alex Certify ಗಂಗಾವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕಾಮುಕರ ಅಟ್ಟಹಾಸ: ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪ ಜಂಗ್ಲಿಗೆ ತೆರಳುವ ರಸ್ತೆಯಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡ ದಂಡೆ ಕಾಲುವೆ ಬಳಿ ಕುಳಿತಿದ್ದ ಇಬ್ಬರು ಮಹಿಳೆಯರ Read more…

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಇಂಜಿನಿಯರ್

ಕೊಪ್ಪಳ: ದೇಗುಲ ವಿನ್ಯಾಸ, ಕಟ್ಟಡ ನಿರ್ಮಾಣದಲ್ಲಿ ಹೆಸರಾಗಿದ್ದ ಖ್ಯಾತ ಇಂಜಿನಿಯರ್ ಓರ್ವರು ಡೆತ್ ನೋಡ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ವಿನಯ್ ಕುಮಾರ್ Read more…

ಬೆಂಕಿ ಅವಘಡದಿಂದ ಪಾರು ಮಾಡಿ ನಾಲ್ವರ ಜೀವ ಉಳಿಸಿದ ಶ್ವಾನ

ಕೊಪ್ಪಳ: ಸಾಕು ನಾಯಿಯೊಂದು ತನ್ನ ಮಾಲೀಕರ ಜೀವ ಉಳಿಸಿದ ಘಟನೆ ಮಂಗಳವಾರ ರಾತ್ರಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿಯ ಮಹಾವೀರ ಸರ್ಕಲ್ ಸಮೀಪದ ಚಿನಿವಾಲರ್ ಆಸ್ಪತ್ರೆ ಎದುರಿನ Read more…

ಗಂಗಾವತಿಗೆ ಅಂಜನಾದ್ರಿ, ಬಾನಾಪುರ ನಿಲ್ದಾಣಕ್ಕೆ ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರು ನಾಮಕರಣಕ್ಕೆ ಶಿಫಾರಸು

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ಎಂದು ನಾಮಕರಣ ಮಾಡಲು ಶಿಫಾರಸು ಮಾಡಲಾಗಿದೆ. ಮುನಿರಾಬಾದ್ ರೈಲು ನಿಲ್ದಾಣಕ್ಕೆ ಹುಲಿಗೆಮ್ಮದೇವಿ, ಬಾನಾಪುರ ರೈಲು ನಿಲ್ದಾಣಕ್ಕೆ ಮಹಾತ್ಮ ಗಾಂಧಿ Read more…

ಬಿಲ್ಲು-ಬಾಣ ಮಾದರಿಯ ವಿದ್ಯುತ್ ಕಂಬ ತೆರವಿಗೆ ಆದೇಶ: KRIDL ಎಂಜಿನಿಯರ್ ವಿರುದ್ಧವೂ ಕೇಸ್ ದಾಖಲಿಸಲು ಸೂಚನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಅಂಜನಾದ್ರಿ ಭಾಗದ ಅಭಿವೃದ್ಧಿ ನಿಟ್ಟಿನಲ್ಲಿ ಹಾಕಲಾಗಿದ್ದ ಬಿಲ್ಲು-ಬಾಣಗಳ ಮಾದರಿಯ ವಿದ್ಯುತ್ ಕಂಬ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಬಿಲ್ಲು-ಬಾಣ ಮಾದರಿಯ Read more…

Video | ನಿಬ್ಬೆರಗಾಗಿಸುವಂತಿದೆ ಸರ್ಕಾರಿ ಶಾಲೆಯ ಮಕ್ಕಳ ಅದ್ಭುತ ನೃತ್ಯ; ಮುದ್ದು ಮಕ್ಕಳ ಪ್ರತಿಭೆಗೆ ಮನಸೋತ ನೆಟ್ಟಿಗರು

ನಮ್ಮ ಸರ್ಕಾರಿ ಕನ್ನಡ ಶಾಲೆಯ ಮಕ್ಕಳ ಪ್ರತಿಭೆಗೆ ಯಾರೂ ಸರಿಸಾಟಿಯಿಲ್ಲ ಎಂಬುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಸಾಕ್ಷಿ. ಗ್ರಾಮೀಣ ಮಕ್ಕಳು ಸಿಟಿಯಲ್ಲಿನ ಮಕ್ಕಳು, ಇಂಗ್ಲೀಷ್ Read more…

ಗಂಗಾವತಿಯಲ್ಲಿ ವೃದ್ಧನ ಮೇಲೆ ಹಲ್ಲೆ ಪ್ರಕರಣ : ʻಜೈಶ್ರೀರಾಮ್ʼ ಘೋಷಣೆ ಕೂಗಲು ಒತ್ತಾಯ ಮಾಡಿಲ್ಲ : ಎಸ್ ಪಿ ಸ್ಪಷ್ಟನೆ

