alex Certify ಗುಂಡಿನ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೀದರ್ ಎಟಿಎಂ ದರೋಡೆಕೋರರಿಂದ ಮತ್ತೊಂದು ದುಷ್ಕೃತ್ಯ: ಪೊಲೀಸರ ಮೇಲೆ ಗುಂಡಿನ ದಾಳಿ

ಹೈದರಾಬಾದ್: ಬೀದರ್ ನಲ್ಲಿ ಹಾಡಹಗಲೇ ಶೂಟ್ ಔಟ್ ಮಾಡಿ 83 ಲಕ್ಷ ರೂ. ದರೋಡೆ ಮಾಡಿದ್ದ ದರೋಡೆಕೋರರು ಮತ್ತೊಬ್ಬ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹೈದರಾಬಾದ್ ನಲ್ಲಿ Read more…

BIG NEWS: ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ: ಹಲವು ನಕ್ಸಲರು ಸಾವು ಶಂಕೆ

ಸುಕ್ಮಾ: ಛತ್ತೀಸ್ ಗಡದ ಸುಕ್ಮಾದಲ್ಲಿ ಕಳೆದ ವಾರ ನಕ್ಸಲರು ಸಿಡಿಸಿದ್ದ ಐಇಡಿ ಸ್ಫೋಟದಲ್ಲಿ 9 ಜನ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು. ಈ ಘಟನೆ ಬೆನ್ನಲ್ಲೇ ನಕ್ಸಲರ ವಿರುದ್ಧ ಕಾರ್ಯಾಚಾರಣೆ Read more…

ಮಾಜಿ ಪ್ರಿಯತಮೆಯಿಂದ ಯುವಕನಿಗೆ ಗುಂಡೇಟು: ಮೂವರು ಪೊಲೀಸ್ ವಶಕ್ಕೆ

ಬೆಳಗಾವಿ: ಮಾಜಿ ಪ್ರಿಯತಮೆಯಿಂದ ಯುವಕನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಪೊಲೀಸ್ ಆಯುಕ್ತ Read more…

BREAKING: ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ 11 ಉಗ್ರರ ಹತ್ಯೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ ಸಿಆರ್‌ಪಿಎಫ್ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 11 ಶಂಕಿತ ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಕೆಲವು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(ಸಿಆರ್‌ಪಿಎಫ್) ಯೋಧರೂ ಗಾಯಗೊಂಡಿದ್ದಾರೆ. 11 Read more…

BIG NEWS: ಬೆಳಗಾವಿಯ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ: ಓರ್ವ ಯುವಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲುಕಿನ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಓರ್ವ ಯುವಕ ಬಲಿಯಾಗಿರುವ ಘಟನೆ ನಡೆದಿದೆ. ಖಾನಾಪುರದ ಹಲಸಿ ಬೇಕವಾಡ ರಸ್ತೆಯ Read more…

ಹಣ ವಾಪಾಸ್ ಕೇಳಿದ್ದಕ್ಕೆ ಮೂವರು ಸ್ನೇಹಿತರ ಮೇಲೆ ಗುಂಡಿನ ದಾಳಿ: ಓರ್ವ ಸಾವು

ನವದೆಹಲಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮೂವರು ಸ್ನೇಹಿತರ ಮೇಲೆ ಅಪ್ರಾಪ್ತ ಬಾಲಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಈಶಾನ್ಯ ದೆಹಲಿಯ ಕಬೀರ್ ನಗರದಲ್ಲಿ ನಡೆದಿದೆ. Read more…

ಪೊಲೀಸ್ ಅಧಿಕಾರಿಯನ್ನೇ ಗುಂಡಿಟ್ಟು ಕೊಂದ ಕಾನ್ಸ್ ಟೇಬಲ್

ಇಂಫಾಲ್: ಕಾನ್ಸ್ ಟೇಬಲ್ ಓರ್ವ ಇನ್ಸ್ ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಯನ್ನೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಮಣಿಪುರದಲ್ಲಿ ನಡೆದಿದೆ. ಇಲ್ಲಿನ ಮೊಂಗ್ ಬಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಪಟಾಕಿ ಹಚ್ಚುತ್ತಿದ್ದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಇಬ್ಬರು ಸಾವು

ನವದೆಹಲಿ: ಮನೆ ಮುಂದೆ ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ದೆಹಲಿಯ ಶಹದಾರ ಪ್ರದೇಶದ ಫಾರ್ಶ್ ಬಜಾರ್ ನಲ್ಲಿ ನಡೆದಿದೆ. Read more…

BREAKING NEWS: ಹಾಡಹಗಲೇ ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಗುಂಡಿಟ್ಟು ಹತ್ಯೆ

ಕಲಬುರಗಿ: ಹಾಡಹಗಲೇ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಾನಾಪುರ ಬಳಿ ನಡೆದಿದೆ. ಗ್ರಾಮ ಪಂಚಾಯಿತಿ ಮಾಜಿ Read more…

BREAKING: ನೈಜೀರಿಯಾ ಮಾರುಕಟ್ಟೆ, ಮನೆಗಳ ಮೇಲೆ ಬೊಕೊ ಹರಾಮ್ ಇಸ್ಲಾಮಿಕ್ ಉಗ್ರರ ಭೀಕರ ಗುಂಡಿನ ದಾಳಿ: 100 ಮಂದಿ ಬಲಿ

ಅಬುಜಾ: ಈಶಾನ್ಯ ನೈಜೀರಿಯಾದಲ್ಲಿ ಬೊಕೊ ಹರಾಮ್ ಇಸ್ಲಾಮಿಕ್ ಉಗ್ರಗಾಮಿಗಳು ಮಾರುಕಟ್ಟೆ, ಮನೆಗಳ ಮೇಲೆ ಗುಂಡು ಹಾರಿಸಿದ್ದು, ಕನಿಷ್ಠ 100 ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಎಂದು ನಿವಾಸಿಗಳು ಬುಧವಾರ ಹೇಳಿದ್ದಾರೆ. ಯೋಬೆ Read more…

BIG NEWS: ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಪಾಟ್ನಾ: ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದ ಅಲಮ್ ಗಂಜ್ ನಲ್ಲಿ ನಡೆದಿದೆ. ಬಜರಂಗಪುರಿ ಮಂಡಲದ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ Read more…

BREAKING NEWS: ಕೋರ್ಟ್ ಆವರಣದಲ್ಲೇ ಗುಂಡಿನ ದಾಳಿ; IRS ಅಧಿಕಾರಿ ಅಳಿಯನನ್ನೇ ಗುಂಡಿಕ್ಕಿ ಕೊಂದ ಮಾಜಿ AIG

ಚಂಡೀಗಢ: ಕೋರ್ಟ್ ಆವರಣದಲ್ಲಿಯೇ ಶೂಟೌಟ್ ನಡೆದಿದ್ದು, ಮಾಜಿ ಎಐಜಿಯೊಬ್ಬರು ತನ್ನ ಅಳಿಯನನ್ನೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಪಂಜಾಬ್ ನ ಚಂಡೀಗಢ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಪಂಜಾಬ್ ಪೊಲೀಸ್ ನ Read more…

BREAKING NEWS: ಬಂದೂಕಿನಿಂದ ಗುಂಡಿಟ್ಟು ಪತ್ನಿಯನ್ನೇ ಕೊಲೆಗೈದ ಪಾಪಿ ಪತಿ

ಕೊಡಗು: ಪತಿ ಮಹಾಶಯನೊಬ್ಬ ಗುಂಡು ಹಾರಿಸಿ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಪತಿ ನಾಯಕಂಡ ಬೋಪಣ್ಣ, ಪತ್ನಿ ಶಿಲ್ಪಾ Read more…

JUST IN: ಜರ್ಮನಿಯಲ್ಲಿ ಭಾರೀ ಗುಂಡಿನ ದಾಳಿ: ಹಲವರು ಸಾವು

ಜರ್ಮನಿಯ ಬಾಡೆನ್-ವುರ್ಟೆಂಬರ್ಗ್ ರಾಜ್ಯದ ಲೌಟ್ಲಿಂಗನ್ ಪಟ್ಟಣದಲ್ಲಿ ಭಾನುವಾರ ವ್ಯಕ್ತಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಹಲವಾರು ಜನ ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಜುಲೈ 15 ರಂದು ಒಲಿಂಪಿಯಾಸ್ಟೇಡಿಯನ್ ಬರ್ಲಿನ್ Read more…

ಡೊನಾಲ್ಡ್ ಟ್ರಂಪ್ ಮೇಲೆ ದಾಳಿ ಬಗ್ಗೆ ಮೊದಲೇ ಊಹಿಸಿದ್ದ ವಿಲಕ್ಷಣ ಭವಿಷ್ಯವಾಣಿಗೆ ಹೆಸರಾದ ‘ಸಿಂಪ್ಸನ್ಸ್’

