alex Certify ಗದಗ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಗದಗ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿಯ ಬೆಣ್ಣಿಹಳ್ಳದ ಬಳಿ ನಡೆದಿದೆ. ಪ್ರಕಾಶ್ Read more…

BIG NEWS: ಸೇತುವೆ ನಿರ್ಮಾಣ ಕೆಲಸಕ್ಕೆ ಹೋಗಿ ಹಳ್ಳದಲ್ಲಿಯೇ ಸಿಲುಕಿದ ನಾಲ್ವರು; ಜೀವ ರಕ್ಷಣೆಗಾಗಿ ಮೊರೆಯಿಟ್ಟ ಕಾರ್ಮಿಕರು

ಗದಗ: ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಮಳೆ ಅವಾಂತರದಿಂದಾಗಿ ಜೀವಹಾನಿ, ಬೆಳೆಹಾನಿ ಸಂಭವಿಸಿದ್ದು, ಹಲವರು ಮನೆ ಮಠ ಕಳೆದುಕೊಂಡು ಬೀದಿಗೆ ಬೀಳುವಂತಾಗಿದೆ. ಈ ಮಧ್ಯೆ ಮಳೆ Read more…

ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ನೀರು ಪಾಲು

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಸುನಿತಾ ಲಕ್ಷಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), Read more…

ಪುತ್ರನಿಂದಲೇ ಘೋರ ಕೃತ್ಯ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ತಂದೆ ಹತ್ಯೆ

ಗದಗ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಮಗನೇ ತಂದೆಯನ್ನು ಹತ್ಯೆ ಮಾಡಿದ ಘಟನೆ ಗದಗ ತಾಲೂಕಿನ ಹಾತಲಗೇರಿಯಲ್ಲಿ ನಡೆದಿದೆ. ಭರಮಪ್ಪ ಭರಮಪ್ಪ ದೊಡ್ಡಮನಿ ಮೃತಪಟ್ಟವರು ಎಂದು ಹೇಳಲಾಗಿದೆ. ಪಾನಮತ್ತನಾಗಿದ್ದ Read more…

ಗೋವಾದಲ್ಲಿ ಅತ್ಯಾಚಾರ, ಗದಗದಲ್ಲಿ ಅರೆಸ್ಟ್

ಗದಗ: ಗೋವಾದಲ್ಲಿನ ಆರಂಭೋಳ್ ರೆಸಾರ್ಟ್ ನಲ್ಲಿ ರಷ್ಯಾ ಮೂಲದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಗದಗ ಜಿಲ್ಲೆಯ ಮಜ್ಜೂರು ತಾಂಡಾದಲ್ಲಿ ಬಂಧಿಸಲಾಗಿದೆ. ರವಿ ಬಂಧಿತ ಆರೋಪಿ ಎಂದು Read more…

BREAKING NEWS: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿ, ಚಾಲಕ ಸಾವು

ಗದಗ: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಲ್ಲಿಕಾರ್ಜುನ ಶ್ರೀಗಳ ಕಾರ್ ಚಾಲಕ Read more…

ಹಿಜಾಬ್ ಧರಿಸಿ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಇಬ್ಬರು ಮುಖ್ಯ ಅಧೀಕ್ಷಕರು ಸೇರಿ 7 ಮಂದಿ ಸಸ್ಪೆಂಡ್

ಗದಗ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹಿನ್ನಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ 7 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗದಗದ ಸಿ.ಎಸ್. Read more…

ಜಿಮ್ಸ್ ವೈದ್ಯರ ಎಡವಟ್ಟು; ಕಿವಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ದುರ್ಮರಣ

ಗದಗ: ಕಿವಿ ಸಶ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ಸಂಭವಿಸಿದ್ದು, ಜಿಮ್ಸ್ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ತಾಲೂಕಿನ ಕಣವಿ-ಹೊಸೂರು ಗ್ರಾಮದ 35 Read more…

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರ್ ಗೆ ಬೆಂಕಿ: ಮೂವರ ಸಾವು

ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಅಬ್ಬಿಗೇರಿ ರಸ್ತೆಯ ಸಾರಿಗೆ ಡಿಪೋ ಬಳಿ ಶನಿವಾರ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ Read more…

BIG NEWS: ಲಂಚ ಪಡೆಯುತ್ತಿದ್ದ ಬಿಜೆಪಿ ಮುಖಂಡ ಅರೆಸ್ಟ್

ಗದಗ: ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲೇ ಬಿಜೆಪಿ ಮುಖಂಡನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಜೆಪಿ ಜಿಲ್ಲಾ ಮುಖಂಡ ರಮೇಶ್ ಸಜ್ಜಗಾರ ಬಂಧಿತ Read more…

BIG NEWS: ಆಯುರ್ವೇದ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 30 ವಿದ್ಯಾರ್ಥಿಗಳಿಗೆ ಸೋಂಕು

ಗದಗ: ರಾಜ್ಯಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲೂ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದೆ. ಇದೀಗ ರಾಜೀವ್ ಗಾಂಧಿ ಆಯುರ್ವೇದ ಕಾಲೇಜಿನಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಗದಗ ಜಿಲ್ಲೆಯ Read more…

ಭೀಕರ ಅಪಘಾತ; ಐದು ವರ್ಷದ ಮಗು ಬಲಿ…..!

