alex Certify ಖಾಸಗಿ ಬಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಕಾರ್ಯಕ್ರಮಕ್ಕೆ ಜನರ ಕರೆತಂದ ಖಾಸಗಿ ಬಸ್ ಗಳಿಗೆ 3 ತಿಂಗಳಾದ್ರೂ ಸಿಗದ ಹಣ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ ನಿರ್ಮಿಸಿದ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಬಂದು ಹೋಗಿ ಮೂರು ತಿಂಗಳಾದರೂ ಈ ಕಾರ್ಯಕ್ರಮಕ್ಕೆ ಜನರನ್ನು ಕರೆತಂದಿದ್ದ Read more…

ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಖಾಸಗಿ ಬಸ್​ ಮಾಲೀಕರಿಂದ ಪ್ರತಿಭಟನೆ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ನೀಡುತ್ತಿದ್ದರಂತೆಯೇ ಖಾಸಗಿ ಬಸ್​ಗಳ ಮಾಲೀಕರಿಗೆ ಭಯ ಶುರುವಾಗಿದೆ. ಕರ್ನಾಟಕದ ಖಾಸಗಿ ಬಸ್ ಮಾಲೀಕರು ಮಹಿಳೆಯರಿಗೆ ಉಚಿತ Read more…

ಖಾಸಗಿ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೂ ಉಚಿತ ಪ್ರಯಾಣದ ಬಗ್ಗೆ ಏನೂ ಹೇಳಿಲ್ಲ: ಕಟೀಲ್

ಮಂಗಳೂರು: ಫಲಿತಾಂಶ ಬಂದ 24 ಗಂಟೆಯಲ್ಲೇ ಗ್ಯಾರಂಟಿ ಯೋಜನೆ ಜಾರಿ ಎಂದು ಹೇಳಿ ಜನರ ಆಕ್ರೋಶದ ನಂತರ ಜಾರಿಗೊಳಿಸಿದ್ದಾರೆ. ಜನಪರ ಯೋಜನೆ ಘೋಷಿಸಿದ್ದು, ಇದನ್ನು ನಾನು ಸ್ವಾಗತಿಸುತ್ತೇನೆ ಎಂದು Read more…

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಕೆಟ್ಟು ನಿಂತ ಕಸದ ಲಾರಿ, ಖಾಸಗಿ ಬಸ್

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಇಂದು ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಚುನಾವಣಾ ಪ್ರಚಾರ ನಡೆಸುತಿದ್ದು, ಮೋದಿಯವರು ಸಂಚರಿಸುವ ಮಾರ್ಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಮಧ್ಯೆ Read more…

BIG NEWS: ಟಯರ್ ಸ್ಫೋಟ; ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಪ್ರಯಾಣಿಕರ ಬಸ್

ಹುಬ್ಬಳ್ಳಿ: ಟೈಯರ್ ಸ್ಫೋಟಗೊಂಡ ಪರಿಣಾಮ ಪ್ರಯಾಣಿಕರ ಬಸ್ ವೊಂದು ನಡುರಸ್ತೆಯಲ್ಲಿಯೇ ಧಗಧಗನೇ ಹೊತ್ತಿ ಉರಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ರೇಷ್ಮಾ ಟ್ರಾವೆಲ್ಸ್ ಗೆ Read more…

BIG NEWS: ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ; ಖಾಸಗಿ ಬಸ್ ಮಾಲೀಕರಿಗೆ ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಖಾಸಗಿ ಬಸ್ ನವರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿಗೆ ಮುಂದಾಗಿದ್ದು, ಹಬ್ಬಕ್ಕೆ ಊರಿಗೆ ಹೋಗುವವರು ಹೈರಾಣಾಗಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್: ವಿಮಾನದಷ್ಟೇ ದುಬಾರಿ ಖಾಸಗಿ ಬಸ್ ಟಿಕೆಟ್ ದರ

ಬೆಂಗಳೂರು: ಅ. 22 ರ ನಾಲ್ಕನೇ ಶನಿವಾರದಿಂದ ವೀಕೆಂಡ್ ರಜೆ ಸೇರಿದಂತೆ ದೀಪಾವಳಿ ಹಬ್ಬಕ್ಕೆ ಐದು ದಿನ ರಜೆ ಇದ್ದು, ಹೆಚ್ಚಿನ ಸಂಖ್ಯೆಯ ಜನ ಊರಿಗೆ ಹೊರಟಿದ್ದಾರೆ. ಈ Read more…

ಹಬ್ಬದ ಹೊತ್ತಲ್ಲೇ ದುಬಾರಿ ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಗಳಿಗೆ ಶಾಕ್