ಅಮೆರಿದ ಪೆನ್ಸಿಲ್ವೇನಿಯಾದಲ್ಲಿ ನಡೆದ ರ್ಯಾಲಿ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಾಯಗೊಂಡಿದ್ದಾರೆ. 78 ವರ್ಷದ ಸಂವಹನ ನಿರ್ದೇಶಕ ಸ್ಟೀವನ್ ಚೆಯುಂಗ್ ಪ್ರಕಾರ, Read more…

BREAKING: ಸ್ನೇಹಿತ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ಖಂಡಿಸಿದ ಪ್ರಧಾನಿ ಮೋದಿ ತೀವ್ರ ಕಳವಳ

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಪೆನ್ಸಿಲ್ವೇನಿಯಾದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯನ್ನು ಪ್ರಧಾನಿ Read more…

ಮುಖದ ಬಳಿಯೇ ಹಾರಿದ ಬುಲೆಟ್: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್: ಫೋಟೋ ವೈರಲ್

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಪೆನ್ಸಿಲ್ವೇನಿಯಾದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡು ಹಾರಿಸಲಾಗಿದೆ. 78ರ ಹರೆಯದ ನಾಯಕ ರ್ಯಾಲಿಯಲ್ಲಿ Read more…

BREAKING: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್ಯಾಲಿ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರ ಬಲ ಕಿವಿಗೆ ಗಾಯವಾಗಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದು, ಶೂಟರ್ ನನ್ನು ರಕ್ಷಣಾ Read more…

BREAKING: ಮತ್ತೊಂದು ಶೂಟೌಟ್ ಗೆ ಬೆಚ್ಚಿಬಿದ್ದ ಅಮೆರಿಕ: ಕಿರಾಣಿ ಅಂಗಡಿಯಲ್ಲೇ ಫೈರಿಂಗ್: ಮೂವರು ಸಾವು: 13 ಮಂದಿಗೆ ಗಾಯ

ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದಾರೆ. ಕಿರಾಣಿ ಅಂಗಡಿಗೆ ನುಗ್ಗಿದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಮೂವರು ಸಾವನ್ನಪ್ಪಿದ್ದಾರೆ. 13 ಮಂದಿ ಗಾಯಗೊಂಡಿದ್ದಾರೆ. ಅಮೆರಿಕದ ದಕ್ಷಿಣ ನಗರ Read more…

BIG UPDATE: ಹಾಸನದಲ್ಲಿ ಗುಂಡಿನ ದಾಳಿಯಲ್ಲಿ ಇಬ್ಬರು ಬಲಿ ಪ್ರಕರಣ; ಶೂಟೌಟ್ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವ ಮತ್ತೋರ್ವ ವ್ಯಕ್ತಿ ಮೇಲೆ ಗುಂಡಿಟ್ಟು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. Read more…

ಟಿಎಂಸಿ ಕಾರ್ಯಕರ್ತನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಮುಷಿದಾಬಾದ್: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರಕರ್ತನ ಮೇಲೆ ಗುಂಡಿನ ದಾಳಿ ನಡೆಸಿ ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸನಾತನ ಘೋಷ್ ಮೃತ ಟಿಎಂಸಿ ಕಾರ್ಯಕರ್ತ. ಸನಾತನ ಘೋಷ್ ಟಿಸಿಎಂ Read more…

Shocking Video | ಮನೆಯೊಳಕ್ಕೆ ತೂರಿಬಂದ ಗುಂಡಿನ ದಾಳಿಯಿಂದ ರಕ್ಷಿಸಿಕೊಳ್ಳುವಾಗ ಬಾಲಕನ ಭೀತಿ

ಟೆಕ್ಸಾಸ್‌ನಲ್ಲಿ 9 ವರ್ಷದ ಬಾಲಕನೊಬ್ಬ ಗುಂಡಿನ ದಾಳಿಯಿಂದ ಪಾರಾಗಿರುವ ವಿಡಿಯೋ ಎದೆನಡುಗಿಸುತ್ತೆ. ಹುಡುಗನೊಬ್ಬ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಕುಳಿತಿದ್ದು ಕಿಟಕಿಯ ಮೂಲಕ ತೂರಿ ಬಂದ ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ. Read more…

BREAKING: ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಫೈರಿಂಗ್: ಹೊಟ್ಟೆಗೆ ಗುಂಡು ಹಾರಿಸಿದ ಒಬ್ಬ ಅರೆಸ್ಟ್