ಗದಗ : ಕರ್ಫ್ಯೂ ಸಂದರ್ಭದಲ್ಲಿಯೇ ಅಪಘಾತವೊಂದು ಸಂಭವಿಸಿದ್ದು, ಐದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದ್ದು, ಶಿವಾನಿ Read more…

BREAKING NEWS: ವಾಟ್ಸಾಪ್ ನಲ್ಲಿ ಸೆಂಡ್ ಆದ ಬಿಜೆಪಿ ಮುಖಂಡನ ರಾಸಲೀಲೆ ವಿಡಿಯೋ ವೈರಲ್

ಗದಗ: ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮುಖಂಡರೊಬ್ಬರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಮುಖ ರಾಜಕೀಯ ಮುಖಂಡನ ವಿಡಿಯೋ ವೈರಲ್ ಆಗಿದೆ. ಗದಗ Read more…

SHOCKING NEWS: ಹೆತ್ತ ಕಂದನನ್ನು ಹತ್ಯೆಗೈದು ನೇಣಿಗೆ ಕೊರಳೊಡ್ಡಿದ ತಂದೆ-ತಾಯಿ

ಗದಗ: ಮೂರು ತಿಂಗಳ ಹೆತ್ತ ಮಗುವನ್ನೇ ಹತ್ಯೆಗೈದು ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಗಡಾದ(30) ಸುಧಾ Read more…

ಗದಗದಲ್ಲಿ ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ

ಗದಗ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕುಣ್ಣೂರ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕುಣ್ಣೂರ ಗ್ರಾಮದಲ್ಲಿ ಮಹಿಳೆ ಮಕ್ಕಳಿಬ್ಬರಿಗೆ Read more…

SHOCKING NEWS: ಕೆಲಸದಿಂದ ತೆಗೆದಿದ್ದಕ್ಕೆ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣಿಗೆ ಕೊರಳೊಡ್ಡಿದ ಗ್ರಾಮ ಪಂಚಾಯತ್ ಸಿಬ್ಬಂದಿ

ಗದಗ: ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದ ನೌಕರನೊಬ್ಬ ಗ್ರಾಮ ಪಂಚಾಯತ್ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣಿಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ. 28 Read more…

ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರ ಸಾವು, ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿ

ಗದಗ: ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಬಳಿ ಘಟನೆ ಭೀಕರ ಅಪಘಾತ ನಡೆದಿದೆ. ಬೈಕಿನಲ್ಲಿ Read more…

SHOCKING NEWS: ಸಿಡಿಲು ಬಡಿದು ಮೂವರು ಸಾವು, 5 ಮಂದಿಗೆ ಗಾಯ

ಗದಗ: ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕಡಕೋಳದಲ್ಲಿ ನಡೆದಿದೆ. ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. Read more…

ಅಕ್ರಮ ಸಂಬಂಧದಿಂದ ಅನಾಹುತ, ಮಾರಕಾಸ್ತ್ರದಿಂದ ಥಳಿಸಿ ಹತ್ಯೆ

ಗದಗ ಜಿಲ್ಲೆ ಲಕ್ಷ್ಮೇಶ್ವರ ಸಮೀಪ ಸೂರಣಗಿ ಗ್ರಾಮದ ಬಳಿ ಅಕ್ರಮ ಸಂಬಂಧ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ. 40 ವರ್ಷದ ಮರಿಯಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ಶನಿವಾರ ತಡರಾತ್ರಿ Read more…

ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೈಕತ್ತರಿಸಿ ಹತ್ಯೆ

ಗದಗ: ಗದಗ ಜಿಲ್ಲೆ ನರಗುಂದ ಪಟ್ಟಣದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಕೈ ಕತ್ತರಿಸಿ ಹತ್ಯೆಮಾಡಿದ್ದಾರೆ. ಘಟನೆಯನ್ನು ಖಂಡಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ Read more…

ಬೆಳೆಗಾರರಿಗೆ ಬಂಪರ್: ಇತಿಹಾಸದಲ್ಲೇ ಮೊದಲ ಬಾರಿಗೆ ಮೆಣಸಿನಕಾಯಿಗೆ 41 ಸಾವಿರ ರೂ. ದರ

ಗದಗ: ಇಲ್ಲಿನ ಎಪಿಎಂಸಿ ಮಾರುಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಡಗಿ ಮೆಣಸಿನಕಾಯಿ ಕ್ವಿಂಟಾಲ್ ಗೆ 41,000 ರೂಪಾಯಿಗೆ ಮಾರಾಟವಾಗಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ರೋಣ ತಾಲೂಕಿನ ಸವಡಿ ಗ್ರಾಮದ Read more…