ತುಮಕೂರು: ದಸರಾ ಹಬ್ಬದ ಅಂಗವಾಗಿ ಊರಿಗೆ ಹೊರಟ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಗಳಿಗೆ ಆರ್.ಟಿ.ಒ. ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನಿಂದ ರಾಜ್ಯದ ವಿವಿಧ Read more…

ಸಾಲು ಸಾಲು ರಜೆ, ಹಬ್ಬಕ್ಕೆ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಖಾಸಗಿ ಬಸ್ ಹೆಚ್ಚಿನ ದರ ವಸೂಲಿಗೆ ಬ್ರೇಕ್

ಬೆಂಗಳೂರು: ಹಬ್ಬಗಳು, ಸಾಲು ಸಾಲು ರಜೆಯ ಸಂದರ್ಭದಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರಿಂದ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು Read more…

BIG NEWS: ಪ್ರಯಾಣ ದರ ಹೆಚ್ಚಳ: ಖಾಸಗಿ ಬಸ್ ಗಳಿಗೆ ಸಾರಿಗೆ ಸಚಿವರ ಖಡಕ್ ವಾರ್ನಿಂಗ್

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಯಲ್ಲಿ ಹಬ್ಬಕ್ಕಾಗಿ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಗಳು ಪ್ರಯಾಣ ದರ ಹೆಚ್ಚಿಸಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಕ್ರಮಕ್ಕೆ Read more…

ಖಾಸಗಿ ಬಸ್ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಕೈವಲ್ಯಾಪುರ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಹನುಮನಗರಕ್ಕೆ ಸಾಗುತ್ತಿದ್ದ ಖಾಸಗಿ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್; ಖಾಸಗಿ ಬಸ್ ಟಿಕೆಟ್, ಟ್ಯಾಕ್ಸಿ ಬಾಡಿಗೆ ಹೆಚ್ಚಳಕ್ಕೆ ನಿರ್ಧಾರ

ಬೆಂಗಳೂರು: ವಿದ್ಯುತ್ ದರ ಏರಿಕೆ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಹೋಟೆಲ್ ತಿಂಡಿ-ತಿನಿಸುಗಳ ದರ ಏರಿಕೆ ಶಾಕ್ ಬೆನ್ನಲ್ಲೇ ಇದೀಗ ಖಾಸಗಿ ಬಸ್ ಟಿಕೆಟ್ ಹಾಗೂ ಪ್ರವಾಸಿ ಟ್ಯಾಕ್ಸಿ Read more…

ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ದುಪ್ಪಟ್ಟು ಮಾಡಿ ಸುಲಿಗೆಗಿಳಿದ ಖಾಸಗಿ ಬಸ್ ಗಳು

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಖಾಸಗಿ ಬಸ್, ಟ್ರಾವೆಲ್ ಏಜೆನ್ಸಿಗಳು ಟಿಕೆಟ್ ದರವನ್ನು ಎರಡು ಪಟ್ಟು ಏರಿಕೆ ಮಾಡುವ ಮೂಲಕ ಸುಲಿಗೆಗಿಳಿದಿವೆ. ಇದೇ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 7 ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿಬಿದ್ದು 7 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ Read more…

BIG NEWS: ಸ್ವಲ್ಪದರಲ್ಲಿಯೇ ತಪ್ಪಿದ ಭಾರಿ ದುರಂತ; ರಸ್ತೆ ಬದಿ ಪಲ್ಟಿಯಾದ ಮತ್ತೊಂದು ಖಾಸಗಿ ಬಸ್

ಚಾಮರಾಜನಗರ: ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆಯಲ್ಲಿ ನಿನ್ನೆಯಷ್ಟೇ ನಡೆದಿದ್ದ ಬಸ್ ದುರಂತ ಪ್ರಕರಣದ ಬೆನ್ನಲ್ಲೇ ಇಂದು ಮತ್ತೊಂದು ಬಸ್ ಅಪಘಾತ ನಡೆದಿದ್ದು, ಸ್ವಲ್ಪದರಲ್ಲಿಯೇ ಅನಾಹುತವೊಂದು ತಪ್ಪಿದೆ. ಎದುರಿನಿಂದ ಬರುತ್ತಿದ್ದ Read more…

ಪಳವಳ್ಳಿ ಬಳಿ ಬಸ್ ದುರಂತ: ಖಾಸಗಿ ಬಸ್ ಗಳ ಪರ್ಮಿಟ್ ರದ್ದುಪಡಿಸಿ KSRTC ಸಂಚಾರಕ್ಕೆ ಕ್ರಮ: ಶ್ರೀರಾಮುಲು

ಬಳ್ಳಾರಿ: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕೆರೆಕಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಖಾಸಗಿ ಬಸ್ ದುರಂತ ದುರದೃಷ್ಟಕರ. ಘಟನಾ ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. Read more…

