alex Certify ಗಾಯ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಧುಮೇಹʼ ಕಾಡುತ್ತಿದೆಯೇ…..? ಹೀಗೆ ತಿಳಿದುಕೊಳ್ಳಿ

ಮಧುಮೇಹ ಸಮಸ್ಯೆ ವಯಸ್ಸು ಐವತ್ತಾದ ಬಳಿಕವೇ ಕಾಡಬೇಕೆಂದಿಲ್ಲ. ಅದೀಗ ಇಪ್ಪತ್ತರ ಹರೆಯದಲ್ಲೂ ನಿಮ್ಮ ಮೇಲೆ ದಾಳಿ ಮಾಡಬಹುದು. ಅದನ್ನು ತಿಳಿದುಕೊಳ್ಳುವ ಬಗೆ ಹೇಗೆ ಎಂಬುದನ್ನು ನೋಡೋಣ. ದೇಹದಲ್ಲಿ ಸಕ್ಕರೆ Read more…

BREAKING: ಮುಂಬೈನಲ್ಲಿ ಭಾರೀ ಧೂಳಿನ ಬಿರುಗಾಳಿಗೆ ಬೃಹತ್ ಜಾಹೀರಾತು ಫಲಕ ಬಿದ್ದು 35 ಮಂದಿಗೆ ಗಾಯ | Viral Video

ಮುಂಬೈ: ಧೂಳಿನ ಬಿರುಗಾಳಿ ಮತ್ತು ಭಾರೀ ಮಳೆಯ ನಡುವೆ ಮುಂಬೈನ ಘಾಟ್‌ ಕೋಪರ್‌ ನಲ್ಲಿ ದೈತ್ಯ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವತ್ತೈದು ಜನರು ಗಾಯಗೊಂಡಿದ್ದಾರೆ. ಪೊಲೀಸ್ ಗ್ರೌಂಡ್ Read more…

ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ಯಾಸಿನ್ ಖುರೇಶಿ ಸಾವು

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಸಂಜೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ(30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಿನ್ನೆ ಯಾಸಿನ್ ಖುರೇಶಿಗೆ ಮತ್ತೊಂದು Read more…

ಶಾಸಕ ಭೀಮಣ್ಣ ನಾಯಕ ಮೇಲೆ ಜೇನು ದಾಳಿ: ಆಸ್ಪತ್ರೆಗೆ ದಾಖಲು

ಕಾರವಾರ: ಶಾಸಕ ಭೀಮಣ್ಣ ನಾಯಕ ಅವರ ಮೇಲೆ ಜೇನು ನೊಣಗಳು ದಾಳಿ ನಡೆಸಿವೆ. ಶಿರಸಿ ನಗರಕ್ಕೆ ನೀರಿನ ಲಭ್ಯತೆ ಪರಿಶೀಲಿಸಲು ಅಧಿಕಾರಿಗಳೊಂದಿಗೆ ಕೆಂಗ್ರೆ ಹೊಳೆಗೆ ತೆರಳಿದ್ದ ಸಂದರ್ಭದಲ್ಲಿ ಜೇನುನೊಣಗಳು Read more…

ಬಸ್ ಪಲ್ಟಿಯಾಗಿ ಇಬ್ಬರು ಸಾವು: 49 ಪ್ರಯಾಣಿಕರಿಗೆ ಗಾಯ

ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರೇಶ್(38) Read more…

ಹೆಲಿಕಾಪ್ಟರ್ ನಲ್ಲಿ ಜಾರಿ ಬಿದ್ದು ಗಾಯಗೊಂಡ ಸಿಎಂ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಗಾಯಗೊಂಡಿದ್ದಾರೆ. ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ನಲ್ಲಿ ಕುಳಿತ ನಂತರ ಆಸನದಿಂದ Read more…

ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್

ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್ ಚಿರತೆ ದಾಳಿಗೆ ಒಳಗಾಗಿದ್ದು, ಅದೃಷ್ಟವಶಾತ್ ಅವರು ಬದುಕುಳಿದಿದ್ದಾರೆ. ಗೈ ವಿಟ್ಟಲ್ ಅವರು ವಾರದ ಆರಂಭದಲ್ಲಿ ಬೇಟೆಯ ಸಮಯದಲ್ಲಿ ಚಿರತೆ ದಾಳಿಗೊಳಗಾದ ನಂತರ Read more…

