alex Certify ಗಾಯ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಸಣ್ಣ – ಪುಟ್ಟ ಗಾಯಗಳಿಗೆ ಇಲ್ಲಿದೆ ಪರಿಹಾರ

ಪ್ರತಿದಿನ ಕೆಲಸ ಮಾಡುವಾಗ ಸಣ್ಣ-ಪುಟ್ಟ ಗಾಯಗಳಾಗುತ್ವೆ. ಮನೆಯಲ್ಲಿ ಸಣ್ಣ ಮಕ್ಕಳಿದ್ದರಂತೂ ಗಾಯ ಮಾಮೂಲಿ. ಈ ಗಾಯಗಳಿಂದ ಅಲ್ಪ-ಸ್ವಲ್ಪ ರಕ್ತ ಬರುತ್ತೆ. ಇದಕ್ಕೆ ಮನೆಯಲ್ಲಿಯೇ ನೀವು ತಕ್ಷಣ ಪರಿಹಾರ ಕಂಡುಕೊಳ್ಳಬಹುದು. Read more…

ಖಾಸಗಿ ಬಸ್ ಗಳ ಮಧ್ಯೆ ಅಪಘಾತ; 15ಕ್ಕೂ ಅಧಿಕ ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ದಾವಣಗೆರೆ: ಎರಡು ಖಾಸಗಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದರ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜರುಗಿದೆ. ಈ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು, Read more…

ಕಟ್ಟಡದಿಂದ ಸೀರೆ ಇಳಿ ಬಿಟ್ಟು ಪರಾರಿಯಾಗಲೆತ್ನಿಸಿದ ಹುಡುಗಿ ಗಂಭೀರ

ಮುಂಬೈ: ಮುಂಬೈನ ವರ್ಸೋವಾ ಪ್ರದೇಶದ ಅಪಾರ್ಟ್ಮೆಂಟ್ ನಲ್ಲಿ 16 ವರ್ಷದ ಬಾಲಕಿಳು ಆರನೇ ಮಹಡಿಯಿಂದ ಇಳಿದು ಪರಾರಿಯಾಗುವ ಪ್ರಯತ್ನದಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾಳೆ. ಸೀರೆಗಳನ್ನು ಹಗ್ಗದ ರೀತಿ ಕಟ್ಟಿ Read more…

BIG BREAKING; ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕದಲ್ಲಿ ಭಾರಿ ಸ್ಪೋಟ: ಮೂವರು ಸಾವು, 40 ಜನರಿಗೆ ಗಾಯ

ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಸ್ಪೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿ, ಮೂವರು ಮೃತಪಟ್ಟಿದ್ದಾರೆ. 40 ಜನರಿಗೆ ಗಾಯಗಳಾಗಿವೆ. ಮಾಹಿತಿ ತಿಳಿದ Read more…

ಸರಣಿಗೆ ಮೊದಲೇ ಟೀಂ ಇಂಡಿಯಾಗೆ ಬಿಗ್ ಶಾಕ್: ರೋಹಿತ್ ಶರ್ಮಾ ಔಟ್, ಪ್ರಿಯಾಂಕ್ ಪಾಂಚಾಲ್ ಸೇರ್ಪಡೆ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯ ಕಾರಣ ರೋಹಿತ್ ಶರ್ಮಾ ಅವರು ತಂಡದಿಂದ ಹೊರಗುಳಿಯುವಂತಾಗಿದೆ. ಗಾಯಗೊಂಡ ರೋಹಿತ್ ಶರ್ಮಾ ಅವರ ಬದಲಿಗೆ Read more…

ಬೇಟೆಗಾರರ ಬಂಧನ: ಆಯುಧ ಪರಿಶೀಲನೆ ವೇಳೆ ಮಿಸ್ ಫೈರಿಂಗ್, ಪೊಲೀಸ್ ಗೆ ಗಾಯ

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದ ಬಳಿ ಬೇಟೆಗೆ ತೆರಳುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆಯುಧ ಪರಿಶೀಲನೆ ವೇಳೆ ಮಿಸ್ ಫೈರಿಂಗ್ ಆಗಿ ಪೊಲೀಸ್ ಒಬ್ಬರು ಗಾಯಗೊಂಡಿದ್ದಾರೆ. Read more…