ಕೊಪ್ಪಳ :  ಕಳೆದ ನವೆಂಬರ್ 25 ರಂದು ಗಂಗಾವತಿಯಲ್ಲಿ ಮುಸ್ಲಿಂ ಸಮುದಾಯದ ಹುಸೇನಸಾಬ ಹಸನಸಾಬ್ ಎಂಬ ವೃದ್ಧನ ಮೇಲೆ ನಡೆದ ಕುರಿತು ಸಂತ್ರಸ್ತ ಹುಸೇನಸಾಬ ಅವರು ನೀಡಿದ ದೂರಿನನ್ವಯ Read more…

BREAKING: ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಜುವೆಲ್ಲರಿ ಶಾಪ್ ಗೆ ಬೆಂಕಿ, ಅಪಾರ ಹಾನಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಗಣೇಶ ಸರ್ಕಲ್ ನಲ್ಲಿರುವ ಜುವೆಲರಿ ಶಾಪ್ ಗೆ ತಡರಾತ್ರಿ ಬೆಂಕಿ ತಗುಲಿದೆ. ಕೆಜೆಪಿ ಜುವೆಲ್ಲರಿ ಶಾಪ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ Read more…

ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶೀಲ್ದಾರ್ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಮಂಜುನಾಥ ಹಿರೇಮಠ ಲೋಕಾಯುಕ್ತ ಬಲೆಗೆ ಬಿದ್ದವರು. ಕೆಂಪು ಮಣ್ಣು ಸಾಗಾಣಿಕೆಗೆ ತಹಶೀಲ್ದಾರ್ ಖಾಸಗಿ ವ್ಯಕ್ತಿಯಿಂದ 50,000 ರೂ. Read more…

BIG NEWS: ಹೆಚ್.ಆರ್.ಶ್ರೀನಾಥ್ ಗೆ ’ಕೈ’ ತಪ್ಪಿದ ಟಿಕೆಟ್; ಜನಾರ್ಧನ ರೆಡ್ಡಿಯಿಂದ ಕಾಂಗ್ರೆಸ್ ನಾಯಕನ ಭೇಟಿ

ಕೊಪ್ಪಳ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತರಾದ ನಾಯಕರು ಬೇರೆ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಹೆಚ್.ಆರ್.ಶ್ರೀನಾಥ್ ಅವರನ್ನು Read more…

BIG NEWS: ಬಿ.ಎಲ್. ಸಂತೋಷ್ ಭಾಷಣದ ವೇಳೆ ಪೊಲೀಸರು ಎಂಟ್ರಿ; ಭಾಷಣ ನಿಲ್ಲಿಸುವಂತೆ ಸೂಚನೆ

ಕೊಪ್ಪಳ: ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಷಣ ಮಾಡುತ್ತಿದ್ದ ವೇಳೆ ಪೊಲೀಸರು ಎಂಟ್ರಿ ಕೊಟ್ಟ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಬಿ.ಎಲ್. Read more…

BIG NEWS: ರೆಡ್ಡಿ ಹೊಸ ಪಕ್ಷದಿಂದ ನಷ್ಟವಿಲ್ಲ; ಗಂಗಾವತಿಯಲ್ಲಿ ಗೆಲ್ಲೋದು ನಾವೇ ಎಂದ ಶಾಸಕ ಪರಣ್ಣ ಮುನವಳ್ಳಿ

ಕೊಪ್ಪಳ: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಮೂಲಕ ಗಂಗಾವತಿಯಿಂದ ಚುನಾವಣೆಗೆ ಸ್ಪರ್ಧಿಸುದಾಗಿ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಗಂಗಾವತಿಯಲ್ಲಿ ರೆಡ್ಡಿ ಗೆಲ್ಲುವುದಿಲ್ಲ ಎಂದು ಬಿಜೆಪಿ Read more…

BIG NEWS: ಇನ್ನೆರಡು ದಿನ ಕಾಯಿರಿ ಎಲ್ಲವೂ ಗೊತ್ತಾಗುತ್ತೆ; ಕುತೂಹಲ ಇಮ್ಮಡಿಗೊಳಿಸಿದ ಜನಾರ್ಧನ ರೆಡ್ಡಿ ಹೇಳಿಕೆ

ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದು ಹೇಳುವ ಮೂಲಕ ಅಚ್ಚರಿ ಹೇಳಿಕೆ ನೀಡಿದ್ದಾರೆ. Read more…

BIG NEWS: ವಿಧಾನಸಭೆ ಚುನಾವಣೆಗೆ ಗಂಗಾವತಿಯಿಂದ ಜನಾರ್ಧನ ರೆಡ್ಡಿ ಸ್ಪರ್ಧೆ ಘೋಷಣೆ

ತುಮಕೂರು/ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ. ಡಿಸೆಂಬರ್ 25 ರಂದು ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಅವರು Read more…

BIG NEWS: ಗಂಗಾವತಿಯಲ್ಲಿ ಮನೆ ಖರೀದಿಸಿದ್ದೇಕೆ; ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿದ್ದೇನು ?

