alex Certify ಗುಂಡಿನ ದಾಳಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಕೆನಡಾದ ಟೊರೊಂಟೋದಲ್ಲಿ ಗುಂಡಿಕ್ಕಿ ಭಾರತೀಯ ವಿದ್ಯಾರ್ಥಿಯ ಹತ್ಯೆ

ಕೆನಡಾದ ಟೊರೊಂಟೋದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 21 ವರ್ಷದ ಕಾರ್ತಿಕ್‌ ವಾಸುದೇವ್‌ ಮೃತಪಟ್ಟಿದ್ದಾರೆ. ಟೊರೊಂಟೋ ಸಬ್‌ ವೇನ ಪ್ರವೇಶದ್ವಾರದಲ್ಲೇ ಈ ಹತ್ಯೆ Read more…

BREAKING NEWS: ಯುದ್ಧಪೀಡಿತ ಉಕ್ರೇನ್ ನಲ್ಲಿ ಗುಂಡಿಕ್ಕಿ ಅಮೆರಿಕ ಪತ್ರಕರ್ತನ ಹತ್ಯೆ, ಮತ್ತೊಬ್ಬ ಗಂಭೀರ

ಯುದ್ಧಪೀಡಿತ ಉಕ್ರೇನ್‌ ನಲ್ಲಿ ಗುಂಡಿಕ್ಕಿ ಅಮೆರಿಕ ಪತ್ರಕರ್ತನ ಹತ್ಯೆ ಮಾಡಲಾಗಿದೆ. ಕೈವ್‌ ನ ಮುಂಚೂಣಿಯ ವಾಯುವ್ಯ ಉಪನಗರವಾದ ಇರ್ಪಿನ್‌ನಲ್ಲಿ ಭಾನುವಾರ ಯುಎಸ್ ಪತ್ರಕರ್ತನನ್ನು ಗುಂಡಿಕ್ಕಿ ಕೊಲ್ಲಲಾಯಿತು. ಇನ್ನೊಬ್ಬರು ಗಾಯಗೊಂಡಿದ್ದಾರೆ Read more…

ನಾನು ಸತ್ತ ಮೇಲೆ ವಿಮಾನ ಕಳಿಸಿದರೆ ಪ್ರಯೋಜನವಿಲ್ಲ; ಭಾರತೀಯ ರಾಯಭಾರ ಕಚೇರಿ ವಿರುದ್ಧ ಗಾಯಾಳು ಹರ್ಜೋತ್​ ಆಕ್ರೋಶ

ಉಕ್ರೇನ್​ನಲ್ಲಿ ಗುಂಡಿನ ದಾಳಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ ಹರ್ಜೋತ್​ ಸಿಂಗ್​​ ತನಗೆ ಸಹಾಯ ಮಾಡುವಲ್ಲಿ ವಿಫಲವಾದ ಭಾರತೀಯ ರಾಯಭಾರ ಕಚೇರಿಯನ್ನು ನಿಂದಿಸುತ್ತಾ ವಿಡಿಯೋವೊಂದನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ. Read more…

ಮಣಿಪುರದ ಚುನಾವಣೆ ಆರಂಭದಲ್ಲೇ ಹಿಂಸಾಚಾರ; ಮತಗಟ್ಟೆಗಳ ಬಳಿ ಗುಂಪು ಘರ್ಷಣೆ, ಕಲ್ಲು ತೂರಾಟ, ಗುಂಡಿನ ದಾಳಿ..!

ಇಂದು ಮಣಿಪುರ ವಿಧಾನಸಭಾ ಚುನಾವಣೆಯ ಮೊದಲನೇ ಹಂತ ಆರಂಭವಾಗಿದೆ. ಆದರೆ ಮತದಾನ ಆರಂಭವಾದ ಕೆಲವೇ ಗಂಟೆಗಳಲ್ಲಿ ಮಣಿಪುರದ ಕೀರಾವೊ ಕ್ಷೇತ್ರದಲ್ಲಿ ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆದಿದೆ Read more…

ಮಣಿಪುರ ಎಲೆಕ್ಷನ್ ಹಿಂಸಾಚಾರ; ಅಭ್ಯರ್ಥಿ ಮೇಲೆ ಗುಂಡಿನ ದಾಳಿ…!

ಮಣಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಇದೇ ಅಷ್ಟೇ. ಈ ವೇಳೆ ಮಣಿಪುರದಿಂದ ಮತ್ತೊಂದು ಚುನಾವಣಾ ಪೂರ್ವ ಹಿಂಸಾಚಾರದ ಪ್ರಕರಣ ಮುನ್ನೆಲೆಗೆ ಬಂದಿದೆ. ಭಾನುವಾರದಂದು ನಡೆದ Read more…

ನಾನು ಸಾವಿಗೆ ಹೆದರಲ್ಲ, Z ಸೆಕ್ಯೂರಿಟಿ ಬೇಡ, A ವರ್ಗದ ನಾಗರಿಕನಾಗಿರಲು ಬಿಡಿ, ನ್ಯಾಯ ಕೊಡಿ; ಲೋಕಸಭೆಯಲ್ಲಿ ಓವೈಸಿ

ನವದೆಹಲಿ: ಎಐಎಂಐಎಂ ಪಕ್ಷದ ಮುಖ್ಯ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ತಮ್ಮ ಕಾರ್ ಮೇಲೆ ಗುಂಡಿನ ದಾಳಿ ನಡೆಸಿದ ಬಗ್ಗೆ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ನನಗೆ Z Read more…