ಅಪಘಾತದಲ್ಲಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಮೂಳೆ ಮುರಿತ

ಮೆಲ್ಬರ್ನ್: ಆಸ್ಟ್ರೇಲಿಯಾದ ಲೆಜೆಂಡರಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಅಪಘಾತದಲ್ಲಿ ಗಾಯಗೊಂಡಿದ್ದು, ಮೂಳೆ ಮುರಿದಿದೆ. 52 ವರ್ಷದ ಶೇನ್ ವಾರ್ನ್ ಭಾನುವಾರ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮೂಳೆ Read more…

BREAKING: ಸಚಿವ ಗೋವಿಂದ ಕಾರಜೋಳ ಕಾರ್ ಅಪಘಾತ, ಸವಾರ ಗಂಭೀರ

ಬೆಂಗಳೂರು: ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರ್ ಅಪಘಾತವನ್ನುಂಟು ಮಾಡಿದೆ.  ದ್ವಿಚಕ್ರವಾಹನಕ್ಕೆ ಸಚಿವರ ಕಾರ್ ಡಿಕ್ಕಿ ಹೊಡೆದಿದೆ. ನೆಲಮಂಗಲ ತಾಲ್ಲೂಕಿನ ಕುಲವನಹಳ್ಳಿಯಲ್ಲಿ ಮಹಿಮಾಪುರ ಗೇಟ್ ಬಳಿ ಘಟನೆ ನಡೆದಿದೆ. Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ನಡೆದಿದೆ ನಡೆಯಬಾರದ ಘಟನೆ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು ವ್ಯಕ್ತಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ನಡೆದಿದೆ. 50 ವರ್ಷದ ಮಹೇಶಪ್ಪ ಗಾಯಗೊಂಡವರು ಎಂದು ಹೇಳಲಾಗಿದೆ. Read more…

ಜಿಮ್ ನಲ್ಲಿ ವರ್ಕೌಟ್ ವೇಳೆ ಖ್ಯಾತ ನಟ ಜೂನಿಯರ್ NTR ಗೆ ಬೆರಳು ಮೂಳೆ ಮುರಿತ, ಮನೆಯಲ್ಲಿ ವಿಶ್ರಾಂತಿ

ಹೈದರಾಬಾದ್: ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಕೈ ಬೆರಳಿನ ಮೂಳೆ ಮುರಿದುಕೊಂಡು ಖ್ಯಾತ ನಟ ಜೂನಿಯರ್ ಎನ್ಟಿಆರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಳೆದ ವಾರ ಜೂನಿಯರ್ ಎನ್ಟಿಆರ್ Read more…

ಅಪ್ಪು ದರ್ಶನಕ್ಕೆ ಅಭಿಮಾನಿಗಳ ನೂಕುನುಗ್ಗಲು: ಕಾಲು ಮುರಿದುಕೊಂಡ ಕಾನ್ಸ್ ಟೇಬಲ್

ಬೆಂಗಳೂರು: ಪುನೀತ್ ರಾಜಕುಮಾರ್ ಅಭಿಮಾನಿಗಳನ್ನು ನಿಯಂತ್ರಿಸುವಾಗ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಕಾಲು ಮುರಿದುಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಪುನೀತ್ ರಾಜಕುಮಾರ್ ಅಂತಿಮದರ್ಶನಕ್ಕೆ ನೂಕುನುಗ್ಗಲು Read more…

BIG BREAKING: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಮತ್ತೊಬ್ಬ ನಾಗರಿಕನ ಹತ್ಯೆ, 2 ವಾರದಲ್ಲಿ 13 ಮಂದಿ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರನ್ನು ಗುರಿಯಾಗಿಸಿಕೊಂಡು ಫೈರಿಂಗ್ ಮಾಡಿದ್ದಾರೆ. ಶೋಪಿಯಾನ್ ನಲ್ಲಿ ನಾಗರೀಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮತ್ತೊಬ್ಬ ನಾಗರಿಕನ Read more…

