alex Certify ಖಾಲಿ ಹುದ್ದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ಮಾಹಿತಿ: ಲ್ಯಾಬ್ ಟೆಕ್ನಿಷಿಯನ್, ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ

ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಖಾಲಿ ಇರುವ 04 ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್/ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಎಸ್‌ಸಿ, ಸಿವಿಟಿ/ಸಿಟಿಟಿ ಮತ್ತು ಎಂಎಸ್‌ಸಿ ಸಿವಿಟಿ/ Read more…

ಶುಭ ಸುದ್ದಿ: ವಿವಿಧ ಇಲಾಖೆ, ನಿಗಮಗಳಲ್ಲಿ 747 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿವಿಧ ಇಲಾಖೆ ನಿಗಮಗಳ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕೋರಿಕೆ ಸಲ್ಲಿಸಲಾಗಿದೆ. ಸರ್ಕಾರದ ಒಪ್ಪಿಗೆ ದೊರೆತ ನಂತರ ಲಿಖಿತ ಪರೀಕ್ಷೆಗೆ Read more…

BIG NEWS: ರಾಜ್ಯದಲ್ಲಿ 2.76 ಲಕ್ಷ ಹುದ್ದೆ ಖಾಲಿ, 4673 ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಟ್ಟು 2.73 ಲಕ್ಷ ಹುದ್ದೆಗಳು ಖಾಲಿ ಉಳಿದಿರುವುದಾಗಿ ಹೇಳಲಾಗಿದೆ. 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 16,017 ಹುದ್ದೆಗಳು ಎ Read more…

ಶುಭ ಸುದ್ದಿ: ಆರೋಗ್ಯ ಇಲಾಖೆಯಲ್ಲಿ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. 1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ANM) ಮತ್ತು 300 Read more…

ಕಲ್ಯಾಣ ಕರ್ನಾಟಕ ಯುವಕರಿಗೆ ಗುಡ್ ನ್ಯೂಸ್: ಖಾಲಿ ಹುದ್ದೆಗಳ ಭರ್ತಿ ಚಾಲನೆ: ಸಿಎಂ ಭರವಸೆ

ಕಲಬುರಗಿ: 371 ಜೆ ಜಾರಿಯಿಂದ ಕಲ್ಯಾಣ ಕರ್ನಾಟಕ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ Read more…

ಗ್ರಾಹಕರ ಆಯೋಗದ ಖಾಲಿ ಹುದ್ದೆಗಳ ಭರ್ತಿ: ಸಚಿವ ಮುನಿಯಪ್ಪ ಮಾಹಿತಿ

ಬೆಳಗಾವಿ: ರಾಜ್ಯ ಮಟ್ಟ, ಜಿಲ್ಲಾ ಮಟ್ಟದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಖಾಲಿ ಇರುವ ಮತ್ತು ಮುಂದಿನ ಆರು ತಿಂಗಳಲ್ಲಿ ಖಾಲಿಯಾಗುವ ಅಧ್ಯಕ್ಷರು, ಸದಸ್ಯರ ಹುದ್ದೆಗಳನ್ನು ಶೀಘ್ರವೇ ಭರ್ತಿ Read more…

ಆರೋಗ್ಯ ಇಲಾಖೆಯಲ್ಲಿ 32,870 ಖಾಲಿ ಹುದ್ದೆಗಳ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಳಗಾವಿ: ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ನಿವೃತ್ತಿ ದಿನವೇ ಖಾಲಿ ಹುದ್ದೆ ಭರ್ತಿಗೆ ಮಹತ್ವದ ಕ್ರಮ: ಮುಂಬಡ್ತಿ ವ್ಯವಸ್ಥೆ ಜಾರಿ

ಬೆಂಗಳೂರು: ಕೆ.ಎಸ್.ಆರ್.ಪಿ.ಯಲ್ಲಿ ಅಧಿಕಾರಿಗಳು, ಸಿಬ್ಬಂದಿ ನಿವೃತ್ತಿಯಾದ ದಿನವೇ ಆ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಮುಂಬಡ್ತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಎಡಿಜಿಪಿ ಉಮೇಶ್ ಕುಮಾರ್ ಮುಂಬಡ್ತಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದಾರೆ. ತಿಂಗಳಾಂತ್ಯಕ್ಕೆ ಸಿಬ್ಬಂದಿ Read more…

