alex Certify ಖಾಸಗೀಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ: ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಬ್ಯಾಂಕಿಂಗ್ ವಲಯದ ಸುಧಾರಣೆಗೆ ಮುಂದಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಸಿದ್ಧತೆ ನಡೆಸಿದೆ. ಜುಲೈ 22 ರಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಬ್ಯಾಂಕಿಂಗ್ ವಲಯದ Read more…

FACT CHECK: ಬ್ಯಾಂಕ್​ಗಳ ಖಾಸಗೀಕರಣ ಪಟ್ಟಿಯನ್ನು ನೀತಿ ಆಯೋಗ ಬಿಡುಗಡೆ ಮಾಡಿದೆಯೆ ? ಇಲ್ಲಿದೆ ಸತ್ಯ

ನವದೆಹಲಿ: ಖಾಸಗೀಕರಣವಾಗುತ್ತಿರುವ ಸಾರ್ವಜನಿಕ ಬ್ಯಾಂಕ್‌ಗಳ ಪಟ್ಟಿಯನ್ನು ನೀತಿ ಆಯೋಗ ಬಿಡುಗಡೆ ಮಾಡಿದೆ ಎಂದು ಭಾರಿ ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲ ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಆದರೆ ಅಸಲಿಗೆ ಇದು Read more…

BIG NEWS: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣದ ಬಗ್ಗೆ ಸರ್ಕಾರದ ಮಹತ್ವದ ಹೇಳಿಕೆ

ನವದೆಹಲಿ: ಸಮಾಲೋಚನೆಯ ನಂತರ ಸಾರ್ವಜನಿಕ ವಲಯದ ಬ್ಯಾಂಕ್‌ ಗಳ ಖಾಸಗೀಕರಣದ ಬಗ್ಗೆ ಸರ್ಕಾರ ಗಮನಹರಿಸಲಿದೆ. ಸಂಬಂಧಿತ ಇಲಾಖೆ ಮತ್ತು ನಿಯಂತ್ರಕರೊಂದಿಗೆ ಸಮಾಲೋಚಿಸಿದ ನಂತರ ಸಾರ್ವಜನಿಕ ವಲಯದ ಬ್ಯಾಂಕ್‌ಗಳ(ಪಿಎಸ್‌ಬಿ) ಖಾಸಗೀಕರಣದ Read more…

ಭಾರತೀಯ ರೈಲ್ವೇ ಖಾಸಗೀಕರಣ ಬಗ್ಗೆ ಕೇಂದ್ರದಿಂದ ಮಾಹಿತಿ: ಯಾವುದೇ ಪ್ರಸ್ತಾಪ ಇಲ್ಲವೆಂದು ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟನೆ

ನವದೆಹಲಿ: ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇಂದು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ವಿಷಯ ತಿಳಿಸಿದ್ದಾರೆ. Read more…

ವಿದ್ಯುತ್ ಕ್ಷೇತ್ರ ಖಾಸಗೀಕರಣ ಮಾಡಿದ್ರೆ ನಾನು ಸರ್ಕಾರದಲ್ಲಿರಲ್ಲ: ಬಿ.ಸಿ. ಪಾಟೀಲ್

ಹಾವೇರಿ: ವಿದ್ಯುತ್ ವ್ಯವಸ್ಥೆಯನ್ನು ಖಾಸಗೀಕರಣ ಮಾಡಿದ್ದಲ್ಲಿ ನಾನು ಸರ್ಕಾರದಲ್ಲಿ ಇರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ವಿದ್ಯುತ್ ಖಾಸಗೀಕರಣ ವಿರೋಧಿಸಿ, ರೈತರ ವಿವಿಧ ಬೇಡಿಕೆ ಈಡೇರಿಕೆಗೆ Read more…

BIG NEWS: ನೌಕರರ ವೇತನ ಪರಿಷ್ಕರಣೆ ಭರವಸೆ ನೀಡಿದ ಸಚಿವ ಶ್ರೀರಾಮುಲು ಸಾರಿಗೆ ಇಲಾಖೆ ಖಾಸಗೀಕರಣ ಮಾಡ್ತಾರಾ…?

