alex Certify ಗದಗ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆಗೈದು, ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು

ಗದಗ: ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮರಕ್ಕೆ ನೇತು ಹಾಕಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಡಂಬಳ ಹೋಬಳಿ ಬಳಿ ನಡೆದಿದೆ. ಡಂಬಳದಲ್ಲಿ ಕಾಂಗ್ರೆಸ್ Read more…

BIG NEWS: ಜಿಮ್ಸ್ ಆಸ್ಪತ್ರೆಯಲ್ಲಿ ಮೆಡಿಕಲ್ ವಿದ್ಯಾರ್ಥಿಗಳಿಂದ ರೀಲ್ಸ್; 38 ವಿದ್ಯಾರ್ಥಿಗಳ ವಿರುದ್ಧ ಕ್ರಮ

ಗದಗ: ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ-ಜಿಮ್ಸ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದರು. ಆಸ್ಪತ್ರೆಯಲ್ಲಿ ಮೆಡಿಕಲ್ ವಿದ್ಯಾರ್ಥಿಗಳ ಬೇಜವಾಬ್ದಾರಿ ವರ್ತನೆಗೆ Read more…

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ಯುವಕನ ಮೇಲೆ ಚಿರತೆ ದಾಳಿ

ಗದಗ: ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜಿಗೇರಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಚಿರತೆ ದಾಳಿ ನಡೆಸಿದೆ. ಉದಯ(18) ಚಿರತೆ ದಾಳಿಗೆ ಒಳಗಾದ ಯುವಕ. ಜಮೀನಿನಲ್ಲಿ Read more…

ಅವಳಿ ಮಕ್ಕಳು ಹಾಗೂ ಬಾಣಂತಿ ಸಾವು; ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಗದಗ: ಗದಗ ಜಿಲ್ಲೆಯ ಗಜೇಂದ್ರಘಡದಲ್ಲಿ ನವಜಾತ ಅವಳಿ ಮಕ್ಕಳು ಸಾವನ್ನಪ್ಪಿದ್ದು, ಇದೇ ವೇಳೆ ತೀವ್ರ ರಕ್ತಸ್ರಾವದಿಂದಾಗಿ ಬಾಣಂತಿ ತಾಯಿ ಕೂಡ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ Read more…

BREAKING NEWS: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಗದಗ: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕುಳುಹಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ Read more…

BIG NEWS: ಪಿಎಸ್ಐ, ಕಾನ್ಸ್ಟೇಬಲ್ ರಿಂದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್; ಕಿರುಕುಳಕ್ಕೆ ನೊಂದು ಎಸ್ ಪಿಗೆ ದೂರು

ಗದಗ: ಪಿಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಇಬ್ಬರೂ ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ರವಾನಿಸಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ Read more…

ಪ್ರಾಂಶುಪಾಲರ ಮೊಬೈಲ್ ಕದ್ದು ಲಕ್ಷಾಂತರ ರೂಪಾಯಿ ಹಣ ವರ್ಗಾಯಿಸಿಕೊಂಡು ಎಸ್ಕೇಪ್ ಆದ ಖದೀಮರು

ಗದಗ: ಕಾಲೇಜು ಪ್ರಾಂಶುಪಾಲರೊಬ್ಬರ ಮೊಬೈಲ್ ಕದ್ದ ಕಳ್ಳರು ಆನ್ ಲೈನ್ ಮೂಲಕ ಅವರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾ ಹಣ ವರ್ಗಾಯಿಸಿಕೊಂಡು ಪರಾರಿಯಾಗಿರುವ ಘಟನೆ ಗದಗ ಜಿಲ್ಲೆಯ ನರಗುಂದದಲ್ಲಿ ನಡೆದಿದೆ. Read more…

BIG NEWS: ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ದುರಂತದಿಂದ ಮೂವರು ಸಾವು ಪ್ರಕರಣ; ಸಾಮೂಹಿಕ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬದವರು

ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದವರು ಮೂವರು ಯುವಕರ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಯಶ್ Read more…

BREAKING : ಗದಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ನಲ್ಲಿ ಭಾರಿ ಗೊಂದಲ!

