alex Certify ಗುಂಡಿನ ದಾಳಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ, ಅಂಗಡಿ, ಕಾರ್ ನಲ್ಲೇ ಶವಗಳು ಪತ್ತೆ: ಅಮೆರಿಕದಲ್ಲಿ ಮತ್ತೆ ಶೂಟೌಟ್ ಗೆ 6 ಜನ ಬಲಿ

ಅಮೆರಿಕದ ಮಿಸ್ಸಿಸ್ಸಿಪ್ಪಿ ರಾಜ್ಯದ ಸಣ್ಣ ಗ್ರಾಮೀಣ ಪಟ್ಟಣದಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅರ್ಕಾಬುಟ್ಲಾದ ಹಲವಾರು ಸ್ಥಳಗಳಲ್ಲಿ ಜನ Read more…

ಹತ್ಯೆಗೀಡಾದ ಒಡಿಶಾ ಸಚಿವ ಗುಂಡು ತಗುಲಿದ ನಂತರ ಹೃದಯಾಘಾತದಿಂದ ಸಾವು: ಮರಣೋತ್ತರ ಪರೀಕ್ಷೆ ವರದಿ

ಭುವನೇಶ್ವರ: ಹತ್ಯೆಗೀಡಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಗುಂಡು ಹಾರಿಸಿದ ನಂತರ “ಕಾರ್ಡಿಯೋಜೆನಿಕ್ ಶಾಕ್” ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಒಡಿಶಾ Read more…

WATCH: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯನಿಂದ ಗುಂಡಿನ ದಾಳಿ

ರಾಜಸ್ಥಾನದ ಜೈಪುರದ ನೈಟ್‌ ಕ್ಲಬ್‌ ನ ಆವರಣದಲ್ಲಿ ಲಾರೆನ್ಸ್ ಬಿಷ್ಣೋಯ್ ತಂಡದ ಸದಸ್ಯರು ಗುಂಡಿನ ದಾಳಿ ನಡೆಸಿದ್ದಾರೆ. ವರದಿಗಳ ಪ್ರಕಾರ ಶನಿವಾರ ರಾತ್ರಿ ಗುಂಡಿನ ದಾಳಿ ಘಟನೆ ಸಂಭವಿಸಿದೆ. Read more…

ಇಸ್ರೇಲ್ ನ ಜೆರುಸಲೇಂ ಬಳಿ ಬಂದೂಕುಧಾರಿ ಅಟ್ಟಹಾಸ: ಗುಂಡಿನ ದಾಳಿಗೆ ಕನಿಷ್ಠ 7 ಜನ ಸಾವು

ಶುಕ್ರವಾರ ರಾತ್ರಿ ಪೂರ್ವ ಜೆರುಸಲೆಮ್ ಸಿನಗಾಗ್‌ನ ಹೊರಗೆ ಪ್ಯಾಲೇಸ್ಟಿನಿಯನ್ ಬಂದೂಕುಧಾರಿ ಗುಂಡು ದಾಳಿ ನಡೆಸಿದ್ದು, 70 ವರ್ಷದ ಮಹಿಳೆ ಸೇರಿದಂತೆ 7 ಜನ ಮೃತಪಟ್ಟಿದ್ದಾರೆ. ಪೊಲೀಸರು ಫೈರಿಂಗ್ ಮಾಡಿ Read more…

ಅಮೆರಿಕದಲ್ಲಿ ಮುಂದುವರೆದ ಗುಂಡಿನ ದಾಳಿ: ಶಾಲೆಯಲ್ಲೇ ಫೈರಿಂಗ್; ವಿದ್ಯಾರ್ಥಿಗಳಿಬ್ಬರು ಸಾವು

ಅಯೋವಾ: ಅಮೆರಿಕದಲ್ಲಿ ಗುಂಡಿನ ದಾಳಿ ಪ್ರಕರಣಗಳು ಮುಂದುವರೆದಿವೆ. ಕ್ಯಾಲಿಫೋರ್ನಿಯಾ ಶೂಟೌಟ್ ಬೆನ್ನಲ್ಲೇ ಮತ್ತೊಂದು ಘಟನೆ ಮರುಕಳಿಸಿದೆ. ಅಯೋವಾದ ಡೆಸ್ ಮೊಯಿನ್ಸ್‌ ನಲ್ಲಿರುವ ಯುವ ಕೇಂದ್ರದಲ್ಲಿ ಸೋಮವಾರ ನಡೆದ ಗುಂಡಿನ Read more…

