alex Certify ಗಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಷ್ಯಾದಲ್ಲಿ ಇಂದು ಪ್ರಧಾನಿ ಮೋದಿ –ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ದ್ವಿಪಕ್ಷೀಯ ಮಾತುಕತೆ

ಕಜಾನ್: ರಷ್ಯಾದಲ್ಲಿ ಬುಧವಾರ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಕಜಾನ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ Read more…

BIG NEWS: ಭಾರತದ ವಿರುದ್ಧ ಮತ್ತೊಮ್ಮೆ ಮೋಸದ ಯುದ್ಧಕ್ಕೆ ಸಿದ್ದವಾಯ್ತಾ ಪಾಕ್ ? ಅಕ್ರಮವಾಗಿ ಜಮ್ಮು – ಕಾಶ್ಮೀರ ಪ್ರವೇಶಿಸಿದ 600 ಪಾಕ್ SSG ಕಮಾಂಡೋ

ಭಾರತದ ವಿರುದ್ಧ ಪಾಕಿಸ್ತಾನ ರಹಸ್ಯ ಯುದ್ಧ ಆರಂಭಿಸಿದೆಯೇ ಎಂಬ ಪ್ರಶ್ನೆ ಈಗ ಶುರುವಾಗಿದೆ. ಇದಕ್ಕೆ 600 ಪಾಕ್ ಎಸ್‌ಎಸ್‌ಜಿ ಕಮಾಂಡೋಗಳು ಜಮ್ಮು ಕಾಶ್ಮೀರವನ್ನು ಪ್ರವೇಶಿಸಿದ್ದಾರೆ ಎಂಬ ಸುದ್ದಿ ಕಾರಣವಾಗಿದೆ. Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕ್ಷೇತ್ರಗಳ ಗಡಿ ನಿಗದಿ, ಸದಸ್ಯರು, ಮೀಸಲು ಸಂಖ್ಯೆ ಪ್ರಕಟ

ಬೆಂಗಳೂರು: ಕೊಡಗು ಜಿಲ್ಲೆ ಹೊರತುಪಡಿಸಿ 30 ಜಿಲ್ಲೆಗಳ ಜಿಪಂ ಮತ್ತು 234 ತಾಲ್ಲೂಕು ಪಂಚಾಯಿತಿಗಳ ಸದಸ್ಯರ ಸಂಖ್ಯೆ, ವರ್ಗವಾರು ಮೀಸಲು ಸಂಖ್ಯೆ, ಕ್ಷೇತ್ರಗಳ ಗಡಿ ನಿಗದಿಪಡಿಸಿ ಸರ್ಕಾರ ಗೆಜೆಟ್ Read more…

ಭಾರತೀಯ ಸೇನೆಯ 50-60 ಹೆಲಿಕಾಪ್ಟರ್ ಗಳು ಪಾಕ್-ಚೀನಾ ಗಡಿಯಲ್ಲಿ ಎಲ್ಲಾ ಸಮಯದಲ್ಲೂ ಸಕ್ರಿಯ!

ನವದೆಹಲಿ: ಪಾಕಿಸ್ತಾನ ಮತ್ತು ಚೀನಾ ಗಡಿಯಲ್ಲಿ ತನ್ನ ಮಿಲಿಟರಿ ಕಾರ್ಯಾಚರಣೆಗಾಗಿ ಭಾರತೀಯ ಸೇನೆಯು ವಾಯುಯಾನ ಬ್ರಿಗೇಡ್ಗಳ  ಸಂಖ್ಯೆಯನ್ನು ಹೆಚ್ಚಿಸಲಿದೆ. ವಾಯುಯಾನ ದಳಗಳು ಮಿಲಿಟರಿ ಹೆಲಿಕಾಪ್ಟರ್ ಗಳನ್ನು ನಿಯೋಜಿಸುವ ಮಿಲಿಟರಿ Read more…