ಕೊಪ್ಪಳ: ಮಾಜಿ ಸಚಿವ ಜನಾರ್ಧನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹೊಸ ಮನೆ ಖರೀದಿ ಮಾಡಿ ಗೃಹ ಪ್ರವೇಶ ನೆರವೇರಿಸಿದ್ದಾರೆ. ಗಂಗಾವತಿಯಲ್ಲಿ ಮನೆ ಖರೀದಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ Read more…

BIG NEWS: ನೂತನ ಮನೆ ಗೃಹ ಪ್ರವೇಶ ಮಾಡಿದ ಮಾಜಿ ಸಚಿವ ಜನಾರ್ದನ ರೆಡ್ದಿ; ಸಕ್ರಿಯ ರಾಜಕಾರಣಕ್ಕೆ ಎಂಟ್ರಿ…? ಪತ್ನಿ ಅರುಣಾಲಕ್ಷ್ಮಿ ಹೇಳಿದ್ದೇನು ?

ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ತಮ್ಮ ನೂತನ ಮನೆಯ ಗೃಹ ಪ್ರವೇಶ ಮಾಡಿದ್ದಾರೆ. ಈ ಮೂಲಕ ಸಕ್ರಿಯ ರಾಜಕಾರಣಕ್ಕೆ ಜನಾರ್ಧನರೆಡ್ಡಿ ಮತ್ತೆ ಪದಾರ್ಪಣೆ ಮಾಡುವುದು ಖಚಿತವಾಗಿದೆ. Read more…

BIG NEWS: ಜುಲೈ 3ರಂದು ಕಾಂಗ್ರೆಸ್ ಸೇರ್ಪಡೆ; ನಾನು ಗಂಗಾವತಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ; ಬಹಿರಂಗವಾಗಿ ಹೇಳಿಕೆ ನೀಡಿದ ಮಾಜಿ MLC

ಕೊಪ್ಪಳ: ಇತ್ತೀಚೆಗೆ ಜೆಡಿಎಸ್ ತೊರೆದಿದ್ದ ಮಾಜಿ ಎಂ ಎಲ್ ಸಿ ಹೆಚ್.ಆರ್.ಶ್ರೀನಾಥ್, ಜುಲೈ 3ರಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಗಂಗಾವತಿಯಲ್ಲಿ ಮಾತನಾಡಿದ ಶ್ರೀನಾಥ್, ಮುಂಬರುವ ವಿಧಾನಸಭಾ Read more…

ತಡರಾತ್ರಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿ ಹೆರಿಗೆಯಾಗಿದೆ. ಗಂಗಾವತಿ ತಾಲೂಕಿನ ಜೀರಾಳ ಕಲ್ಗುಡಿ ಸಮೀಪ ತಡರಾತ್ರಿ ಘಟನೆ ನಡೆದಿದೆ. ಜೀರಾಳ ಕಲ್ಗುಡಿ ಗ್ರಾಮದ ಸೋಮಕ್ಕ ತುಂಬು ಗರ್ಭಿಣಿಯಾಗಿದ್ದು, Read more…

ಲವ್, ಸೆಕ್ಸ್, ದೋಖಾ: ಮದುವೆಯಾಗುವುದಾಗಿ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಪ್ರಿಯಕರನ ವಿರುದ್ಧ ದೂರು

ಕೊಪ್ಪಳ: ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಪ್ರಿಯಕರ ಕೈಕೊಟ್ಟ ಘಟನೆ ನಡೆದಿದ್ದು, ಕೊಪ್ಪಳ ಜಿಲ್ಲೆಯಲ್ಲೊಂದು ಲವ್, ಸೆಕ್ಸ್, ದೋಖಾ ಪ್ರಕರಣ ದಾಖಲಾಗಿದೆ. ಬಳ್ಳಾರಿ ಮೂಲದ ಯುವತಿಗೆ ಕಾರಟಗಿ ತಾಲೂಕಿನ ನಿವಾಸಿಯಾಗಿರುವ Read more…

ಸಿನಿಮೀಯ ಶೈಲಿಯಲ್ಲಿ ನಗರಸಭೆ ಸದಸ್ಯನ ಅಪಹರಿಸಿದ್ದ 7 ಮಂದಿ ಅರೆಸ್ಟ್

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಅಪಹರಿಸಿದ್ದ 7 ಮಂದಿಯನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ಬಂಧಿಸಲಾಗಿದೆ. ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿದ್ದು Read more…

ಪೊಲೀಸ್ ದಾಳಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…?

ಗಂಗಾವತಿ: ಜನವಸತಿ ಪ್ರದೇಶದ ಬಾಡಿಗೆ ಮನೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಯುವತಿ ರಕ್ಷಿಸಿದ್ದಾರೆ. ಮೈಲಾಪುರದ ಸತೀಶ್ ನನ್ನು ಪೊಲೀಸರು ಬಂಧಿಸಿದ್ದು ವಿಜಯ್ ಕುಮಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...