ಬಂದೂಕುಧಾರಿ ಅಟ್ಟಹಾಸ: ಅಮೆರಿಕದಲ್ಲಿ ಅಪರಿಚಿತನಿಂದ ಗುಂಡಿನ ದಾಳಿಗೆ 10 ಮಂದಿ ಬಲಿ: 16 ಜನರಿಗೆ ಗಾಯ

ಅಮೆರಿಕದ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ ನಲ್ಲಿ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಮಂದಿ ಸಾವು ಕಂಡಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ ನಲ್ಲಿ Read more…

BREAKING: ಮನೆಗೇ ನುಗ್ಗಿ ಗುಂಡಿನ ದಾಳಿ; 6 ತಿಂಗಳ ಮಗು ಸೇರಿ 6 ಜನ ಸಾವು

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಮನೆಯೊಂದರಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಆರು ತಿಂಗಳ ಮಗು ಮತ್ತು ತಾಯಿ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಟ್ಯುಲೇರ್ Read more…

BREAKING NEWS: ಬೆಳಗಾವಿಯಲ್ಲಿ ಹಿಂದೂ ಮುಖಂಡನ ಮೇಲೆ ಗುಂಡಿನ ದಾಳಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್

ಬೆಳಗಾವಿ ತಾಲೂಕು ಹಿಂಡಲಗಾ ಗ್ರಾಮದ ಬಳಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ವೈರಿಂಗ್ ಮಾಡಲಾಗಿದೆ. ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ Read more…

BIG NEWS: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ; ಇಬ್ಬರ ಮೇಲೆ ಗುಂಡಿನ ದಾಳಿ

ಕಲಬುರ್ಗಿ: ಕಲಬುರ್ಗಿ ನಗರದಲ್ಲಿ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಾಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನ ಸಹೋದರ ಹಾಗೂ ಇನ್ನೋರ್ವ ನ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ Read more…

BREAKING: ಮೆಕ್ಸಿಕೊ ಜೈಲಲ್ಲಿ ಗುಂಡಿನ ದಾಳಿ: ಭದ್ರತಾ ಸಿಬ್ಬಂದಿ ಸೇರಿ 14 ಮಂದಿ ಸಾವು

ಮೆಕ್ಸಿಕೊ ಸಿಟಿ – ಟೆಕ್ಸಾಸ್‌ನ ಎಲ್ ಪಾಸೊದಿಂದ ಗಡಿಯಾಚೆಗಿನ ಸಿಯುಡಾಡ್ ಜುವಾರೆಜ್‌ ನಲ್ಲಿರುವ ರಾಜ್ಯ ಕಾರಾಗೃಹದ ಮೇಲೆ ಶಸ್ತ್ರಸಜ್ಜಿತ ವಾಹನಗಳಲ್ಲಿ ದಾಳಿ ಮಾಡಿದ ಬಂದೂಕುಧಾರಿಗಳು ಫೈರಿಂಗ್ ಮಾಡಿದ್ದು, ದಾಳಿಯಲ್ಲಿ Read more…

BREAKING NEWS: ಬೆಂಗಳೂರಲ್ಲಿ ಬಿಲ್ಡರ್ ಗಳ ಮೇಲೆ ಗುಂಡಿನ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಬಿಲ್ಡರ್, ಕಟ್ಟಡದ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಿಲ್ಡರ್ ಅಶೋಕ್ ಮತ್ತು ಕಟ್ಟಡದ ಮಾಲೀಕ ಶಿವಾ ರೆಡ್ಡಿ ಮೇಲೆ ಫೈರಿಂಗ್ ಮಾಡಲಾಗಿದೆ. ಕೆಆರ್ ಪುರಂ Read more…

