alex Certify ಖಾಸಗಿ ಶಾಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಶಾಲೆ ಮಾನ್ಯತೆ ನವೀಕರಣ: ಷರತ್ತು ಪಾಲನೆಗೆ ಕಾಲಾವಕಾಶ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಹೊಸ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಕಟ್ಟಡ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಪಡೆಯುವುದು ಸೇರಿ ಕೆಲವು ಷರತ್ತುಗಳ ಪಾಲನೆಗೆ ಖಾಸಗಿ ಅನುದಾನ Read more…

GOOD NEWS: ರಾಜ್ಯದ ಖಾಸಗಿ ಶಾಲೆಗಳಲ್ಲಿ ತೆರವಾದ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳು Read more…

BIG NEWS: ರಾಜ್ಯೋತ್ಸವದಂದು ಕರಾಳ ದಿನ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ Read more…

ಶೇ. 100ರಷ್ಟು ಫಲಿತಾಂಶಕ್ಕೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಹೊರಹಾಕಲು ಖಾಸಗಿ ಶಾಲೆಗಳ ಕುತಂತ್ರ

ಬೆಂಗಳೂರು: ಶೇ. 100ರಷ್ಟು ಫಲಿತಾಂಶಕ್ಕೆ ಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ. ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಹೊರ ಹಾಕಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯುವಂತೆ ಒತ್ತಡ ಹಾಕುತ್ತಿವೆ. ಇಂತಹ Read more…

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಅವಧಿ ವಿಸ್ತರಣೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆಗಳ 2024-25 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ Read more…

ಎಲ್ಲಾ ಷರತ್ತು ಪೂರೈಸುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ

ಬೆಂಗಳೂರು: 2017 -18ರ ಪೂರ್ವದಲ್ಲಿ ಪ್ರಾರಂಭವಾದ ಹಳೆಯ ಖಾಸಗಿ ಶಾಲೆಗಳಿಗೆ ಇಲಾಖೆಯ ಮಾನದಂಡ, ಷರತ್ತುಗಳನ್ನು ಪೂರೈಸುವುದಾಗಿ ಮುಚ್ಚಳಿಕೆ ಪತ್ರ ನೀಡಿ ಪ್ರಸಕ್ತ ಸಾಲಿನ ಮಾನ್ಯತೆ ನವೀಕರಣ ಪಡೆಯಲು ಶಿಕ್ಷಣ Read more…

BIG NEWS: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ: ಇನ್ನು 10 ವರ್ಷ ಅವಧಿಗೆ ಮಾನ್ಯತೆ ನವೀಕರಣ

ಬೆಂಗಳೂರು: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ ಖಾಸಗಿ ಶಾಲೆಯ ಮಾನ್ಯತೆ ಅವಧಿಯನ್ನು 10 ವರ್ಷಕ್ಕೆ ನಿಗದಿ ಮಾಡಿದೆ. ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ ಶಾಲೆಗಳ ಮೊದಲ ಮಾನ್ಯತೆಯನ್ನು Read more…

BREAKING: ಧರಣಿ, ಕರಾಳ ಸ್ವಾತಂತ್ರ್ಯ ದಿನಾಚರಣೆ ಹಿಂಪಡೆದ ಖಾಸಗಿ ಶಾಲೆಗಳು: ಸಚಿವ ಮಧು ಬಂಗಾರಪ್ಪ ಪ್ರಯತ್ನ ಯಶಸ್ವಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಕೈಗೊಂಡಿದ್ದ ಖಾಸಗಿ ಶಾಲೆಗಳ ಮನವೊಲಿಸುವಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ರುಪ್ಸಾ ಸಂಘಟನೆ, ಮತ್ತು ಕಾಮ್ಸ್ ಸಂಘಟನೆಗಳೊಂದಿಗೆ ಸಚಿವ Read more…

ರಾಜ್ಯಾದ್ಯಂತ ಆ. 21ರಿಂದ ಖಾಸಗಿ ಶಾಲೆ ಬಂದ್: ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ 15 ದಿನ ಗಡುವು

ಬೆಂಗಳೂರು: ಆಗಸ್ಟ್ 21 ರಿಂದ ಖಾಸಗಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಎಚ್ಚರಿಕೆ ನೀಡಿದೆ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ Read more…

ಪೋಷಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ಶಾಲೆಗಳಲ್ಲಿ ಶೇ. 30ರವರೆಗೂ ಶುಲ್ಕ ಹೆಚ್ಚಳ

