪಿಎಫ್ ಖಾತೆಯಿಂದ ಮುಂಗಡ ಹಣ ಪಡೆಯೋದು ಹೇಗೆ ಗೊತ್ತಾ…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ವೈರಸ್ ಸೋಂಕಿನ ನಂತ್ರ ಕೇಂದ್ರ ಸರ್ಕಾರ ನೌಕರರ ಭವಿಷ್ಯ ನಿಧಿಯಿಂದ ಮುಂಗಡ ಹಣವನ್ನು ಹಿಂಪಡೆಯಲು ಉದ್ಯೋಗಿಗಳಿಗೆ ಅವಕಾಶ ನೀಡಿತ್ತು. ಹಣದ ಸಮಸ್ಯೆ ಎದುರಾಗದಿರಲಿ ಎನ್ನುವ ಕಾರಣಕ್ಕೆ ಕೇಂದ್ರ Read more…

ಒಂದು ರೂ. ಬಂತು ಅಂತಾ ಲಿಂಕ್ ಓಪನ್ ಮಾಡಿದ್ರೆ ಖಾತೆ ಖಾಲಿ

ಸೈಬರ್ ಅಪರಾಧಿಗಳು ಜನರ ಹಣ ದೋಚಲು ಹೊಸ ಪ್ಲಾನ್ ಮಾಡಿದ್ದಾರೆ. ಮೊದಲು ನಂಬರ್ ಗೆ ಸಂದೇಶ ಕಳುಹಿಸುವ ಖದೀಮರು ನಂತ್ರ ಖಾತೆಯಲ್ಲಿರುವ ಹಣ ದೋಚುತ್ತಾರೆ. ನಿಮ್ಮ ಮೊಬೈಲ್ ಸಂಖ್ಯೆ Read more…

16 ವರ್ಷದ ಹುಡುಗಿ ಖಾತೆಗೆ ಬಂತು 10 ಕೋಟಿ ರೂ…!

ಉತ್ತರ ಪ್ರದೇಶದ ಬಲಿಯಾದಲ್ಲಿ 16 ವರ್ಷದ ಹುಡುಗಿ ಬ್ಯಾಂಕ್ ಖಾತೆಗೆ ಕೋಟ್ಯಾಂತರ ರೂಪಾಯಿ ವರ್ಗಾವಣೆಯಾಗಿದೆ. ಆದ್ರೆ ಈ ವಿಷ್ಯ ಹುಡುಗಿಗೆ ಗೊತ್ತಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ Read more…

ಚಿತ್ರರಂಗದಲ್ಲಿ ಸುಶಾಂತ್ ಸಿಂಗ್ ಗಳಿಸಿದ್ದ ಆಸ್ತಿ ಮಾಹಿತಿ ಬಹಿರಂಗ

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದಾದರೂ ಸುಶಾಂತ್ ಕುಟುಂಬ ಸೇರಿದಂತೆ ಕೋಟ್ಯಾಂತರ ಅಭಿಮಾನಿಗಳು ಇದನ್ನು ಒಪ್ಪೋದಿಕ್ಕೆ ತಯಾರಿಲ್ಲ. ಈಗಾಗಲೇ ಸಾವಿನ Read more…

ಉದೋಗಾಕಾಂಕ್ಷಿಗಳೇ ಗಮನಿಸಿ: ಈ ಬ್ಯಾಂಕ್ ನೀಡ್ತಿದೆ 14000 ಜನರಿಗೆ ನೌಕರಿ

ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ ಕೆಲಸ ಮಾಡಲು ಬಯಸಿದವರಿಗೊಂದು ಅವಕಾಶವಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ತನ್ನ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ಬಯಸಿದೆ. ಇದಕ್ಕಾಗಿ ಈ ವರ್ಷದ ಅಂತ್ಯದ ವೇಳೆಗೆ ಬ್ಯಾಂಕ್ Read more…