ಅಮೆರಿಕದ ನೈಟ್ ಕ್ಲಬ್ ನಲ್ಲಿ ಗುಂಡಿನ ದಾಳಿ: 5 ಸಾವು, 18 ಮಂದಿ ಗಾಯ

ಅಮೆರಿಕದ ನೈಟ್‌ ಕ್ಲಬ್‌ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐದು ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ಕೊಲೊರಾಡೋದ ಕೊಲೊರಾಡೋ ಸ್ಪ್ರಿಂಗ್ಸ್‌ ನಲ್ಲಿ ಪೊಲೀಸರು ಭಾನುವಾರ Read more…

BREAKING NEWS: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ, ಓರ್ವ ಸಾವು

ನವದೆಹಲಿ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಲಾಹೋರ್‌ ನಿಂದ ಇಸ್ಲಾಮಾಬಾದ್‌ಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ Read more…

3500 ಅಡಿ ಎತ್ತರದಲ್ಲಿದ ವಿಮಾನದ ಮೇಲೆ ಗುಂಡಿನ ದಾಳಿ; ಒಳಗೆ ಕುಳಿತಿದ್ದ ಪ್ರಯಾಣಿಕನಿಗೆ ಗಾಯ…!

ಮ್ಯಾನ್ಮಾರ್‌ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಒಬ್ಬ ವ್ಯಕ್ತಿ ಆಕಾಶದಲ್ಲಿ ಹಾರ್ತಾ ಇದ್ದ ವಿಮಾನಕ್ಕೆ ಗುರಿಯಿಟ್ಟು ಗುಂಡು ಹಾರಿಸಿದ್ದಾನೆ. ವಿಚಿತ್ರ ಅಂದ್ರೆ 3500 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನವನ್ನು Read more…

ಹೆದ್ದಾರಿಯಲ್ಲಿ ಜನರ ಮೇಲೆ ಮನಬಂದಂತೆ ಫೈರಿಂಗ್: ನಾಲ್ವರು ಅರೆಸ್ಟ್

ಪಾಟ್ನಾ: ಬಿಹಾರದ ಬೆಗುಸರಾಯ್ ಜಿಲ್ಲೆಯಲ್ಲಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಯುವರಾಜ್, ಕೇಶವ್, ಅರ್ಜುನ್, ಸುಮಿತ್ ಬಂಧಿತ ಆರೋಪಿಗಳಾಗಿದ್ದಾರೆ. ಹೆದ್ದಾರಿಯಲ್ಲಿ ಸಾರ್ವಜನಿಕರ Read more…

SHOCKING NEWS: ಪತ್ನಿಯ ಮೇಲೆ ಗುಂಡಿನ ದಾಳಿ; ಪತಿ ಅರೆಸ್ಟ್

ಅಥಣಿ: ತವರಿನಿಂದ ವಾಪಸ್ ಬರಲು ನಿರಾಕರಿಸಿದ ಪತ್ನಿಯ ಮೇಲೆ ಪತಿಮಹಾಶಯನೊಬ್ಬ ಗುಂಡಿನ ದಾಳಿ ನಡೆಸಿ ಬೆದರಿಕೆ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಸಿಂಧಗಿಯ Read more…

ಭದ್ರತಾಪಡೆ ಭರ್ಜರಿ ಕಾರ್ಯಾಚರಣೆ: ಹಿಜ್ಬುಲ್ ಸಂಘಟನೆಯ ಇಬ್ಬರು ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಸಿದ್ದಾರೆ. ಪೋಸ್ ಕರೆರಿ ಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಬಗ್ಗೆ Read more…