ಚಿಕ್ಕಬಳ್ಳಾಪುರ: ಪಿಪಿಪಿ ಮಾದರಿಯಲ್ಲಿ ನೂತನ ಬಸ್ ಗಳನ್ನು ರಸ್ತೆಗಿಳಿಸುವ ಪ್ರಸ್ತಾವನೆ ಇದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ಇಲಾಖೆಯಲ್ಲಿ ವೇತನ Read more…

Big News: ಸಾರ್ವಜನಿಕ ವಲಯದ ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರದ ಸಿದ್ಧತೆ

ಈ ಹಿಂದೆ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಿದ್ದ ಕೇಂದ್ರ ಸರ್ಕಾರ, ಇದೀಗ ಸಾರ್ವಜನಿಕ ವಲಯದ ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಐಡಿಬಿಐ ಬ್ಯಾಂಕ್ ನಲ್ಲಿ ಕೇಂದ್ರ Read more…

Big News: ಭಾರತೀಯ ರೈಲ್ವೇಯ ಖಾಸಗೀಕರಣದ ಪ್ರಶ್ನೆಯೆ ಇಲ್ಲ ಎಂದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್..!

ಖಾಸಗೀಕರಣ ಎನ್ನುವ ಪದ ಇತ್ತೀಚಿಗೆ ಭಾರತದಲ್ಲಿ ಹೆಚ್ಚಾಗುತ್ತಿದೆ. ಮೋದಿ ಸರ್ಕಾರ ಖಾಸಗೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂಬ ಮಾತು ಸಹ ಇದೆ. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆಯು ಖಾಸಗೀಕರಣವಾಗಲಿದೆ Read more…

BIG NEWS: ಏರ್‌ ಇಂಡಿಯಾ ಸ್ವಾಧೀನದ ಬೆನ್ನಿಗೇ ವಿಮಾನಗಳಲ್ಲಿ ವಿಶೇಷ ಊಟದ ಸೇವೆ ಪರಿಚಯಿಸಿದ ಟಾಟಾ

ರಾಷ್ಟ್ರೀಯ ವಿಮಾನಯಾನ ಸೇವಾದಾರ ಏರ್‌ ಇಂಡಿಯಾ ಸ್ವಾಧೀನ ಪ್ರಕ್ರಿಯೆಯ ಮೊದಲ ಹಂತವಾಗಿ, ಟಾಟಾ ಸಮೂಹವು ಗುರುವಾರ ಮುಂಬೈನಿಂದ ಕಾರ್ಯಚರಿಸುವ ನಾಲ್ಕು ವಿಮಾನಗಳಲ್ಲಿ “ವಿಶೇಷ ಊಟ ಸೇವೆ” ಯನ್ನು ಪರಿಚಯಿಸಿದ್ದಾರೆ. Read more…

ʼಮೀಸಲಾತಿʼ ಕುರಿತು ಪ್ರಿಯಾಂಕಾ ಗಾಂಧಿ ಮಹತ್ವದ ಹೇಳಿಕೆ

“ಖಾಸಗೀಕರಣವು ಮೀಸಲಾತಿಗೆ ಅಂತ್ಯ ಹಾಡಲು ಇರುವ ದಾರಿಯಾಗಿದೆ,” ಎಂದು ಆಡಳಿತಾರೂಢ ಉತ್ತರ ಪ್ರದೇಶದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಾತನಾಡಿದ್ದಾರೆ. ಪಕ್ಷದ ’ಲಡ್ಕೀ ಹೂಂ, Read more…

ಮತ್ತಷ್ಟು ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಮುಂದಿನ ಐದು ವರ್ಷಗಳಲ್ಲಿ ಹುಬ್ಬಳ್ಳಿ ಸೇರಿದಂತೆ ದೇಶದ 25 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಯೋಜನೆ ಹೊಂದಿದೆ ಎಂದು ವಿಮಾನಯಾನ ಸಚಿವ ಜನರಲ್ ವಿ.ಕೆ. ಸಿಂಗ್ ಲೋಕಸಭೆಗೆ Read more…