ಬೆಂಗಳೂರು: 2024 -25ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಶಾಲೆಗಳು ಪ್ರವೇಶ ಪ್ರಕ್ರಿಯೆ ನಡೆಸುತ್ತಿದ್ದು, ಕೆಲವು ಶಾಲೆಗಳಲ್ಲಿ ಶೇಕಡ 20 ರಿಂದ 30ರಷ್ಟು ಶುಲ್ಕ ಹೆಚ್ಚಳ ಮಾಡುವ ಮೂಲಕ ಪೋಷಕರಿಂದ Read more…

5, 8, 9ನೇ ತರಗತಿ ಫಲಿತಾಂಶದಲ್ಲಿ ಲೋಪ: ಮರು ಮೌಲ್ಯಮಾಪನ, ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು: 5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಫಲಿತಾಂಶದಲ್ಲಿ ಲೋಪ ಎಸಗಿದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ Read more…

5, 8, 9ನೇ ತರಗತಿ ಮೌಲ್ಯಮಾಪನದಲ್ಲಿ ಲೋಪ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಆರೋಪ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಯ ಮೌಲ್ಯಮಾಪನದಲ್ಲಿ ಲೋಪ ದೋಷಗಳು ಕಂಡು ಹೊಂದಿವೆ Read more…

ಖಾಸಗಿ ಶಾಲೆಗಳಿಗೂ ನಾಡಗೀತೆ ಕಡ್ಡಾಯ: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟೀಕರಣ

ಬೆಂಗಳೂರು: ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ರಾಜ್ಯ ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಸ್ಪಷ್ಟೀಕರಣ Read more…

10 ವರ್ಷಗಳಿಗೊಮ್ಮೆ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ 10 ವರ್ಷಕ್ಕೊಮ್ಮೆ ನವೀಕರಣ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಸದಸ್ಯರಾದ ಎಸ್.ಎಲ್. ಭೋಜೇಗೌಡ, Read more…

2023-24 ನೇ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಲೆಗಳನ್ನು ಆರಂಭಿಸಲು ಆನ್ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು : 2023-24ನೇ ಸಾಲಿಗೆ ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಖಾಸಗಿ ಶಾಶ್ವತ ಅನುದಾನರಹಿತ 1 ರಿಂದ 8 ಹಾಗೂ 6ರಿಂದ 8ನೇ ತರಗತಿಗಳನ್ನು ಹೊಂದಿರುವ ಶಾಲೆಗಳಲ್ಲಿ ಉನ್ನತೀಕರಿಸಿರುವ Read more…

ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ: ಮೈದಾನ, ಕೊಠಡಿ, ಅಗ್ನಿ ಸುರಕ್ಷತೆ ವಿನಾಯಿತಿ ಕೋರಿದ ಶಾಲೆಗೆ ಹೈಕೋರ್ಟ್ ಚಾಟಿ

ಬೆಂಗಳೂರು: ಕೊಠಡಿ, ಆಟದ ಮೈದಾನ, ಗ್ರಂಥಾಲಯ, ಪ್ರಯೋಗಾಲಯ, ಅಗ್ನಿ ಸುರಕ್ಷತಾ ಕ್ರಮಗಳಿಲ್ಲದ ಶಾಲೆಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ಖಾಸಗಿ ಶಾಲೆಗಳನ್ನು ಹೈಕೋರ್ಟ್ ತರಾಟೆಗೆ Read more…

ಖಾಸಗಿ ಶಾಲೆಗಳಿಗೆ ಅಗ್ನಿ ಸುರಕ್ಷತಾ ಪತ್ರ ಕಡ್ಡಾಯ ಸುತ್ತೋಲೆ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಪ್ರಮಾಣ ಪತ್ರ ಪಡೆಯಬೇಕೆಂದು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು Read more…

BIG NEWS: ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ: ಹೈಕೋರ್ಟ್

ನವದೆಹಲಿ: ಖಾಸಗಿ ಶಾಲೆಗಳಲ್ಲಿ ಇಡಬ್ಲ್ಯೂಎಸ್ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಖಾಸಗಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗೆ ಸೇರಿಸಲು ಆರ್ಥಿಕವಾಗಿ ದುರ್ಬಲವಾಗಿರುವ ಮೂರು ವರ್ಗಗಳಲ್ಲಿ Read more…

ಪೋಷಕರಿಗೆ ಬಿಗ್ ಶಾಕ್ : ಖಾಸಗಿ ಶಾಲಾ ಮಕ್ಕಳ ಪಠ್ಯಪುಸ್ತಕ ದರ ಶೇ.35ರ ವರೆಗೆ ಏರಿಕೆ

  ಬೆಂಗಳೂರು : ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ಬಿಗ್ ಶಾಕ್, ಖಾಸಗಿ ಶಾಲೆಗಳಲ್ಲಿ ಪಠ್ಯಪುಸ್ತಕಗಳ ದರವನ್ನು ಶೇ. 29 ರಿಂದ 35 ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯ Read more…

ಖಾಸಗಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸಾಧನೆ ಮಾಡಿದ ಶಿಕ್ಷಕರನ್ನು ಪ್ರತಿ ವರ್ಷ ಗುರುತಿಸಿ ರಾಷ್ಟ್ರಪ್ರಶಸ್ತಿ ನೀಡಲಾಗುತ್ತದೆ. ಅಂತೆಯೇ ಖಾಸಗಿ ಶಾಲಾ ಶಿಕ್ಷಕರ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರ Read more…

ಪೋಷಕರೇ ಗಮನಿಸಿ: ಹೆಚ್ಚು ಶುಲ್ಕ ಪಡೆಯುವ ಖಾಸಗಿ ಶಾಲೆ ವಿರುದ್ಧ ದೂರು ನೀಡಿ

ಬೆಂಗಳೂರು: ರಾಜ್ಯದ ಯಾವುದೇ ಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕವನ್ನು ಶೇಕಡ 15ಕ್ಕಿಂತ ಹೆಚ್ಚು ಹೆಚ್ಚಳ ಮಾಡಿದಲ್ಲಿ ಕೇಸು ದಾಖಲಿಸುತ್ತೇವೆ. ಪೋಷಕರು ಹೆಚ್ಚು ಶುಲ್ಕದ ಸಾಕ್ಷಿ ನೀಡಿದರೆ ನಾವೇ ಕೇಸ್ Read more…

5, 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು: ಶಾಲೆಗಳಲ್ಲಿ ಹಿಂದಿನಂತೆ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಹಿಂದಿನಂತೆಯೇ ಶಾಲೆಗಳಲ್ಲಿ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 13 ರಿಂದ ಪರೀಕ್ಷೆ Read more…

ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಶಿಕ್ಷಣ ಇಲಾಖೆಯ ನಿಯಮಕ್ಕೆ ಬೆಲೆ ಇಲ್ಲದಂತಾಗಿದೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ಖಾಸಗಿ ಪ್ರತಿಷ್ಠಿತ Read more…

ಖಾಸಗಿ ಶಾಲೆಗಳ ‘ನವೀಕರಣ’ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ನವೀಕರಣ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಹೊಸ ಮಾನ್ಯತೆ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರ ವರೆಗೆ ಅವಕಾಶ Read more…

ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯ

ಬೆಂಗಳೂರು: ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು. ಈ ನಿಯಮ ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಇಲಾಖೆ Read more…

ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಖಾಸಗಿ ಶಾಲೆಗಳಲ್ಲಿ Read more…

ಕೊರೊನಾ ಸಾಂಕ್ರಾಮಿಕದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿದ ವಿದ್ಯಾರ್ಥಿಗಳ ಸಂಖ್ಯೆ: ಸಮೀಕ್ಷೆಯಲ್ಲಿ ಬಹಿರಂಗ

ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ 2020-21ನೇ ಸಾಲಿನಲ್ಲಿ ಒಟ್ಟಾರೆ ಶಾಲಾ ದಾಖಲಾತಿಗಳು ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ 28 ಲಕ್ಷಕ್ಕೂ ಅಧಿಕ ಇದ್ದರೂ ಸಹ ಸುಮಾರು 40 ಲಕ್ಷ ವಿದ್ಯಾರ್ಥಿಗಳು Read more…

ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ ಮಗನ ಟಿಸಿ ಪಡೆದು ಖಾಸಗಿ ಶಾಲೆಗೆ ಸೇರಿಸಿದ ತಂದೆ

ಕೊಪ್ಪಳ: ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಪರ-ವಿರೋಧ ಅಭಿಪ್ರಾಯ ಕೇಳಿ ಬಂದ ಬೆನ್ನಲ್ಲೇ ವ್ಯಕ್ತಿಯೊಬ್ಬರು ಮೊಟ್ಟೆ ನೀಡಿದ ಕಾರಣಕ್ಕೆ ಮಗನ ಟಿಸಿಯನ್ನು ಪಡೆದು ಖಾಸಗಿ ಶಾಲೆಗೆ ಸೇರಿಸಿದ ಘಟನೆ Read more…

ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ

ಬೆಂಗಳೂರು: 2020 -21 ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಶುಲ್ಕವನ್ನು ಪಡೆದುಕೊಂಡಿದ್ದರೆ ಹೆಚ್ಚುವರಿ ಶುಲ್ಕ ಪೋಷಕರಿಗೆ ವಾಪಸ್ ಕೊಡುವಂತೆ ಶಾಲೆಗಳಿಗೆ ಆದೇಶ ನೀಡಲಾಗಿದೆ. Read more…

ಪುನೀತ್ ನಿಧನ: ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯದ ಖಾಸಗಿ ಶಾಲೆಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...