alex Certify ಗದಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: 6 ಜನ ಗಂಭೀರ

ಗದಗ: ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸೂರು ಗ್ರಾಮದ ಬಸಪ್ಪ ಆದಿವರ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, 14 Read more…

BREAKING NEWS: ಹೋಳಿ ಹಬ್ಬದ ಬಳಿಕ ಕೆರೆಯಲ್ಲಿ ಈಜಲು ಹೋಗಿದ್ದಾಗ ದುರಂತ: ಬಾಲಕ ನೀರುಪಾಲು

ಗದಗ: ಹೋಳಿ ಹಬ್ಬದ ಸಂಭ್ರಮಾಚರಣೆ ಬಳಿಕ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದಿದೆ. ಕೆರೆಯಲ್ಲಿ ಈಜಲು ಹೋಗಿದ್ದ 16 ವರ್ಷದ ಬಾಲಕ Read more…

BREAKING NEWS: ಕೆಮಿಕಲ್ ಬಣ್ಣ ಎರಚಿ 6 ವಿದ್ಯಾರ್ಥಿನಿಯರು ಅಸ್ವಸ್ಥ ಪ್ರಕರಣ: ಓರ್ವ ಅಪ್ರಾಪ್ತ ಬಾಲಕ ಪೊಲೀಸ್ ವಶಕ್ಕೆ

ಗದಗ: ಕಿಡಿಗೇದಿಗಳ ಗುಂಪು 6 ವಿದ್ಯಾರ್ಥಿನಿಯರ ಮೇಲೆ ಕೆಮಿಕಲ್ ಬಣ್ಣ ಎರಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೀಶ್ವರ ಪೊಲೀಸರು Read more…

BREAKING NEWS: ಭೀಕರ ಅಪಘಾತ: ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಳಗುಂದ ನಾಕಾ ಬಳಿ ನಡೆದಿದೆ. ಬೈಕ್ ಸ್ಕಿಡ್ Read more…

BIG NEWS: ಮೇವಿನ ಬಣವಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು: 40ಕ್ಕೂ ಹೆಚ್ಚು ಹೊಟ್ಟು ಸಂಪೂರ್ಣ ಸುಟ್ಟು ಭಸ್ಮ

ಗದಗ: ಕಿಡಿಗೇಡಿಗಳು ಮೇವಿನ ಬಣವಿ, ರೈತರ ಹೊಟ್ಟಿಗೆ ಬೆಂಕಿ ಹಚ್ಚಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಊರ ಹೊರವಲಯದ ಬಯಲು ಪ್ರದೇಶದಲ್ಲಿ ಗ್ರಾಮಸ್ಥರು Read more…

BREAKING NEWS: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನೀರುಪಾಲು

ಗದಗ: ಸ್ನೇಹಿತರೊಂದಿಗೆ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರಲಹಳ್ಳಿಯಲ್ಲಿ ನಡೆದಿದೆ. ಶರಣಪ್ಪ ಬಡಿಗೇರ (34) ಮಹೇಶ್ (36) ಗುರುನಾಥ್ Read more…

BREAKING NEWS: ಗದಗದಲ್ಲಿ ನಿಗೂಢ ಕಾಯಿಲೆಗೆ 20 ಕ್ಕೂ ಹೆಚ್ಚು ಕುರಿಗಳು ಸಾವು : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ

ಗದಗ: ಗದಗದಲ್ಲಿ ನಿಗೂಢ ಕಾಯಿಲೆಗೆ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪೋಮಪ್ಪ ಲಮಾಣಿ ಎಂಬುವವರಿಗೆ ಸೇರಿದ 60 ಕುರಿಗಳಲ್ಲಿ 20 ಕುರಿಗಳು ಏಕಾಏಕಿ ಸಾವನ್ನಪ್ಪಿವೆ. Read more…

ಅಪರಿಚಿತ ವಾಹನ ಡಿಕ್ಕಿ: ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಂಗಪ್ಪ ಮಾದರ, ಯಮನಪ್ಪ, ಮಂಜುನಾಥಗೌಡ ಮೃತಪಟ್ಟವರು Read more…

BREAKING NEWS: ಬ್ಯಾಂಕ್ ಸಿಬ್ಬಂದಿಯಿಂದ ಮನೆ ಸೀಜ್: ಯುವಕ ಆತ್ಮಹತ್ಯೆಗೆ ಯತ್ನ

ಗದಗ: ರಾಷ್ಟ್ರೀಕೃತ ಬ್ಯಾಂಕ್ ನಿಂದ ಮನೆ ಸೀಜ್ ಮಾಡಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ರಂಭಾಪುರಿ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ರವಿ ಆತ್ಮಹತ್ಯೆಗೆ ಯತ್ನಿಸಿರುವ Read more…

BREAKING: ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ: ಅರೆಬೆತ್ತಲೆಗೊಳಿಸಿ ರಾತ್ರಿಯಿಡಿ ಹಲ್ಲೆ