BIG NEWS: ರೈಲ್ವೇ ಖಾಸಗೀಕರಣ ವದಂತಿ ನಡುವೆ ಮಹತ್ವದ ಘೋಷಣೆ

ನವದೆಹಲಿ: ಭಾರತೀಯ ರೈಲ್ವೇ ಖಾಸಗೀಕರಣ, ಹೂಡಿಕೆ ಹಿಂಪಡೆಯುವಿಕೆ ವದಂತಿ ನಡುವೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಘೋಷಣೆ ಮಾಡಿದ್ದು, ಭಾರತೀಯ ರೈಲ್ವೇ ಮಾರಾಟಕ್ಕಿಲ್ಲ, ಖಾಸಗೀಕರಣ ಮಾಡುವುದಿಲ್ಲ: ಹೇಳಿದ್ದಾರೆ. Read more…

BIG NEWS: 2 ಸರ್ಕಾರಿ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಮೋದಿ ಸರ್ಕಾರದ ಪ್ಲಾನ್

ನವದೆಹಲಿ: ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಈ ಸಂಬಂಧ ಮಸೂದೆ ಮಂಡನೆಗೆ ಸಿದ್ಧತೆ ಕೈಗೊಂಡಿದೆ. ನವೆಂಬರ್ 29 ರಿಂದ Read more…

ಏರ್‌ ಇಂಡಿಯಾ ಬಳಿಕ ಅಂಗ ಸಂಸ್ಥೆಗಳ ಮಾರಾಟಕ್ಕೂ ಮುಂದಾದ ಕೇಂದ್ರ ಸರ್ಕಾರ…!

ಏರ್‌ ಇಂಡಿಯಾ ಖಾಸಗೀಕರಣ ಪೂರ್ಣಗೊಂಡ ಬಳಿಕ ಇದೀಗ ಅದರ ನಾಲ್ಕು ಇತರ ಅಂಗಸಂಸ್ಥೆಗಳ್ನು ಮಾರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲಾಯನ್ಸ್ ಏರ್‌ ಸೇರಿದಂತೆ 14,700 ಕೋಟಿ ರೂ. ಮೀರಿದ Read more…

ಎರಡು ಬ್ಯಾಂಕ್‌ ಗಳ ಖಾಸಗೀಕರಣಕ್ಕೆ ಕೇಂದ್ರದ ಸಿದ್ಧತೆ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗಳಲ್ಲಿ (ಐಒಬಿ) ತನ್ನ ಪಾಲಿನ ಹೊಣೆಗಾರಿಕೆಯನ್ನು ಮಾರಾಟ ಮಾಡಲು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಚಿಂತನೆ ನಡೆಸಿದ್ದು Read more…

ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್: ATM ನಲ್ಲೂ ಹಣವಿಲ್ಲ..! ಮುಂದುವರೆದ ಮುಷ್ಕರ – 4 ದಿನಗಳಿಂದ ಬ್ಯಾಂಕ್ ಬಂದ್,- ಸೇವೆಯಲ್ಲಿ ವ್ಯತ್ಯಯ

ನವದೆಹಲಿ: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಕಳೆದ ಎರಡು ದಿನಗಳಿಂದ ಬ್ಯಾಂಕ್ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಎರಡನೇ ಶನಿವಾರ, ಭಾನುವಾರ Read more…

BIG NEWS: ಎರಡು ದಿನ ಮುಷ್ಕರದಿಂದ ಬ್ಯಾಂಕ್ ಸೇವೆಯಲ್ಲಿ ಏನೆಲ್ಲ ವ್ಯತ್ಯಯವಾಗಲಿದೆ…? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: 9 ಬ್ಯಾಂಕ್ ಯೂನಿಯನ್ ಗಳ ಒಕ್ಕೂಟವಾಗಿರುವ ಯುನಿಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳ Read more…

ಎರಡು ದಿನಗಳ ಕಾಲ ಬ್ಯಾಂಕ್‌ ಮುಷ್ಕರ: ಈ ದಿನಗಳಂದು ವಹಿವಾಟಿನ ಮೇಲಾಗಲಿದೆ ಪರಿಣಾಮ

ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ಬ್ಯಾಂಕ್​ ಒಕ್ಕೂಟಗಳು ಎರಡು ದಿನದ ಮುಷ್ಕರಕ್ಕೆ ಕರೆ ನೀಡಿದ್ದು ಇದರಿಂದಾಗಿ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆನರಾ ಬ್ಯಾಂಕ್​ ಹೇಳಿದೆ. Read more…

