alex Certify ಗಾಯ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಒಡಿಶಾ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಸಾವು, ಶೋಕಾಚರಣೆ ಘೋಷಿಸಿದ ಸಿಎಂ ನವೀನ್ ಪಟ್ನಾಯಕ್

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ Read more…

Odisha Train Accident: ಮೃತರ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಣೆ

ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ರೈಲು ಅಪಘಾತದಲ್ಲಿ ಬಲಿಯಾದವರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಪರಿಹಾರ Read more…

ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

ಒಡಿಶಾ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ Read more…

ಎಲೆಕ್ಷನ್ ವೇಳೆ ಗಿಫ್ಟ್ ನೀಡಿದ್ದ ಕುಕ್ಕರ್ ಸಿಡಿದು ಬಾಲಕಿಗೆ ಗಾಯ

ರಾಮನಗರ: ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ನೀಡಿದ್ದ ಕುಕ್ಕರ್ ಸಿಡಿದು ಬಾಲಕಿ ಗಾಯಗೊಂಡ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಹಾಲಕ್ಷ್ಮಿ(17) ಗಾಯಗೊಂಡ ಬಾಲಕಿ. ಶುಕ್ರವಾರ ಅಡುಗೆ Read more…

BIG NEWS: ಚುನಾವಣೆ ವೇಳೆ ಹಂಚಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

ರಾಮನಗರ: ಚುನಾವಣೆ ವೇಳೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಮಹಾಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚುನಾವಣೆಯಲ್ಲಿ Read more…

ತಿರುಪತಿ ತಿರುಮಲ ಬೆಟ್ಟದಲ್ಲಿ 45 ಭಕ್ತರಿದ್ದ ಬಸ್ ಕಣಿವೆಗೆ ಬಿದ್ದು 6 ಮಂದಿ ಗಾಯ

ತಿರುಪತಿ: 45 ಭಕ್ತರಿದ್ದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿ ಕಣಿವೆಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ತಿರುಪತಿ ತಿರುಮಲ ಬೆಟ್ಟದಲ್ಲಿ ನಡೆದಿದೆ. ಆಂಧ್ರಪ್ರದೇಶದ ತಿರುಮಲದಿಂದ Read more…

ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರ್: ನಾಲ್ವರು ಪ್ರವಾಸಿಗರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರು ಇದ್ದ ಕಾರ್ ಪ್ರಪಾತಕ್ಕೆ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿ ಕಾರ್ ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೀತಾರಾಮ್, ಸುಗುಣಾ, Read more…

ಚಿತ್ರೀಕರಣ ವೇಳೆ ಖ್ಯಾತ ಸಾಹಸ ನಿರ್ದೇಶಕ ರವಿವರ್ಮಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಚಿತ್ರಿಕರಣದ ವೇಳೆ ಗಾಯಗೊಂಡಿದ್ದಾರೆ. ವಿಕ್ರಮ್ ರವಿಚಂದ್ರನ್ ಅಭಿನಯದ ‘ಮುಧೋಳ್’ ಸಿನಿಮಾ ಸಾಹಸ ದೃಶ್ಯದ ಚಿತ್ರೀಕರಣ ಸಂದರ್ಭದಲ್ಲಿ ಘಟನೆ ನಡೆದಿದೆ. ಸಾಹಸ Read more…

BREAKING: ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯವಾಗಿ ರಕ್ತ ಸೋರಿಕೆ

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲೇಟು ಬಿದ್ದು ಕಾಂಗ್ರೆಸ್ ಅಭ್ಯರ್ಥಿ ಪರಮೇಶ್ವರ್ ಅವರ ತಲೆಗೆ Read more…

ಸಿಡಿಲು ಬಡಿದು ಮಹಿಳೆ ಸಾವು: ಮೂವರಿಗೆ ಗಾಯ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 65 ವರ್ಷದ ಶಾಂತಮ್ಮ ಸಿಡಿಲಿಗೆ ಬಲಿಯಾದವರು ಎಂದು ಹೇಳಲಾಗಿದೆ. ಕೊಪ್ಪಳದ ಶ್ಯಾಡಲಗೇರಿ Read more…

