alex Certify ಗಾಯ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಯುವಕನ ಮೇಲೆ ಆಸಿಡ್ ದಾಳಿ

ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ನಡೆದಿದೆ. ಹಾಡಹಗಲೇ ಯುವಕನ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. Read more…

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, ಹಲವರಿಗೆ ಗಾಯ

ಅಮೆರಿಕದ ಅಲಬಾಮಾದಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಶನಿವಾರ ತಡರಾತ್ರಿ ಯುಎಸ್‌ನ ಅಲಬಾಮಾದ ಬರ್ಮಿಂಗ್‌ಹ್ಯಾಮ್‌ನಲ್ಲಿ ಬಾರ್‌ನ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ಕು ಜನರು Read more…

ಹಿಟ್ ಅಂಡ್ ರನ್ ಕೇಸಲ್ಲಿ ಮರಣ, ಗಾಯಗೊಂಡವರಿಗೆ ಕೇಂದ್ರದಿಂದ ಪರಿಹಾರ

ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಮೋಟಾರು ವಾಹನಗಳ ಕಾಯಿದೆಯಡಿ ಅಪರಿಚಿತ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮರಣ ಹೊಂದುವ ಸಂಸ್ರಸ್ಥರಿಗೆ ಹಾಗೂ ಗಾಯಾಳುಗಳಿಗೆ ಕಾಲಮಿತಿಯಲ್ಲಿ ಪರಿಹಾರ Read more…

BREAKING NEWS: ಲೆಬನಾನ್ ನಾದ್ಯಂತ ಸರಣಿ ಸ್ಫೋಟ: ಒಂದು ಸಾವಿರಕ್ಕೂ ಅಧಿಕ ಮಂದಿಗೆ ಗಾಯ: ಇರಾನ್ ರಾಯಭಾರ ಕಚೇರಿ ಧ್ವಂಸ

ಬೈರುತ್:  ಲೆಬನಾನ್‌ನಾದ್ಯಂತ ಸರಣಿ ಸ್ಪೋಟ ಸಂಭವಿಸಿದ್ದು, ಒಂದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಸಂವಹನ ನಡೆಸಲು ಬಳಸುವ ಪೇಜರ್‌ಗಳು ಸ್ಫೋಟಗೊಂಡು ಹೆಜ್ಬೊಲ್ಲಾ ಹೋರಾಟಗಾರರು ಮತ್ತು ವೈದ್ಯರು ಸೇರಿದಂತೆ Read more…

ಪ್ಯಾಂಟ್ ಜೇಬಲ್ಲಿದ್ದ ಪಟಾಕಿ ಸಿಡಿದು ಬಾಲಕನ ಗುಪ್ತಾಂಗಕ್ಕೆ ಗಾಯ

ಬೆಳಗಾವಿ: ಪ್ಯಾಂಟ್ ಜೇಬಲ್ಲಿದ್ದ ಪಟಾಕಿ ಸಿಡಿದು ಬಾಲಕನೊಬ್ಬ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. 12 ವರ್ಷದ ಹನುಮಂತ ಗಾಯಗೊಂಡ ಬಾಲಕ ಎಂದು ಹೇಳಲಾಗಿದೆ. ಪಟಾಕಿಗೆ ಬೆಂಕಿ ಹಚ್ಚಿ ಹನುಮಂತ Read more…

ಕೆಲಸಕ್ಕೆ ತೆರಳುತ್ತಿದ್ದ ವೇಳೆ ತಲೆ ಮೇಲೆ ಬಿದ್ದ ಕಬ್ಬಿಣ ರಾಡ್: ಎಎಸ್ಐ ಗಂಭೀರ

ಹುಬ್ಬಳ್ಳಿ: ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಅವಘಡ ಸಂಭವಿಸಿದೆ. ಉಪನಗರ ಠಾಣೆಯ ಎಎಸ್ಐ ನಾಭಿರಾಜ ದಯಣ್ಣನವರ(59) ಅವರ ತಲೆ ಮೇಲೆ ಕಬ್ಬಿಣದ Read more…

ಗಣೇಶೋತ್ಸವದಲ್ಲಿ ಡೊಳ್ಳು ವಿಚಾರಕ್ಕೆ ಗಲಾಟೆ: ಪೊಲೀಸ್ ಸೇರಿ ಹಲವರಿಗೆ ಗಾಯ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೋಲಿಸ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ. Read more…

SHOCKING: ವಸತಿ ಶಾಲೆಗೆ ಬೆಂಕಿ ಬಿದ್ದು ಘೋರ ದುರಂತ: 17 ಬಾಲಕರು ಸಾವು

ಕೀನ್ಯಾದ ನೈರಿ ಕೌಂಟಿಯಲ್ಲಿರುವ ಹಿಲ್‌ಸೈಡ್ ಎಂಡರಾಶಾ ಅಕಾಡೆಮಿ ಎಂಬ ಪ್ರಾಥಮಿಕ ಬೋರ್ಡಿಂಗ್ ಶಾಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 17 ಬಾಲಕರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ Read more…