ಗದಗ : ಸಿಎಂ ಸಿದ್ದರಾಮಯ್ಯ ಅವರು ಇಂದು ಗದಗ ಪ್ರವಾಸ ಕೈಗೊಂಡಿದ್ದು, ಈ ವೇಳೆ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲವಾಗಿರುವ ಘಟನೆ ನಡೆದಿದೆ. ಗದಗದ ಹೆಲಿಪ್ಯಾಡ್‌ ನಲ್ಲಿ Read more…

ಕಾವಲುಗಾರನನ್ನು ಕೊಂದು ರುಂಡವನ್ನು ಹೊತ್ತೊಯ್ದ ಹಂತಕರು

ಗದಗ: ತೋಟದ ಕಾಲವುಗಾರನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ರುಂಡವನ್ನು ಕತ್ತರಿಸಿ ಹೊತ್ತೊಯ್ದ ಘಟನೆ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಮೆಣಸಿನಕಾಯಿ ತೋಟದ ಕಾವಲುಗಾರನಾಗಿದ್ದ ರೈತ ಕಾರ್ಮಿಕನನ್ನು ಬರ್ಬರವಾಗಿ Read more…

ಹಾಡಹಗಲೇ ದರೋಡೆ: ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸರು

ಗದಗ: ಹಾಡಹಗಲೇ ದರೋಡೆಗೆ ಇಳಿದ ತಂಡವನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿದ್ದಾರೆ. ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಕಾಡರಹಳ್ಳಿ ಗ್ರಾಮದ ಸಂಜೀವ, ರಾಜಪ್ಪ ಬಂಧಿತ ಆರೋಪಿಗಳು. ಇನ್ನೂ Read more…

BIG NEWS: ಪುತ್ರನ ಹೆಸರಿನ ಟ್ರಸ್ಟ್ ಗೆ ನಿವೇಶನ ಮಂಜೂರು ಮಾಡಿಸಿದ ಸಿಎಂ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಜನತಾದರ್ಶನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರನ ಹೆಸರಿನ ಟ್ರಸ್ಟ್ ಗೆ ನಿವೇಶನ ಮಂಜೂರು ಮಾಡಿಸಿದ್ದಾರೆ. ಸಿಎಂ ಸಿದರಾಮಯ್ಯ ತಮ್ಮ ಮಗ Read more…

ಅಜ್ಜಿಯಿಂದಲೇ 9 ತಿಂಗಳ ಮಗು ಕೊಲೆ: ತಡವಾಗಿ ಬೆಳಕಿಗೆ ಬಂದ ಘಟನೆ

ಗದಗ: ಅಜ್ಜಿಯಿಂದಲೇ 9 ತಿಂಗಳ ಮಗು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಗದಗ ಜಿಲ್ಲೆ ಗಜೇಂದ್ರಗಢ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಅತ್ತೆ ಸರೋಜಾ ವಿರುದ್ಧ Read more…

BIG NEWS: ಮಹಿಳಾ ವೈದ್ಯಾಧಿಕಾರಿ ಆತ್ಮಹತ್ಯೆ; ಪತಿಯ ವಿರುದ್ಧ ಗಂಭೀರ ಆರೋಪ

ಗದಗ: ರಾಷ್ಟ್ರೀಯ ಬಾಲ ಸಂಸ್ಥೆ ಕಾರ್ಯಕ್ರಮದ ವೈದ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ವೈದ್ಯೆಯಾಗಿದ್ದ ಡಾ.ಗೀತಾ ಕೋರಿ ಆತ್ಮಹತ್ಯೆಗೆ ಶರಣಾದವರು. ಗದಗ Read more…

ಮುಂಡರಗಿ ಬಂದ್ ಗೆ ಕರೆ ನೀಡಿದ ರೈತರು

ಗದಗ: ಉತ್ತರ ಕರ್ನಾಟಕ ಭಾಗದಲ್ಲಿ ಬರ ಪರಿಸ್ಥಿತಿಯಿಂದಾಗಿ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೂ ನೀರು ಹರಿಸಲು ಸಾಧ್ಯವಾಗದೇ ಗದ್ದೆಯಲ್ಲಿ ಬೆಳೆಗಳು ಒಣಗುತ್ತಿವೆ. ಈ ನಡುವೆ ಬರ ಪೀಡಿತ ತಾಲೂಕುಗಳನ್ನು Read more…

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸಂಚಾರ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ (31) ಮೃತಪಟ್ಟವರಾಗಿದ್ದಾರೆ. ಮೂಲತಃ ಗದಗಿನವರಾದ ಮಹೇಶ್ Read more…

ಹಾವೇರಿ ಬಳಿಕ ಗದಗ ಜಿಲ್ಲೆಯಲ್ಲೂ ಮೋಡ ಬಿತ್ತನೆ

ಗದಗ: ಹಾವೇರಿಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರ ಸಂಸ್ಥೆಯಿಂದ ಮೋಡ ಬಿತ್ತನೆ ಮಾಡಲಾಗುತ್ತಿದೆ. ಇದಕ್ಕೆ ಚಾಲನೆ ನೀಡಿದ ಸಚಿವ ಹೆಚ್.ಕೆ. ಪಾಟೀಲ ಅವರು ಗದಗ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ Read more…