ಶುಭ ಸುದ್ದಿ: 1 ಸಾವಿರಕ್ಕೂ ಅಧಿಕ ಸರ್ವೆಯರ್ ಗಳು ಸೇರಿ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 34 ಭೂ Read more…

ಕಾರ್ಮಿಕರ ಮಂಡಳಿಯಲ್ಲಿ 186 ಹುದ್ದೆಗಳ ಭರ್ತಿ: ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ 186 ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಲಾದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು Read more…

BIG BREAKING: ಸರ್ಕಾರದ ವಿವಿಧ ಇಲಾಖೆಗಳಲ್ಲಿ 34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು Read more…

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹುದ್ದೆಗೆ KPSC ಅರ್ಜಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಲೋಕೋಪಯೋಗಿ ಇಲಾಖೆಯ ಕಾರ್ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ವೃಂದದ Read more…

ಶುಭ ಸುದ್ದಿ: ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹುದ್ದೆಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಅರ್ಜಿ ಆಹ್ವಾನಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ವೃಂದದ Read more…

GOOD NEWS: ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜ್, ಪದವಿ ಕಾಲೇಜುಗಳ ಹುದ್ದೆ ಭರ್ತಿಗೆ ಸರ್ಕಾರ ಒಪ್ಪಿಗೆ

ಬೆಂಗಳೂರು: ಅನುದಾನಿತ ಸಂಸ್ಥೆಗಳ ಬೋಧಕರ ಹುದ್ದೆ ಭರ್ತಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರದ ವೇತನಾನುದಾನಕ್ಕೆ ಒಳಪಟ್ಟಿರುವ ಖಾಸಗಿ ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜ್, ಪದವಿ ಕಾಲೇಜುಗಳಲ್ಲಿ ಖಾಲಿ ಇರುವ Read more…

ಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಖಾಲಿ ಹುದ್ದೆಗಳಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಪಶು ಸಂಗೋಪನಾ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ ಗ್ರೂಪ್ ಎ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ Read more…

ಶುಭ ಸುದ್ದಿ: KPSC ಮೂಲಕ ವಿವಿಧ ಇಲಾಖೆಗಳ ಖಾಲಿ ಹುದ್ದೆ ಭರ್ತಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಕರ್ನಾಟಕ ಲೋಕಸೇವಾ ಆಯೋಗದ(KPSC) ಮೂಲಕ ಭರ್ತಿ ಮಾಡಲಾಗುವುದು ಎಂದು ವಿಧಾನಪರಿಷತ್ ಸಭಾನಾಯಕ ಬೋಸರಾಜು ತಿಳಿಸಿದ್ದಾರೆ. ವಿಧಾನಪರಿಷತ್ Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ  ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ Read more…

BIG NEWS: ಶಿಕ್ಷಣ ಇಲಾಖೆ 62 ಸಾವಿರ, ಆರೋಗ್ಯ ಇಲಾಖೆ 35 ಸಾವಿರ ಸೇರಿ ರಾಜ್ಯದಲ್ಲಿ 2.56 ಲಕ್ಷ ಹುದ್ದೆ ಖಾಲಿ

ಬೆಂಗಳೂರು: ರಾಜ್ಯದ ಜನಸಂಖ್ಯೆ 4 ಕೋಟಿಯಷ್ಟು ಇದ್ದಾಗ ಮಂಜೂರಾದ ಹುದ್ದೆಗಳಲ್ಲಿಯೇ ಸುಮಾರು 2.56 ಲಕ್ಷ ಹುದ್ದೆಗಳು ಖಾಲಿ ಇವೆ. ಗೃಹ ಇಲಾಖೆ, ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, Read more…

GOOD NEWS: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿ: ಸಚಿವ ಚಲುವರಾಯಸ್ವಾಮಿ ಮಾಹಿತಿ