ಗದಗ: ಗದಗದಲ್ಲಿ ಮೀಟರ್ ಬಡ್ಡಿ ದಂಧೆಕೋರರು ಅಟ್ಟಹಾಸ ಮೆರೆದಿದ್ದು, ಸಾಲ ಪಡೆದಿದ್ದ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ವ್ಯಕ್ತಿಯನ್ನು ರೂಮ್ ನಲ್ಲಿ ಕೂಡಿಹಾಕಿ ಇಡೀ ರಾತ್ರಿ ಹಲ್ಲೆ Read more…

BREAKING NEWS: 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು: ಬಾಲಕರ ವಿರುದ್ಧ ಕಿರುಕುಳ ಆರೋಪ: ಪ್ರಕರಣ ದಾಖಲು

ಗದಗ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢದಲ್ಲಿ ನಡೆದಿದೆ. ಖುಷಿ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿಯೇ ದುಪ್ಪಟ್ಟಾದಿಂದ Read more…

BREAKING: ಮತ್ತೊಂದು ಭೀಕರ ಅಪಘಾತ: ಡಿವೈಡರ್ ಗೆ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಗದಗ: ಡಿವೈಡರ್ ‌ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಜಾಹಿದ್(18), ಸಂಜೀವ್ ಗಿರಡ್ಡಿ(15) ಮೃತಪಟ್ಟವರು Read more…

BREAKING NEWS: ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ನಿರ್ಮಿತಿ ಕೇಂದ್ರದ ಇಂಜಿನಿಯರ್

ಗದಗ: ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ಶಂಕರಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾದ ಇಂಜಿನಿಯರ್. ಬೆಳಿಗ್ಗೆ 7:30ಕ್ಕೆ ಮನೆಯಿಂದ ಹೊರ ಹೋಗಿದ್ದ ಇಂಜಿನಿಯರ್ Read more…

BREAKING NEWS: ಟೈಯರ್ ಗೆ ಬೆಂಕಿ ಹಚ್ಚುವಾಗ ಅವಘಡ: ಪ್ರತಿಭಟನಾಕಾರನ ಕಾಲಿಗೆ ಬೆಂಕಿ

ಗದಗ: ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಹೋರಾಟ ಮತ್ತೆ ತೀವ್ರಗೊಂಡಿದೆ. ಬೆಳಗಾವಿ ಸುವರ್ಣಸೌಧದ ಬಳಿ ಡಿ.10ರಂದು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸರ ಕ್ರಮ ಖಂಡಿಸಿ ಇಂದು ಬೆಳಗಾವಿ, Read more…

ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಬೀದಿಯಲ್ಲಿ ಹೊಡೆದಾಡಿಕೊಂಡ ಯುವಕರು

ಗದಗ: ಹಾಡಹಗಲೇ ಬೀದಿಯಲ್ಲಿ ಯುವಕರಿಬ್ಬರು ಮರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವ ಘಟನೆ ಗದಗ ನಗರದ ಚನ್ನಮ್ಮ ಸರ್ಕಲ್ ನಲ್ಲಿ ನಡೆದಿದೆ. ಹಣಕಾಸು ಹಾಗೂ ಕೌಟುಂಬಿಕ ಕಾರಣದಿಂದ ಇಬ್ಬರು ಯುವಕರು ಚಾಕು ಹಿಡಿದುಕೊಂಡು Read more…

BIG NEWS: ಆಟವಾಡುತ್ತಿದ್ದ ಪುಟ್ಟ ಬಾಲಕನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್: ಸಂಬಂಧಿಕರ ಮನೆಗೆ ಬಂದಿದ್ದಾಗ ಘಟನೆ

ಗದಗ: ಮನೆ ಮುಂದೆ ಆಟವಾಡುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಬಾಲಕನ ಸ್ಥಿತಿ ಗಂಭಿರವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅಂಬಾಭವಾನಿ ನಗರದಲ್ಲಿ Read more…

ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಮೇಲೆ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಸಮೀಪ ಘಟನೆ ನಡೆದಿದೆ. Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ದಂಪತಿ ಸಾವು: ಮಕ್ಕಳಿಗೆ ಗಂಭೀರ ಗಾಯ

ಗದಗ: ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಬೈರನಹಟ್ಟಿಯಲ್ಲಿ ನಡೆದಿದೆ. ಲಾರಿ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಕಾರ್ Read more…

ಮಣ್ಣು ಕುಸಿದು ಕಾರ್ಮಿಕ ಸಾವು: ಮತ್ತೊಬ್ಬರಿಗೆ ಗಾಯ

ಗದಗ: ಗದಗ ನಗರದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಜೀರ್ ಸಾಬ್ ಬೈಲಹುಲಿ(44) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ Read more…

ಜನ್ಮದಿನದಂದೇ ಶವವಾಗಿ ಪತ್ತೆಯಾದ ಬಾಲಕ

ಗದಗ: ಗದಗದ ಕೊನೇರಿ ಹೊಂಡದಲ್ಲಿ ಭಾನುವಾರ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಬಾಲಕ ಪ್ರಥಮ್ ಶವವನ್ನು ಅಗ್ನಿಶಾಮಕದಳದ ಸಿಬ್ಬಂದಿ ಸೋಮವಾರ ಹೊರ ತೆಗೆದಿದ್ದಾರೆ. ಭಾನುವಾರ ಮಧ್ಯಾಹ್ನ ಹೊಂಡದ ಮೆಟ್ಟಿಲುಗಳ Read more…