ಭಾರತೀಯ ಗಡಿ ಭಾಗದಲ್ಲಿ ವಿಕಿರಣ ಪತ್ತೆ ಸಾಧನಗಳ ಅಳವಡಿಕೆ

ನವದೆಹಲಿ : ಭಾರತದ ಗಡಿಯಲ್ಲಿರುವ ಎಂಟು ಭೂ ಬಂದರುಗಳಲ್ಲಿ ವಿಕಿರಣ ಪತ್ತೆ ಸಾಧನಗಳನ್ನು ಸ್ಥಾಪಿಸಲಾಗುವುದು. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಮ್ಯಾನ್ಮಾರ್ ನೊಂದಿಗಿನ ಭಾರತದ ಗಡಿಯುದ್ದಕ್ಕೂ 8 ಲ್ಯಾಂಡ್ Read more…

ಬಾರ್ಡರ್ ನಲ್ಲಿ ಹೈಟೆಕ್ ಭದ್ರತೆ: ಪಾಕ್, ಬಾಂಗ್ಲಾ, ನೇಪಾಳ, ಮ್ಯಾನ್ಮಾರ್ ಗಡಿಯಲ್ಲಿ ರೇಡಿಯೇಷನ್ ಪತ್ತೆ ಸಾಧನ ಅಳವಡಿಕೆ

ನವದೆಹಲಿ: ಪರಮಾಣು ಸಾಧನಗಳ ತಯಾರಿಕೆಯಲ್ಲಿ ಸಂಭಾವ್ಯ ಬಳಕೆಗಾಗಿ ವಿಕಿರಣಶೀಲ ವಸ್ತುಗಳ ಕಳ್ಳಸಾಗಣೆಯನ್ನು ಪರಿಶೀಲಿಸಲು ಪಾಕಿಸ್ತಾನ, ಬಾಂಗ್ಲಾದೇಶ, ಮ್ಯಾನ್ಮಾರ್ ಮತ್ತು ನೇಪಾಳದೊಂದಿಗೆ ಭಾರತದ ಗಡಿಯುದ್ದಕ್ಕೂ ಎಂಟು ಭೂ ದಾಟುವ ಸ್ಥಳಗಳಲ್ಲಿ Read more…

PUBG ಗೆಳೆಯನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ವಲಸೆ ಬಂದ 4 ಮಕ್ಕಳ ತಾಯಿ….!

ಪಬ್ಜಿ ಗೇಮ್ ಗೀಳು ಹೊಂದಿದ್ದ ಪಾಕಿಸ್ತಾನದ ಮಹಿಳೆಯೊಬ್ಬಳು ಈ ಆಟ ಆಡುವಾಗ ತನಗೆ ಪರಿಚಯವಾದ ಭಾರತದ ವ್ಯಕ್ತಿಯನ್ನು ಭೇಟಿಯಾಗುವ ಸಲುವಾಗಿ ತನ್ನ ನಾಲ್ಕು ಮಕ್ಕಳ ಜೊತೆ ಭಾರತಕ್ಕೆ ಅಕ್ರಮವಾಗಿ Read more…

ಹವಾಮಾನ ವೈಪರೀತ್ಯದ ಮಧ್ಯೆ ಗಡಿ ಕಾಯುವ ಯೋಧ: ವಿಡಿಯೋ ವೈರಲ್​

ನಮ್ಮ ಗಡಿಯನ್ನು ರಕ್ಷಿಸಲು ಭಾರತೀಯ ಸೈನಿಕರು ಎಷ್ಟೆಲ್ಲಾ ತೊಂದರೆ ಅನುಭವಿಸುತ್ತಾರೆ ಎನ್ನುವುದು ಬರಿಯ ಶಬ್ದಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರಾಣವನ್ನು ಪಣಕ್ಕಿಟ್ಟು ವಿಪರೀತ ಹವಾಮಾನವನ್ನು ಎದುರಿಸುವುದು ಮಾಮೂಲಾಗಿದೆ. ಅಂಥದ್ದೇ ಒಂದು Read more…

ಬೆಂಗಳೂರಿನಲ್ಲಿದ್ದ ಪ್ರೇಮಿ ಬಳಿ ಬರಲು ಚಿನ್ನವನ್ನೇ ಮಾರಿದ್ದಳು ಪಾಕ್ ಯುವತಿ…..!

