alex Certify ಗರ್ಭಿಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದಿಂದ ವಜಾ ಮಾಡಿ ನಗುವಿನ ಎಮೋಜಿ ; ಕೆಲಸ ಕಳೆದುಕೊಂಡ ಮಹಿಳೆಗೆ 1 ಕೋಟಿ ರೂ. ಪರಿಹಾರ

ಬರ್ಮಿಂಗ್‌ಹ್ಯಾಮ್, ಯುಕೆ: ತನ್ನ ಬಾಸ್‌ನಿಂದ “ಜಾಝ್ ಹ್ಯಾಂಡ್ಸ್” ಎಮೋಜಿಯೊಂದಿಗೆ ಪಠ್ಯ ಸಂದೇಶದ ಮೂಲಕ ವಜಾ ಮಾಡಲ್ಪಟ್ಟ ಮಹಿಳೆಯೊಬ್ಬರು ಯುಕೆ ಉದ್ಯೋಗ ನ್ಯಾಯಾಧಿಕರಣದಿಂದ 1 ಕೋಟಿ ರೂ. (ಸುಮಾರು £93,000) Read more…

ಶಾಲೆಯಲ್ಲಿ ವಾಂತಿ ಮಾಡಿಕೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ಕರೆದೊಯ್ದ ಶಿಕ್ಷಕರಿಗೆ ಶಾಕ್

ಚಾಮರಾಜನಗರ: 10ನೇ ತರಗತಿ ಓದುತ್ತಿರುವ 15 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ವಿದ್ಯಾರ್ಥಿನಿ ಶುಕ್ರವಾರ ಶಾಲೆಯಲ್ಲಿ Read more…

ಗರ್ಭಿಣಿಯರು ಒತ್ತಡಕ್ಕೆ ಒಳಗಾದರೆ ಮಗುವಿನ ಮೆದುಳಿನ ಬೆಳವಣಿಗೆ ಮೇಲಾಗುತ್ತೆ ನಕಾರಾತ್ಮಕ ಪರಿಣಾಮ…..!

ಗರ್ಭಿಣಿಯರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಹೊಟ್ಟೆಯಲ್ಲಿ ಮಗುವನ್ನು ಜೋಪಾನ ಮಾಡುವ ತಾಯಿ, ಊಟ, ತಿಂಡಿ ಜೊತೆಗೆ ಮಾನಸಿಕವಾಗಿಯೂ ಸಂತೋಷದಿಂದಿರಬೇಕು. ಇದನ್ನು ಯಾಕಿಷ್ಟು ಒತ್ತಿ ಹೇಳುತ್ತಿದ್ದೇವೆಂದರೆ ಗರ್ಭಿಣಿ ಮಾನಸಿಕ Read more…

ದೈನಂದಿನ ʼಆಹಾರʼದಲ್ಲಿ ಸುಣ್ಣಕ್ಕೂ ಇರಲಿ ಜಾಗ

ಕ್ಯಾಲ್ಸಿಯಂನ ಸ್ವಾಭಾವಿಕ ಶಕ್ತಿ ಹೊಂದಿರುವ ಸುಣ್ಣದ ಸೇವನೆಯಿಂದ ಸುಮಾರು 60 ರಿಂದ 70 ಕಾಯಿಲೆಗಳನ್ನು ಗುಣ ಪಡಿಸಬಹುದು ಎನ್ನುತ್ತದೆ ಆಯುರ್ವೇದ. ದೇಹದಲ್ಲಿ ಉಷ್ಣ ಅಥವಾ ಪಿತ್ತ ಜಾಸ್ತಿ ಆಗಿ Read more…

ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಶಿಕ್ಷಕಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗರ್ಭಿಣಿ ಶಿಕ್ಷಕಿ ತೀವ್ರ ರಕ್ತಸ್ರಾವದಿಂದಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರ ತಾಲೂಕಿನ ನಗರದ ಅಮೃತ ವಿದ್ಯಾಲಯದ ಶಿಕ್ಷಕಿ ಅಶ್ವಿನಿ(27) ಮೃತಪಟ್ಟ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಈ ಹಣ್ಣು

ಸ್ಟ್ರಾಬೆರಿ ನೋಡಲು ಆಕರ್ಷಕ ಮಾತ್ರವಲ್ಲ, ಅಷ್ಟೇ ರುಚಿ ಹಾಗೂ ಆರೋಗ್ಯಕಾರಿ ಅಂಶವನ್ನು ಹೊಂದಿದೆ. ಈ ಹಣ್ಣಿನಲ್ಲಿ ಕಾರ್ಬೋ ಹೈಡ್ರೇಟ್, ಪ್ರೊಟೀನ್, ಕಬ್ಬಿಣ, ಪೊಟ್ಯಾಷಿಯಂ, ಮ್ಯಾಗ್ನಿಶಿಯಂ ಮತ್ತು ಪೆಂತೋಟೇನಿಕ್ ಆಮ್ಲಗಳು Read more…

ಪ್ರಿಯಕರನ ಜೊತೆಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು

ಪ್ರಿಯಕರನ ಜೊತೆಗಿದ್ದ ಪ್ರಿಯತಮೆ ಅನುಮಾನಾಸ್ಪದ ಸಾವು ಕಂಡಿದ್ದಾರೆ. ನೇಣು ಬೀಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಅನುಷಾ ಗುಂತಪ್ಪನಹಳ್ಳಿಯ ಸಮೀಪ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗರ್ಭಿಣಿ ಅನುಷಾಗೆ Read more…

ʼಗರ್ಭಿಣಿʼಗೆ ನೆಗಡಿಯಾದ್ರೆ ಹೊಟ್ಟೆಯಲ್ಲಿರೋ ಮಗುವಿನ ಮೇಲೂ ಬೀಳುತ್ತಾ ಪರಿಣಾಮ…..?

ಗರ್ಭಿಣಿಯರು ಯಾವಾಗ್ಲೂ ಬೆಚ್ಚಗಿರಬೇಕು ಅಂತಾ ಹಿರಿಯರು ಹೇಳೋದುಂಟು. ಆದ್ರೆ ಅದನ್ನು ಅಲಕ್ಷಿಸುವವರೇ ಹೆಚ್ಚು. ಇದೀಗ ಪ್ರಕಟವಾಗಿರೋ ಅಧ್ಯಯನ ವರದಿಯೊಂದು ಹಿರಿಯರ ಕಿವಿ ಮಾತನ್ನು ಪುಷ್ಠೀಕರಿಸುತ್ತದೆ. ಗರ್ಭಿಣಿಯರು ಆ ಮಾತನ್ನು Read more…

ವಾಸ್ತು ಶಾಸ್ತ್ರದ ಪ್ರಕಾರ ಶಿಶುವಿನ ಮೇಲೆ ಪ್ರಭಾವ ಬೀರುತ್ತೆ ಗರ್ಭಿಣಿ ಮಾಡುವ ಈ ಕೆಲಸ

ಗರ್ಭಿಣಿಯರು ಅನೇಕ ವಿಷ್ಯದ ಬಗ್ಗೆ ಗಮನ ನೀಡಬೇಕಾಗುತ್ತದೆ. ಶಾಸ್ತ್ರದ ಪ್ರಕಾರ ಗರ್ಭಿಣಿ ನಡವಳಿಕೆ ಆಕೆ ಮಗುವಿನ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿಯೇ ಗರ್ಭಿಣಿಯರಿಗೆ ಒಳ್ಳೆ ವಿಷ್ಯದ ಬಗ್ಗೆ ಆಲೋಚನೆ Read more…

BREAKING NEWS: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ 8 ತಿಂಗಳ ಮಗು ಕೊನೆಯುಸಿರು: ಸಾವು-ಬದುಕಿನ ನಡುವೆ ಮಹಿಳೆ ಹೋರಾಟ

ಬೆಳಗಾವಿ: ಬೆಳಗಾವಿಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲಿಯೇ ಮಗು ಸಾವನ್ನಪ್ಪಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಗೋಗಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ರಾಧಿಕಾ ಗಡ್ಡಹೊಳಿ ಎಂಟೂವರೆ ತಿಂಗಳ Read more…

ಹೃದಯದ ‘ಆರೋಗ್ಯ’ಕ್ಕೆ ಬೇಕು ನೆಲಗಡಲೆ

ಫಲಾಹಾರದಲ್ಲಿ ಇಡ್ಲಿ, ದೋಸೆಗಳಿಗೆ ಮಾಡುವ ಚಟ್ನಿಗಳಿಗೆ ನೆಲಗಡಲೆ ಹಾಕುತ್ತಾರೆ. ಇದು ದೇಹಕ್ಕೆ ನೀಡುವ ಒಳಿತು ಅಲ್ಪಸ್ವಲ್ಪವಲ್ಲ. ಇದರಲ್ಲಿ ಸ್ಯಾಚುರೇಟೆಡ್ ಮತ್ತು ಪಾಲಿ ಅನ್ ಸ್ಯಾಚುರೇಟೆಡ್ ಕೊಬ್ಬುಗಳಿವೆ. ಇವು ಹೃದಯದ Read more…

ತಾಯಿಯಾಗಲು ಸರಿಯಾದ ಸಮಯ ಯಾವುದು ಗೊತ್ತಾ…..?

ತಾಯ್ತನ ಪ್ರತಿ ಮಹಿಳೆಯ ಕನಸು. ಮಹಿಳೆಗೆ ಇದು ಅತ್ಯಂತ ಸುಂದರ ಅನುಭವ. ಕುಟುಂಬಸ್ಥರು ಮನೆಗೆ ಬರುವ ಅತಿಥಿಯನ್ನು ಪ್ರೀತಿಯಿಂದ ಸ್ವಾಗತಿಸುತ್ತಾರೆ. ಮಗು ಮನೆಯ ವಾತಾವರಣವನ್ನು ಬದಲಾಯಿಸುತ್ತದೆ. ಈ ಖುಷಿ, Read more…

ಗರ್ಭಾವಸ್ಥೆಯಲ್ಲಿ ತ್ವಚೆಯ ಆರೋಗ್ಯಕ್ಕೆ ಇದನ್ನು ತಪ್ಪದೆ ಪಾಲಿಸಿ

ಗರ್ಭಿಣಿಯರು ತಮ್ಮ ಆರೋಗ್ಯದ ಜೊತೆಗೆ ತಮ್ಮ ಚರ್ಮದ ಆರೈಕೆಯ ಬಗ್ಗೆಯೂ ಹೆಚ್ಚು ಗಮನ ಕೊಡಬೇಕು. ಇಲ್ಲವಾದರೆ ಹೆರಿಗೆಯ ಬಳಿಕ ನಿಮ್ಮ ಅಂದ ಕೆಡುತ್ತದೆ. ಹಾಗಾಗಿ ರಾಸಾಯನಿಕ ವಸ್ತುಗಳನ್ನು ಬಳಸುವ Read more…

ಗರ್ಭಿಣಿಯರು ‘ಗೋಡಂಬಿ’ ಸೇವಿಸುವುದರಿಂದ ಸಿಗಲಿದೆ ಇಷ್ಟೆಲ್ಲಾ ಪ್ರಯೋಜನ

ಗೋಡಂಬಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ತುಪ್ಪದಲ್ಲಿ ಹುರಿದ ಗೋಡಂಬಿ ತಿನ್ನುತ್ತಾ ಇದ್ದರೆ ಎಷ್ಟು ತಿಂದರೂ ಸಾಲದು ಅನಿಸುತ್ತದೆ. ಗೋಡಂಬಿ ಇಂದ ಮಾಡಿದ ಸಿಹಿ ತಿನಿಸುಗಳು, ಪಾಯಸ, Read more…

ʼಗರ್ಭಿಣಿʼಯರು ಒತ್ತಡಕ್ಕೆ ಒಳಗಾದರೆ ಆಗುವ ಪರಿಣಾಮವೇನು ಗೊತ್ತಾ…..?