ನೌಕರರಿಗೆ ಸಿಹಿ ಸುದ್ದಿ: ಪಿಎಫ್ ಖಾತೆಗಳಿಗೆ ಹಣ ಜಮಾ

ನವದೆಹಲಿ: ಭವಿಷ್ಯನಿಧಿ ನೌಕರರ ಖಾತೆಗೆ ಶೀಘ್ರವೇ ಬಡ್ಡಿ ಹಣ ಜಮಾ ಮಾಡಲಾಗುವುದು. 2019 -20ನೇ ಬಡ್ಡಿಹಣ ಪಿಎಫ್ ಖಾತೆಗೆ ಶೀಘ್ರವೇ ಜಮಾ ಮಾಡಲು ಕ್ರಮಕೈಗೊಳ್ಳಲಾಗಿದೆ. 2019 -20 ನೇ Read more…

ಅಚ್ಚರಿಗೆ ಕಾರಣವಾಗಿದೆ ಈ ನಿಗೂಢ ಫೇಸ್‌ ಬುಕ್‌ ಖಾತೆ…!

ಸಾಮಾಜಿಕ ಜಾಲತಾಣದಲ್ಲಿ ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಈಗ ಫೇಸ್ಬುಕ್ ನಲ್ಲಿ ಇಂತಹದೆ ಘಟನೆ ನಡೆದಿದೆ. ಮಹಿಳೆಯೊಬ್ಬಳ ಖಾತೆ, ಫ್ರೆಂಡ್ ರಿಕ್ವೆಸ್ಟ್ ಕಳಿಸದೆ ಬಳಕೆದಾರರ ಫ್ರೆಂಡ್ ಲಿಸ್ಟ್ ನಲ್ಲಿ ಕಾಣ್ತಿದೆ. Read more…

ಪಿಪಿಎಫ್ ಖಾತೆಯಲ್ಲೂ ಇದೆ ಭಾಗಶಃ ಹಿಂಪಡೆಯುವಿಕೆ ನಿಯಮ

ಸಾರ್ವಜನಿಕ ಭವಿಷ್ಯ ನಿಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆದಾರರು ದೀರ್ಘಾವಧಿಯ ಹೂಡಿಕೆಯ ಮೇಲೆ ಸಾಕಷ್ಟು ಹಣವನ್ನು ಗಳಿಸಬಹುದು. ಪಿಪಿಎಫ್ 15 ವರ್ಷಗಳ ಅವಧಿಯನ್ನು ಹೊಂದಿರುತ್ತದೆ. ಹೂಡಿಕೆದಾರರಿಗೆ ಭಾಗಶಃ ಹಣವನ್ನು ಮಧ್ಯದಲ್ಲಿ Read more…

‘ಜನ್ ಧನ್’ ಯೋಜನೆಯಡಿ ತೆರೆಯಲ್ಪಟ್ಟಿದೆ ಇಷ್ಟು ಖಾತೆ

ಪ್ರಧಾನ್ ಮಂತ್ರಿ ಜನ ಧನ್ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಗ್ತಿದೆ. ಜನ್ ಧನ್ ಯೋಜನೆಯಡಿ ದೇಶದಲ್ಲಿ 40 ಕೋಟಿ 35 ಲಕ್ಷ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ.  ಆರು ವರ್ಷಗಳ Read more…

SBI ಗ್ರಾಹಕರಿಗೆ ಬಿಗ್‌ ಶಾಕ್:‌ ಉಚಿತ ವಹಿವಾಟು ಮಿತಿ ಮುಗಿದ ನಂತ್ರ ಬೀಳಲಿದೆ ಶುಲ್ಕ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಶಾಕ್ ನೀಡಿದೆ. ಎಸ್‌ಬಿಐ ಎಟಿಎಂಗಳಿಂದ ಹಣ ವಿತ್ ಡ್ರಾ ನಿಯಮವನ್ನು ಬದಲಿಸಿದೆ. ಬದಲಾದ ನಿಯಮಗಳ ಪ್ರಕಾರ, ಉಚಿತ ವಹಿವಾಟು ಮಿತಿ Read more…

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಮಾಡುವವರಿಗೊಂದು ಮಹತ್ವದ ಮಾಹಿತಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಾರಂಭವಾಗಿದೆ. ಬುಧವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಈ ಬಗ್ಗೆ ಮಾಹಿತಿ ನೀಡಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ Read more…

