alex Certify ಗಡಿ ವಿವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಡಿ ವಿವಾದ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ನಾಗರತ್ನ

ಕರ್ನಾಟಕ – ಮಹಾರಾಷ್ಟ್ರ ನಡುವಿನ ಬೆಳಗಾವಿ ಗಡಿ ವಿವಾದ ಪ್ರಕರಣದ ವಿಚಾರಣೆ ನಡೆಸುವ ಕುರಿತಂತೆ ರಚಿಸಲಾಗಿದ್ದ ತ್ರಿ ಸದಸ್ಯ ಪೀಠದಿಂದ ನ್ಯಾಯಮೂರ್ತಿ ನಾಗರತ್ನ ಹಿಂದೆ ಸರಿದಿದ್ದಾರೆ. ತಾವು ಕರ್ನಾಟಕ Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಿ; ಸಿಎಂಗೆ ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪೊಳ್ಳು ಹೇಳಿಕೆ ನೀಡುತ್ತಿರುವುದರಲ್ಲಿ ಆಶ್ಚರ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ Read more…

ಗಡಿ ವಿವಾದ: ಮಹಾರಾಷ್ಟ್ರ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ

ಬೆಳಗಾವಿ: ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರದಲ್ಲಿ ಕೈಗೊಂಡ ನಿರ್ಣಯದ ವಿರುದ್ಧ ವಿಧಾನ ಪರಿಷತ್ ನಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಖಂಡನಾ ನಿರ್ಣಯ Read more…

BIG NEWS: ಗಡಿ ವಿವಾದದ ಬೆನ್ನಲ್ಲೆ ಮಹಾರಾಷ್ಟ್ರದಿಂದ ಮತ್ತೊಂದು ತಗಾದೆ

ಮುಂಬೈ: ಗಡಿ ವಿವಾದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಮತ್ತೊಂದು ಕ್ಯಾತೆ ತೆಗೆದಿದೆ. ಕರ್ನಾಟಕಕ್ಕೆ ಮಹಾರಾಷ್ಟ್ರ ಡ್ಯಾಂ ನಿಂದ ನೀರು ಕೊಡದಂತೆ ಎನ್ ಸಿ ಪಿ ಶಾಸಕ ಜಯಂತ್ ಪಾಟೀಲ್ Read more…

ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ: ದೆಹಲಿಯಲ್ಲಿಂದು ಮಹತ್ವದ ಸಭೆ

ಬೆಂಗಳೂರು: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ನವ ದೆಹಲಿಯಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಮಹತ್ವದ ಸಭೆ ನಡೆಯಲಿದೆ. Read more…

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವಂತೆ ರಾಜ್ಯದ ಸಂಸದರಿಗೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಂಸದರು ಹಾಗೂ ಸಚಿವರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿರುವ ಬೆನ್ನಲ್ಲೇ ಸಿಎಂ ಬಸವರಾಜ್ Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಸಮಯ ಬಂದ್ರೆ ಕನ್ನಡ ಚಿತ್ರರಂಗ ಹೋರಾಟಕ್ಕೆ ಬರುತ್ತೆ ಎಂದ ನಟ ಶಿವರಾಜ್ ಕುಮಾರ್

ರಾಯಚೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬ್ಬೆನ್ನಲ್ಲೇ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಸಮಯ ಬಂದರೆ ಹೋರಾಟಕ್ಕೆ ಸಿದ್ಧ ಎಂದು ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ, ಗಡಿ Read more…

ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ –ಮಹಾರಾಷ್ಟ್ರ ಗಡಿ ವಿವಾದದ ವಿಚಾರಣೆ ಇಲ್ಲ

ನವದೆಹಲಿ: ಕರ್ನಾಟಕ – ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುವುದಿಲ್ಲ. ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರು ಬೇರೆ ಪೀಠದಲ್ಲಿ Read more…

ನೆಲ, ಜಲ, ಭಾಷೆ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 29ರಂದು ದೆಹಲಿಗೆ ತೆರಳಿ ಮುಕುಲ್ ರೊಹ್ಟಗಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

BIG NEWS: ಗಡಿ ವಿವಾದ ಇಟ್ಕೊಂಡೇ ಪವಾರ್ ರಾಜಕೀಯ; ಶರದ್ ಪವಾರ್ ವಿರುದ್ಧ ಸಿಎಂ ಬೊಮ್ಮಾಯಿ ಆಕ್ರೋಶ