SHOCKING: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಾಗಿ ಬೈಕ್ ಸವಾರನಿಗೆ ಗಾಯ

ಬೆಂಗಳೂರು: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಗುತ್ತಿಗೆಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಥಣಿಸಂದ್ರದ ಸಿಎಂಎ ಕನ್ವೆನ್ಷನ್ ಹಾಲ್ ಬಳಿ ಎಂ.ಇ. ನಾಸಿಮಿ Read more…

ಟಾಟಾ ಏಸ್ ವಾಹನ ಪಲ್ಟಿ: ಕ್ರೀಡಾಕೂಟ ಮುಗಿಸಿ ಬರುತ್ತಿದ್ದ 30 ಮಕ್ಕಳಿಗೆ ಗಾಯ: ಸ್ಥಳೀಯರಿಂದ RTOಗೆ ತರಾಟೆ

ಕೊಪ್ಪಳ: ಟಾಟಾ ಏಸ್ ವಾಹನ ಪಲ್ಟಿಯಾಗಿ 30 ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಸಮೀಪ ನಡೆದಿದೆ. ಕ್ರೀಡಾಕೂಟಕ್ಕೆ ಬಂದಿದ್ದ ಹಾಲವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ Read more…

SHOCKING: ಕಾರ್ಟೂನ್ ನೋಡುತ್ತಿದ್ದಾಗಲೇ ಬಾಲಕನ ಕೈಯಲ್ಲಿ ಮೊಬೈಲ್ ಫೋನ್ ಸ್ಫೋಟ

ಛಿಂದ್ವಾರಾ: ಮಧ್ಯಪ್ರದೇಶದಲ್ಲಿ ಕಾರ್ಟೂನ್ ನೋಡುತ್ತಿದ್ದ 9 ವರ್ಷದ ಬಾಲಕನ ಕೈಯಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡಿದೆ. ಕೈಯಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮ 9 ವರ್ಷದ ಬಾಲಕನಿಗೆ ಸುಟ್ಟ ಗಾಯಗಳಾಗಿವೆ. Read more…

BREAKING: ತಡರಾತ್ರಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಹಿರೇಸೂರು ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೃತರು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಜಾಫರ್ Read more…

BREAKING: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬ ಸವಾರನ ಸ್ಥಿತಿ Read more…

‌ಶುಂಠಿಯಲ್ಲಿದೆ ‘ಅದ್ಭುತ’ ಗುಣ

ಶುಂಠಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ಯಾವ ಋತುವಿನಲ್ಲಿಯಾದ್ರೂ ಶುಂಠಿಯನ್ನು ಸೇವನೆ ಮಾಡಬಹುದು. ಶುಂಠಿಯ ಚಹಾ ವಿಶೇಷವಾಗಿರುತ್ತದೆ. ತೂಕ ಇಳಿಸಿಕೊಳ್ಳುವವರಿಗೆ ಶುಂಠಿ ಬಹಳ ಪ್ರಯೋಜನಕಾರಿ. ಆರೋಗ್ಯ ಸುಧಾರಣೆ ಹಾಗೂ ತೂಕ Read more…

ಈ ಕೆಲ ಆರೋಗ್ಯ ಸಮಸ್ಯೆಗೆ ಮನೆಯಲ್ಲೇ ಇದೆ ‘ಮದ್ದು’

‘ಹಿತ್ತಲ ಗಿಡ ಮದ್ದಲ್ಲ’ ಎಂಬ ಮಾತಿದೆ. ಆದರೆ ನಮ್ಮ ಕೆಲವು ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಉಪಯೋಗಿಸುವಂತಹ ಹಲವು ಸಾಮಗ್ರಿಗಳಿಂದ ಪರಿಹಾರ ಕಂಡುಕೊಳ್ಳಬಹುದು. ಅವುಗಳು ಈ ಕೆಳಗಿನಂತಿವೆ. ಪ್ರತಿ ದಿನ Read more…

ಗಾಯ ಗುಣಪಡಿಸಲು ಇಲ್ಲಿದೆ ಉತ್ತಮ ಮದ್ದು

ಕೆಲಸ ಮಾಡುವಾಗ, ಮಕ್ಕಳು ಆಟ ಆಡುವಾಗ ಗಾಯವಾಗೋದು ಸಾಮಾನ್ಯ. ಬಿದ್ದು ಗಾಯವಾಗುತ್ತೆ. ಸುಟ್ಟು ಗಾಯವಾಗುತ್ತೆ. ಚಾಕುವಿನಿಂದ ಗಾಯವಾಗುತ್ತೆ. ಇದಕ್ಕೆಲ್ಲ ಉತ್ತಮ ಮದ್ದು ಸಕ್ಕರೆ. ಹೌದು ನಿಮ್ಮ ಅಡುಗೆ ಮನೆಯಲ್ಲಿರುವ Read more…

BREAKING NEWS: ಜಾರ್ಖಂಡ್ ನಲ್ಲಿ ಭೀಕರ ರೈಲು ಅಪಘಾತ: ಹಳಿತಪ್ಪಿದ ಗೂಡ್ಸ್ ರೈಲಿಗೆ ಬಾಂಬೆ –ಹೌರಾ ಎಕ್ಸ್ ಪ್ರೆಸ್ ಡಿಕ್ಕಿ | Train Accident

ರಾಂಚಿ: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಸಂಭವಿಸಿದೆ. ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲಿಗೆ ಹೌರಾ-ಮುಂಬೈ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು ಸುಮಾರು 5 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ 10ಕ್ಕೂ Read more…

ಯುಕೆ ಮಕ್ಕಳ ಕ್ಲಬ್‌ನಲ್ಲಿ ‘ಭಯಾನಕ’ ದಾಳಿ: ಸಾಮೂಹಿಕ ಇರಿತದಿಂದ ಮಕ್ಕಳು ಸೇರಿದಂತೆ 8 ಮಂದಿ ಗಾಯ

ಲಂಡನ್: ಯುಕೆಯ ಸೌತ್‌ಪೋರ್ಟ್ ಪಟ್ಟಣದ ಮಕ್ಕಳ ಕ್ಲಬ್‌ನಲ್ಲಿ “ಭಯಾನಕ” ಸಾಮೂಹಿಕ ಇರಿತದ ಘಟನೆಯಲ್ಲಿ ಆರರಿಂದ ಏಳು ಹುಡುಗಿಯರು ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ. ಸೌತ್‌ಪೋರ್ಟ್‌ನ ಹಾರ್ಟ್ ಸ್ಟ್ರೀಟ್‌ Read more…

BREAKING: ರಾತ್ರಿ ಬೆಂಗಳೂರಲ್ಲಿ ಭಾರೀ ಸ್ಪೋಟಕ್ಕೆ ಬೆಚ್ಚಿ ಬಿದ್ದ ಜನ: ಸಿಲಿಂಡರ್ ಸ್ಪೋಟದಲ್ಲಿ ಓರ್ವಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರೋರಾತ್ರಿ ಸಿಲಿಂಡರ್ ಸ್ಫೋಟವಾಗಿದೆ. ಸಾರ್ವಜನಿಕರು ಬಾಂಬ್ ಬ್ಲಾಸ್ಟ್ ಎಂದು ಬೆಚ್ಚಿಬಿದ್ದಿದ್ದಾರೆ. ಹುಳಿಮಾವು ಏರಿಯಾದ ಎಸ್.ಬಿ.ಐ. ಬ್ಯಾಂಕ್ ಬಳಿ ಸಿಲಿಂಡರ್ ಸ್ಪೋಟವಾಗಿದೆ. ಸ್ಟೀಲ್ ಪಾತ್ರೆ ಅಂಗಡಿಯಲ್ಲಿ ಭೀಕರ Read more…

ಸ್ನಾನಕ್ಕೆ ಪ್ಲಾಸ್ಟಿಕ್ ಸ್ಕ್ರಬ್ ಬಳಸ್ತೀರಾ….? ಹಾಗಾದ್ರೆ ತಿಳಿದಿರಲಿ ಈ ವಿಷಯ

ಹೆಚ್ಚಿನ ಜನರು ಸ್ನಾನ ಮಾಡುವಾಗ ಮೈಯನ್ನು ಉಜ್ಜಲು ಲೂಫಾವನ್ನು ಬಳಸುತ್ತಾರೆ. ಇದು ದೇಹದಲ್ಲಿರುವ ಕೊಳೆ ಮತ್ತು ಸತ್ತ ಚರ್ಮವನ್ನು ನಿವಾರಿಸಿ ದೇಹವನ್ನು ಸ್ವಚ್ಛಗೊಳಿಸುತ್ತದೆ. ಆದರೆ ಸ್ನಾನಕ್ಕೆ ಪ್ಲಾಸ್ಟಿಕ್ ಸ್ಕ್ರಬ್ Read more…

BREAKING: ಬೈಕ್ ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ. ಬಸವರಾಜ ಪ್ರಭುನವರ(48), ಯಲ್ಲಪ್ಪ(46) ಮೃತಪಟ್ಟವರು Read more…

ಗಾಯಕ್ಕೆ ಮಣ್ಣು ಹಚ್ಚುವುದರಿಂದ ಶೀಘ್ರ ಗುಣವಾಗುತ್ತದೆಯೇ….? ಇಲ್ಲಿದೆ ಶಾಕಿಂಗ್‌ ಸತ್ಯ…!