ಸಾಮಾಜಿಕ ಜಾಲತಾಣದಲ್ಲಿ ತನಗೆ ಪರಿಚಯವಾಗಿದ್ದ ಯುವಕನನ್ನು ಪ್ರೀತಿಸುತ್ತಿದ್ದ ಪಾಕಿಸ್ತಾನದ ಯುವತಿ ಆತನೊಂದಿಗೆ ಮದುವೆಯಾಗಲು ನೇಪಾಳದ ಮೂಲಕ ಭಾರತ ಪ್ರವೇಶಿಸಿದ್ದಳು. ಬಳಿಕ ತಾನು ಮೆಚ್ಚಿದ ಯುವಕನೊಂದಿಗೆ ಮದುವೆಯಾಗಿ ಬೆಂಗಳೂರಿನಲ್ಲಿ ಸಂಸಾರವನ್ನೂ Read more…

ಗಡಿ ದಾಟಲು ಹೋಗಿ ಗೋಡೆಯಿಂದ ಬಿದ್ದ ಪತಿಯ ದುರ್ಮರಣ: ಪತ್ನಿ, ಮಗನಿಗೆ ಗಂಭೀರ ಗಾಯ

ವಾಷಿಂಗ್ಟನ್: ಅಕ್ರಮವಾಗಿ ಗಡಿ ದಾಟಲು ಯತ್ನಿಸುತ್ತಿದ್ದ ಗುಜರಾತ್‌ನ ವ್ಯಕ್ತಿಯೊಬ್ಬರು ಅಮೆರಿಕ-ಮೆಕ್ಸಿಕೋ ಗಡಿ ಗೋಡೆಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮೆರಿಕದ ಮಾಧ್ಯಮಗಳ ವರದಿಗಳ ಪ್ರಕಾರ, ವ್ಯಕ್ತಿಯನ್ನು ಗಾಂಧಿನಗರ ಜಿಲ್ಲೆಯ Read more…

BIG BREAKING: ಕಾನೂನು ಉಲ್ಲಂಘಿಸಿದರೆ ‘ಮಹಾ’ ಸಚಿವರ ವಿರುದ್ಧ ಕ್ರಮ; ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ

ಮತ್ತೆ ಗಡಿ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸರ್ಕಾರ, ಬೆಳಗಾವಿ ನಮ್ಮದು ಎನ್ನುತ್ತಿದೆ. ಇದಕ್ಕೆ ಕರ್ನಾಟಕ ಸರ್ಕಾರ ಕೂಡ ತಕ್ಕ ಉತ್ತರ ನೀಡಿದ್ದು, ನ್ಯಾಯಾಲಯದಲ್ಲೂ ಸಮರ್ಥವಾಗಿ ತನ್ನ ವಾದ ಮಂಡನೆ Read more…

18 ವರ್ಷಗಳ ಬಳಿಕ ‘ಸುಪ್ರೀಂ’ ಕೋರ್ಟ್ ನಲ್ಲಿ ಇಂದು ನಡೆಯಲಿದೆ ಬೆಳಗಾವಿ ಗಡಿ ವಿವಾದದ ವಿಚಾರಣೆ

ಕರ್ನಾಟಕದ ಗಡಿಯಲ್ಲಿರುವ 865 ಹಳ್ಳಿಗಳು ತಮಗೆ ಸೇರಬೇಕೆಂದು ಮಹಾರಾಷ್ಟ್ರ ಸರ್ಕಾರ 2004ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ 18 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್ ನಲ್ಲಿ Read more…