ರಾಮನಗರ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವಿವಿಧ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ಪುನಾರಂಭಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಮುಂದೂಡಿದ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರು, ಮುಖ್ಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಭಿಸಲು ಶಿಕ್ಷಣ ಇಲಾಖೆ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ KSRP, RPC ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. 2023 -24ನೇ Read more…

ಖಾಲಿ ಹುದ್ದೆಗಳ ಭರ್ತಿ, 16 ಸಾವಿರ ಪೌರ ಕಾರ್ಮಿಕರ ನೇರ ನೇಮಕಾತಿ

ಬೆಂಗಳೂರು: ಬಿಬಿಎಂಪಿಯಲ್ಲಿ ಅನೇಕ ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರೊಂದಿಗೆ 16,000 ಪೌರಕಾರ್ಮಿಕರ ನೇಮಕಾತಿ ಹಾಗೂ ಅಧಿಕಾರಿ, Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ

ಬೆಳಗಾವಿ(ಸುವರ್ಣಸೌಧ): ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಾಲಮಿತಿ ಒಳಗೆ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಗುರಿ ನಿಗದಿಪಡಿಸಿದ್ದು, ಶೀಘ್ರಗತಿಯಲ್ಲಿ ನೇಮಕಾತಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು Read more…

JOB ALERT : ‘ರಾಷ್ಟ್ರೀಯ ಪೋಷಣ್ ಅಭಿಯಾನ’ ಯೋಜನೆಯಡಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇರೆಗೆ ಖಾಲಿ ಇರುವ Read more…

ಶುಭ ಸುದ್ದಿ: ಪೊಲೀಸರ ವೇತನ ಹೆಚ್ಚಳ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ: ಪರಮೇಶ್ವರ್

ತುಮಕೂರು: ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ವೇತನ ತಾರತಮ್ಯ ನಿವಾರಣೆ ಉದ್ದೇಶದಿಂದ ಔರಾದ್ಕರ್ ವರದಿ Read more…

BIG NEWS: ರಾಜ್ಯದಲ್ಲಿ ಖಾಲಿ ಇರುವ 40 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 40,000 ಶಿಕ್ಷಕರ ಹುದ್ದೆ ಖಾಲಿ ಇದ್ದು, ಮುಂದಿನ ವರ್ಷದೊಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸಾಗರ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಕೃಷಿ ಇಲಾಖೆಯಲ್ಲಿ 2 ಸಾವಿರ ಖಾಲಿ ಹುದ್ದೆಗಳ ಭರ್ತಿ

ಮಂಗಳೂರು: ಕೃಷಿ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಶುಭ ಸುದ್ದಿ: ಸಾರಿಗೆ ನಿಗಮಗಳಲ್ಲಿ 13 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯದ 4 ಸಾರಿಗೆ ನಿಗಮಗಳಲ್ಲಿ 13,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 13,000 ಹುದ್ದೆಗಳ ನೇಮಕಾತಿ ಸಂಬಂಧ ಪ್ರಸ್ತಾವನೆ ಆರ್ಥಿಕ Read more…

52,321 ಶಿಕ್ಷಕರ ಹುದ್ದೆ ಖಾಲಿ: 10,000 ಅತಿಥಿ ಶಿಕ್ಷಕರ ನೇಮಕಾತಿ ಹಿನ್ನಲೆ ಸರ್ಕಾರಿ ಶಾಲೆಗಳ ಖಾಲಿ ಹುದ್ದೆ ಮಾಹಿತಿಗೆ ಸೂಚನೆ

ಬೆಂಗಳೂರು: ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸಹಾಯ ಶಿಕ್ಷಕರ ಹುದ್ದೆಗಳ ಮಾಹಿತಿಯನ್ನು ಸೋಮವಾರ ಮಧ್ಯಾಹ್ನ Read more…

ಕಲ್ಯಾಣ ಕರ್ನಾಟಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳ ಭರ್ತಿ

 ಬೆಂಗಳೂರು: ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...