13 ಅಂತಸ್ತಿನ ಕಟ್ಟಡಲ್ಲಿ ಭಾರಿ ಬೆಂಕಿ, ಅಗ್ನಿ ಅನಾಹುತದಲ್ಲಿ 46 ಜನ ಸಾವು

ದಕ್ಷಿಣ ತೈವಾನ್‌ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, 46 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಜನರು ಗಾಯಗೊಂಡಿದ್ದಾರೆ. ಗುರುವಾರ ರಾತ್ರಿಯಿಡೀ ವಸತಿ ಕಟ್ಟಡವನ್ನು ಬೆಂಕಿ ಆವರಿಸಿದೆ. 13 ಅಂತಸ್ತಿನ ಕಟ್ಟಡದಲ್ಲಿ ಬೆಳಗಿನ Read more…

ಸೌದಿ ವಿಮಾನ ನಿಲ್ದಾಣದಲ್ಲಿ ಸ್ಪೋಟಕಗಳಿದ್ದ ಡ್ರೋನ್ ದಾಳಿ: ವಿವಿಧ ದೇಶಗಳ 10 ಮಂದಿಗೆ ಗಾಯ, ನಿಲ್ದಾಣಕ್ಕೆ ಹಾನಿ

ಕೈರೋ: ಸೌದಿ ದಕ್ಷಿಣ ನಗರ ಜಿಜಾನ್‌ನ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸ್ಫೋಟಕಗಳು ತುಂಬಿದ ಡ್ರೋನ್ ದಾಳಿ ನಡೆಸಲಾಗಿದ್ದು, 10 ಜನ ಗಾಯಗೊಂಡಿದ್ದಾರೆ ಎಂದು ಸೌದಿ ನೇತೃತ್ವದ Read more…

LPG ಸಿಲಿಂಡರ್ ಸ್ಪೋಟ: ಛಿದ್ರಛಿದ್ರವಾದ ಛಾವಣಿ ಶೀಟ್ ಗಳು, ಮೂವರಿಗೆ ಗಾಯ

ಬೆಂಗಳೂರು: ಮನೆಯಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಪೋಟಿಸಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಪೋಟದ Read more…

ಗುಂಡೇಟು ತಗುಲಿ ಗಾಯಗೊಂಡಿದ್ದರೂ ಬೆಕ್ಕು ತರಚಿದೆ ಎಂದುಕೊಂಡಿದ್ದ ಭೂಪ…!

ಗುಂಡೇಟಿಗೂ ಬೆಕ್ಕು ಪರಚಿದಾಗ ಆಗುವ ನೋವಿಗೂ ಅಜಗಜಾಂತರ ವ್ಯತ್ಯಾಸವಿದೆ. ಬೆಕ್ಕು ಪರಚಿದಾಗ ಲಘುವಾದ ಗುರುತು ಮೂಡಿ ಸ್ವಲ್ಪ ನೋವಾದರೆ, ಗುಂಡೇಟು ಪ್ರಾಣಕ್ಕೇ ಸಂಚಕಾರ ತರಬಲ್ಲದು. ಆದರೆ ರಾಜಸ್ಥಾನದ ಈ Read more…

BREAKING: ಜನಾಶೀರ್ವಾದ ಯಾತ್ರೆ ವೇಳೆ ಅವಘಡ, ಕೇಂದ್ರ ಸಚಿವ ಕಿಶನ್ ರೆಡ್ಡಿಗೆ ಗಾಯ

ವಿಜಯವಾಡ: ಕೇಂದ್ರ ಸಚಿವ ಕಿಶನ್ ರೆಡ್ಡಿ ತಲೆಗೆ ಗಾಯವಾದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ಗುರುವಾರ ಅವರು ವಿಜಯವಾಡಕ್ಕೆ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ಹೊರಟಿದ್ದ Read more…

BIG SHOCKING: ಕಾರ್ ಮೇಲೆ ಒಂಟಿ ಸಲಗ ದಾಳಿ, ನಾಲ್ವರಿಗೆ ಗಾಯ, ಓರ್ವ ಗಂಭೀರ

ಬೆಂಗಳೂರು: ಮಾರುತಿ ಓಮ್ನಿ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂಟಿ ಸಲಗ ದಾಳಿಯಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು Read more…

ಮಹಿಳೆ ಬಾತ್ ರೂಮಿಗೆ ನುಗ್ಗಿ ಭೂತ ಮಾಡಿದ್ದೇನು ಗೊತ್ತಾ…..?

