Tag: ಖಾಸಗಿ ಬಸ್

ಹಬ್ಬಕ್ಕೆ ಸಾಲು ಸಾಲು ರಜೆ ಎಂದು ಊರಿಗೆ ಹೊರಟವರಿಗೆ ಶಾಕ್: ಟಿಕೆಟ್ ದರ ಬೇಕಾಬಿಟ್ಟಿ ಹೆಚ್ಚಿಸಿದ ಖಾಸಗಿ ಬಸ್ ಮಾಲೀಕರು

ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿ ದರ ಹೆಚ್ಚಿಸುವ ಚಾಳಿಯನ್ನು ಖಾಸಗಿ ಬಸ್ ಮಾಲೀಕರು ಮುಂದುವರೆಸಿದ್ದಾರೆ. ಯುಗಾದಿ,…

BREAKING: ಎರಡು ಬಸ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಓರ್ವ ಸಾವು, 15 ಮಂದಿಗೆ ಗಾಯ

ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಗುಂಟಪಲ್ಲಿ ಕ್ರಾಸ್ ಬಳಿ ಎರಡು ಖಾಸಗಿ ಬಸ್ ಗಳ…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ, ಖಾಸಗಿ ಬಸ್ ಟಿಕೆಟ್ ದರವೂ ಹೆಚ್ಚಳ

ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡ 15ರಷ್ಟು…

BREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ…

ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಪ್ರಯಾಣಿಕರಿಂದ ಸುಲಿಗೆ: ವಿಮಾನದಷ್ಟೇ ದುಬಾರಿಯಾದ ಟಿಕೆಟ್ ದರ

ಬೆಂಗಳೂರು: ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳು ದೀಪಾವಳಿಗೆ ಊರಿಗೆ ಹೊರಟ ಪ್ರಯಾಣಿಕರಿಂದ…

ಹಬ್ಬದ ಹೊತ್ತಲ್ಲಿ ಟಿಕೆಟ್ ದರ ಹೆಚ್ಚಳ ಮಾಡಿದ್ರೆ ಖಾಸಗಿ ಬಸ್ ಲೈಸೆನ್ಸ್ ಅಮಾನತು: ಪ್ರಯಾಣಿಕರೂ ದೂರು ನೀಡಬಹುದು

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಮಾಡದಂತೆ ಖಾಸಗಿ ಬಸ್ ಮಾಲೀಕರಿಗೆ…

ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ…

BREAKING: ಆಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಆಟೋಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಹೊರವಲಯದ ನಲ್ಲೂರು…

ಬೇಕಾಬಿಟ್ಟಿ ಟಿಕೆಟ್ ದರ ಹೆಚ್ಚಳ ಮಾಡಿ ಪ್ರಯಾಣಿಕರ ಸುಲಿಗೆಗಿಳಿದ ಖಾಸಗಿ ಬಸ್ ಗಳಿಗೆ ಬಿಸಿ ಮುಟ್ಟಿಸಿದ ಸಾರಿಗೆ ಇಲಾಖೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನ ಊರಿಗೆ ತೆರಳುತ್ತಿದ್ದು, ಪ್ರಯಾಣಿಕರ ದಟ್ಟಣೆ…

ಮತದಾನ ಮಾಡಲು ಊರಿಗೆ ಹೊರಟವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ…