alex Certify ಗಂಟಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒತ್ತಡ, ಆತಂಕ ಹೆಚ್ಚಾಗ್ತಿದ್ದಂತೆ ಗಂಟಲು ಕಟ್ಟಿಕೊಳ್ಳೋದು ಏಕೆ….?

ಚಿಂತೆ, ಒತ್ತಡದಿಂದ ನೀವು ಬಳಲುತ್ತಿದ್ದರೆ ನಿಮ್ಮ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಗಂಟಲು ಬಿಗಿದಂತೆ ಅನುಭವವಾಗುತ್ತದೆ. ಗಂಟಲು ಕಟ್ಟಿದಂತಾಗಿ ನುಂಗಲು ಸಮಸ್ಯೆಯಾಗುತ್ತದೆ. ಗಂಟಲು ನೋವು  ದೈಹಿಕ ಲಕ್ಷಣಗಳಲ್ಲಿ ಒಂದಾಗಿದೆ. ಆತಂಕದಲ್ಲಿದ್ದಾಗ Read more…

ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೆ ಇಲ್ಲಿದೆ ಪರಿಹಾರ

ಚಳಿಗಾಲದಲ್ಲಿ ಹವಾಮಾನವು ಬದಲಾದಂತೆ ಅಲರ್ಜಿಯ ಸಮಸ್ಯೆಗಳು ಕಾಡುತ್ತದೆ. ಇದರಿಂದ ನೋಯುತ್ತಿರುವ ಗಂಟಲು, ಕೆಮ್ಮು, ಶೀತದ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ನಿವರಿಸಲು ಈ ಮನೆಮದ್ದನ್ನು ಬಳಸಿ. *ನೋಯುತ್ತಿರುವ ಗಂಟಲು Read more…

ʼಮಾವಿನೆಲೆʼಯ ಅದ್ಭುತ ಪ್ರಯೋಜನ ಕೇಳಿದ್ರೆ ನೀವು ಬೆರಗಾಗುತ್ತೀರಿ…..!

ಮಾವಿನಹಣ್ಣು, ಕಾಯಿ, ಎಷ್ಟು ಒಳ್ಳೆಯದೋ ಅಷ್ಟೇ ಈ ಮಾವಿನ ಎಲೆ ಕೂಡ ನಮ್ಮ ಆರೋಗ್ಯಕ್ಕೆ ಒಳ್ಳೆಯದು. ಮಾವಿನ ಎಲೆಯನ್ನು ಸೇವಿಸುವುದರಿಂದ ದೇಹದ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬಹುದು. ಮಾವಿನೆಲೆಯನ್ನು ಯಾವ Read more…

ಗಂಟಲು ನೋವಿಗೂ ಇದೆ ʼಮನೆ ಮದ್ದುʼ

ಗಂಟಲಿನಲ್ಲಿ ಕಾಣಿಸಿಕೊಳ್ಳುವ ತುರಿಕೆ ವಿಪರೀತ ಕಿರಿಕಿರಿ ಉಂಟುಮಾಡುತ್ತದೆ. ಕೆಲವೊಮ್ಮೆ ಇದು ವಿಪರೀತ ಕೆಮ್ಮಿಗೆ ಕಾರಣವಾಗಿ ನಿಮ್ಮ ನಿದ್ದೆಯನ್ನು ಕಸಿಯಬಹುದು. ಅದನ್ನು ತಪ್ಪಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ. ಬೆಚ್ಚಗಿನ ನೀರಿಗೆ Read more…

ಈರುಳ್ಳಿ ಸಿಪ್ಪೆಯಲ್ಲಿ ಅಡಗಿದೆ ‘ಆರೋಗ್ಯ’ದ ಗುಟ್ಟು

ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈರುಳ್ಳಿಯನ್ನು ನಾವು ಅಡುಗೆಗೆ ಬಳಸುತ್ತೇವೆ. ಆದರೆ ಅದರ ಸಿಪ್ಪೆಯನ್ನು ನಾವು ಎಸೆಯುತ್ತೇವೆ. ಆದರೆ ಈ ಸಿಪ್ಪೆಗಳಿಂದಲೂ ಕೂಡ ನಮ್ಮ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. Read more…

ದಾರುಣ ಘಟನೆ: ಗಂಟಲಲ್ಲಿ ಚಾಕಲೇಟ್ ಸಿಲುಕಿ 6 ವರ್ಷದ ಕಂದಮ್ಮ ಸಾವು

ಆರು ವರ್ಷದ ಮಗುವಿನ ಗಂಟಲಲ್ಲಿ ಚಾಕಲೇಚ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ರಾಂಪುರದ ಶಹಾಬಾದ್ ಪ್ರದೇಶದಲ್ಲಿ ನಡೆದಿದೆ. ಪುರಸಭಾ ಸದಸ್ಯರಾದ ಅಂಜುಮ್ ಅವರ ಪುತ್ರ Read more…

ಈ ಮನೆಮದ್ದಿನಿಂದ ಗುಣವಾಗುತ್ತೆ ʼಗಂಟಲು ನೋವುʼ

ಹವಾಮಾನ ಬದಲಾದಾಗ, ಬೇರೆ ಊರಿನ ನೀರು ಕುಡಿದಾಗ ಶೀತವಾಗುವ ಲಕ್ಷಣವಾಗಿ ಮೊದಲಿಗೆ ಗಂಟಲು ನೋವು ಕಾಣಿಸಿಕೊಳ್ಳುತ್ತದೆ. ಇದರ ನಿವಾರಣೆಗೆ ಕೆಲವು ಮನೆಮದ್ದುಗಳಿವೆ. ಕಡ್ಡಾಯವಾಗಿ ತಣ್ಣಗಿನ ನೀರು ಅಥವಾ ಇತರ Read more…

ಚಳಿಗಾಲದಲ್ಲಿ ದೇಹ ಬೆಚ್ಚಗಿರಲು ಈ ಆಹಾರ ಪದಾರ್ಥಗಳನ್ನು ಸೇವಿಸಿ

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಇದರಿಂದ ನಿಮಗೆ ಬಹಳ ಬೇಗನೆ ಕಫ, ಶೀತದಂತಹ ಸಮಸ್ಯೆ ಕಾಡಬಹುದು. ಹಾಗಾಗಿ ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಿ. ಅದಕ್ಕಾಗಿ ಈ ಆಹಾರಗಳನ್ನು ಸೇವಿಸಿ. *ಎಳ್ಳು Read more…

ಗರ್ಭಿಣಿಯರು ಗಂಟಲು ನೋವು ಸಮಸ್ಯೆಗೆ ಬಳಸಿ ಈ ಮನೆ ಮದ್ದು

ಗರ್ಭಿಣಿಯರಿಗೆ ವಾತಾವರಣ ಬದಲಾದಂತೆಯೇ ಆರೋಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ಹಾಗಂತ ಅವರು ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಔಷಧಗಳನ್ನು ಸೇವಿಸದೆ ಮನೆಮದ್ದಿನಿಂದ ನಿವಾರಿಸಿಕೊಂಡರೆ ತಾಯಿ, ಮಗುವಿಗೆ ತುಂಬಾ ಒಳ್ಳೆಯದು. ಹಾಗಾಗಿ Read more…

ಆಕಸ್ಮಿಕವಾಗಿ ಟೂತ್ ಬ್ರಶ್ ನುಂಗಿದ ಯುವತಿ; ಬದುಕುಳಿದಿದ್ದೇ ಪವಾಡ…!

ವಿಲಕ್ಷಣ ಮತ್ತು ಆತಂಕಕಾರಿ ಘಟನೆಯೊಂದರಲ್ಲಿ ಸ್ಪ್ಯಾನಿಷ್ ಯುವತಿಯೊಬ್ಬಳು ಹಲ್ಲುಜ್ಜುವ ಬ್ರಷ್ ಅನ್ನು ತಿಂದು ತನ್ನನ್ನು ತಾನೇ ಉಸಿರುಗಟ್ಟಿಸಿಕೊಂಡು ಸಾಯುವ ಹಂತಕ್ಕೆ ಹೋಗಿದ್ದಳು. ಹೈಜಿಯಾ ಎಂದು ಗುರುತಿಸಲ್ಪಟ್ಟ 21 ವರ್ಷದ Read more…