ಗರ್ಭಿಣಿಯರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಹೊಟ್ಟೆಯಲ್ಲಿ ಮಗುವನ್ನು ಜೋಪಾನ ಮಾಡುವ ತಾಯಿ, ಊಟ, ತಿಂಡಿ ಜೊತೆಗೆ ಮಾನಸಿಕವಾಗಿಯೂ ಸಂತೋಷದಿಂದಿರಬೇಕು. ಇದನ್ನು ಯಾಕಿಷ್ಟು ಒತ್ತಿ ಹೇಳುತ್ತಿದ್ದೇವೆಂದರೆ ಗರ್ಭಿಣಿ ಮಾನಸಿಕ Read more…

ರುಚಿಗೂ ಸೈ, ಆರೋಗ್ಯಕ್ಕೂ ಜೈ ಖರ್ಜೂರ

ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಮಧ್ಯಪ್ರಾಚ್ಯ ರಾಷ್ಟ್ರಗಳ Read more…

SHOCKING: ಪತಿ ಮೃತಪಟ್ಟ ಬಳಿಕ ಆಸ್ಪತ್ರೆ ಬೆಡ್ ಮೇಲಿನ ರಕ್ತ ಒರೆಸಲು ಗರ್ಭಿಣಿ ಪತ್ನಿಗೆ ಒತ್ತಾಯ

ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ಬಳಿಕ ಹಾಸಿಗೆ ಮೇಲಿನ ರಕ್ತದ ಕಲೆ ಒರೆಸುವಂತೆ ಐದು ತಿಂಗಳ ಗರ್ಭಿಣಿ ಪತ್ನಿಗೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಗರ್ಭಿಣಿ ಹಾಸಿಗೆ Read more…

‘ಮಹಿಳೆ’ಯ ಸಂತಾನೋತ್ಪತ್ತಿ ಮೇಲೆ ಪ್ರಭಾವ ಬೀರುತ್ತೆ ನಿದ್ರೆ ಸಮಯ

ಬೇಗ ಮಲಗಿ, ಬೇಗ ಏಳು ಎಂದು ತಾಯಿ ಮಕ್ಕಳಿಗೆ ಸಲಹೆ ನೀಡ್ತಾಳೆ. ಈ ಪಾಲಿಸಿ ಬುದ್ಧಿವಾದ ಹೇಳುವ ತಾಯಿಯೂ ಅನುಸರಿಸಬೇಕು. ಮುಖ್ಯವಾಗಿ ಮಕ್ಕಳನ್ನು ಬಯಸುವ ಮಹಿಳೆಯರು ಬೇಗ ಮಲಗಿ, Read more…

ಎಳನೀರು ಗರ್ಭಿಣಿಯರ ಆರೋಗ್ಯಕ್ಕೆ ಒಳ್ಳೆಯದಾ…..?

ಎಳನೀರು ಕುಡಿಯುವುದು ತುಂಬಾ ಒಳ್ಳೆಯದು ಎಂಬ ಕಾರಣಕ್ಕೆ ಮಳೆಗಾಲ, ಚಳಿಗಾಲದಲ್ಲಿ ಕುಡಿಯದಿರಿ. ಇದರಿಂದ ನೆಗಡಿ, ಜ್ವರ ಬರುವ ಸಾಧ್ಯತೆಗಳೇ ಹೆಚ್ಚು. ಗರ್ಭಾವಸ್ಥೆಯಲ್ಲಿ ಎಳೆನೀರನ್ನು ಕುಡಿಯುವುದರಿಂದ ಪೋಷಕಾಂಶಗಳು, ಮೆಗ್ನಿಶಿಯಮ್, ಕ್ಯಾಲ್ಸಿಯಂ, Read more…