ದಾವಣಗೆರೆ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಶರದ್ ಪವಾರ್ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಗಡಿ ವಿವಾದ ಇಟ್ಟುಕೊಂಡೇ ಶರದ್ ಪವಾರ್ ರಾಜಕೀಯ ಮಾಡಿದವರು ಎಂದು ವಾಗ್ದಾಳಿ Read more…

ಕರ್ನಾಟಕ ಸರ್ಕಾರ ನಮಗೆ ಪಾಠ ಮಾಡುವ ಅಗತ್ಯವಿಲ್ಲ: ಗಡಿ ವಿವಾದದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಏಕನಾಥ್ ಶಿಂಧೆ

ಮುಂಬೈ: ಕರ್ನಾಟಕ ಸರ್ಕಾರ ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಹಾರಾಷ್ಟ್ರದ Read more…

ಒಡಿಶಾ ರಾಜ್ಯದಲ್ಲಿರುವ ಹಳ್ಳಿಗಳ ಚುನಾವಣೆಗೆ ದಿನಾಂಕ ಘೋಷಿಸಿತಾ ಆಂಧ್ರ ಸರ್ಕಾರ…?

ಓಡಿಶಾ ನಿಯಂತ್ರಣದಲ್ಲಿರುವ ಮೂರು ಗ್ರಾಮಗಳಲ್ಲಿ ಪಂಚಾಯತ್​ ಚುನಾವಣೆಯ ಅಧಿಸೂಚನೆ ಪ್ರಕಟಿಸಿದ್ದಕ್ಕಾಗಿ ಆಂಧ್ರ ಪ್ರದೇಶ ಸರ್ಕಾರ ತನ್ನ ರಾಜ್ಯದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಲ್ಲಿಸಲಾದ ಅರ್ಜಿ ಸಂಬಂಧ Read more…

ಗಡಿ ವಿಚಾರದಲ್ಲಿ ಮತ್ತೆ ಕ್ಯಾತೆ; 50 ವರ್ಷಗಳ ಹಿಂದಿನ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ಮಹಾ ಸರ್ಕಾರ

ಮುಂಬೈ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರ ಸರ್ಕಾರ ಇದೀಗ 50 ವರ್ಷಗಳ ಹಿಂದಿನ ಸಾಕ್ಷ್ಯಚಿತ್ರವೊಂದನ್ನು ಬಿಡುಗಡೆ ಮಾಡಿದೆ. ಎ ಕೇಸ್ ಫಾರ್ ಜಸ್ಟೀಸ್ Read more…

ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ತಿರುಗೇಟು

ಬೆಳಗಾವಿ ಸೇರಿ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಚೋದನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾವೇನು ಕೈಕಟ್ಟಿಕೊಂಡು ಕುಳಿತಿಲ್ಲ ಎಂದು Read more…

ಗಡಿ ವಿಚಾರವಾಗಿ ಹೊಸ ಕ್ಯಾತೆ ತೆಗೆಯಲು ಮುಂದಾದ ‘ಮಹಾ’ ಸರ್ಕಾರ

ಬೆಳಗಾವಿ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಕ್ಯಾತೆ ತೆಗೆಯಲು ಮುಂದಾಗಿರುವ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಗಡಿ ವಿಚಾರವನ್ನೊಳಗೊಂಡ ಪುಸ್ತಕ ಬಿಡುಗಡೆ ಮಾಡಲು ಹೊರಟಿದೆ. ಇತ್ತೀಚೆಗೆ Read more…

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಸಿಎಂ ಯಡಿಯೂರಪ್ಪ ಆಕ್ರೋಶ

ಉಡುಪಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಸಿಎಂ ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ಅವರ ಹೇಳಿಕೆ ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಕರ್ನಾಟಕ ಆಕ್ರಮಿತ ಪ್ರದೇಶ ಮಹಾರಾಷ್ಟ್ರಕ್ಕೆ ಸೇರ್ಪಡೆ, ಮತ್ತೆ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಸಚಿವ ಶಿಂಧೆ

ಗಡಿ ವಿವಾದ ಪ್ರಸ್ತಾಪಿಸುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತೆ ಕನ್ನಡಿಗರನ್ನು ಕೆರಳುವಂತೆ ಮಾಡಿದ್ದಾರೆ. ಟ್ವೀಟ್ ಮಾಡಿ ಮತ್ತೆ ಗಡಿ ವಿವಾದ ಭುಗಿಲೇಳುವಂತೆ ಮಾಡಿದ್ದಾರೆ. ಬೆಳಗಾವಿ ಗಡಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...