BIG NEWS: ಚುನಾವಣಾ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; 21 ಸಿಬ್ಬಂದಿಗಳಿಗೆ ಗಾಯ

ಭೋಪಾಲ್: ಲೋಕಸಭಾ ಚುನಾವಣೆ ಆರಂಭವಾಗಿದ್ದು ಹಲವೆಡೆ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಈ ನಡುವೆ ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ, 21 ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ Read more…

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ ದುರಂತ: 6 ಕಾರ್ಮಿಕರಿಗೆ ಗಾಯ, ಓರ್ವ ಗಂಭೀರ

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ. ಆರು ಕಾರ್ಮಿಕರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಏರ್ ಬ್ಲಾಸ್ಟ್ Read more…

ಗೀತಾ ಶಿವರಾಜ್ ಕುಮಾರ್ ಮೆರವಣಿಗೆಯಲ್ಲಿ LED ಸ್ಕ್ರೀನ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲ್ಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ Read more…

ರೋಡ್ ಶೋ ವೇಳೆ ಕಲ್ಲು ತೂರಾಟದಲ್ಲಿ ಆಂಧ್ರ ಸಿಎಂ ಜಗನ್ ರೆಡ್ಡಿ ಗಾಯ

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ವಿಜಯವಾಡದಲ್ಲಿ ಶನಿವಾರ ರೋಡ್‌ ಶೋ ನಡೆಸುವ ವೇಳೆ ಅಪರಿಚಿತರಿಂದ ಕಲ್ಲು ತೂರಾಟ ನಡೆಸಿದ್ದರಿಂದ ಗಾಯಗೊಂಡಿದ್ದಾರೆ. Read more…

KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಬಸ್ ಅಪಘಾತಕ್ಕೀಡಾಗುತ್ತಿದ್ದಂತೆ ಪ್ರಯಾಣಿಕರು ಕೂಗಾಟ, Read more…

ಟ್ರೆಡ್‌ಮಿಲ್‌ ಬಳಸುವಾಗ ಪ್ರತಿ ವರ್ಷ ಗಾಯಗೊಳ್ತಾರೆ ಸಾವಿರಾರು ಮಂದಿ, ಸುರಕ್ಷತೆಗಾಗಿ ಈ ವಿಷಯಗಳನ್ನು ನೆನಪಿಡಿ

ಟ್ರೆಡ್‌ಮಿಲ್ ಅತ್ಯಂತ ಪ್ರಸಿದ್ಧವಾದ ಫಿಟ್‌ನೆಸ್ ಸಾಧನ. ಮನೆಯೊಳಗೇ ವಾಕಿಂಗ್‌, ರನ್ನಿಂಗ್‌, ಜಾಗಿಂಗ್‌ಗೆ ಅದನ್ನು ಬಳಸಬಹುದು. ಆದರೆ ಟ್ರೆಡ್‌ಮಿಲ್‌ ಕೂಡ ಅಪಾಯಕಾರಿ. ಇತರ ವ್ಯಾಯಾಮ ಸಾಧನಗಳಿಗಿಂತ ಹೆಚ್ಚಾಗಿ ಟ್ರೆಡ್‌ಮಿಲ್‌ ಬಳಸುವ Read more…

BREAKING: ಚಿತ್ರೀಕರಣ ವೇಳೆಯಲ್ಲೇ ಖ್ಯಾತ ನಟಿ ರಾಗಿಣಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕಾಲಿಗೆ ಗಾಯವಾಗಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ‘ಮದನಿಕ’ ಚಿತ್ರದ ಶೂಟಿಂಗ್ ವೇಳೆ ರಾಗಿಣಿ Read more…

ತೇಲುವ ಸೇತುವೆ ಕುಸಿದು ಸಮುದ್ರಕ್ಕೆ ಬಿದ್ದ ಜನ: 11 ಮಂದಿ ಗಾಯ

ತಿರುವನಂತಪುರಂ: ತೇಲುವ ಸೇತುವೆಯ ಹಳಿ ಕುಸಿದು ಹಲವರು ಸಮುದ್ರಕ್ಕೆ ಬಿದ್ದ ದಾರುಣ ಘಟನೆ ಕೇರಳದ ತಿರುವನಂತಪುರದ ವರ್ಕಳದಲ್ಲಿ ಶನಿವಾರ ಸಂಜೆ ನಡೆದಿದೆ. ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿದ್ದಾರೆ. Read more…

