alex Certify ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರು ಫ್ಲೈಓವರ್ ಮೇಲೆ ಮತ್ತೊಂದು ಅಪಘಾತ: ಟಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಬೊಲೆರೊ ವಾಹನ

ಬೆಂಗಳೂರು: ಬೆಂಗಳೂರಿನ ಯಶವಂತಪುರ ಫ್ಲೈಓವರ್ ಮೇಲೆ ಮತ್ತೊಂದು ಅಪಘಾತ ಸಂಭವಿಸಿದೆ. ಟೈಯರ್ ಬ್ಲಾಸ್ಟ್ ಆಗಿ ಫ್ಲೈಓವರ್ ಮೇಲೆ ಬೊಲೆರೋ ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಫ್ಲೈಓವರ್ ತಡೆಗೋಡೆಗೆ ಕಾರ್ ಡಿಕ್ಕಿ, ಇಬ್ಬರು ಗಂಭೀರ

ಬೆಂಗಳೂರು: ಫ್ಲೈಓವರ್ ತಡೆಗೋಡೆಗೆ ಕಾರ್ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಸಿಂಗಸಂದ್ರ ಸಮೀಪ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಗೆ ತೆರಳುವ ಫ್ಲೈಓವರ್ ಮೇಲೆ Read more…

ಶಾಲೆಯಿಂದ ಮನೆಗೆ ಬರುತ್ತಿದ್ದಾಗಲೇ ಬೀದಿ ನಾಯಿ ದಾಳಿ, ಬಾಲಕಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಬೀದಿ ನಾಯಿ ದಾಳಿಯಿಂದ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಎಂ.ಸಿ. ಹಳ್ಳಿಯಲ್ಲಿ ನಡೆದಿದೆ. 5 ವರ್ಷದ ಏಂಜೆಲಿನಾ ಗಾಯಗೊಂಡ ಬಾಲಕಿ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಸಿ. Read more…

BIG NEWS: ಬಿಜೆಪಿ ಸಂಸದರು ತಳ್ಳಿದ್ದರಿಂದ ನನ್ನ ಮೊಣಕಾಲಿಗೆ ಗಾಯವಾಗಿದೆ: ಸ್ಪೀಕರ್ ಗೆ ದೂರು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಸಂಸತ್ ಭವನದ ಆವರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದ್ದರೆ, Read more…

SHOCKING: ಮರ ಕಡಿಯುವಾಗ ಆಯತಪ್ಪಿ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದ ವ್ಯಕ್ತಿಗೆ ಬೆಂಕಿ

ಹಾಸನ: ಮರ ಕಡಿಯುವ ವೇಳೆ ಆಯತಪ್ಪಿ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದು ವ್ಯಕ್ತಿಗೆ ಬೆಂಕಿ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆನ್ನಲಿ ಗ್ರಾಮದ ಎಲೆಕ್ಟ್ರಿಷಿಯನ್ ಲಕ್ಷ್ಮಣ್ ಗಾಯಗೊಂಡವರು. ಮರ ಕತ್ತರಿಸುವಾಗ Read more…

BREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

ನಾಟಕ ಪ್ರದರ್ಶನ ವೇಳೆಯಲ್ಲೇ ಅವಘಡ: ಪ್ರೇಕ್ಷಕರ ಮೇಲೆ ಕಬ್ಬಿಣದ ಗೇಟ್ ಬಿದ್ದು 30 ಮಂದಿಗೆ ಗಾಯ

ಕಟಕ್: ಒಡಿಶಾದ ಕಟಕ್‌ ನಲ್ಲಿ ಜಾನಪದ ನಾಟಕ ಪ್ರದರ್ಶನದ ವೇಳೆ ಪ್ರೇಕ್ಷಕರ ಮೇಲೆ ಕಬ್ಬಿಣದ ಗೇಟ್ ಕುಸಿದು ಮಕ್ಕಳು ಸೇರಿದಂತೆ 30 ಜನರು ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಸಾಲೇಪುರ Read more…

ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸಮೀಪದ ಮಂಜನಾಡಿ ಗ್ರಾಮದ ಖಂಡಿಕದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿ ಹಾಗೂ ಮೂವರು ಮಕ್ಕಳು ಗಾಯಗೊಂಡಿದ್ದು, Read more…

BREAKING: LPG ಸಿಲಿಂಡರ್ ಸ್ಪೋಟ: ಕನಿಷ್ಠ 6 ಜನರಿಗೆ ಗಾಯ

ನವದೆಹಲಿ: ಗುರುವಾರ ದೆಹಲಿಯ ನರೇಲಾ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿ Read more…

ಮರದಿಂದ ಬಿದ್ದು ವ್ಯಕ್ತಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗುತ್ತಿಗಾರು ದೇವಚಳ್ಳ ಗ್ರಾಮದ ಮಾವಿನಕಟ್ಟೆಯಲ್ಲಿ ಘಟನೆ ನಡೆದಿದೆ. ಕೊಡಗಿನ ಸಿದ್ದಾಪುರದ ಕೃಷ್ಣ(55) ಮೃತಪಟ್ಟವರು. ಸಂಬಂಧಿಕರ Read more…

BREAKING: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರ್: ಐವರು ವಿದ್ಯಾರ್ಥಿಗಳು ಸೇರಿ 6 ಮಂದಿಗೆ ಗಾಯ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಹಳ್ಳಕ್ಕೆ ಬಿದ್ದು, ಐವರು ವಿದ್ಯಾರ್ಥಿಗಳು ಸೇರಿ 6 ಮಂದಿ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಚಿಲಕವಾಡ ಗ್ರಾಮದ ಬಳಿ Read more…

ಕಾಂಗ್ರೆಸ್ ವಿಜಯೋತ್ಸವದ ವೇಳೆ ಕಾಲು ಮುರಿದು ಪೊಲೀಸ್ ಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಜಯಗಳಿಸಿದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಚನ್ನಪಟ್ಟಣದಲ್ಲಿ ವಿಜಯೋತ್ಸವದ ಮೆರವಣಿಗೆ ವೇಳೆ ಹೆಡ್ ಕಾನ್ಸ್ ಟೆಬಲ್ Read more…

BREAKING: ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಬಳಿ ಅಪಘಾತ

ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಬೈಕ್ ಅಪಘಾತವಾಗಿ ಮೂವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ರ್ಯಾಪಿಡೋ ಬೈಕ್ ನಲ್ಲಿದ್ದ ಮೂವರು ಸವಾರರಿಗೆ ಗಾಯಗಳಾಗಿವೆ. ರೈಲ್ವೆ ನಿಲ್ದಾಣದಿಂದ ಇಬ್ಬರನ್ನು ಬೈಕ್ ಸವಾರ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಗ್ಗನಹಳ್ಳಿ ಸಮೀಪ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು Read more…

BREAKING: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 30ಕ್ಕೂ ಅಧಿಕ ಮಂದಿಗೆ ಗಾಯ

ಹಾವೇರಿ: ಹಾವೇರಿಯ ನಾಗೇಂದ್ರನಮಟ್ಟಿಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಓರ್ವ ವ್ಯಕ್ತಿಯ ಕಣ್ಣುಗುಡ್ಡೆ ಕಿತ್ತು ಹೋಗಿರುವ ಮಾಹಿತಿ ಗೊತ್ತಾಗಿದೆ. ಗಾಯಾಳುಗಳನ್ನು ವಿವಿಧ Read more…

ಅಪಘಾತದಲ್ಲಿ ‘ಕಾಟೇರ’ ನಟ ಮಾಸ್ಟರ್ ರೋಹಿತ್ ಸೇರಿ ಹಲವರಿಗೆ ಗಂಭೀರ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ಕಾರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಹೊಸಹಳ್ಳಿ ಗೇಟ್ ನ Read more…

BREAKING: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ: ಹಲವರಿಗೆ ಗಾಯ

ಮಂಡ್ಯ: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

BIG NEWS: ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯ

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ KSRTC ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಹತ್ತಿದ ಘಟನೆ ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದ ಬಳಿ ನಡೆದಿದೆ. ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕನ Read more…

BREAKING: ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ 11 ಉಗ್ರರ ಹತ್ಯೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ ಸಿಆರ್‌ಪಿಎಫ್ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 11 ಶಂಕಿತ ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಕೆಲವು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(ಸಿಆರ್‌ಪಿಎಫ್) ಯೋಧರೂ ಗಾಯಗೊಂಡಿದ್ದಾರೆ. 11 Read more…

BREAKING: ಹಬ್ಬದ ದಿನವೇ ಘೋರ ದುರಂತ: ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ

ಮುಂಬೈ: ನವಿ ಮುಂಬೈನ ಉಲ್ವೆಯಲ್ಲಿ ನಡೆದ ದುರಂತ ಘಟನೆಯಲ್ಲಿ ಸಿಲಿಂಡರ್ ಸ್ಪೋಟಿಸಿ ಮೂವರು ಸಾವನ್ನಪ್ಪಿದ್ದಾರೆ. ಜನರಲ್ ಸ್ಟೋರ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, Read more…

‘ಪಟಾಕಿ’ ಸಿಡಿದು ಸುಟ್ಟ ಗಾಯವಾಗಿದ್ರೆ ಇಲ್ಲಿದೆ ಮನೆ ಮದ್ದು

ದೀಪಾವಳಿ ಹಬ್ಬದಲ್ಲಿ ದೀಪಗಳ ಜೊತೆ ಪಟಾಕಿ ಇರಲೇಬೇಕು. ಸಂಭ್ರಮದ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡುವ ಪಟಾಕಿ ಆಪತ್ತಿಗೆ ಕಾರಣವಾಗುತ್ತದೆ. ಪಟಾಕಿ ಸಿಡಿಸುವ ವೇಳೆ ಮಾಡುವ ತಪ್ಪುಗಳು ಅನೇಕರ ಬೆಳಕನ್ನೇ Read more…

SHOCKING: ಜೇನು ದಾಳಿಗೆ ನಿವೃತ್ತ ಅಧಿಕಾರಿ ಸಾವು: ಒಂದೇ ದಿನ ಒಂದೇ ಸ್ಥಳದಲ್ಲಿ ಎರಡೆರಡು ಬಾರಿ ದಾಳಿ ನಡೆಸಿದ ಹೆಜ್ಜೇನು

ದಾವಣಗೆರೆ/ಶಿವಮೊಗ್ಗ: ತೋಟದಲ್ಲಿ ಜೇನು ನೊಣಗಳ ದಾಳಿಯಿಂದ ಅಸ್ವಸ್ಥಗೊಂಡಿದ್ದ ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದ ನಿವಾಸಿ ಪದವಿ ಪೂರ್ವ ಶಿಕ್ಷಣ ಇಲಾಖೆ Read more…

BREAKING: ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ: ಸೇನಾ ವಾಹನದ ಮೇಲೆ ದಾಳಿ: ಓರ್ವ ಸಾವು, ನಾಲ್ವರು ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ದಲ್ಲಿ ಘಟನೆ ನಡೆದಿದೆ. Read more…

ಸುಟ್ಟ ಗಾಯಕ್ಕೆ ಇಲ್ಲಿದೆ ನೋಡಿ ಸೂಪರ್ ಮನೆ ಮದ್ದು

ಮನೆಯಲ್ಲಿ ಅಡುಗೆ ಮಾಡುವಾಗ ಅಥವಾ ಇನ್ಯಾವುದೋ ಕೆಲಸ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ತಾಗಿ ಗಾಯವಾಗುತ್ತದೆ. ಸುಟ್ಟಗಾಯಕ್ಕೆ ಈ ಮದ್ದುಗಳನ್ನು ಹಾಕಿ ಅದರ ಉರಿ ಕಡಿಮೆ ಮಾಡಿಕೊಳ್ಳಬಹುದು. *ಸಣ್ಣಪುಟ್ಟ ಸುಟ್ಟ Read more…

ಬಡಿಗೆಗಳ ಜಾತ್ರೆಯಲ್ಲಿ 70 ಜನರಿಗೆ ಗಾಯ, ಇಬ್ಬರು ಗಂಭೀರ

ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಗಡಿ ಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡ ಮಾಳಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಬೆಳಗಿನಜಾವದವರೆಗೆ ನಡೆದ ಬಡಿದಾಟದ ಜಾತ್ರೆಯಲ್ಲಿ 70 ಜನ ಗಾಯಗೊಂಡಿದ್ದು, Read more…

ಮೈಸೂರು -ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ: ಹಳಿತಪ್ಪಿದ 13 ಬೋಗಿ, ಹಲವು ರೈಲುಗಳ ಮಾರ್ಗ ಬದಲಾವಣೆ

ಚೆನ್ನೈ: ತಮಿಳುನಾಡಿನ ತಿರುವಳ್ಳೂರಿನಲ್ಲಿ ಸರಕು ರೈಲಿಗೆ ರೈಲು ಡಿಕ್ಕಿ ಹೊಡೆದ ನಂತರ ದರ್ಭಾಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. 12578 ಮೈಸೂರು-ದರ್ಭಾಂಗ್ Read more…

BIG NEWS: ಶಾಲಾ ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ: ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕೊಪ್ಪಳ: ಶಾಲಾ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳದ ದಿನ್ನಾರ್ ಬಡಾವಣೆ, ಕನಕಗಿರಿ ಬಡಾವಣೆಗಳಲ್ಲಿ ಬೀದಿನಾಯಿಗಳು ಶಾಲೆ ಮಕ್ಕಳ ಮೇಲೆ ದಾಳಿ Read more…

SHOCKING: ಮೈಮೇಲೆ ಬಿಸಿ ಸಾರು ಬಿದ್ದು ಮೂರು ವರ್ಷದ ಮಗು ಸಾವು

ದಾವಣಗೆರೆ: ಮೈಮೇಲೆ ಕುದಿಯುವ ಸಾರು ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಮಿಥುನ್(3) ಮೃತಪಟ್ಟ ಮಗು. ಮನೆಯಲ್ಲಿ ಎತ್ತರದ Read more…

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ: 13 ಜನರಿಗೆ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಮೀಪ KSRTC ಬಸ್ ಪಲ್ಟಿಯಾಗಿ 13 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಿಸಿ ರೋಡ್ -ಪುಂಜಾಲಕಟ್ಟೆ ಹೆದ್ದಾರಿ ವಗ್ಗಾ ಸಮೀಪ ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...