SHOCKING NEWS: ತಂಗಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಅಣ್ಣ

ಗದಗ: ಅಣ್ಣನೊಬ್ಬ ತನ್ನ ತಂಗಿಯನ್ನೇ ಹತ್ಯೆಗೈದು ಬಳಿಕ ಪೊಲೀಸ್ ಠಾಎಗೆ ಬಂದು ಶರಣಾಗಿರುವ ಘಟನೆ ಗದಗ ಜಿಲ್ಲೆಯ ಮುಂದರಗಿ ತಾಲೂಕಿನ ಅನ್ನದಾನೇಶ್ವರ ನಗರದಲ್ಲಿ ನಡೆದಿದೆ. 35 ಕಾಳಮ್ಮ ಕೊಲೆಯದ Read more…

BIG NEWS: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ: ಲಾಠಿಚಾರ್ಜ್: 10 ಜನರಿಗೆ ಗಾಯ; ಶ್ರೀರಾಮಸೇನೆ ಆಕ್ರೋಶ

ಗದಗ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಘಟನೆ ಗದಗ ನಗರದ ಟಾಂಗಾಕೂಟ್ ಸರ್ಕಲ್ Read more…

BREAKING NEWS: ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು

ಗದಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಮಾನವಸರಪಳಿ ರಚನೆ ಮಾಡಿದ್ದ ವೇಳೆ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ Read more…

BIG NEWS: ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ಹರಿದ ಕಾಂಕ್ರಿಟ್ ಮಿಕ್ಸಿಂಗ್ ವಾಹನ; ಸ್ಥಳದಲ್ಲೇ ಸಾವು

ಗದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ. ರಮೇಶ್ ಡಂಬಳ (42) ಮೃತ Read more…

BREAKING: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ Read more…

ಪತಿಯನ್ನು ಕೊಂದು ಅಪಘಾತದ ಕಥೆ ಕಟ್ಟಿದಳಾ ಪತ್ನಿ?

ಗದಗ: ಪತ್ನಿಯೇ ಪತಿಯನ್ನು ಕೊಲೆಗೈದು ಬಳಿಕ ಅಪಘಾತದಲ್ಲಿ ಸಾವು ಎಂದು ಕಥೆ ಕಟ್ಟಿದಳಾ? ಇಂತೊಂದು ಅನುಮಾನದ ಪ್ರಕರಣ ಗದಗ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ಪತಿ Read more…

ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ 60 ಅಡಿ ಆಳದ ಪಾಳುಬಾವಿಯಲ್ಲಿ ಪತ್ತೆ; ಕಿರುಚಾಟ ಕೇಳಿ ರಕ್ಷಿಸಿದ ಗ್ರಾಮಸ್ಥರು

ಗದಗ: ಏಕಾಏಕಿ ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ 60 ಅಡಿ ಆಳದ ಪಾಳುಬಾವಿಯಲ್ಲಿ ಪತ್ತೆಯಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ತೋಟಗಂಟಿ Read more…

BREAKING NEWS: ಹಿಟ್ & ರನ್ ಗೆ ಅರ್ಚಕ ಬಲಿ

ಗದಗ: ಹಿಟ್ ಆಂಡ್ ರನ್ ಗೆ ಮೃದ್ಧ ಅರ್ಚಕರೊಬ್ಬರು ಬಲಿಯಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ನರೇಗಲ್ ನಿವಾಸಿ ಮಲ್ಲಯ್ಯ ಬಕ್ಕಯ್ಯನವರ (65) Read more…

ಹೆತ್ತ ತಾಯಿಯನ್ನೇ ಕೊಂದು ಸಹೋದರಿಯರಿಗೆ ಕರೆ ಮಾಡಿ ಹೇಳಿದ ಪಾಪಿ ಮಗ

ಗದಗ: ಬುದ್ಧಿ ಹೇಳಿದ್ದಕ್ಕೆ ಮಗನೊಬ್ಬ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ ಘೋರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ. ಶಾರದಮ್ಮ ಅಗಡಿ (85) ಕೊಲೆಯಾದ ಮಹಿಳೆ. ಮಾನಸಿಕ ಅಸ್ವಸ್ಥ Read more…

ಸರ್ಕಾರಿ ಶಾಲೆಯಲ್ಲಿ ಸಿಬ್ಬಂದಿಯಿಂದಲೇ ಕಳ್ಳತನ; ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

ಗದಗ: ಸರ್ಕಾರಿ ಶಾಲೆಯಲ್ಲಿ ಸಿಬ್ಬಂದಿಗಳೇ ಕಳ್ಳತನಕ್ಕೆ ಇಳಿದಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಪೌಷ್ಠಿಕ ಆಹಾರ, ಅಕ್ಕಿ,ಬೇಳೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...