ಗಡಿಯಾಚೆ ಮೊಳಗಿದ ಸಿಧು ಮೂಸೆವಾಲಾ ಹಾಡು; ಹೆಜ್ಜೆ ಹಾಕಿದ ಭಾರತೀಯ ಯೋಧರು

ಪಂಜಾಬಿ ಗಾಯಕ ಸಿಧು ಮೂಸೆವಾಲಾ ನಿಧನರಾಗಿರಬಹುದು ಆದರೆ ಅವರ ಹಾಡುಗಳು ಇನ್ನೂ ಮಾಸಿಲ್ಲ, ಜೀವಂತವಾಗಿದೆ. ಹತ್ಯೇಗಿಡಾದ ಆ ಗಾಯಕನಿಗೆ ಪ್ರಪಂಚದಾದ್ಯಂತ ಅಭಿಮಾನಿಗಳಿದ್ದಾರೆ. ಎಂಬುದಕ್ಕೆ ಅನೇಕ ಉದಾಹರಣೆಗಳು ಸಿಕ್ಕಿವೆ. ಈಗ Read more…

BIG NEWS: ಮತ್ತೊಂದು ಹಂತಕ್ಕೆ ಉಕ್ರೇನ್ ವಾರ್: ಪರಮಾಣು ದಾಳಿ ನಡೆಸಿದ ರಷ್ಯಾ; ‘ನ್ಯಾಟೋ’ ಗಡಗಡ

ಉಕ್ರೇನ್ ಮೇಲೆ ರಷ್ಯಾ ಕಳೆದ 71 ದಿನಗಳಿಂದ ಯುದ್ಧ ಮುಂದುವರೆಸಿದೆ. 71 ದಿನಗಳಿಂದ ವಾರ್ ನಡೆಯುತ್ತಿದ್ದು ಪೋಲೆಂಡ್ ಸಮೀಪ ರಷ್ಯಾದಿಂದ ಮಿಸೈಲ್ ದಾಳಿ ನಡೆಸಲಾಗಿದೆ. ಅಣಕು ಪರಮಾಣು ದಾಳಿಯನ್ನು Read more…

ಭಾರತ – ಬಾಂಗ್ಲಾ ಗಡಿಯಲ್ಲಿ ಹೆಚ್ಚಾಗ್ತಿದೆ ಕೂದಲಿನ ಕಳ್ಳಸಾಗಣೆ

ಮನುಷ್ಯನ ಕೂದಲಿನ‌ ಕಳ್ಳಸಾಗಣೆಯು ಗಡಿ ಭದ್ರತಾಪಡೆಗೆ ತಲೆಶೂಲೆಯಾಗಿರುವ ಪ್ರಸಂಗ ನಡೆದಿದೆ. ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾ ಗಡಿಯಲ್ಲಿ ಮಾನವ ಕೂದಲು ಕಳ್ಳಸಾಗಣೆ ನಡೆಯುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಾಂಗ್ಲಾದೇಶಕ್ಕೆ ಅಕ್ರಮವಾಗಿ Read more…

ಎರಡು ವರ್ಷಗಳ ನಂತರ ಅಂತರಾಷ್ಟ್ರೀಯ ಗಡಿಯನ್ನ ತೆರೆದ ಆಸ್ಟ್ರೇಲಿಯಾ….! ಸಂಪೂರ್ಣ ಲಸಿಕೆ ಪಡೆದವರಿಗೆ ಸ್ವಾಗತ ಎಂದ ಪ್ರಧಾನಿ…!