BIG NEWS: ಮಕ್ಕಳ ಪಾಲನಾ ಕೇಂದ್ರದಲ್ಲಿದ್ದ ಬಾಲಕಿ ಗರ್ಭಿಣಿ; ಮೂರು ಮಕ್ಕಳ ತಂದೆಯಿಂದಲೇ ಕೃತ್ಯ; ಆರೋಪಿ ಅರೆಸ್ಟ್

ಗದಗ: ಮಕ್ಕಳ ಪಾಲನಾ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದು, ಮೂರು ಮಕ್ಕಳ ತಂದೆಯೇ ನೀಚ ಕೃತ್ಯವೆಸಗಿರುವ ಘಟನೆ ಗದಗದಲ್ಲಿ ನಡೆದಿದೆ. ಮಕ್ಕಳ ಪಾಲನಾ ಕೇಂದ್ರದಲ್ಲಿದ್ದ ಬಾಲಕಿ Read more…

BIG NEWS: ಬಿಜೆಪಿ ಲೀಡರ್ ಲೆಸ್ ಪಾರ್ಟಿ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ

ಗದಗ: ಬಿಜೆಪಿಯಲ್ಲಿ ನಾಯಕನ ಕೊರತೆ ಇದೆ. ಕಾರ್ಯಕರ್ತರಲ್ಲಿಯೇ ಗೊಂದಲ ಆರಂಭವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಗದಗದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಬಿಜೆಪಿ ಈಗ Read more…

ರಾಜ್ಯದ ಈ ಮಠ ಮೇಳದಲ್ಲಿ ರಥ ಎಳೆಯುವುದು ಮಹಿಳೆಯರು ಮಾತ್ರ..!

ದೇಶದ ಯಾವುದೇ ಭಾಗದಲ್ಲಿ ನಡೆಯುವ ದೇವಾಲಯಗಳ ಜಾತ್ರೆಗಳಲ್ಲಿ ಹಿಂದೆಲ್ಲಾ ಪುರುಷರು ಮಾತ್ರ ರಥವನ್ನು ಎಳೆಯುತ್ತಿದ್ದರು. ಇಂದಿಗೂ ಅನೇಕ ಧಾರ್ಮಿಕ ಸಂಸ್ಥೆಗಳು ಪಿತೃಪ್ರಭುತ್ವದ ನಿಯಮಗಳಿಗೆ ಅಂಟಿಕೊಂಡಿವೆ. ಆದರೆ, ಈಗಿನ ಪೀಳಿಗೆಯು Read more…

BIG NEWS: ರಥೋತ್ಸವದ ವೇಳೆ ದುರಂತ; ರಥದ ಗಾಲಿಗೆ ಸಿಲುಕಿ ವ್ಯಕ್ತಿ ದುರ್ಮರಣ

ಗದಗ: ಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದ್ದು, ರಥೋತ್ಸವದ ವೇಳೆ ರಥದ ಗಾಲಿಗೆ ಸಿಲುಕಿ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿ ಗ್ರಾಮದಲ್ಲಿ Read more…

ರೋಗಿಗಳ ಸಂಬಂಧಿಕರೊಂದಿಗೆ ಅನುಚಿತ ವರ್ತನೆ: ವೈದ್ಯ ಸಸ್ಪೆಂಡ್

ಗದಗ: ರೋಗಿಗಳ ಸಂಬಂಧಿಕರ ಮೇಲೆ ಅತಿರೇಕದಿಂದ ವರ್ತಿಸಿ ಬೆದರಿಕೆ ಹಾಕಿದ್ದ ಗದಗ ಜಿಲ್ಲಾ ಆಸ್ಪತ್ರೆ ವೈದ್ಯ ಡಾ. ಗೌತಮ್ ಪಾಟೀಲ್ ಅವರನ್ನು ಅಮಾನತು ಮಾಡಲಾಗಿದೆ. ತಾಯಿ ಮಗುವಿಗೆ ಸರಿಯಾಗಿ Read more…

ಬಾಣಂತಿ-ಮಗುವಿಗೆ ಚಿಕಿತ್ಸೆ ನೀಡದೇ ದರ್ಪ ಮೆರೆದ ಡಾಕ್ಟರ್; ರೌಡಿಯಂತೆ ವರ್ತಿಸಿ ಆವಾಜ್ ಹಾಕಿದ ಜಿಲ್ಲಾಸ್ಪತ್ರೆ ವೈದ್ಯ