BREAKING NEWS: ಕಾರ್ ಅಪಘಾತದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಾಯ

ಕಲಬುರಗಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಕಲಬುರ್ಗಿಯ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಾಬುರಾವ್ ಚಿಂಚನಸೂರ್ ಅವರ ಕಾಲು ಮತ್ತು ಮುಖಕ್ಕೆ Read more…

ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ವೇಳೆ ನಟ ಸಂಜಯ್ ದತ್ ಗೆ ಗಾಯ

ಬೆಂಗಳೂರು: ‘ಜೋಗಿ’ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಾಯಕ ನಟರಾಗಿ ನಟಿಸಿರುವ ‘ಕೆಡಿ ದಿ ಡೆವಿಲ್’  ಸಿನಿಮಾ ಚಿತ್ರೀಕರಣದ ವೇಳೆ ನಟ ಸಂಜಯ್ ದತ್ ಗಾಯಗೊಂಡಿದ್ದಾರೆ. ಬೆಂಗಳೂರಿನ ಮಾಗಡಿ Read more…

ಕೊಂಡ ಹಾಯುವಾಗಲೇ ಅವಘಡ: ಆಯತಪ್ಪಿ ಕೆಂಡದ ಮೇಲೆ ಬಿದ್ದು ಗಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಲಕ್ಕರಸಪಾಳ್ಯ ಗ್ರಾಮದಲ್ಲಿ ಕೊಂಡ ಹಾಯುವಾಗ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಮಾರಿ ಹಬ್ಬದ ಕೊಂಡೋತ್ಸವದಲ್ಲಿ ಕಂಡಾಯ ಹೊತ್ತಿದ್ದ ಕೆಂಪನ ಪಾಳ್ಯ ಗ್ರಾಮದ ತಂಬಡಿ Read more…

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಆಟೋ; 17 ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ವಾಪಸ್ ಆಗುತ್ತಿದ್ದಾಗ ವಿದ್ಯಾರ್ಥಿಗಳು ತೆರಳುತ್ತಿದ್ದ ಆಟೋ ಭೀಕರ ಅಪಘಾತಕ್ಕೀಡಾಗಿದ್ದು 17 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಅರಕೆರೆ-ಮಹದೇವಪುರ ಬಳಿ ನಡೆದಿದೆ. ನಿಯಂತ್ರಣ Read more…

ಚಲಿಸುತ್ತಿದ್ದ ರೈಲಿನಲ್ಲೇ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಭೂಪ; 8 ಮಂದಿ ಗಾಯ

ಕೋಝಿಕ್ಕೋಡ್: ಭಾನುವಾರ ರಾತ್ರಿ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಎಲತ್ತೂರ್ ಬಳಿ ಎಕ್ಸ್‌ ಪ್ರೆಸ್ ರೈಲಿನಲ್ಲಿ ನಡೆದ ಜಗಳದ ನಂತರ ಅಪರಿಚಿತ ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ Read more…

Watch Video: ಫ್ರೆಷರ್ಸ್‌ ಪಾರ್ಟಿಯಲ್ಲಿ ವಿದ್ಯಾರ್ಥಿಗಳ ಮಾರಾಮಾರಿ

ಮೊಹಾಲಿ: ಮೈಕ್ರೋಬ್ಲಾಗಿಂಗ್ ಆ್ಯಪ್‌ನಲ್ಲಿ ವೀಡಿಯೋವನ್ನು ಪ್ರಸಾರ ಮಾಡಲಾಗಿದ್ದು, ಇದರಲ್ಲಿ 10-12 ಪುರುಷರ ಗುಂಪು ಮೊಹಾಲಿಯ ದೋಬಾ ಕಾಲೇಜಿನ ಕೆಫೆಟೇರಿಯಾ ಆವರಣದೊಳಗೆ ಇಬ್ಬರು ವ್ಯಕ್ತಿಗಳ ಮೇಲೆ ದಾಳಿ ನಡೆಸುತ್ತಿರುವುದನ್ನು ಕಾಣಬಹುದು. Read more…