ಪತ್ನಿಯ ಕಾಮದಾಹಕ್ಕೆ ಬಲಿಯಾದ ಪತಿರಾಯ

ಗದಗ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಘಟನೆ ಗದಗ ಸಮೀಪದ ಕಬ್ಬಲಾಯತಕಟ್ಟಿ ತಾಂಡಾದಲ್ಲಿ ನಡೆದಿದೆ. ಲಕ್ಷ್ಮಣ(39) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ಒಂದೇ ದಿನ ತಂದೆ-ಮಗ ಇಬ್ಬರಿಗೂ ಹೃದಯಾಘಾತ

ಗದಗ: ಮನೆ ಸ್ವಚ್ಛಗೊಳಿಸುತ್ತಿದ್ದ ಮಗ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮಗನ ಸಾವಿನ ಸುದ್ದಿ ಕೇಳಿದ ತಂದೆ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ Read more…

ಶಾಕಿಂಗ್: ಫಿನಾಯಿಲ್ ಮಾರಾಟದ ನೆಪದಲ್ಲಿ ಮಹಿಳೆಯರ ಪ್ರಜ್ಞೆ ತಪ್ಪಿಸಿ ಲೂಟಿ, ಪೊಲೀಸ್ ಎಚ್ಚರಿಕೆ

ಗದಗ: ಫಿನಾಯಿಲ್ ಸೇರಿದಂತೆ ವಾಸನೆಯಂತಹ ದ್ರಾವಣ ಮಾರಾಟ ಮಾಡುವ ನೆಪದಲ್ಲಿ ಸಂಶಯಾಸ್ಪದ ಅಪರಿಚಿತ ಮಹಿಳೆಯರು ಮನೆ ಅಥವಾ ಓಣಿಗಳಲ್ಲಿ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. Read more…

ಮನಕಲಕುವ ಘಟನೆ: ಮಕ್ಕಳ ಶಿಕ್ಷಣಕ್ಕೆ ತಾಳಿ ಅಡವಿಟ್ಟು ಟಿವಿ ಖರೀದಿಸಿದ ತಾಯಿ

ಗದಗ: ಕೊರೋನಾ ಲಾಕ್ಡೌನ್ ಕಾರಣದಿಂದ ಶಾಲೆಗಳು ಆರಂಭವಾಗಿಲ್ಲ. ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಚಂದನ ವಾಹಿನಿಯಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಆದರೆ ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಹಿಳೆಯೊಬ್ಬರು ಚಿನ್ನದ ತಾಳಿಯನ್ನು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಗದಗ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಮೂಲಕ 2020-21 ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ Read more…

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಎರಡು ವರ್ಷದ ಮಗುವಿಗೆ ನೋಟಿಸ್

ಗದಗ ಪಟ್ಟಣದ ಹುಡ್ಕೋ ಕಾಲೋನಿಯ ಎರಡು ವರ್ಷದ ಮಗು ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹುಡ್ಕೋ ಕಾಲೋನಿಯಲ್ಲಿ ವಾಸವಾಗಿರುವ ಕುಟುಂಬವೊಂದರ ಸದಸ್ಯರಿಗೆ Read more…

ಹೆತ್ತ ಮಗುವಿನ ಮುಖ ನೋಡಲೂ ಬಿಡದ ಕೊರೊನಾ..!

ಅದು ಇನ್ನು ಆಗ ಹುಟ್ಟಿದ ಮಗು. ಆದರೆ ಅದಕ್ಕೆ ಹುಟ್ಟಿದ ನಂತರ ತನ್ನ ತಂದೆ – ತಾಯಿ ಮುಖ ನೋಡುವ ಭಾಗ್ಯವೇ ಇನ್ನೂ ಸಿಕ್ಕಿಲ್ಲ. ಇದಕ್ಕೆ ಕಾರಣ ಈ Read more…

ಚೀನಾಗೆ ಬೆಂಬಲ, ಭಾರತೀಯ ಯೋಧರ ಅವಹೇಳನ: ಪೋಸ್ಟ್ ಹಾಕಿ ಯುವಕ ಪರಾರಿ

ಗದಗ ಜಿಲ್ಲೆಯ ರೋಣ ಪಟ್ಟಣದ ನಿವಾಸಿಯಾಗಿರುವ ಯುವಕನೊಬ್ಬ ಭಾರತೀಯ ಯೋಧರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ. ಸೌದತ್ತಿ ತಾಲೂಕಿನ ಮುನವಳ್ಳಿ ಮೂಲದ ಬಸವರಾಜ ಗೋಮಾಡಿ ಎಂಬ ಯುವಕ ಬಸವರಾಜ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...