ಥೈರಾಯ್ಡ್ ಸಮಸ್ಯೆ ನಿವಾರಿಸಲು ಸಹಾಯಕ ಈ ಯೋಗಾಸನ

ಜೀವನಶೈಲಿ ಹಾಗೂ ಆಹಾರದಲ್ಲಿನ ವ್ಯತ್ಯಾಸದಿಂದ ಹಲವರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಹಾಗಾಗಿ ಥೈರಾಯ್ಡ್ ಗ್ರಂಥಿಗಳನ್ನು ಉತ್ತೇಜಿಸಲು ಮತ್ತು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಪ್ರತಿದಿನ ಈ ಯೋಗಾಸನಗಳನ್ನು ಪ್ರಯತ್ನಿಸಿ. Read more…

ಗಂಟಲಿನಲ್ಲಿ ಅತಿಯಾದ ಕಫ ಸಂಗ್ರಹವಾಗಿದ್ದರೆ ಮಾಡಿ ಈ ಮನೆಮದ್ದು

ಕೆಮ್ಮು ಮತ್ತು ಕಫ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಗಂಟಲಿನಲ್ಲಿ ಅತಿಯಾಗಿ ಕಫ ಸೇರಿಕೊಂಡಂತಾಗಿ ಕಿರಿಕಿರಿ ಉಂಟು ಮಾಡುತ್ತದೆ. ಹವಾಮಾನ ಬದಲಾವಣೆಯೊಂದಿಗೆ ಇದು ಆಗಾಗ್ಗೆ ಸಂಭವಿಸಬಹುದು. ಕೆಮ್ಮು Read more…

ಈ ಹೊಗೆಯನ್ನು ಸೇವಿಸುವುದರಿಂದ ಕಡಿಮೆಯಾಗುವುದು ಗಂಟಲು ನೋವು

  ಗಂಟಲು ನೋವು, ಶೀತ, ಕಫಕ್ಕೆ ಹಾಲಿನ ಜೊತೆಗೆ ಅರಶಿನ ಮಿಕ್ಸ್ ಮಾಡಿ ಸೇವಿಸಲು ಹೇಳುತ್ತಾರೆ. ಇದು ಉತ್ತಮ ಮನೆಮದ್ದೇ. ಆದರೆ ಅದೇರೀತಿ ಅರಶಿನದ ಹೊಗೆ ಸೇವಿಸುವುದರಿಂದಲೂ ಕೂಡ Read more…

ಗಂಟಲ ಕೆರೆತ ಕಾಡುತ್ತಿದ್ದರೆ ಇಲ್ಲಿದೆ ʼಮನೆ ಮದ್ದುʼ

ನಿತ್ಯ ಕುಡಿಯುವ ನೀರು ಬದಲಾದರೆ, ತಣ್ಣಗಿನ ತಿನಿಸು, ಜ್ಯೂಸ್ ಅಥವಾ ಮತ್ತೇನಾದರೂ ಸೇವಿಸಿದರೆ ಗಂಟಲು ಕೆರೆತ ಕಾಣಿಸಿಕೊಳ್ಳುತ್ತದೆ. ಅದೂ ಈ ಮಳೆಗಾಲ ಹಾಗು ಚಳಿಗಾಲದಲ್ಲಿ ಬಹುಬೇಗ. ಮನೆಮದ್ದಿನ ಮೂಲಕ Read more…

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು

ಕಿರು ನಾಲಿಗೆ ಜೋತು ಬಿದ್ದಂತಾಗಿ ಕಿರಿಕಿರಿ, ನೋವು, ಗಂಟಲಲ್ಲಿ ಕೆರೆತ ಶುರುವಾಗುತ್ತದೆ. ಇದು ಒಮ್ಮೆ ಶುರುವಾಯಿತೆಂದರೆ ಒಂದು ರೀತಿ ಕಿರಿಕಿರಿಯಾಗುತ್ತದೆ. ಎಂಜಲನ್ನು ಸಹ ಸರಿಯಾಗಿ ನುಂಗುವುದಕ್ಕೆ ಆಗುವುದಿಲ್ಲ. ಇದಕ್ಕೆ Read more…

ʼಈರುಳ್ಳಿ ಸಿಪ್ಪೆ’ ಎಸೆಯುವ ಮುನ್ನ ಇದನ್ನು ಓದಿ

ಈರುಳ್ಳಿ, ಅಡುಗೆಗೆ ರುಚಿ ಕೊಡುವ ಜೊತೆ ಔಷಧೀಯ ಗುಣಗಳನ್ನು ಹೊಂದಿದೆ. ಇದರ ಸಿಪ್ಪೆಯಿಂದಲೂ ಗಂಟಲಿನ ಸೋಂಕನ್ನು ನಿವಾರಣೆ ಮಾಡಬಹುದು ಎಂಬುದು ನಿಮಗೆ ಗೊತ್ತೇ…? ಈರುಳ್ಳಿ ಸಿಪ್ಪೆಯನ್ನು ಚೆನ್ನಾಗಿ ತೊಳೆದು Read more…

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ʼಮನೆಮದ್ದುʼ

ಕಿರು ನಾಲಿಗೆ ಜೋತು ಬಿದ್ದಂತಾಗಿ ಕಿರಿಕಿರಿ, ನೋವು, ಗಂಟಲಲ್ಲಿ ಕೆರೆತ ಶುರುವಾಗುತ್ತದೆ. ಇದು ಒಮ್ಮೆ ಶುರುವಾಯಿತೆಂದರೆ ಒಂದು ರೀತಿ ಕಿರಿಕಿರಿಯಾಗುತ್ತದೆ. ಎಂಜಲನ್ನು ಸಹ ಸರಿಯಾಗಿ ನುಂಗುವುದಕ್ಕೆ ಆಗುವುದಿಲ್ಲ. ಇದಕ್ಕೆ Read more…

ರಾಖಿ ಕಟ್ಟಿಸಿಕೊಳ್ಳಲು ಹೊರಟಿದ್ದಾಗಲೇ ಅವಘಡ; ಚೈನಾ ಮಾಂಜಾದಿಂದ ಗಂಟಲು ಸೀಳಿ ವ್ಯಕ್ತಿ ಸಾವು

ರಕ್ಷ ಬಂಧನದ ದಿನ ಸಹೋದರಿಯಿಂದ ರಾಖಿ ಕಟ್ಟಿಸಿಕೊಳ್ಳಲು ಹೊರಟಿದ್ದ ವ್ಯಕ್ತಿಯೊಬ್ಬರು ಚೈನಾ ಮಾಂಜಾದಿಂದ ಜೀವ ಕಳೆದುಕೊಂಡ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಚೈನಾ ಮಾಂಜಾ ಬಳಕೆ ನಿಷೇಧದ ಹೊರತಾಗಿಯೂ Read more…

ದೇವಸ್ಥಾನದಲ್ಲೇ ನಡೀತು ಬರ್ಬರ ಹತ್ಯೆ

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯ ಗ್ರಾಮವೊಂದರ ದೇವಸ್ಥಾನದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನನ್ನು ಆತನ ಸೋದರ ಸಂಬಂಧಿಯೇ ಕತ್ತು ಸೀಳಿ ಕೊಂದಿದ್ದಾನೆ. ಬಲಿಯಾದವನನ್ನು 35 ವರ್ಷದ ಪಂಕಜ್​ ಶುಕ್ಲಾ ಎಂದು ಗುರುತಿಸಲಾಗಿದೆ, Read more…

SHOCKING: ಮೆಟ್ಟಿಲಿಂದ ಬಿದ್ದು ಮಹಿಳೆ ಸಾವು, ಗಂಟಲು ಸೀಳಿತ್ತು ಮಾಂಗಲ್ಯಸರ

ನವದೆಹಲಿ: ಮಹಿಳೆಯೊಬ್ಬರು ಮೆಟ್ಟಿಲಿಂದ ಇಳಿಯುವಾಗ ಜಾರಿ ಬಿದ್ದಿದ್ದು, ಈ ವೇಳೆ ಮಾಂಗಲ್ಯಸರ ಗಂಟಲು ಸೀಳಿ ಮೃತಪಟ್ಟಿದ್ದಾರೆ. ದೆಹಲಿಯ ಗಾಂಧಿನಗರ ಪ್ರದೇಶದಲ್ಲಿ ಶುಕ್ರವಾರ 22 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯ Read more…