ಮಹಾಶಿವರಾತ್ರಿಯಂದೇ ದುರಂತ: ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳಿಗೆ ಗಾಯ

ಕೋಟ: ಮಹಾಶಿವರಾತ್ರಿಯ ಪ್ರಯುಕ್ತ ಶುಕ್ರವಾರ ಬೆಳಗ್ಗೆ ಶಿವ ಬಾರಾತ್‌ ನಲ್ಲಿ ಪಾಲ್ಗೊಂಡಿದ್ದ 14 ಮಕ್ಕಳಿಗೆ ವಿದ್ಯುತ್ ಸ್ಪರ್ಶದಿಂದ ಸುಟ್ಟ ಗಾಯಗಳಾಗಿವೆ. ಕುನ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಕಟೂರಾ ಪ್ರದೇಶದಲ್ಲಿ Read more…

BIG NEWS: ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಕೊಪ್ಪಳ: ಖಾಸಗಿ ಬಸ್ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಹೈದರಾಬಾದ್ ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ Read more…

BREAKING: ಅಭಿಮಾನಿ ಕಾಲಿನ ಮೇಲೆ ಹರಿದ ನಟ ಯಶ್ ಬೆಂಗಾವಲು ವಾಹನ

ಬಳ್ಳಾರಿ: ಅಭಿಮಾನಿಯ ಕಾಲಿನ ಮೇಲೆ ನಟ ಯಶ್ ಅವರ ಬೆಂಗಾವಲು ವಾಹನ ಹರಿದ ಘಟನೆ ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್ ನಲ್ಲಿ ನಡೆದಿದೆ. ಅಮೃತೇಶ್ವರ ಸ್ಫಟಿಕ ಲಿಂಗ ದೇವಸ್ಥಾನದ Read more…

ಮುಂಬೈನಲ್ಲಿ ಘೋರ ದುರಂತ: ಫಿಲ್ಮ್ ಸಿಟಿ ಬಳಿ ಬೃಹತ್ ಗೋಡೆ ಕುಸಿದು ಇಬ್ಬರು ಸಾವು

ಮುಂಬೈ: ಮುಂಬೈನ ಗೋರೆಗಾಂವ್‌ನಲ್ಲಿ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಆರೆ ಕಾಲೋನಿ ರಸ್ತೆ, ಫಿಲ್ಮ್‌ ಸಿಟಿ ಗೇಟ್ ನಂ.2, ಗೋರೆಗಾಂವ್‌ನ ಪ್ರೈಮ್ ಫಾಕ್ಸ್ ನಿರ್ಮಾಣದ Read more…

ಹಲ್ದ್ವಾನಿ ಅಕ್ರಮ ಮದರಸಾ ತೆರವಿನ ನಂತರ ಭಾರಿ ಹಿಂಸಾಚಾರದಲ್ಲಿ ಐವರ ಸಾವು, 100 ಪೊಲೀಸರು ಸೇರಿ 250ಕ್ಕೂ ಅಧಿಕ ಮಂದಿಗೆ ಗಾಯ: ಇಡೀ ರಾಜ್ಯದಲ್ಲಿ ಹೈ ಅಲರ್ಟ್

ಹಲ್ದ್ವಾನಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾನೂನುಬಾಹಿರ ಮದರಸಾ ಧ್ವಂಸಕ್ಕೆ ಸಂಬಂಧಿಸಿದಂತೆ ವ್ಯಾಪಕ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದಾರೆ. ಕನಿಷ್ಠ 250 ಮಂದಿ ಗಾಯಗೊಂಡಿದ್ದಾರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಬನ್‌ ಭೂಲ್‌ Read more…

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ಯುವಕನ ಮೇಲೆ ಚಿರತೆ ದಾಳಿ

ಗದಗ: ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜಿಗೇರಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಚಿರತೆ ದಾಳಿ ನಡೆಸಿದೆ. ಉದಯ(18) ಚಿರತೆ ದಾಳಿಗೆ ಒಳಗಾದ ಯುವಕ. ಜಮೀನಿನಲ್ಲಿ Read more…