ನವದೆಹಲಿ: ಸರ್ಕಾರಿ ಸಭೆಯ ನಂತರ ನಡೆದ ಗುಂಡಿನ ದಾಳಿಯಲ್ಲಿ ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ TASR ಬುಧವಾರ ವರದಿ ಮಾಡಿದೆ. ಸಂಸತ್ತಿನ ಉಪಾಧ್ಯಕ್ಷ Read more…

ಪೂಂಚ್ ನಲ್ಲಿ ವಾಯುಸೇನೆ ಬೆಂಗಾವಲು ಪಡೆ ಮೇಲೆ ಉಗ್ರರ ಗುಂಡಿನ ದಾಳಿ, ಓರ್ವ ಯೋಧ ಹುತಾತ್ಮ, ಐವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ(ಜೆ-ಕೆ) ಪೂಂಚ್ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆಯ(ಐಎಎಫ್) ಬೆಂಗಾವಲು ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ಮಾಡಿದ ನಂತರ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗೊಂಡಿದ್ದಾರೆ. ಉಗ್ರರು Read more…

ಜೀವ ಬೆದರಿಕೆ ನಡುವೆಯೂ ವಿದೇಶಕ್ಕೆ ತೆರಳಿದ ಸಲ್ಮಾನ್; ʼಟೈಗರ್ ಈಸ್ ಅಲೈವ್ʼ ಎಂದ ಯುಕೆ ಸಂಸದ…!

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ಬಳಿಕ ಆತಂಕದಲ್ಲಿದ್ದ ಅವರ ಅಭಿಮಾನಿಗಳಿಗೆ ಯುಕೆ ಸಂಸದ ಬ್ಯಾರಿ ಗಾರ್ಡಿನರ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಲ್ಲು Read more…

ಇದು ಟ್ರೇಲರ್ ಅಷ್ಟೇ…! ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ಹೊಣೆ ಹೊತ್ತ ಅನ್ಮೋಲ್ ಬಿಷ್ಣೋಯ್

ಮುಂಬೈ: ಮುಂಬೈನಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಆಘಾತಕಾರಿ ದಾಳಿ ನಡೆದ ಕೆಲವೇ ಗಂಟೆಗಳ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಭಾಗವೆಂದು ಹೇಳಲಾದ ಅನ್ಮೋಲ್ ಬಿಷ್ಣೋಯ್ Read more…

BREAKING NEWS: ಬೆಳ್ಳಂಬೆಳಗ್ಗೆ ನಟ ಸಲ್ಮಾನ್ ಖಾನ್ ನಿವಾಸದ ಬಳಿ ಅಪರಿಚಿತರಿಂದ ಗುಂಡಿನ ದಾಳಿ: ಭದ್ರತೆ ಹೆಚ್ಚಳ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದ ಬಳಿ ಬೆಳಗಿನ ಜಾವ 5 ಗಂಟೆ Read more…

BIG NEWS: ನೀರು ಕೇಳುವ ನೆಪದಲ್ಲಿ ಮನೆ ಮಾಲೀಕನ ಮೇಲೆ ಗುಂಡಿನ ದಾಳಿ: ಇಬ್ಬರು ಆರೋಪಿಗಳು ಅರೆಸ್ಟ್

ತುಮಕೂರು: ಕುಡಿಯುವ ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ತುಮಕೂರು ಜಿಲ್ಲೆ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ಧ್ವಜಾರೋಹಣದ ವೇಳೆ ಫೈರಿಂಗ್; ಗ್ರಾಮ ಪಂಚಾಯಿತಿ ಅಧ್ಯಕ್ಷಗೆ ತಗುಲಿದ ಗುಂಡೇಟು

ವಿಜಯಪುರ: 75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ. ಇಂಡಿ ತಾಲೂಕಿನ ಹಿರೇರು ಗ್ರಾಮದಲ್ಲಿ Read more…

ಅಮೆರಿಕದ ಲಾಸ್ ವೇಗಾಸ್ ವಿವಿಯಲ್ಲಿ ಗುಂಡಿನ ದಾಳಿ : ಮೂವರು ಸಾವು, ಓರ್ವನಿಗೆ ಗಂಭೀರ ಗಾಯ

ಲಾಸ್ ವೇಗಾಸ್: ಅಮೆರಿಕದ ಲಾಸ್ ವೇಗಾಸ್ನ ನೆವಾಡಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ನಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...