ಬಟ್ಟೆ ಅಂಗಡಿಯಲ್ಲೇ ಗುಂಡಿನ ದಾಳಿ: ಬಿಜೆಪಿ ಮುಖಂಡನ ಹತ್ಯೆ

ಗುರುಗ್ರಾಮ್: ಹರಿಯಾಣದ ಗುರುಗ್ರಾಮ್‌ ನಲ್ಲಿ ಬಟ್ಟೆ ಶೋರೂಮ್‌ ಗೆ ಹೋಗಿದ್ದ ಬಿಜೆಪಿ ಮುಖಂಡ ಸುಖ್‌ ಬೀರ್‌ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎಂದು ಗುರುಗ್ರಾಮ್ ಪಶ್ಚಿಮದ ಡಿಸಿಪಿ Read more…

BREAKING: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಶೂಟೌಟ್

ಪಾಟ್ನಾ: ಶಾಲೆಗೆ ತೆರಳುತ್ತಿದ್ದ 15 ವರ್ಷದ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಇಂದು ಮುಂಜಾನೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ Read more…

SHOCKING NEWS: ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

ಕೊಡಗು: ಪತಿಯೇ ಪತ್ನಿಯನ್ನು ಗುಂಡಿಟ್ಟು ಕೊಂದ ಘಟನೆ ಕೊಡಗು ಜಿಲ್ಲೆಯ ಚೇರಳ ಶ್ರೀಮಂಗಲದಲ್ಲಿ ನಡೆದಿದೆ. 43 ವರ್ಷದ ಸುಶ್ಮಾ ಪತಿಯಿಂದ ಕೊಲೆಯಾದ ಮಹಿಳೆ. ಕಿಶನ್ ಪತ್ನಿಯ ಮೇಲೆ ಗುಂಡಿನ Read more…

BIG NEWS: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಕಲಬುರ್ಗಿ: ಕಲಬುರ್ಗಿ ನಗರಸಭೆ ಅಧ್ಯಕ್ಷೆ ಅಂಜಲಿ ಪತಿ, ಕಾಂಗ್ರೆಸ್ ಮುಖಂಡ ಗಿರೀಶ್ ಕಂಬನೂರ್ ಹತ್ಯೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಜುಲೈ 12ರಂದು ಕಲಬುರ್ಗಿಯ Read more…

BREAKING: ಡೆನ್ಮಾರ್ಕ್ ಮಾಲ್ ನಲ್ಲಿ ಯುವಕನಿಂದ ಗುಂಡಿನ ದಾಳಿ, ಮೂವರ ಸಾವು ಹಲವರಿಗೆ ಗಾಯ

ಭಾನುವಾರದಂದು ಡೆನ್ಮಾರ್ಕ್ ಮಾಲ್ ನಲ್ಲಿ 22 ವರ್ಷದ ಯುವಕನೊಬ್ಬ ಮನಬಂದಂತೆ ಗುಂಡು ಹಾರಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಆರೋಪಿ ಯುವಕನನ್ನು ಈಗ ಬಂಧಿಸಲಾಗಿದೆಯಾದರೂ ದಾಳಿ ಹಿಂದಿನ Read more…

ಹಾಡಹಗಲೇ ನಡೆದಿದೆ ಆಘಾತಕಾರಿ ಘಟನೆ: ವ್ಯಕ್ತಿ ಮೇಲೆ ಗುಂಡಿನ ದಾಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಮೊಗರ್ಪಣೆಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಜಯನಗರ ನಿವಾಸಿ ಮಹಮ್ಮದ್ ಸಾಯಿ ಅವರ ಮೇಲೆ ಗುಂಡಿನ ದಾಳಿ Read more…

ಬೆಚ್ಚಿಬಿದ್ದ ನೈಜಿರಿಯಾ: ಚರ್ಚ್ ನಲ್ಲಿ ಬಾಂಬ್ ಸ್ಪೋಟ, ಗುಂಡಿನ ದಾಳಿಯಲ್ಲಿ 50 ಜನ ಸಾವು

ನೈಜೀರಿಯಾದ ಚರ್ಚ್ ವೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, 50 ಭಕ್ತರು ಸಾವನ್ನಪ್ಪಿದ್ದಾರೆ. ಓವೊ ನಗರದ ಕ್ಯಾಥೋಲಿಕ್ ಚರ್ಚ್ ವೊಂದರಲ್ಲಿ ಬಂದೂಕುಧಾರಿ ಇಂತಹ ಕೃತ್ಯವೆಸಗಿದ್ದಾನೆ. ಮೊದಲು ಬಾಂಬ್ ಸ್ಪೋಟಿಸಿದ ದುಷ್ಕರ್ಮಿ Read more…