ಕೆಲವರು ಭೂತವನ್ನು ನಂಬುತ್ತಾರೆ. ಮತ್ತೆ ಕೆಲವರು ಭೂತ, ಪಿಶಾಚಿಯನ್ನು ನಂಬುವುದಿಲ್ಲ. ಭೂತದ ಬಗ್ಗೆ ಅನೇಕ ಕಥೆಗಳನ್ನು ಆಗಾಗ ಕೇಳ್ತಿರುತ್ತೇವೆ. ಇಂಗ್ಲೆಂಡ್ ನಲ್ಲಿ ಮಹಿಳೆಯೊಬ್ಬಳು ತನಗಾದ ಭೂತದ ಅನುಭವನ್ನು ಹಂಚಿಕೊಂಡಿದ್ದಾಳೆ. Read more…

ಆಟವಾಡುವಾಗಲೇ ಆಘಾತಕಾರಿ ಘಟನೆ: ಮೊಬೈಲ್ ಬ್ಯಾಟರಿ ಸ್ಪೋಟಿಸಿ ಬಾಲಕನಿಗೆ ಗಾಯ

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ಮೊಬೈಲ್ ಬ್ಯಾಟರಿ ಸ್ಫೋಟಗೊಂಡು 10 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕಾರ್ತಿಕ್ ಕಲಾದಗಿ ಗಾಯಗೊಂಡ ಬಾಲಕ ಎಂದು ಹೇಳಲಾಗಿದೆ. ಆತನ Read more…

ರಸ್ತೆ ಬದಿ ನಿಂತಿದ್ದಾಗಲೇ ಕಾದಿತ್ತು ದುರ್ವಿಧಿ: ಕ್ರಷರ್ ಕಲ್ಲು ಸಿಡಿದು ಓರ್ವ ಸಾವು, ಇಬ್ಬರು ಗಂಭೀರ

ವಿಜಯಪುರ: ಕ್ರುಷರ್ ನಲ್ಲಿ ಕಲ್ಲು ಸಿಡಿದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಅಲಿಯಾಬಾದ್ ಬಳಿ ನಡೆದಿದೆ. ಸಾವಳಗಿ ಕ್ರಷರ್ ನಲ್ಲಿ ದುರ್ಘಟನೆ ಸಂಭವಿಸಿದೆ. Read more…

SHOCKING: ಬೈಕ್ ಸವಾರನ ಕುತ್ತಿಗೆ ಕೊಯ್ದ ಗಾಳಿಪಟದ ದಾರ

ಬೆಂಗಳೂರು: ಗಾಳಿಪಟದ ದಾರ ಕತ್ತಿಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಬೆಂಳೂರಿನಲ್ಲಿ ನಡೆದಿದೆ. ಚೈನೀಸ್ ಮಾಂಜಾದಿಂದ ಯುವಕನ ಕತ್ತು ಕೊಯ್ದು ಗಂಭೀರ ಗಾಯವಾಗಿದೆ. ಕೂದಲೆಳೆಯ ಅಂತರದಲ್ಲಿ ಸವಾರ Read more…

ಪಾಕಿಸ್ತಾನ ಸೂಪರ್ ಲೀಗ್: ಡೈವಿಂಗ್ ವೇಳೆ ಡಿಕ್ಕಿ, ಡು ಪ್ಲೆಸಿಸ್ ಆಸ್ಪತ್ರೆಗೆ ದಾಖಲು

ಅಬುಧಾಬಿ: ಪಾಕಿಸ್ತಾನ ಸೂಪರ್ ಲೀಗ್ ಪಂದ್ಯದ ವೇಳೆ ಅವಘಡ ಸಂಭವಿಸಿದೆ‌. ಡೈವಿಂಗ್ ವೇಳೆ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಸಹ ಆಟಗಾರರಿಗೆ ಡಿಕ್ಕಿ ಹೊಡೆದ Read more…

ತೊಡೆಯ ಒಳಭಾಗದ ಇನ್‌ಫೆಕ್ಷನ್ ಗೆ ಇಲ್ಲಿದೆ ಕಾರಣ ಮತ್ತು ಪರಿಹಾರ

ಒದ್ದೆ ಉಡುಪುಗಳನ್ನು ಧರಿಸಿದಾಗ, ದೇಹ ವಿಪರೀತ ಬೆವರಿದಾಗ, ಹೆಚ್ಚು ನಡೆದಾಗ ತೊಡೆಯ ಒಳಭಾಗದಲ್ಲಿ ಗಾಯಗಳಾಗುತ್ತವೆ, ತ್ವಚೆಯ ಮೇಲ್ಭಾಗದ ಸಿಪ್ಪೆ ಜಾರಿ ಹೋಗುತ್ತದೆ. ಇದನ್ನು ನಿವಾರಿಸುವುದು ಹೇಗೆ? ತೊಡೆಯ ಮಧ್ಯೆ Read more…