ಬ್ಯಾಂಕ್‌ ಗ್ರಾಹಕರೇ ಗಮನಿಸಿ: ಬದಲಾಗಲಿದೆ ಚೆಕ್ ಕ್ಲಿಯರಿಂಗ್ ನಿಯಮ

ಭಾರತೀಯ ರಿಸರ್ವ್ ಬ್ಯಾಂಕ್ ಹೆಚ್ಚಿನ ಬೆಲೆಯ ಚೆಕ್ ಕ್ಲಿಯರಿಂಗ್ ನಿಯಮಗಳನ್ನು ಬದಲಾಯಿಸಿದೆ. ಚೆಕ್ ಪಾವತಿಗಳಲ್ಲಿ ಗ್ರಾಹಕರ ಸುರಕ್ಷತೆ ಹೆಚ್ಚಿಸಲು ಮತ್ತು ಚೆಕ್ ವಂಚನೆಯ ಪ್ರಮಾಣವನ್ನು ಕಡಿಮೆ ಮಾಡಲು ಆರ್‌ಬಿಐ Read more…

ʼಅನ್ನದಾತʼರಿಗೆ ಕೇಂದ್ರ ಸರ್ಕಾರದಿಂದ‌ ಗುಡ್‌ ನ್ಯೂಸ್: ಇಂದಿನಿಂದ ರೈತರ ಖಾತೆ ಸೇರಲಿದೆ ಹಣ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರನೇ ಕಂತು ಶೀಘ್ರವೇ ರೈತರ ಖಾತೆ ಸೇರಲಿದೆ. ಈ ಬಾರಿ ಸುಮಾರು 10 ಕೋಟಿ ರೈತರು 2 – 2 Read more…

ದಿನಕ್ಕೆ 7 ರೂ. ಉಳಿಸಿದ್ರೆ ಸಿಗಲಿದೆ 60 ಸಾವಿರ ಪಿಂಚಣಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಅಟಲ್ ಪಿಂಚಣಿಯಡಿ ದಿನಕ್ಕೆ 7 ರೂಪಾಯಿಗಳನ್ನು ಉಳಿಸುವ ಮೂಲಕ ಗಳಿಕೆ ಮಾಡಬಹುದು.  ದಿನಕ್ಕೆ 7 ರೂಪಾಯಿ ಉಳಿಸಿ 60 Read more…

EPF ಚಂದಾದಾರರಿಗೆ ಮುಖ್ಯ ಮಾಹಿತಿ: ಮಿಸ್ ಆಯ್ತು ಅವಕಾಶ, ಇಂದಿನಿಂದ ಸಿಗಲ್ಲ ಭಾಗಶಃ ಹಣ..?

ನವದೆಹಲಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಖಾತೆಗಳಿಂದ ಭಾಗಶಃ ಹಣ ಪಡೆದುಕೊಳ್ಳಲು ಮುಂದಾದ ಇಪಿಎಫ್ ಚಂದಾದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಭವಿಷ್ಯನಿಧಿ ಖಾತೆಯಿಂದ ಹಣ ಪಡೆಯಲು ಸದ್ಯಕ್ಕೆ Read more…

ಗ್ರಾಹಕರಿಗೆ ವಿಶೇಷ ಸೌಲಭ್ಯ ನೀಡ್ತಿದೆ ಈ ಖಾಸಗಿ ಬ್ಯಾಂಕ್

ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಖಾಸಗಿ ವಲಯದ ಯೆಸ್ ಬ್ಯಾಂಕ್ ಡಿಜಿಟಲ್ ಉಳಿತಾಯ ಖಾತೆಯನ್ನು ಪ್ರಾರಂಭಿಸಿದೆ. ಇದ್ರಲ್ಲಿ ಗ್ರಾಹಕರು ಬ್ಯಾಂಕ್ ಗೆ Read more…

ಪಿಎಫ್ ಹಣ ಪಡೆಯುವ ಮೊದಲು ಇದನ್ನು ತಿಳಿದುಕೊಳ್ಳಿ

ಕೊರೊನಾ, ಲಾಕ್ ಡೌನ್ ಸಮಯದಲ್ಲಿ ಜನರು ನಗದು ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲಸವಿಲ್ಲದ ಕಾರಣ ಜನರಿಗೆ ತೊಂದರೆಯಾಗ್ತಿದೆ. ಈ ಜನರಿಗೆ ಇಪಿಎಫ್ ವರದಾನವಾಗಿದೆ. ಕಳೆದ ಎರಡು ತಿಂಗಳಿಂದ ಲಕ್ಷಾಂತರ ಜನರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...