alex Certify ಖಾಸಗಿ ಶಾಲೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ಆರಂಭಕ್ಕೆ ಮೊದಲೇ ಮಹತ್ವದ ಕ್ರಮ, ಶಾಲಾ ಮಕ್ಕಳಿಗೆ ಆರೋಗ್ಯ ವಿಮೆ ಸೌಲಭ್ಯ…?

ಬೆಂಗಳೂರು: ಶಾಲೆ ಆರಂಭಕ್ಕೆ ಮೊದಲೇ ಮಕ್ಕಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕೆಂದು ತಜ್ಞರ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಮಕ್ಕಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು Read more…

ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಪ್ರಸಕ್ತ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗುತ್ತದೆ. 10 ಕ್ಕೂ ಹೆಚ್ಚು ಖಾಸಗಿ ಶಾಲೆಗಳ ಸಂಘಟನೆಗಳ Read more…

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಶಾಲಾ ಶುಲ್ಕ ವಿನಾಯಿತಿಗೆ ಕಾಯುತ್ತಿದ್ದ ಪೋಷಕರಿಗೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಬಿಗ್ ಶಾಕ್ ನೀಡಲಾಗಿದ್ದು, ಈ ವರ್ಷ ಖಾಸಗಿ ಶಾಲೆಗಳ ಶುಲ್ಕದಲ್ಲಿ ವಿನಾಯಿತಿ ನೀಡುವುದಿಲ್ಲ ಎಂದು ಹೇಳಲಾಗಿದೆ. Read more…

BIG NEWS: ಖಾಸಗಿ ಶಾಲೆ ಶಿಕ್ಷಕರು, ಸಿಬ್ಬಂದಿಗೆ ಪರಿಹಾರ ಘೋಷಿಸಲು ಮನವಿ; ಸಿಎಂ ಭರವಸೆ

ಬೆಂಗಳೂರು: ಖಾಸಗಿ ಶಾಲೆ ಶಿಕ್ಷಕರು, ಸಿಬ್ಬಂದಿಗೆ ಪರಿಹಾರ ಘೋಷಿಸಬೇಕೆಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ಶಾಸಕ ಮಸಾಲೆ ಜಯರಾಮ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ Read more…

ಕೊರೊನಾ ಎಫೆಕ್ಟ್: ಬೀದಿಗೆ ಬಿದ್ದ ಖಾಸಗಿ ಶಾಲಾ ಬಸ್ ಚಾಲಕ – ನಿರ್ವಾಹಕರ ಬದುಕು

ಬೆಂಗಳೂರು: ಕೊರೊನಾ ಮಹಾಮಾರಿ ಎಲ್ಲಾ ಕ್ಷೇತ್ರಗಳ ಜನರನ್ನು ಸಂಕಷ್ಟಕ್ಕೀಡುಮಾಡಿದೆ. ಅದರಲ್ಲೂ ಶೈಕ್ಷಣಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ಕೊರೊನಾ ಮೊದಲ ಅಲೆಯಿಂದ ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಸರಿಯಾಗಿ ನಡೆಯದೇ Read more…

ಖಾಸಗಿ ಶಾಲಾ ಶಿಕ್ಷಕರಿಗೆ ತೆಲಂಗಾಣ ಸರ್ಕಾರದಿಂದ ಭರ್ಜರಿ ‌ʼಗುಡ್‌ ನ್ಯೂಸ್ʼ

ರಾಜ್ಯದಲ್ಲಿ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗೆ ಸರ್ಕಾರದ ವತಿಯಿಂದ 2 ಸಾವಿರ ರೂಪಾಯಿ ಸಹಾಯ ಧನ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ 25 ಕೆಜಿ ಅಕ್ಕಿಯನ್ನ Read more…

ಈ ಸಲ ಬೇಸಿಗೆ ರಜೆ ಕಡಿತ..? ಶಿಕ್ಷಕರು, ವಿದ್ಯಾರ್ಥಿಗಳಲ್ಲಿ ಗೊಂದಲ: ಖಾಸಗಿ ಶಿಕ್ಷಣ ಸಂಸ್ಥೆಗಳ ವಿರೋಧ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ Read more…

ಶಾಲಾ ಮಕ್ಕಳಿಗೆ RTE ಉಚಿತ ಪ್ರವೇಶ: ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಉಚಿತ ಮತ್ತು ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(RTE)ಯಡಿ ಅರ್ಜಿ ಸಲ್ಲಿಸಲು ಏಪ್ರಿಲ್ 8 ರವರೆಗೆ ಅವಕಾಶ ನೀಡಲಾಗಿದೆ. 2021 -22 ನೇ ಸಾಲಿನಲ್ಲಿ ನಿಗದಿತ ಖಾಸಗಿ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ನಾಳೆಯಿಂದ RTE ಅರ್ಜಿ ಸಲ್ಲಿಕೆ

 ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆ(RTE)ಯಡಿ ಸೀಟುಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. 2021 -22 ನೇ ಸಾಲಿನಲ್ಲಿ ನಿಗದಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇಕಡ 25 ರಷ್ಟು Read more…

ಸಂಕಷ್ಟದ ಹೊತ್ತಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಶಾಲಾ ಶುಲ್ಕ ಕಡಿತ ಆದೇಶ ವಾಪಸ್ ಪಡೆಯುವಂತೆ ಖಾಸಗಿ ಶಾಲೆಗಳ 8 ಸಂಘಟನೆಗಳು ಒತ್ತಾಯ ಮಾಡಿವೆ. ಶುಲ್ಕ ಕಡಿತ ಆದೇಶವನ್ನು ವಾಪಸ್ ಪಡೆಯದಿದ್ದರೆ ಫೆಬ್ರವರಿ 23 ರಂದು Read more…

ಶಿಕ್ಷಣ ಸಚಿವರ ಮನೆ ಮುಂದೆ ಕಸ ಗುಡಿಸಲು ಬಂದ ಪೋಷಕರು ಪೊಲೀಸ್ ವಶಕ್ಕೆ

ಬೆಂಗಳೂರು: ಶುಲ್ಕ ಪಾವತಿಗೆ ಖಾಸಗಿ ಶಾಲೆಗಳ ಒತ್ತಡ ವಿರೋಧಿಸಿ ಪೋಷಕರು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ Read more…

ಶಾಲೆಗಳ ಪುನಾರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಶಾಲೆಗಳ ಪುನಾರಂಭದ ಬೆನ್ನಲ್ಲೇ ಮತ್ತೊಂದು ಅಡೆ ತಡೆ ಉಂಟಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ರುಪ್ಸಾ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮೌರ್ಯ ಸರ್ಕಲ್ ನಿಂದ ಫ್ರೀಡಂ Read more…

ಶಾಲೆ ಆರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್: ಶಾಲೆ ಬಂದ್ ಮಾಡಿ ‘ರುಪ್ಸಾ’ ಪ್ರತಿಭಟನೆ

ಬೆಂಗಳೂರು: ಶಾಲೆ ಆರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಶುರುವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುಪ್ಸಾ ಸಂಘಟನೆ ಪ್ರತಿಭಟನೆ ಕೈಗೊಂಡಿದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ Read more…

ನೀವು ಸರ್ಕಾರಿ ಶಾಲೆಗೆ ಮಾತ್ರ ಶಿಕ್ಷಣ ಸಚಿವರೇ..? ಪೋಷಕರ ಮೇಲೆ ಗೂಬೆ ಕೂರಿಸಿದ ಸುರೇಶ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ

ಖಾಸಗಿ ಶಾಲೆಗಳಲ್ಲಿ ಈ ವರ್ಷ ಸರಿಯಾಗಿ ತರಗತಿಗಳು ನಡೆಯದ ಕಾರಣ ಶುಲ್ಕ ಕಡಿತ ಮಾಡುವಂತೆ ಪೋಷಕರು ಪ್ರತಿಭಟನೆ ನಡೆಸಿ ಶಿಕ್ಷಣ ಸಚಿವರ ಮೇಲೆ ಒತ್ತಡ ಹೇರಿದ್ದಾರೆ. ಆದರೆ, ಇದಕ್ಕೆ Read more…

BIG BREAKING: ನಾಳೆಯಿಂದ ಆನ್ಲೈನ್, ಆಫ್ ಲೈನ್ ಕ್ಲಾಸ್ ಬಂದ್ -ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ನಾಳೆಯಿಂದ ಆನ್ಲೈನ್, ಆಫ್ಲೈನ್ ಕ್ಲಾಸ್ ಗಳನ್ನು ಬಂದ್ ಮಾಡಲಾಗುವುದು ಎಂದು ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ 15 ಬೇಡಿಕೆಗಳನ್ನು ಈಡೇರಿಸುವಂತೆ ಮನವಿ Read more…

ವಿದ್ಯಾರ್ಥಿಗಳು, ಪೋಷಕರೇ ಗಮನಿಸಿ: ನಾಳಿನ ಬಂದ್ ಗೆ ಖಾಸಗಿ ಶಾಲೆ ಬೆಂಬಲ, ಆನ್ಲೈನ್ ಕ್ಲಾಸ್ ಸ್ಥಗಿತ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಡಿಸೆಂಬರ್ 8 ರಂದು ರೈತರು ಕರೆ ನೀಡಿರುವ ಭಾರತ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ Read more…