ಗದಗ: ಜಿಲ್ಲಾಸ್ಪತ್ರೆಯ ವೈದ್ಯನೊಬ್ಬ ಬಾಣಂತಿ ಹಾಗೂ ನವಜಾತ ಶಿಶುವಿಗೆ ಸರಿಯಾಗಿ ಚಿಕಿತ್ಸೆ ಕೊಡದೇ ನಿರ್ಲಕ್ಷ್ಯವಹಿಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿ ರೌಡಿಯಂತೆ ವರ್ತಿಸಿ ರೋಗಿಗೆ ಆವಾಜ್ ಹಾಕಿರುವ ಘಟನೆ Read more…

BREAKING: ದನ ತೊಳೆಯಲು ಹೋಗಿ ಇಬ್ಬರು ಬಾಲಕರು ನೀರು ಪಾಲು; ಇಬ್ಬರು ಪಾರು

ಗದಗ: ದನ ತೊಳೆಯಲು ನದಿಗೆ ಇಳಿದ ನಾಲ್ವರ ಪೈಕಿ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ರಹೀಮತ್ ನಗರದಲ್ಲಿ ನಡೆದಿದೆ. ಇಬ್ಬರು ಬಾಲಕರು ನೀರು ಪಾಲಾಗಿದ್ದು, Read more…

ಅಂತ್ಯ ಸಂಸ್ಕಾರದ ವೇಳೆ ಬಯಲಾಯ್ತು ಮಹಿಳೆ ಸಾವಿನ ರಹಸ್ಯ

ಗದಗ: ಮಹಿಳೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಗದಗದ ಸಾಯಿ ನಗರದಲ್ಲಿ ನಡೆದಿದೆ. ಪತ್ನಿ ಹಸೀನಾ ಮೃತಪಟ್ಟ ಹಿನ್ನೆಲೆಯಲ್ಲಿ ವಿದೇಶದಲ್ಲಿದ್ದ ಪತಿ ಇಮ್ತಿಯಾಜ್ ಊರಿಗೆ ಬಂದಿದ್ದು, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ Read more…

ಅಮಾನತುಗೊಂಡ 15 ದಿನಗಳಲ್ಲಿಯೇ ಮುಖ್ಯಾಧಿಕಾರಿಯಾಗಿ ಬಡ್ತಿ ಪಡೆದ ಅಧಿಕಾರಿ

ಗದಗ: ನಗರಸಭೆ ಕಂದಾಯಾಧಿಕಾರಿಯೊಬ್ಬರು ಸಸ್ಪೆಂಡ್ ಆದ 15 ದಿನಗಳಲ್ಲಿಯೇ ಮುಖ್ಯಾಧಿಕಾರಿಯಾಗಿ ಬಡ್ತಿ ಪಡೆದು ನೇಮಕಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗದಗ ನಗರಸಭೆ ಕಂದಾಯ ಅಧಿಕಾರಿಯಾಗಿದ್ದ ಮಹೇಶ್ ಹಡಪದ ಎಂಬುವವರು Read more…

BREAKING : ಗದಗದಲ್ಲಿ ಮೊಹರಂ ಹೆಜ್ಜೆ ಮಜಲು ಆಡುತ್ತಿದ್ದ ವೇಳೆ ದುರಂತ : ಹೃದಯಾಘಾತದಿಂದ ಇಬ್ಬರು ಸಾವು

ಗದಗ : ಗದಗ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಹೃದಯಾಘಾತದಿಂದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊಹರಂ ಹಬ್ಬದ ಅಂಗವಾಗಿ ಅಲಿ Read more…

ಗ್ರಾಹಕರೇ ಎಚ್ಚರ! ಹಣ ಡಬಲ್ ಮಾಡಿ ಕೊಡುವುದಾಗಿ ಹೇಳಿ ವಂಚನೆ : 30 ಚಿಟ್ ಫಂಡ್ ಕಂಪನಿಗಳಿಂದ ಕೋಟ್ಯಾಂತರ ರೂ. ಲೂಟಿ

ಗದಗ: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ದೊಡ್ಡ ದೊಡ್ಡ ಚಿಟ್ ಫಂಡ್ ಕಂಪನಿಗಳೇ ಮಾಯವಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಕಷ್ಟ ಪಟ್ಟು Read more…

ಶೀಘ್ರವೇ ಗ್ರಾಮೀಣಾಭಿವೃದ್ಧಿ,ಪಂಚಾಯಿತಿ ವಿವಿ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗದಗದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ Read more…

BIG NEWS: ಮತದಾನಕ್ಕೆ ಬಂದ ಮಹಿಳೆ ಮೇಲೆ ಲಾಠಿಚಾರ್ಜ್ ಆರೋಪ

ಗದಗ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಬಂದಿದ್ದ ಮಹಿಳೆ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶೀರನಹಳ್ಳಿ ಮತಗಟ್ಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...