ಫೆಬ್ರವರಿ 21 ರಿಂದ ಆಸ್ಟ್ರೇಲಿಯಾ ತನ್ನ ಗಡಿಗಳನ್ನು ಮತ್ತೆ ತೆರೆಯಲಿದೆ ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ಸೋಮವಾರ ಘೋಷಿಸಿದ್ದಾರೆ.‌ ಈ ಮೂಲಕ ವಿಶ್ವದ ಕಟ್ಟುನಿಟ್ಟಾದ ಹಾಗೂ ದೀರ್ಘಾವಧಿಯ ಸಾಂಕ್ರಾಮಿಕ Read more…

ಕಾಣೆಯಾಗಿದ್ದ ಅರುಣಾಚಲ ಪ್ರದೇಶದ ಯುವಕನನ್ನು ಭಾರತಕ್ಕೆ ಹಸ್ತಾಂತರಿಸಿದ ಚೀನಾ

ಚೀನಾಗೆ ಸೇರಿದ ಭೂಭಾಗದಲ್ಲಿ ಪತ್ತೆಯಾಗಿದ್ದ ಅರುಣಾಚಲ ಪ್ರದೇಶದ ಯುವಕನನ್ನು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯು(ಪಿಎಲ್ಎ) ಭಾರತೀಯ ಸೇನೆಗೆ ಒಪ್ಪಿಸಿದೆ. ಈ ವಿಚಾರವಾಗಿ ಗುರುವಾರ ಟ್ವೀಟ್‌ ಮಾಡಿರುವ ಕೇಂದ್ರ ಸಚಿವ Read more…

ಚಳಿಗಾಲದಲ್ಲೂ ಮುಂದುವರೆದ ಚೀನಾದ ಅಕ್ರಮ ನಿರ್ಮಾಣ ಕಾರ್ಯ

ಭಾರತ ಮತ್ತು ಚೀನಾದ ಗಡಿ ಗಲಾಟೆ ಇಂದು ನೆನ್ನೆಯದಲ್ಲ.‌ ಆದರೆ ಚೀನಾದ ಕೆಲ ನಡೆಗಳು ಉಭಯ ದೇಶಗಳ ನಡುವೆ ಉಲ್ಭಣ ಪರಿಸ್ಥಿತಿ ಸೃಷ್ಟಿಸುತ್ತವೆ ಎನ್ನೋದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಪ್ಯಾಂಗಾಂಗ್ Read more…

ತಡರಾತ್ರಿ ಗಡಿ ನುಸುಳಲು ಯತ್ನಿಸಿದ ಭಯೋತ್ಪಾದಕ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ಗಡಿಯಲ್ಲಿ ನುಸುಳಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಭಾರತೀಯ ಸೇನೆಯಿಂದ ಹತ್ಯೆ ಮಾಡಲಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಗಡಿಯಲ್ಲಿ Read more…

BIG NEWS: `ಪೂರ್ವ ಲಡಾಖ್ ನಲ್ಲಿ ಚೀನಾ ಸೈನಿಕರ ಹೆಚ್ಚಳ’: ಇದು ಆತಂಕದ ವಿಷ್ಯವೆಂದ ಸೇನಾ ಮುಖ್ಯಸ್ಥ

ಪೂರ್ವ ಲಡಾಖ್ ಪ್ರದೇಶದಲ್ಲಿ ಕಳೆದ ವರ್ಷ ಆರಂಭವಾದ ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆ ಕಡಿಮೆಯಾಗುವಂತೆ ಕಾಣ್ತಿಲ್ಲ. ಚೀನಾ ಭಾರತವನ್ನು ಕೆಣಕುವ ಪ್ರಯತ್ನ ಮುಂದುವರೆಸಿದೆ. ಚೀನಾ ನಿರಂತರವಾಗಿ ಪ್ರಚೋದನಕಾರಿ Read more…

ಗಡಿ ದಾಟಿ ಬಂದ ಬಾಂಗ್ಲಾ ಬಾಲಕನನ್ನು ಸ್ವದೇಶಕ್ಕೆ ಕಳುಹಿಸಿದ ಬಿಎಸ್‌ಎಫ್

ಸೂಕ್ತ ದಾಖಲೆಗಳಿಲ್ಲದೇ ಅಂತಾರಾಷ್ಟ್ರೀಯ ಗಡಿ ದಾಟಿ ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ 13 ವರ್ಷದ ಬಾಲಕನೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಸಿಬ್ಬಂದಿ ತನ್ನ ಸಹವರ್ತಿ ಬಾಂಗ್ಲಾದೇಶ ಬಾರ್ಡರ್‌ ಗಾರ್ಡ್ Read more…