ತೀರ್ಥದ ಜೊತೆಗೆ ನುಂಗಿದ್ದ ಕೃಷ್ಣನ ವಿಗ್ರಹ ಹೊರ ತೆಗೆದ ವೈದ್ಯರು

ಬೆಳಗಾವಿ: ತೀರ್ಥದ ಜೊತೆಗೆ ಕೃಷ್ಣನ ವಿಗ್ರಹವನ್ನು ವ್ಯಕ್ತಿಯೊಬ್ಬ ನುಂಗಿದ್ದು, ಗಂಟಲಿನಲ್ಲಿ ಸಿಲುಕಿದ ವಿಗ್ರಹವನ್ನು ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. 45 ವರ್ಷದ ವ್ಯಕ್ತಿಯೊಬ್ಬರು ತೀರ್ಥ ಸೇವಿಸುವ ಸಂದರ್ಭದಲ್ಲಿ Read more…

ಬಾಟಲಿ ಕ್ಯಾಪ್ ನುಂಗಿ ಉಸಿರಾಡಲಾಗದೆ ಒದ್ದಾಡಿದ ಬಾಲಕ: ಶಿಕ್ಷಕಿಯ ಸಮಯ‌ ಪ್ರಜ್ಞೆಯಿಂದ ಬಚಾವ್

ಶಾಲಾ ಶಿಕ್ಷಕರೊಬ್ಬರ ಜವಾಬ್ದಾರಿಯುತ ನಡೆಯಿಂದಾಗಿ ಒಂಭತ್ತು ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿರೋ ಘಟನೆ ನಡೆದಿದೆ. ಆಕಸ್ಮಿಕವಾಗಿ ಪ್ಲಾಸ್ಟಿಕ್ ಬಾಟಲಿಯ ಮುಚ್ಚಳವನ್ನು ಬಾಲಕ ನುಂಗಿದ್ದಾನೆ. ತಮ್ಮ ಚಾಕಚಕ್ಯತೆಯಿಂದ ಕೂಡಲೇ ಶಿಕ್ಷಕರು Read more…

ʼಆರೋಗ್ಯʼಕ್ಕೆ ಉತ್ತಮ ಮಡಕೆ ನೀರು

ಬೇಸಿಗೆಯ ಬೇಗೆ ಆರಂಭವಾಗಿದೆ. ಎಷ್ಟು ನೀರು ಕುಡಿದರೂ ಸಾಕೆನಿಸದ ದಾಹ ಕಾಡುತ್ತಿದೆ. ಆರೋಗ್ಯದ ದೃಷ್ಟಿಯಿಂದಲೂ ದೇಹ ನಿರ್ಜಲೀಕರಣಗೊಳ್ಳುವುದು ಉತ್ತಮವಲ್ಲ. ಇವುಗಳಿಂದ ರಕ್ಷಣೆ ಪಡೆಯಲು ಇಲ್ಲಿದೆ ಒಂದು ಉಪಾಯ. ಮಡಕೆಯಲ್ಲಿ Read more…

ಮಕ್ಕಳ ಕೈಗೆ ಕಾಯಿನ್ ಕೊಡಬೇಡಿ: ಗಂಟಲಲ್ಲಿ ನಾಣ್ಯ ಸಿಲುಕಿದ್ದ ಮಗು ಅಪಾಯದಿಂದ ಪಾರು

ಯಾದಗಿರಿ: ಯಾದಗಿರಿಯ ಕೋಲಿವಾಡ ಬಡಾವಣೆಯ ಮೂರು ವರ್ಷದ ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ನಾಣ್ಯವನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಐದು ರೂಪಾಯಿ ಕಾಯಿನ್ ಕೈಯಲ್ಲಿ ಹಿಡಿದುಕೊಂಡು ಆಟವಾಡುತ್ತಿದ್ದ 3 ವರ್ಷದ Read more…