ಖಾಸಗೀಕರಣದತ್ತ ನಾಲ್ಕು ಬ್ಯಾಂಕ್: ಸಿಬ್ಬಂದಿಯಿಂದ ತೀವ್ರ ವಿರೋಧ

ಮಧ್ಯಮ ಪ್ರಮಾಣದ ನಾಲ್ಕು ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕೆ ಬ್ಯಾಂಕ್ ಸಿಬ್ಬಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಬ್ಯಾಂಕ್ ಆಫ್ ಇಂಡಿಯಾ (50,000 ನೌಕರರು), ಸೆಂಟ್ರಲ್ ಬ್ಯಾಂಕ್ Read more…

ಗಮನಿಸಿ..! ಸತತ 4 ದಿನ ಬ್ಯಾಂಕ್ ರಜೆ, ಮಾರ್ಚ್ ನಲ್ಲಿ ನಿಮ್ಮ ವ್ಯವಹಾರಗಳ ಬಗ್ಗೆ ಮೊದಲೇ ಪ್ಲಾನ್ ಮಾಡಿಕೊಳ್ಳಿ

ನವದೆಹಲಿ: ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು ಎರಡು ದಿನಗಳ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ ನಲ್ಲಿ ಸತತ 4 ದಿನಗಳ Read more…

ಗ್ರಾಹಕರೇ ಗಮನಿಸಿ: ಮಾರ್ಚ್ ನಲ್ಲಿ ಸತತ 4 ದಿನ ಬಂದ್ ಆಗಲಿದೆ ಬ್ಯಾಂಕ್

ಖಾಸಗೀಕರಣವನ್ನು ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು ಎರಡು ದಿನಗಳ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕಾರಣಕ್ಕೆ ಮಾರ್ಚ್ ನಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಾಗಿಲು Read more…

BIG BREAKING: ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಕರೆ

2021-22ನೇ ಸಾಲಿನ ಕೇಂದ್ರ ಬಜೆಟ್​​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಎರಡು ಸಾರ್ವಜನಿಕ ಬ್ಯಾಂಕ್​ಗಳನ್ನ ಖಾಸಗೀಕರಣಗೊಳಿಸಿದ್ದನ್ನ ವಿರೋಧಿಸಿ ಬ್ಯಾಂಕ್​​ ಯೂನಿಯನ್​ ಮಾರ್ಚ್​ 15ರಂದು ಎರಡು ದಿನಗಳ ಪ್ರತಿಭಟನೆಗೆ ಕರೆ Read more…

BIG NEWS: ಬ್ಯಾಂಕುಗಳ ಸಂಖ್ಯೆ ಇಳಿಕೆ ಮಾಡಲು ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ದೇಶದಲ್ಲಿರುವ ಬ್ಯಾಂಕುಗಳ ಸಂಖ್ಯೆಯನ್ನು ಇಳಿಕೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದ ಕೇಂದ್ರ ಸರ್ಕಾರ ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಹಲವು ಬ್ಯಾಂಕ್ ಗಳು ಹಾಗೂ ಬ್ಯಾಂಕ್ ಆಫ್ Read more…

ಸರ್ಕಾರಿ ಬ್ಯಾಂಕ್‌ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ…?

ಬ್ಯಾಂಕ್ ವಿಲೀನಕರಣ ಸಂಬಂಧ ದೊಡ್ಡ ಮಟ್ಟದಲ್ಲಿ ವಿರೋಧದ ಕೂಗು ಕೇಳಿ ಬಂದಿತ್ತು. ಕೇಂದ್ರದ ನಡೆಗೆ ಬ್ಯಾಂಕ್ ವಲಯದ ಮಂದಿ ಪ್ರತಿಭಟನೆಗಳನ್ನು ಮಾಡಿದ್ದರು. ಅಷ್ಟೆ ಅಲ್ಲ ಇದರ ಕಾವು ಇನ್ನು Read more…

ಬಿಗ್ ನ್ಯೂಸ್: ಬ್ಯಾಂಕುಗಳ ವಿಲೀನದ ಬಳಿಕ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ…?

ನವದೆಹಲಿ: ಸರ್ಕಾರಿ ಬ್ಯಾಂಕುಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ ಕೆಲವು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಚಿಂತನೆ ನಡೆಸಿದೆ. ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...