ಭಾರತ –ಚೀನಾ ಗಡಿಯಲ್ಲಿ ಮಹತ್ವದ ಬೆಳವಣಿಗೆ, ಗೋಗ್ರಾದಿಂದ ಉಭಯ ಸೇನೆ ಹಿಂತೆಗೆತ

ನವದೆಹಲಿ: ಲಡಾಖ್ ನ ಗೋಗ್ರಾದ ಪ್ರದೇಶದಲ್ಲಿ ಭಾರತ, ಚೀನಾದಿಂದ ಸೇನೆ ಹಿಂತೆಗೆಯಲಾಗಿದೆ. ಎರಡೂ ದೇಶಗಳ ಶಾಶ್ವತ ನೆಲೆಯಲ್ಲಿ ಮಾತ್ರ ಸೇನಾ ಕಾವಲು ಇರಲಿದೆ. ಜುಲೈ 31 ರಂದು ಚುಶುಲ್ Read more…

ಕುಟುಂಬಸ್ಥರೊಂದಿಗೆ ಜಗಳವಾಡಿಕೊಂಡು ಭಾರತದ ಗಡಿ ದಾಟಿ ಬಂದ ಪಾಕ್‌ ಬಾಲಕ

ತನ್ನ ಕುಟುಂಬಸ್ಥರೊಂದಿಗೆ ಜಗಳವಾಡಿಕೊಂಡ ಪಾಕಿಸ್ತಾನದ 15 ವರ್ಷದ ಬಾಲಕನೊಬ್ಬ ಭಾರತದ ಗಡಿ ದಾಟಿ ಬಂದುಬಿಟ್ಟಿದ್ದಾನೆ. ಗುಜರಾತ್‌‌ನ ಕಚ್ಛ್‌ ಜಿಲ್ಲೆಯ ಖವ್ಡಾ ಬಳಿ ಇರುವ ಅಂತಾರಾಷ್ಟ್ರೀಯ ಗಡಿ ಬಳಿ ಈ Read more…

ಸಾವಿರಾರು ಮೈಲಿ ದೂರದಿಂದ ಮಕ್ಕಳ ಕಲಿಕೆ ಮೇಲೆ ತಾಯಿ ನಿಗಾ…!

ತಮ್ಮ ತಾಯಂದಿರಂತೆಯೇ ಬೆಳ್ಳಂಬೆಳಗ್ಗೆಯೇ ತಮ್ಮ ದಿನಚರಿ ಆರಂಭಿಸುವ ಮಾರಿಯಾ, ತಮ್ಮ ಮಕ್ಕಳಾದ 11 ವರ್ಷದ ಮೈಕೆಲ್ಲಿ ಹಾಗೂ 6 ವರ್ಷದ ನಿಕೋಲ್ ಆನ್ಲೈನ್ ಕ್ಲಾಸ್‌ಗಳನ್ನು ಅಟೆಂಡ್ ಮಾಡುತ್ತಿದ್ದಾರೆ ಎಂದು Read more…

ಅಮೆರಿಕ ಪ್ರವೇಶಿಸಲು 18 ಅಡಿ ಗೋಡೆ ಏರಿದ ಗರ್ಭಿಣಿ…!