SHOCKING: ಜೀವ ತೆಗೆದ ಮೊಟ್ಟೆ, ಗಂಟಲಲ್ಲಿ ಮೊಟ್ಟೆ ಸಿಲುಕಿ ಮಹಿಳೆ ಸಾವು

ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯ ನೇರಳಪಲ್ಲಿಯಲ್ಲಿ ಮೊಟ್ಟೆ ಗಂಟಲಲ್ಲಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 50 ವರ್ಷದ ನೀಲಮ್ಮ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಊಟದ ಬಳಿಕ ನೀಲಮ್ಮ ಬೇಯಿಸಿದ Read more…

ಕೊರೊನಾದಿಂದ ಚೇತರಿಸಿಕೊಂಡ ಜನರಿಗೆ ಕಾಡ್ತಿದೆ ಈ ಸಮಸ್ಯೆ

ಕೊರೊನಾ ಸೋಂಕು ಒಂದಾದ್ಮೇಲೆ ಒಂದರಂತೆ ಹೊಸ ಸಮಸ್ಯೆ ಹುಟ್ಟು ಹಾಕ್ತಿದೆ. ಕೊರೊನಾದಿಂದ ಚೇತರಿಸಿಕೊಂಡ ಜನರು ಬೇರೆ ಬೇರೆ ಸಮಸ್ಯೆ ಎದುರಿಸುತ್ತಿದ್ದಾರೆ. ಕೋವಿಡ್‌ನಿಂದ ಚೇತರಿಸಿಕೊಂಡ ಕೆಲವರಿಗೆ ಧ್ವನಿ ಸಮಸ್ಯೆಯುಂಟಾಗಿದೆ. ಇದು Read more…

ಗಂಟಲಿನಲ್ಲಿ ಈ ಅಂಗ ಇದೆ ಎಂದು ಈವರೆಗೆ ಗೊತ್ತೇ ಇರಲಿಲ್ಲ…!

ನಿಮ್ಮ ಅರಿವಿಗೇ ಇಲ್ಲದ ಅಂಗವೊಂದು ನಿಮ್ಮ ಗಂಟಲಿನಲ್ಲಿ ಇದೆ ಎಂದು ನಿಮಗೆ ಗೊತ್ತೇ? ಪ್ರೊಸ್ಟೇಟ್ ಕ್ಯಾನ್ಸರ್‌ ಸಂಬಂಧ ಅಧ್ಯಯನ ಮಾಡುತ್ತಿದ್ದ ನೆದರ್ಲೆಂಡ್ಸ್‌ ವಿಜ್ಞಾನಿಗಳ ತಂಡವೊಂದು ಮಾನವನ ಗಂಟಲಿನಲ್ಲಿ ಹೊಸ Read more…

ಮಹಿಳೆ ಗಂಟಲು ಪರೀಕ್ಷಿಸಿ ಬೆಚ್ಚಿ ಬಿದ್ದ ವೈದ್ಯರು…!

ತೀವ್ರ ಗಂಟಲು ನೋವಿನಿಂದ ನರಳುತ್ತಿದ್ದ ಟೋಕಿಯೋದ 25 ವರ್ಷದ ಮಹಿಳೆಯೊಬ್ಬರನ್ನು ಅಲ್ಲಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಶಿಮಿ ಎಂಬ ಜಪಾನೀಸ್‌ ಖಾದ್ಯವೊಂದನ್ನು ಸೇವಿಸಿದ ಬೆನ್ನಿಗೇ ಆಕೆಗೆ ಈ ರೀತಿ Read more…

ಮಳೆಗಾಲದಲ್ಲಿ ಕಾಡುವ ಗಂಟಲು ನೋವಿಗೆ ಇಲ್ಲಿದೆ ಪರಿಹಾರ

  ಮಳೆಗಾಲದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಗಂಟಲಿನಲ್ಲಿ ಕೆಲವರಿಗೆ ಸೋಂಕು ಕಾಣಿಸಿಕೊಳ್ಳುತ್ತದೆ. ಗಂಟಲು ಒಣಗಿ ನೀರು ಕುಡಿಯಲೂ ಕಷ್ಟವಾಗುತ್ತದೆ. ನೋವು ಜೀವ ಹಿಂಡುತ್ತದೆ. ಇಂಥ ಸಂದರ್ಭದಲ್ಲಿ ಮನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...