alex Certify ಗಣ್ಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಹೊಸ ವರ್ಷ ಶುಭಾಶಯ ನೆಪದಲ್ಲಿ ಎಂಎಲ್ಸಿ ಧನಂಜಯ ಸರ್ಜಿ ಹೆಸರಲ್ಲಿ ಗಣ್ಯರಿಗೆ ವಿಷ ಮಿಶ್ರಿತ ಲಡ್ಡು ರವಾನೆ

ಶಿವಮೊಗ್ಗ: ಹೊಸ ವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ಶಿವಮೊಗ್ಗದ ಖ್ಯಾತ ವೈದ್ಯ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಲ್ಲಿ ಗಣ್ಯರಿಗೆ ಕೋರಿಯರ್ ಮೂಲಕ ವಿಷ Read more…

ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ನಾಡಿನ ಗಣ್ಯರ ಕಂಬನಿ

ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, Read more…

BREAKING: ಪಂಚಭೂತಗಳಲ್ಲಿ ಲೀನರಾದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ವಿವಿಧ ಮಠಾಧೀಶರು ಶ್ರೀಗಳ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟಿದ್ದಾರೆ. ಶತಮಾನದ ಸಂತನ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದು, ಮುಖ್ಯಮಂತ್ರಿ Read more…

ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸಿದ್ದೇಶ್ವರ ಶ್ರೀಗಳಿಗೆ ಪೂಜೆ

ವಿಜಯಪುರ: ನಿನ್ನೆ ಸಂಜೆ ಶಿವೈಕ್ಯರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆಗೆ ಮುನ್ನ ಗುರುಗಳಾದ ಮಲ್ಲಿಕಾರ್ಜುನ ಶಿವಯೋಗಿ ಸ್ವಾಮೀಜಿ ಗದ್ದುಗೆ ಬಳಿ ಪೂಜೆ ನೆರವೇರಿಸಲಾಗಿದೆ. ಮೆರವಣಿಗೆಯ ಮೂಲಕ ಶ್ರೀಗಳ Read more…

ಮುಗಿಲು ಮುಟ್ಟಿದ ಉಮೇಶ್ ಕತ್ತಿ ಕುಟುಂಬದವರು, ಬೆಂಬಲಿಗರು, ಬಂಧುಗಳ ಆಕ್ರಂದನ: ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಜನ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಅಪಾರ ಸಂಖ್ಯೆಯ ಜನ ಭಾಗವಹಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳು, ಸಚಿವರು, Read more…

ಅಗಲಿದ ನಾಯಕ ಉಮೇಶ್ ಕತ್ತಿಗೆ ಅಂತಿಮ ನಮನ: ಕಂಬನಿ ನೀಡಿದ ಜನ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ ಕತ್ತಿ ಪಾರ್ಥಿವ ಶರೀರವನ್ನು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಳಿ ಇರುವ ವಿಶ್ವರಾಜ ಶುಗರ್ ಕಾರ್ಖಾನೆಗೆ ತಂದು ಅಂತಿಮ ದರ್ಶನಕ್ಕೆ Read more…

ಉಮೇಶ್ ಕತ್ತಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ: ಅಂತ್ಯ ಸಂಸ್ಕಾರದಲ್ಲಿ ಗಣ್ಯರ ದಂಡು

ಬೆಳಗಾವಿ: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಸಮೀಪ ಇರುವ ವಿಶ್ವರಾಜ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಸೇರಿದ ಅಪಾರ ಸಂಖ್ಯೆಯ ನೌಕರರು ಬಂಧುಗಳು ಅಗಲಿದ ನಾಯಕ ಉಮೇಶ್ Read more…

ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಪಂಚಭೂತಗಳಲ್ಲಿ ಲೀನ – ಅಗಲಿದ ನಾಯಕನಿಗೆ ಕಂಬನಿ

ಚಿಕ್ಕಮಗಳೂರು: ನಿನ್ನೆ ರಾತ್ರಿ ನಿಧನರಾದ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸರಪನಹಳ್ಳಿ ಸಮೀಪದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿದೆ. Read more…

ಮೊದಲ ಬಾರಿಗೆ ಪ್ರೇಕ್ಷಕರಿಲ್ಲದ ದಸರಾ, ರಾಜಬೀದಿಗೆ ಬಾರದ ಜಂಬೂಸವಾರಿ -750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು

ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜಂಬೂ ಸವಾರಿ ಮೆರವಣಿಗೆ ನಡೆಯುತ್ತಿದೆ. 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಆನೆ ಗಾಂಭೀರ್ಯದ ನಡಿಗೆಯೊಂದಿಗೆ ಹೆಜ್ಜೆ ಹಾಕಿದೆ. Read more…

ಶಿವಣ್ಣ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಇಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಸಿನಿಮಾ ಕ್ಷೇತ್ರಕ್ಕೆ ಸಂಕಷ್ಟ Read more…

ಚಿರು ಅಂತಿಮ ದರ್ಶನಕ್ಕೆ ಅಭಿಮಾನಿಗಳ ದಂಡು: ಮಡುಗಟ್ಟಿದ ಮೌನ, ಕಣ್ಣೀರಧಾರೆ

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶರಾದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ನಿವಾಸದಲ್ಲಿ ಅಪಾರ ಬಂಧು-ಬಳಗದವರು, ಅಭಿಮಾನಿಗಳು ಅಂತಿಮ ದರ್ಶನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...