ಶಾಕಿಂಗ್…! ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ಎಳೆದೊಯ್ದು ಕಚ್ಚಿಹಾಕಿದ ಬೀದಿನಾಯಿಗಳು

ದಾವಣಗೆರೆ: 4 ವರ್ಷದ ಬಾಲಕಿ ಮನೆಯ ಬಳಿ ಆಟವಾಡುವಾಗ ಬೀದಿನಾಯಿಗಳು ಎಳೆದುಕೊಂಡು ಹೋಗಿ ಕಚ್ಚಿಹಾಕಿವೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯ ಆಜಾದ್ ನಗರ ಎರಡನೇ Read more…

SHOCKING NEWS: ಸಿಡಿಲು ಬಡಿದು ಮೂವರು ಸಾವು, 5 ಮಂದಿಗೆ ಗಾಯ

ಗದಗ: ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕಡಕೋಳದಲ್ಲಿ ನಡೆದಿದೆ. ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. Read more…

ರೈಲು ಹಳಿತಪ್ಪಿ ಭೀಕರ ಅಪಘಾತ: ಕನಿಷ್ಠ 11 ಮಂದಿ ಸಾವು, 100 ಜನರಿಗೆ ಗಾಯ –ಈಜಿಪ್ಟ್ ನಲ್ಲಿ ದುರಂತ

ಕೈರೋ: ಈಜಿಪ್ಟ್ ರಾಜಧಾನಿ ಕೈರೋ ಉತ್ತರ ಭಾಗದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 11 ಜನ ಸಾವನ್ನಪ್ಪಿದ್ದು 100 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು Read more…

‘ಮದಗಜ’ ಶೂಟಿಂಗ್ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯ

ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರೀಕರಣ ಸಂದರ್ಭದಲ್ಲಿ ಅವಘಡ ಉಂಟಾಗಿದೆ. ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಶ್ರೀಮುರುಳಿ ಅವರಿಗೆ ಪೆಟ್ಟಾಗಿದ್ದು, ಅವರಿಗೆ ಕೂಡಲೇ ಚಿಕಿತ್ಸೆ ಕೊಡಿಸಲಾಗಿದೆ. Read more…

BREAKING NEWS: ‘ಕಬ್ಜ’ ಶೂಟಿಂಗ್ ವೇಳೆಯಲ್ಲೇ ಅವಘಡ, ರಿಯಲ್ ಸ್ಟಾರ್ ಉಪೇಂದ್ರಗೆ ಗಾಯ

ಬೆಂಗಳೂರು: ಬಹುನಿರೀಕ್ಷೆಯ ‘ಕಬ್ಜ’ ಚಿತ್ರದ ಶೂಟಿಂಗ್ ವೇಳೆ ನಾಯಕ ನಟ ರಿಯಲ್ ಸ್ಟಾರ್ ಉಪೇಂದ್ರ ಗಾಯಗೊಂಡಿದ್ದಾರೆ. ರಾಡ್ ನಿಂದ ಉಪೇಂದ್ರ ಅವರಿಗೆ ತಲೆಗೆ ಗಾಯವಾಗಿದೆ. ಗಾಯಗೊಂಡರೂ ಉಪೇಂದ್ರ ಶೂಟಿಂಗ್ Read more…

BREAKING NEWS: ಹಳಿ ತಪ್ಪಿದ ರೈಲು, 36 ಮಂದಿ ಸಾವು – ತೈವಾನ್ ನಲ್ಲಿ ಘೋರ ದುರಂತ

ಪೂರ್ವ ತೈವಾನ್ ಸುರಂಗವೊಂದರಲ್ಲಿ ಶುಕ್ರವಾರ ರೈಲು ಹಳಿ ತಪ್ಪಿ ಡಿಕ್ಕಿ ಗೋಡೆಗೆ ಡಿಕ್ಕಿ ಹೊಡೆದಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...