ಮತ್ತೆ ಬೆಚ್ಚಿಬಿದ್ದ ಅಮೆರಿಕ: ಮೆಮೊರಿಯಲ್ ಡೇ ಫೆಸ್ಟಿವೆಲ್ ನಲ್ಲಿ ಗುಂಡಿನ ದಾಳಿ: ಓರ್ವ ಸಾವು

ವಾಷಿಂಗ್ಟನ್: ಅಮೆರಿಕದ ಒಕ್ಲಹೋಮ್ ನಲ್ಲಿ ಗುಂಡಿನ ದಾಳಿ ನಡೆದಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮೆಮೋರಿಯಲ್ ಡೇ ಫೆಸ್ಟಿವಲ್ ನಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, 9 ವರ್ಷದ ಬಾಲಕ ಸೇರಿದಂತೆ 7 Read more…

ರಾತ್ರಿ ನಡೆದ ಘಟನೆಯಿಂದ ಬೆಚ್ಚಿಬಿದ್ದ ಗ್ರಾಮಸ್ಥರು: ಮಹಿಳೆ ಮೇಲೆ ಗುಂಡಿನ ದಾಳಿ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬೈಕ್ ನಲ್ಲಿ ಬಂದಿದ್ದ ಮುಸುಕುಧಾರಿ ವ್ಯಕ್ತಿಗಳು ದುಷ್ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಮನೆಯ ಮುಂದಿನ Read more…

ಪುರಿ ಜಗನ್ನಾಥ ದೇಗುಲದ ಎದುರೇ ಅರ್ಚಕರ ಪುತ್ರನ ಹತ್ಯೆ

ಪುರಿ: ಒಡಿಶಾದ ಪುರಿ ಜಗನ್ನಾಥ ದೇವಸ್ಥಾನದ ಮುಂಭಾಗದ ಐತಿಹಾಸಿಕ ಎಮರ್ ಮಠದ ಬಳಿ ಮಂಗಳವಾರ ರಾತ್ರಿ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿ, Read more…

BIG SHOCKING: ಶಾಲೆಯಲ್ಲೇ ಗುಂಡಿನ ದಾಳಿ, 18 ಮಕ್ಕಳು ಸೇರಿ 21 ಮಂದಿ ಸಾವು

ಅಮೆರಿಕದ ಟೆಕ್ಸಾಸ್ ನಲ್ಲಿ ಶಾಲಾ ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಓರ್ವ ಶಿಕ್ಷಕ ಸೇರಿದಂತೆ ಮೂವರು ವಯಸ್ಕರು 18 ಮಕ್ಕಳು ಸಾವನ್ನಪ್ಪಿದ್ದಾರೆ. ಪ್ರಾಥಮಿಕ ಶಾಲೆಯ 18 ಮಕ್ಕಳು Read more…

BIG BREAKING: ಉಗ್ರರಿಂದ ಪೈಶಾಚಿಕ ಕೃತ್ಯ; ಪೊಲೀಸ್, 7 ವರ್ಷದ ಪುತ್ರಿ ಮೇಲೆ ಗುಂಡಿನ ದಾಳಿ

ಶ್ರೀನಗರ: ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ 7 ವರ್ಷದ ಮಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

Big News: ಶಿವಸೇನೆ ಶಾಸಕನ ಆಪ್ತ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ

ಅಹ್ಮದ್‌ನಗರ: ಶಿವಸೇನೆ ಶಾಸಕ ಶಂಕರರಾವ್ ಗಡಾಖ್ ಅವರ ಆಪ್ತ ಕಾರ್ಯದರ್ಶಿಗೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...