ಗಾಯಕ್ಕೆ ಅನೇಕ ರೀತಿಯ ಮನೆಮದ್ದುಗಳಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಗಾಯವಾದ ತಕ್ಷಣ ಜನರು ಅದರ ಮೇಲೆ ಮಣ್ಣು ಹಾಕುತ್ತಾರೆ. ಮಣ್ಣು ಗಾಯವನ್ನು ಗುಣಪಡಿಸುತ್ತದೆ ಎಂಬುದು ಅವರ ಭಾವನೆ. ಆದರೆ ವಿಶೇಷವಾಗಿ Read more…

ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ

ಮಂಗಳೂರು: ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆ ವೇಳೆ ಇಬ್ಬರು ಕೈದಿಗಳಿಗೆ ಗಾಯವಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕೊಡಿಯಾಲ ಬೈಲ್ ನಲ್ಲಿರುವ ಕಾರಾಗೃಹದಲ್ಲಿ ವಿಚಾರಣಾಧೀನ Read more…

ಮನೆಯಲ್ಲಿಯೇ ವ್ಯಾಯಾಮ ಮಾಡುವವರು ಈ ಬಗ್ಗೆ ಕಾಳಜಿ ವಹಿಸಿ

ಕೊರೊನಾ ಸಮಯದಲ್ಲಿ ಕೆಲವರು ಫಿಟ್ ಆಗಿರಲು ಹೊರಗಡೆ ಹೋಗುವ ಬದಲು ಮನೆಯಲ್ಲಿಯೇ ವ್ಯಾಯಾಮ ಮಾಡುತ್ತಾರೆ. ಆದರೆ ವ್ಯಾಯಾಮಗಳನ್ನು ಮಾಡುವಾಗ ಸರಿಯಾದ ನಿಯಮ ಅನುಸರಿಸಿ. ಹಾಗೇ ಕೆಲವು ವಿಚಾರಗಳ ಬಗ್ಗೆ Read more…

ರೈಲಿಗೆ ಸಿಲುಕಿದ ಇಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಿತಿ ಗಂಭೀರ

ಮಂಡ್ಯ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ನಗರದ ಕನಕಭವನ ಹಿಂಭಾಗದ ರೈಲ್ವೆ ಟ್ರ್ಯಾಕ್ ನಲ್ಲಿ ನಡೆದಿದೆ. ಲಾವಣ್ಯ (18) ರೈಲಿಗೆ ಸಿಲುಕಿ ಗಾಯಗೊಂಡಿರುವ Read more…

ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿ: 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ: ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿಯಾಗಿ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಕೊಲ್ಲಾಪುರದಿಂದ Read more…

ಸಿಲಿಂಡರ್ ಸ್ಫೋಟ: 10 ಜನರ ಸ್ಥಿತಿ ಗಂಭೀರ

ಮುಂಬೈ; ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ಮುಂಬೈನ್ ಚೆಂಬೂರು ಪ್ರದೇಶದಲ್ಲಿ ನಡೆದಿದೆ. ಚೆಂಬೂರಿನ ಗಿಡ್ವಾನಿ ರಸೆಯಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ Read more…

ಹೊಸ ಚಪ್ಪಲಿ ಒತ್ತಿ ನೋವು ನೀಡ್ತಿದೆಯಾ…..? ಇಲ್ಲಿದೆ ಪರಿಹಾರ

ಹೊಸ ಚಪ್ಪಲಿ ಕಾಲಿನ ಅಂದ ಹೆಚ್ಚಿಸುತ್ತೆ ನಿಜ. ಆದ್ರೆ ಹೊಸ ಚಪ್ಪಲಿ, ಬೂಟ್ ನೀಡುವ ನೋವು ಅನುಭವಿಸಿದವರಿಗೆ ಗೊತ್ತು. ಬಿಗಿಯಾದ ಚಪ್ಪಲಿ, ಬೂಟ್ ಗಳು ಪಾದವನ್ನು ತಿಕ್ಕಲು ಶುರು Read more…

BREAKING: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಘೋರ ದುರಂತ: ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಡಾಬಸ್ ಪೇಟೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಎಸ್.ಕೆ. ಸ್ಟೀಲ್ Read more…

ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ರಾಯಚೂರು: ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ. 15 ದಿನಗಳ ಹಿಂದೆ ಗ್ರಾಮದಲ್ಲಿ ಬೀದಿ ನಾಯಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...