SHOCKING: ಏಕಾಏಕಿ ಸ್ಪೋಟವಾಯ್ತು ಕೈಯಲ್ಲಿದ್ದ ಮೊಬೈಲ್

ಕೂಡ್ಲಿಗಿ: ಕೈಯಲ್ಲಿದ್ದ ಮೊಬೈಲ್ ಏಕಾಏಕಿ ಸ್ಫೋಟಗೊಂಡು ಯುವಕ ಗಾಯಗೊಂಡ ಘಟನೆ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಪವನ್ ಗಾಯಗೊಂಡ ಯುವಕ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. Read more…

ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನ ಸಾವು: ಸುದ್ದಿ ತಿಳಿದು ಮಾಜಿ ಶಾಸಕನಿಗೆ ಆಘಾತ

ಮೀರತ್: ಉತ್ತರಪ್ರದೇಶದಲ್ಲಿ ಶಿಥಲೀಕರಣ ಘಟಕದ ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬಿಎಸ್‌ಪಿ ಮಾಜಿ ಶಾಸಕ ಚಂದ್ರವೀರ್ ಸಿಂಗ್ ದೌರಾಲಾದಲ್ಲಿ ಮಾನವಶಕ್ತಿಯ ಕೋಲ್ಡ್ Read more…

Watch | ಷೋ‌ ರೂಮ್​ನಿಂದ ಕಾರು ತರುವಾಗಲೇ ಆಯ್ತು ಎಡವಟ್ಟು….!

ಕಾರನ್ನು ಚಾಲನೆ ಮಾಡುವಾಗ ಹೆಚ್ಚಿನ ಕಾಳಜಿ ಅವಶ್ಯಕತೆ ಇದೆ. ಕೆಲವೊಂದು ನಿಯಮಗಳನ್ನು ಪಾಲನೆ ಮಾಡಬೇಕಿದೆ. ಆದರೆ ಹೊಚ್ಚಹೊಸ ಫೋಕ್ಸ್‌ ವ್ಯಾಗನ್ ವರ್ಟಸ್​ ಖರೀದಿಸಿದ ಸಮಯದಲ್ಲಿ ಅದನ್ನು ಖರೀದಿ ಮಾಡಿದ Read more…

BREAKING: ಮಂಡ್ಯ ಜಿಲ್ಲೆ ಕೆರೆಗೋಡು ಬಳಿ ಬಸ್ ಪಲ್ಟಿ: 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ 40 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಗೋಡು ಬಳಿ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ತಿರುವಿನಲ್ಲಿ Read more…

ಸಾಹಸ ಪ್ರದರ್ಶನ ವೇಳೆ ನಿಯಂತ್ರಣ ಕಳೆದುಕೊಂಡ ಸ್ಟಂಟ್ ಮ್ಯಾನ್: ಪ್ರೇಕ್ಷಕರ ಗ್ಯಾಲರಿಗೆ ಬೈಕ್ ನುಗ್ಗಿ 9 ಮಂದಿಗೆ ಗಾಯ

ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ‘ಮೌತ್ ಕಾ ಕುವಾನ್’ ಕಾರ್ಯಕ್ರಮದ ವೇಳೆ ಬೈಕ್ ಚಲಾಯಿಸುತ್ತಿದ್ದ ಸ್ಟಂಟ್‌ ಮ್ಯಾನ್ ನಿಯಂತ್ರಣ ಕಳೆದುಕೊಂಡು ಪ್ರೇಕ್ಷಕರ ಗ್ಯಾಲರಿಗೆ ನುಗ್ಗಿದ ಪರಿಣಾಮ ಒಂಬತ್ತು ಜನರು ಗಾಯಗೊಂಡಿದ್ದಾರೆ. Read more…