ಅಮೆರಿಕದ ಎಲ್ಲೆಯೊಳಗೆ ಪ್ರವೇಶಿಸುವ ಯತ್ನದಲ್ಲಿ 18 ಅಡಿ ಎತ್ತರದ ಗೋಡೆಯೊಂದರ ಮೇಲೆ ಸಿಲುಕಿಹಾಕಿಕೊಂಡಿದ್ದ 23 ವರ್ಷದ ಗರ್ಭಿಣಿ ಮಹಿಳೆಯೊಬ್ಬರನ್ನು ರಕ್ಷಿಸಲಾಗಿದೆ. ಹೊಂಡುರಾಸ್‌ನ ಈ ಮಹಿಳೆ ಮೆಕ್ಸಿಕೋದ ಸಿಯುಡಾಡ್‌ ಜುವಾರೆಝ್ Read more…

ಸೈನಿಕರಿಗಾಗಿ ಹಾಡು ಹಾಡಿದ ಕೇಂದ್ರ ಸಚಿವ….!

ಗಡಿ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ತೆರಳಿದ್ದ ಕೇಂದ್ರ ಸಚಿವರು, ಅಲ್ಲಿದ್ದ ಸೈನಿಕರನ್ನು ಸಂತೋಷಪಡಿಸುವುದಕ್ಕಾಗಿ ಹಾಡು ಹಾಡಿದ್ದಾರೆ. ಕೇಂದ್ರ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಕಿರಣ್ Read more…

BIG NEWS: ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರಿಗೆ ಗುಂಡೇಟು: ಗಡಿ ಉದ್ವಿಗ್ನ

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಗುಂಡಿನ ಕಾಳಗ ನಡೆದಿದೆ ಎಂದು ಹೇಳಲಾಗಿದೆ. ಪಾಂಗಾಂಗ್ ಸರೋವರದ ಬಳಿ ಚೀನಿ ಸೈನಿಕರು ಹಾಗೂ ಭಾರತೀಯ Read more…

ಡಿಜಿಟಲ್ ಸ್ಟ್ರೈಕ್ ಬೆನ್ನಲ್ಲೇ ಚೀನಾಗೆ ತಿರುಗೇಟು ನೀಡಲು ಭಾರತೀಯ ಸೇನೆಗೆ ಸೂಚನೆ

ನವದೆಹಲಿ: ಬರೋಬ್ಬರಿ 118 ಆಪ್ ಗಳನ್ನು ಬ್ಯಾನ್ ಮಾಡಿದ ಬಳಿಕ ಚೀನಾಗೆ ಮತ್ತೆ ಶಾಕ್ ನೀಡಲು ಭಾರತ ಮುಂದಾಗಿದೆ. ಚೀನಾ ಗಡಿಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಗಡಿಯುದ್ದಕ್ಕೂ Read more…

ಭಾರತದ ವಿರುದ್ಧ ಕುತಂತ್ರ ಬುದ್ಧಿ ತೋರಿಸಲು ಹೋಗಿ ಬೇಸ್ತುಬಿದ್ದ ಚೀನಾ

ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರೊಂದಿಗೆ ಚೀನಾ ಘರ್ಷಣೆ ನಡೆಸಿದ ಪರಿಣಾಮ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದಾದ ಬಳಿಕವೂ ಒಂದು ಕಡೆ ಭಾರತೀಯ ಅಧಿಕಾರಿಗಳೊಂದಿಗೆ Read more…

BIG NEWS: ಭಾರತಕ್ಕೆ ಆನೆಬಲ, ಚೀನಾ ಬಗ್ಗುಬಡಿಯಲು ಬಂತು ಅಮೆರಿಕ ಸೇನೆ

ವಾಷಿಂಗ್ಟನ್: ಗಡಿಯಲ್ಲಿ ಚೀನಾ ಕ್ಯಾತೆ ತೆಗೆಯುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಬೆಂಬಲ ನೀಡುವ ಸಲುವಾಗಿ ಅಮೆರಿಕ ಸೇನೆ ರವಾನೆ ಮಾಡಲಾಗುವುದು. ಈಗಾಗಲೇ 3 ಯುದ್ಧನೌಕೆಗಳನ್ನು ಕಳುಹಿಸಿದ ಅಮೆರಿಕ ಭಾರತ ಬೆಂಬಲಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...