ಪವಾಡಸದೃಶ್ಯವಾಗಿ ಅಪಾಯದಿಂದ ಯುವಕ ಪಾರು…! ಎದೆ ಝಲ್ಲೆನ್ನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ವೇಗವಾಗಿ ಬರುತ್ತಿದ್ದ ಸ್ಕೂಟರ್ ಸವಾರನೊಬ್ಬ, ಯು-ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆಯುವುದನ್ನು ಸ್ವಲ್ಪದರಲ್ಲೇ ತಪ್ಪಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಂಗಳೂರಿನ ಎಲ್ಯಾರುಪದವಿನಲ್ಲಿ ಈ ಘಟನೆ ಸಂಭವಿಸಿದೆ. Read more…

BREAKING: ಚಲಿಸುತ್ತಿದ್ದ ಬಸ್ ​ಗೆ ತಗುಲಿದ ಬೆಂಕಿ; 12 ಮಂದಿ ಪ್ರಯಾಣಿಕರು ಸಜೀವ ದಹನ

ಖಾಸಗಿ ಬಸ್​​ವೊಂದು ಟ್ಯಾಂಕರ್​ ಟ್ರೇಲರ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು ಬಸ್​ನಲ್ಲಿದ್ದ 12 ಮಂದಿ ಪ್ರಯಾಣಿಕರು ಸಜೀವ ದಹನವಾದ ದಾರುಣ ಘಟನೆ ರಾಜಸ್ಥಾನದ ಜರ್ಮರ್ – ಜೋಧಪುರ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಶೇ. 25 ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ನಿರ್ಧಾರ

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ. 25 ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ Read more…

BIG NEWS: ಬಸ್ ಪ್ರಯಾಣಿಕರಿಗೆ ಶಾಕ್, ಲಾಕ್ಡೌನ್ ಸಡಿಲಿಕೆಯಾದ್ರೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ

 ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಾದರೂ ಖಾಸಗಿ ಬಸ್ ಗಳನ್ನು ರಸ್ತೆಗಿಳಿಸದಿರಲು ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಒಕ್ಕೂಟದ ಅಧ್ಯಕ್ಷ ರಾಜವರ್ಮಾ ಬಳ್ಳಾಲ್ ಈ ಬಗ್ಗೆ ಮಾಹಿತಿ Read more…

ಜನತಾ ಕರ್ಫ್ಯೂ ಹೊತ್ತಲ್ಲೇ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಠಿಣ ನಿಯಮ ಜಾರಿಯಾಗಿದ್ದರಿಂದ ಖಾಸಗಿ ಬಸ್ ಟಿಕೆಟ್ ದರವನ್ನು ಮೂರು ಪಟ್ಟು ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯ ಜನ ಊರಿಗೆ ಹೊರಟ ಹಿನ್ನೆಲೆಯಲ್ಲಿ ಖಾಸಗಿ Read more…

14 ದಿನ ಟಫ್ ರೂಲ್ಸ್ ಜಾರಿ ಎಂಬ ಧಾವಂತದಲ್ಲಿ ಊರಿಗೆ ಹೊರಟ ಪ್ರಯಾಣಿಕರಿಗೆ ಬಿಗ್ ಶಾಕ್: ಖಾಸಗಿ ಬಸ್ ಗಳಿಂದ ದುಪ್ಪಟ್ಟು ದರ ವಸೂಲಿ

ಬೆಂಗಳೂರು: ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ 14 ದಿನ ಟಫ್ ರೂಲ್ಸ್ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ Read more…

ತವರಿಗೆ ಹೊರಟು ಮಾರ್ಗಮಧ್ಯೆ ಬಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಸಮೀಪದ ಬಿ.ಜಿ. ಕೆರೆಯಲ್ಲಿ ಖಾಸಗಿ ಬಸ್ ನಲ್ಲೇ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆ Read more…

ಶಾಕಿಂಗ್…! ಬಸ್ ನಲ್ಲೆ ನಡೆದಿದೆ ನಡೆಯಬಾರದ ಘಟನೆ

ಮಥುರಾ: ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಶನಿವಾರ ಖಾಸಗಿ ಬಸ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ದೆಹಲಿ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ಬಸ್ ಟಿಕೆಟ್ ಗರಿಷ್ಠ ದರ ನಿಗದಿ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ಸ್ಟೇಜ್ ಕ್ಯಾರಿಯೇಜ್ ಬಸ್ ಗಳ ಪ್ರಯಾಣ ದರವನ್ನು ಪರಿಷ್ಕರಿಸಿದ್ದು ಇದೇ ಮೊದಲ ಬಾರಿಗೆ ಗರಿಷ್ಠ ದರವನ್ನು ನಿಗದಿ ಮಾಡಿದೆ. ದರ ಹೆಚ್ಚಳದಿಂದ ಪ್ರಯಾಣಿಕರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...