ಹುಚ್ಚು ನಾಯಿ ಕಡಿತಕ್ಕೆ ಇಲ್ಲಿದೆ ಪ್ರಥಮ ಚಿಕಿತ್ಸೆ

ನಾಯಿ ನಂಬುಗೆಯ ಮಾನವನ ಮಿತ್ರ. ಒಂದು ಅಂದಾಜಿನಂತೆ ನಮ್ಮ ದೇಶದಲ್ಲಿ ಸುಮಾರು 2.5 ಕೋಟಿ ನಾಯಿಗಳಿವೆ. ಇವುಗಳಲ್ಲಿ ಬಹುಪಾಲು ಬೀದಿನಾಯಿಗಳು. ರೇಬಿಸ್ ರೋಗದ ವಿರುದ್ದ ಲಸಿಕೆಯನ್ನು ಪಡೆಯದ ನಾಯಿಗಳು. Read more…

ನಿಯಂತ್ರಣ ತಪ್ಪಿ ಲಾರಿ, ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಕಾರ್: ಇಬ್ಬರ ಸಾವು

ದಾವಣಗೆರೆ: ಟ್ರ್ಯಾಕ್ಟರ್, ಲಾರಿಗೆ ಕಾರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಮಂಜುನಾಥ(24), ಅಮೃತ್(23) Read more…

ಅಂಗನವಾಡಿಯಲ್ಲಿ ಅವಘಡ: ಕುಕ್ಕರ್ ಸ್ಪೋಟಗೊಂಡು ಇಬ್ಬರು ಮಕ್ಕಳು ಗಂಭೀರ

ಬಾಗಲಕೋಟೆ: ಕುಕ್ಕರ್ ಸ್ಪೋಟಗೊಂಡು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಸಾವಳಗಿಯ ಬ್ಯಾಡಗಿ ವಸ್ತಿ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ನಡೆದಿದೆ. 4 ವರ್ಷದ ಸಮರ್ಥ ಮತ್ತು Read more…

ಇರಾನ್ ನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ: 7 ಜನ ಸಾವು, 400 ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ಮಾಹಿತಿಗಳ ಪ್ರಕಾರ 7 ಜನ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ 5.9 ರ ತೀವ್ರತೆಯ ಭೂಕಂಪವು ವಾಯುವ್ಯ ಇರಾನ್‌ ಗೆ ಅಪ್ಪಳಿಸಿದೆ. Read more…

ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. 2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ Read more…

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ Read more…

ಕುದುರೆ ಸವಾರಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಬಾಲಿವುಡ್‌ ನಟ; ಆಸ್ಪತ್ರೆಗೆ ದಾಖಲು

ಬಾಲಿವುಡ್‌ ನಟ ರಣದೀಪ್ ಹೂಡಾ ಕುದುರೆ ಸವಾರಿ ವೇಳೆ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದುರೆ ಸವಾರಿ Read more…

ಚಿತ್ರೀಕರಣ ವೇಳೆಗೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯ

ಬೆಂಗಳೂರು: ‘ಬಘೀರ’ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಗಾಯಗೊಂಡಿದ್ದಾರೆ. ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ. ಸಹಜವಾಗಿ ಸಿನಿಮಾ ಮೂಡಿ ಬರಲಿ ಎನ್ನುವ ಕಾರಣಕ್ಕೆ Read more…

ದುಬಾರೆಯಲ್ಲಿ ಸಾಕಾನೆಗಳ ಮೇಲೆ ಕಾಡಾನೆ ದಾಳಿ

ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಕಾಡಾನೆ ದಾಂಧಲೆ ನಡೆಸಿದೆ. ಶಿಬಿರದ ಸಾಕಾನೆಗಳ ಮೇಲೆ ಕಾಡಾನೆ ದಾಳಿ ನಡೆಸಿದೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...