ಗರ್ಭಾವಸ್ಥೆಯಲ್ಲಿ ಸೇವಿಸಬಾರದು ಈ ಕೆಲವು ಆಹಾರ ಪದಾರ್ಥ

ಗರ್ಭಧಾರಣೆ ಮಹಿಳೆಯ ಬದುಕಿನ ಅತ್ಯಂತ ಸುಂದರ ಘಟ್ಟ. ಗರ್ಭಾವಸ್ಥೆಯಲ್ಲಿ ಕೇವಲ ನಮ್ಮ ದೇಹದಲ್ಲಿ ಮಾತ್ರವಲ್ಲ, ನಮ್ಮ ಚಿಂತನೆ, ಅನಿಸಿಕೆ ಎಲ್ಲವೂ ಬದಲಾಗುತ್ತವೆ. ಈ ಸಮಯದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ Read more…

ಇಲ್ಲಿದೆ ಸುಂದರ, ಬುದ್ಧಿವಂತ ಮಗು ಪಡೆಯಲು ʼಉಪಾಯʼ

ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ವಿಷ್ಯಗಳನ್ನು ಹೇಳಲಾಗಿದೆ. ಅದ್ರಂತೆ ನಡೆದುಕೊಂಡರೆ ಜೀವನ ಸುಧಾರಿಸಲಿದೆ. ಗರ್ಭಿಣಿಯರು ಕೂಡ ಕೆಲವೊಂದು ಉಪಾಯಗಳನ್ನು ಅನುಸರಿಸಿದ್ರೆ ಬುದ್ಧಿವಂತ, ಸುಂದರ ಮಗು ಜನಿಸುತ್ತದೆ. ಗರ್ಭಿಣಿಯರು ಮಲಗುವ ಕೋಣೆಯಲ್ಲಿ Read more…

ಉತ್ತಮ ಆರೋಗ್ಯಕ್ಕೆ ತುಂಬಾ ಉತ್ತಮ ಪೇರಳೆ ಹಣ್ಣು

ಪೇರಳೆಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಇದರಲ್ಲಿ ವಿಟಮಿನ್ ಸಿ, ಎ ಹೇರಳವಾಗಿದೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗಳು, ಪೊಟ್ಯಾಸಿಯಂ ಮತ್ತು ಫೈಬರ್ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಈ ಹಣ್ಣ್ನ್ನು ಸೇವಿಸುವುದರಿಂದ Read more…

ಗರ್ಭಾವಸ್ಥೆಯಲ್ಲಿ ಖಿನ್ನತೆಯ ಅಪಾಯ ಹೆಚ್ಚಿಸುತ್ತದೆ ಈ ಒಂದು ಕೆಲಸ; ಮಗುವಿನ ಮೇಲಾಗಬಹುದು ಕೆಟ್ಟ ಪರಿಣಾಮ…..!

ಗರ್ಭಾವಸ್ಥೆಯು ಮಹಿಳೆಯ ಜೀವನದಲ್ಲಿ ಬಹಳ ವಿಶೇಷ ಮತ್ತು ಸೂಕ್ಷ್ಮವಾದ ಸಮಯ.  ಹಾಗಾಗಿ ಗರ್ಭಿಣಿಯರು ಈ ಸಮಯದಲ್ಲಿ ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸುವುದು ಅಪಾಯಕಾರಿ. ತಜ್ಞರ ಪ್ರಕಾರ ಗರ್ಭಾವಸ್ಥೆಯಲ್ಲಿ ನಕಾರಾತ್ಮಕ ಚಿಂತನೆ Read more…

ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ ಗೊತ್ತಾ……?

ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದೇನೋ ನಿಜ. ಅದರೆ ಅದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಅಷ್ಟೇ ಮುಖ್ಯ. ಇದರಿಂದ ನಮ್ಮ ದೇಹದಲ್ಲಿ ಪೌಷ್ಟಿಕಾಂಶವೂ ಹೆಚ್ಚುತ್ತದೆ. ಮೊಟ್ಟೆಯ ಹಳದಿ ಭಾಗದಲ್ಲಿ Read more…