10 ಸಾವಿರ ಖಾಸಗಿ ಶಾಲೆಗಳು ಬಂದ್ ಆತಂಕ: ಪ್ರತಿಭಟನೆಗೆ ಮುಂದಾದ ಖಾಸಗಿ ಶಾಲೆಗಳ ಒಕ್ಕೂಟ

ಬೆಂಗಳೂರು: ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸದ ಖಾಸಗಿ ಶಾಲೆಗಳ ಮಾನ್ಯತೆ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ Read more…

ಪೋಷಕರಿಗೆ ಗುಡ್ ನ್ಯೂಸ್: ಶುಲ್ಕ ಪಾವತಿಸದಿದ್ರೂ ಸದ್ಯಕ್ಕೆ ಆನ್ಲೈನ್ ಕ್ಲಾಸ್ ಮುಂದುವರಿಕೆ

ಬೆಂಗಳೂರು: ಶಾಲಾ ಶುಲ್ಕ ಪಾವತಿಸದೆ ಇದ್ದರೂ ಸದ್ಯಕ್ಕೆ ಆನ್ಲೈನ್ ಕ್ಲಾಸ್ ನಡೆಸಲು ಸಮ್ಮತಿಸಲಾಗಿದೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. Read more…

ಪೋಷಕರಿಗೆ ಮುಖ್ಯ ಮಾಹಿತಿ: ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ ನಿರ್ಧಾರ

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್ ತರಗತಿ Read more…

BIG NEWS: ಶಾಲೆ ಶುಲ್ಕ ಕಟ್ಟಲು ಗಡುವು, ಇಲ್ಲದಿದ್ದರೆ ಆನ್ಲೈನ್ ಕ್ಲಾಸ್ ಬಂದ್

ಬೆಂಗಳೂರು: ಶಾಲಾ ಶುಲ್ಕ ಪಾವತಿಸದಿದ್ದರೆ ಡಿಸೆಂಬರ್ 1 ರಿಂದ ಆನ್ಲೈನ್ ತರಗತಿ ಬಂದ್ ಮಾಡಲು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ತೀರ್ಮಾನಿಸಿದೆ. ನವೆಂಬರ್ 30 ರೊಳಗೆ ಶಾಲೆ Read more…

ಸರ್ಕಾರದ ಆದೇಶಕ್ಕೆ ಸಡ್ಡು ಹೊಡೆದ ಖಾಸಗಿ ಶಿಕ್ಷಣ ಸಂಸ್ಥೆಗಳು, ಆನ್ಲೈನ್ ಕ್ಲಾಸ್ ಬಂದ್ ಬೆದರಿಕೆ

ಬೆಂಗಳೂರು: ಶುಲ್ಕ ಪಾವತಿಸದಿದ್ದರೆ ಆನ್ಲೈನ್ ಕ್ಲಾಸ್ ಬಂದ್ ಮಾಡುವುದಾಗಿ ಖಾಸಗಿ ಶಾಲೆಗಳು ಹೇಳಿದ್ದು, ಸರ್ಕಾರದ ಆದೇಶಕ್ಕೆ ಸಡ್ಡು ಹೊಡೆದಿವೆ. ನೀರು, ವಿದ್ಯುತ್ ಬಿಲ್ ನಲ್ಲಿ ರಿಯಾಯಿತಿ ನೀಡಬೇಕೆಂದು ಖಾಸಗಿ Read more…

BIG NEWS: ಖಾಸಗಿ ಶಾಲೆ ಶುಲ್ಕ ಶೇಕಡ 30 ರಷ್ಟು ಕಡಿತಗೊಳಿಸಿ ಆದೇಶ – ಆಂಧ್ರ ಸರ್ಕಾರ ಮಹತ್ವದ ಕ್ರಮ

ಅಮರಾವತಿ: ಖಾಸಗಿ ಶಾಲೆ ಶುಲ್ಕವನ್ನು ಶೇಕಡ 30 ರಷ್ಟು ಕಡಿತಗೊಳಿಸಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಖಾಸಗಿ ಅನುದಾನರಹಿತ ಶಿಕ್ಷಣ Read more…

ಶಾಲೆ ಆರಂಭದ ಚರ್ಚೆ ವೇಳೆಯಲ್ಲೇ ಶಾಕಿಂಗ್ ನ್ಯೂಸ್: 8 ಶಿಕ್ಷಕರಿಗೆ ಕೊರೋನಾ ಪಾಸಿಟಿವ್

ಧಾರವಾಡದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ 8 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ತಗಲಿದೆ. ನಿನ್ನೆ ಒಂದೇ ದಿನ 7 ಮಂದಿ ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಶಾಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...