BIG BREAKING: AIMIM ಪಾರ್ಟಿ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರ್ ಮೇಲೆ ಗುಂಡಿನ ದಾಳಿ

ಲಖ್ನೋ: ಉತ್ತರಪ್ರದೇಶದಲ್ಲಿ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಕಾರ್ ಮೇಲೆ ಗುಂಡಿನದಾಳಿ ನಡೆಸಲಾಗಿದೆ. ಓವೈಸಿ ಕಾರ್ ನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ದುಷ್ಕರ್ಮಿಗಳು ನಾಲ್ಕು Read more…

ಮತ್ತೆ ಉಗ್ರರ ಅಟ್ಟಹಾಸ: ನಾಗರಿಕರ ಗುರಿಯಾಗಿಸಿ ಗುಂಡಿನ ದಾಳಿ; ಓರ್ವ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ನಾಗರೀಕರನ್ನು ಗುರಿಯಾಗಿಸಿಕೊಂಡು ಮತ್ತೆ ಗುಂಡಿನ ದಾಳಿ ನಡೆಸಲಾಗಿದೆ. ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದು, ಪ್ರಾಪರ್ಟಿ Read more…

ರಾಜಕೀಯ ದ್ವೇಷಕ್ಕೆ ಹೆಸರಾದ ಬಂಗಾಳದಲ್ಲಿ ಮತ್ತೊಂದು ಮರ್ಡರ್: ತಡರಾತ್ರಿ ಫೈರಿಂಗ್ ನಲ್ಲಿ ಟಿಎಂಸಿ ಮುಖಂಡನ ಹತ್ಯೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಟಿಎಂಸಿ ಮುಖಂಡ ಮಹರಮ್ ಶೇಖ್ ಕೊಲೆಯಾದವರು. ತಡರಾತ್ರಿ ಅವರ ಮನೆಗೆ ದಾಳಿ ಮಾಡಿದ Read more…

SHOCKING NEWS: ಅಪ್ಪನಿಂದಲೇ ಮಗನ ಮೇಲೆ ಗುಂಡಿನ ದಾಳಿ; ಫಲಕಾರಿಯಾಗದ ಚಿಕಿತ್ಸೆ; ನರಳಿ ನರಳಿ ಪ್ರಾಣ ಬಿಟ್ಟ ಬಾಲಕ

ಮಂಗಳೂರು: ತಂದೆಯಿಂದಲೇ ಮಗನ ಮೇಲೆ ಗುಂಡಿನ ದಾಳಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಅಕ್ಟೋಬರ್ 5ರಂದು ಮಂಗಳೂರಿನ ಮಾರ್ಗನ್ಸ್ Read more…

BIG NEWS: ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಗುಂಡಿನ ದಾಳಿ; 8 ಸಾವು, 28 ಮಂದಿಗೆ ಗಾಯ

ಮಾಸ್ಕೋ: ರಷ್ಯಾದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯ ಕಟ್ಟಡವೊಂದರಲ್ಲಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 28 ಮಂದಿ ಗಾಐಗೊಂಡಿದ್ದಾರೆ. ವಿದ್ಯಾರ್ಥಿ ರಷ್ಯಾದ ನಗರ ಪೆರ್ಮ್‌ನಲ್ಲಿರುವ ವಿಶ್ವವಿದ್ಯಾಲಯದ Read more…

ವಾರಾಂತ್ಯ ಘೋರ ದುರಂತ: ಫೈರಿಂಗ್ ನಲ್ಲಿ 12 ಮಂದಿ ಸಾವು, 49 ಜನರಿಗೆ ಗಾಯ

ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 49 ಜನ ಗಾಯಗೊಂಡಿದ್ದಾರೆ. ನ್ಯೂಜೆರ್ಸಿ, ದಕ್ಷಿಣ ಕೆರೊಲಿನಾ, ಜಾರ್ಜಿಯಾ, ಓಹಿಯೋ ಮತ್ತು ಮಿನ್ನೆಸೋಟಾದಲ್ಲಿ ಸಾವುಗಳು ಸಂಭವಿಸಿವೆ. ವಾರಾಂತ್ಯದಲ್ಲಿ ನಡೆದ Read more…

BREAKING NEWS: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ದಾಳಿ: ಇಬ್ಬರು ರಕ್ಷಣಾ ಸಿಬ್ಬಂದಿ ಸಾವು

ಶ್ರೀನಗರ: ಹಾಡಹಗಲೇ ಪೊಲಿಸರ ಮೇಲೆ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿರುವ ಘಟನೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಇಲ್ಲಿನ ಬರಾಜುಲ್ಲಾ ಪ್ರದೇಶದಲ್ಲಿ ಉಗ್ರನೊಬ್ಬ ಏಕಾಏಕಿ Read more…

BIG NEWS: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣಾ ಅಖಾಡ ರಣಕಣವಾಗಿ ಮಾರ್ಪಡುತ್ತಿದ್ದು, ಇದೀಗ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಯಮಕನಮರಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ Read more…

ದನಗಳ್ಳರ ಮೇಲೆ ಪೊಲೀಸರ ಗುಂಡಿನ ದಾಳಿ

ಚಿಕ್ಕಮಗಳೂರು: ಕರುಗಳನ್ನು ಕದ್ದು ಪರಾರಿಯಾಗುತ್ತಿದ್ದ ವೇಳೆ ದನಗಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಆರೋಪಿಗಳು ಕರುಗಳನ್ನು ಕದ್ದು Read more…

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: 3 ಉಗ್ರರು ಫಿನಿಶ್, ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಾಧೂರಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹತ್ಯೆಗೈದಿದೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...