BREAKING: ಹಿಮಾಚಲ ಪ್ರದೇಶ ಪರ್ ಫ್ಯೂಮ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ: 32 ಮಂದಿ ಗಾಯ

ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಬಡ್ಡಿ ಪ್ರದೇಶದಲ್ಲಿ ಶುಕ್ರವಾರ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 32 ಜನರು ಗಾಯಗೊಂಡಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳ, Read more…

ಉಗುರುಗಳಿಗೆ ಬಣ್ಣ ಹಚ್ಚುವಾಗ ಹುಷಾರ್…..! ನೇಲ್ ಪಾಲಿಶ್ ರಿಮೂವರ್ ಬಾಟಲ್ ಸ್ಫೋಟ; ಯುವತಿ ಸ್ಥಿತಿ ಗಂಭೀರ

ನೇಲ್ ಪಾಲಿಶ್ ಹಚ್ಚಿಕೊಳ್ಳುವುವುದು ಎಂದರೆ ಯಾವ ಹೆಣ್ಣಿಗೆ ಇಷ್ಟವಾಗಲ್ಲ? ಅದರಲ್ಲೂ ಬಣ್ಣ ಬಣ್ಣದ ನೇಲ್ ಪಾಲಿಶ್ ಹಚ್ಚಿ ಉಗುರುಗಳನ್ನು ಇನ್ನಷ್ಟು ಚಂದವಾಗಿ ಕಾಣುವಂತೆ ಮಾಡುವುದೆಂದರೆ ಎಲ್ಲಿಲ್ಲದ ಆಸಕ್ತಿ. ಹೀಗೆ Read more…

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ Read more…

BREAKING NEWS: ಮಾವೋವಾದಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ 3 ಯೋಧರು ಹುತಾತ್ಮ, 14 ಮಂದಿಗೆ ಗಾಯ

ಮಂಗಳವಾರ ಛತ್ತೀಸ್‌ ಗಢದ ಬಿಜಾಪುರ-ಸುಕ್ಮಾ ಗಡಿಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಸಿಬ್ಬಂದಿ ಸುಕ್ಮಾ ಜಿಲ್ಲೆಯಲ್ಲಿ Read more…

T20 World Cup : ಟೀಂ ಇಂಡಿಯಾಕ್ಕೆ ಖುಷಿ ಸುದ್ದಿ, ಫಿಟ್ ಆದ ಸ್ಟಾರ್ ಆಟಗಾರ

ಸದ್ಯ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿ ಆಡ್ತಿರುವ ಭಾರತಕ್ಕೆ ಖುಷಿ ಸುದ್ದಿಯೊಂದಿದೆ. ಭಾರತ ತಂಡದ ಅನೇಕ ದೊಡ್ಡ ಆಟಗಾರರು ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಆದ್ರೆ ಇಂಗ್ಲೆಂಡ್‌ ಟೆಸ್ಟ್‌ Read more…

BREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ Read more…

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಗ್ರಾಪಂ ಅಧ್ಯಕ್ಷೆಗೆ ಗಾಯ

ವಿಜಯಪುರ: ಗಣರಾಜ್ಯೋತ್ಸವ ಅಂಗವಾಗಿ ಧ್ವಜ ಹಾರಿಸುವ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗ್ರಾಪಂ ಅಧ್ಯಕ್ಷೆ ಕಾಲಿಗೆ ತಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ Read more…

ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗೂಳಿ ಪಳಗಿಸುವ ವೇಳೆ 16 ಪ್ರೇಕ್ಷಕರು ಸೇರಿ 42 ಮಂದಿಗೆ ಗಾಯ

ಚೆನ್ನೈ: ಮಂಗಳವಾರ ಪಾಲಮೇಡುವಿನಲ್ಲಿ ನಡೆದ ಪೊಂಗಲ್ 2024 ಜಲ್ಲಿಕಟ್ಟು ಕಾರ್ಯಕ್ರಮದಲ್ಲಿ 42 ಜನರು ಗಾಯಗೊಂಡಿದ್ದಾರೆ. ಇವುಗಳಲ್ಲಿ 14 ಪಳಗಿಸುವವರು ಮತ್ತು 16 ಪ್ರೇಕ್ಷಕರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...