ಪಿತೃಪಕ್ಷದಲ್ಲಿ ಗರ್ಭಿಣಿಯರು ಮಾಡಬೇಡಿ ಕೆಲವೊಂದು ಕೆಲಸ

ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನ, ಹಬ್ಬಕ್ಕೆ ಅದರದೆ ಆದ ಮಹತ್ವವಿದೆ. ಹಾಗೆ ಯಾವ ತಿಂಗಳಲ್ಲಿ ಯಾರು ಏನು ಮಾಡಬೇಕು ಎಂಬುದನ್ನು ಹೇಳಲಾಗಿದೆ. ಜನನದಿಂದ ಹಿಡಿದು ಮರಣದವರೆಗೆ ಏನು ಮಾಡಬೇಕು Read more…

ಕಾಲುಂಗುರದಲ್ಲೂ ಇದೆ ಮಹಿಳೆಯ ʼಆರೋಗ್ಯʼದ ಗುಟ್ಟು…….!

ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ Read more…

SHOCKING: ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ ಖಾಸಗಿ ಭಾಗ ಗಾಯಗೊಳಿಸಿದ ಯೋಧ ಅರೆಸ್ಟ್

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಖಾಸಗಿ ಭಾಗ ಗಾಯಗೊಂಡಿಸಿದ ಸೇನೆಯ ವ್ಯಕ್ತಿಯನ್ನು ಬಂಧಿಸಲಾಗಿದೆ. ಶುಕ್ರವಾರ ರಾತ್ರಿ ಇಂದೋರ್‌ನ ಹೋಟೆಲ್ ಕೊಠಡಿಯಲ್ಲಿ ಐದು ತಿಂಗಳ ಗರ್ಭಿಣಿ ಮಹಿಳಾ Read more…

ಮಹಿಳೆಯರು ಗರ್ಭಾವಸ್ಥೆಯಲ್ಲಿ ಕಾಡುವ ಬೆನ್ನು ನೋವನ್ನು ನಿವಾರಿಸಲು ಮಾಡಿ ಈ ಯೋಗಾಸನ

ಯೋಗ ಮಾಡುವುದು ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಹಲವಾರು ಸಮಸ್ಯೆಗಳ್ನು ಹೋಗಲಾಡಿಸುತ್ತದೆ. ಅಲ್ಲದೇ ಯೋಗ ಮಾಡುವುದು ಗರ್ಭಿಣೆಯರಿಗೂ ಕೂಡ ತುಂಬಾ ಉತ್ತಮ. ಹಾಗಾಗಿ ಮಹಿಳೆಯರು ಗರ್ಭಾವಸ್ಥೆಯಲ್ಲಿ ಬೆನ್ನು ನೋವಿನ Read more…

ಕುಂಕುಮ ಹೂವಿನಿಂದ ದೇಹಕ್ಕೆ ಸಿಗುತ್ತೆ ದೃಢತ್ವ

ಕುಂಕುಮ ಹೂವನ್ನು ತುಂಬಾ ಕಾಲದಿಂದ ಸುಗಂಧ ದ್ರವ್ಯವಾಗಿ ಉಪಯೋಗಿಸಲಾಗುತ್ತಿದೆ. ಬಿರಿಯಾನಿ, ಕಾಶ್ಮೀರಿ ಅಡುಗೆಗಳಲ್ಲಿ ಈ ಹೂವು ಬಳಕೆಯಾಗುತ್ತಿದೆ. ಇದರಲ್ಲಿ ಆಂಟಿ ಸೆಪ್ಟಿಕ್, ಆಂಟಿ ಆಕ್ಸಿಡೆಂಟ್ಸ್ ಕೂಡ ಇವೆ. ಇಷ್ಟಕ್ಕೂ Read more…

SHOCKING: ತಂದೆಯಿಂದಲೇ ಪೈಶಾಚಿಕ ಕೃತ್ಯ: ನಿರಂತರ ಅತ್ಯಾಚಾರದಿಂದ 14 ವರ್ಷದ ಪುತ್ರಿ ಗರ್ಭಿಣಿ

ತುಮಕೂರು: 14 ವರ್ಷದ ಪುತ್ರಿಯ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೋಲಿಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...