alex Certify ಗುಜರಾತ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ: ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ನವದೆಹಲಿ: ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯ ಗುಜರಾತ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ತವರು Read more…

ಗುಜರಾತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರಿಗೆ ಸ್ಪಷ್ಟ ಸಂದೇಶ; ಸ್ವಯಂ ನಿವೃತ್ತಿಗೆ ಹೈಕಮಾಂಡ್ ಸೂಚನೆ….?

  ಎರಡು ಹಂತಗಳಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಿದ್ದು, ಡಿಸೆಂಬರ್ 8ರ ನಾಳೆ ಫಲಿತಾಂಶ ಹೊರಬೀಳಲಿದೆ. ಇದರ ಮಧ್ಯೆ 73 ವರ್ಷ ಮೇಲ್ಪಟ್ಟ ರಾಜ್ಯದ ಹಿರಿಯ Read more…

ಅಕ್ರಮ ಸಂಬಂಧವನ್ನು ಫೋಟೋ ತೋರಿಸಿ ಸಾಬೀತು ಮಾಡಲಾಗದು: ಹೈಕೋರ್ಟ್​ ಮಹತ್ವದ ತೀರ್ಪು

ಕೇವಲ ಛಾಯಾಚಿತ್ರಗಳನ್ನು ತೋರಿಸುವ ಮೂಲಕ ಅಕ್ರಮ ಸಂಬಂಧದ ಬಗ್ಗೆ ಸಾಬೀತು ಮಾಡಲಾಗುವುದಿಲ್ಲ ಎಂದು ಗುಜರಾತ್​ ಹೈಕೋರ್ಟ್​ ಹೇಳಿದೆ. ಪತ್ನಿ ವ್ಯಭಿಚಾರ ನಡೆಸುತ್ತಿದ್ದಾಳೆ ಎಂದು ಫೋಟೋ ತೋರಿಸುತ್ತಾ ಪತಿ ಸಲ್ಲಿಸಿದ್ದ Read more…

BIG NEWS: ಗುಜರಾತ್ ನಲ್ಲಿ ಸತತ 7 ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ: ಹಿಮಾಚಲ ಪ್ರದೇಶದಲ್ಲೂ ಕಮಲಾಡಳಿತ –ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿ ಪ್ರಚಂಡ ಜಯಭೇರಿ ನಿರೀಕ್ಷೆ

ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾವಾಗುತ್ತಿದ್ದಂತೆ ವಿವಿಧ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಪ್ರಕಟವಾದ ಬಹುತೇಕ ಸಮೀಕ್ಷೆಗಳ ಪ್ರಕಾರ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಪುನಹ Read more…

BIG BREAKING: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿ ಜಯಭೇರಿ; ಚುನಾವಣೋತ್ತರ ಸಮೀಕ್ಷೆ ಪ್ರಕಟ

ನವದೆಹಲಿ: ಗುಜರಾತ್ ನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಉತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಟಿವಿ9 ಭಾರತ್ ವರ್ಷ ನಡೆಸಿದ ಸಮೀಕ್ಷೆಯಲ್ಲಿ ಗುಜರಾತ್ ನ 182 Read more…

ನಾಳೆ ಗುಜರಾತ್ ವಿಧಾನಸಭಾ ಚುನಾವಣೆ 2ನೇ ಹಂತದ ಮತದಾನ

ಗುಜರಾತ್ ನಲ್ಲಿ ನಾಳೆ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಹಮದಾಬಾದ್, ವಡೋದರಾ ಮತ್ತು ಗಾಂಧಿನಗರ ಸೇರಿದಂತೆ 14 ಜಿಲ್ಲೆಗಳ 93 ಕ್ಷೇತ್ರಗಳಲ್ಲಿ ಬೆಳಿಗ್ಗೆ 8 ರಿಂದ Read more…

ಗುಜರಾತ್ ವಿಧಾನಸಭೆಗೆ ನಾಳೆ 2 ನೇ ಹಂತದ ‘ಮತದಾನ’

ಗುಜರಾತ್ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೊದಲ ಹಂತದ ಮತದಾನ ಮುಗಿದಿದ್ದು, ನಾಳೆ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ. ಒಟ್ಟು 93 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 833 Read more…

ಗುಜರಾತ್ 2ನೇ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ಡಿ. 5 ರಂದು ಮತದಾನ

ಗುಜರಾತ್ ವಿಧಾನಸಭೆ ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ಅಭ್ಯರ್ಥಿಗಳಿಗೆ ಮನೆ Read more…

ಬ್ಯಾಂಡ್ ಸಹಿತ ಮೆರವಣಿಗೆಯಲ್ಲಿ ಬಂದು ಮತ ಚಲಾಯಿಸಿದ ಒಂದೇ ಕುಟುಂಬದ 60 ಮಂದಿ….!

ಗುರುವಾರದಂದು ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಶೇಕಡ 59.24 ರಷ್ಟು ಮತ ಚಲಾವಣೆಯಾಗಿದೆ. ಎರಡನೇ ಹಂತದ ಮತದಾನ ಡಿಸೆಂಬರ್ 5 ರಂದು ನಡೆಯಲಿದ್ದು, Read more…

ಗುಜರಾತ್ ವಿಧಾನಸಭಾ ಚುನಾವಣೆ: ಖಾಲಿ ಸಿಲಿಂಡರ್ ನೊಂದಿಗೆ ಬಂದು ಮತ ಚಲಾಯಿಸಿದ ವ್ಯಕ್ತಿ….!

ಡಿಸೆಂಬರ್ 1ರ ಗುರುವಾರದಂದು ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆದಿದ್ದು, 89 ಕ್ಷೇತ್ರಗಳಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇಕಡಾ 59.24 ರಷ್ಟು Read more…

ಗುಜರಾತ್ ವಿಧಾನಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯಲಿದೆ. 19 ಜಿಲ್ಲೆಗಳ 89 ವಿಧಾನಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 5 ರಂದು Read more…

ಪ್ರಧಾನಿ ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ಮೊದಲ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ಗುಜರಾತ್ ನಲ್ಲಿ ಡಿಸೆಂಬರ್ 1 ರಂದು ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆಯಲಿದ್ದು, 89 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ಅಭ್ಯರ್ಥಿಗಳಿಗೆ ಮನೆಮನೆ ಪ್ರಚಾರಕ್ಕೆ ಮಾತ್ರ Read more…

ಗುಜರಾತ್ ವಿಧಾನಸಭಾ ಚುನಾವಣೆ: 1,621 ಅಭ್ಯರ್ಥಿಗಳ ಪೈಕಿ ಮಹಿಳೆಯರ ಸಂಖ್ಯೆ ಕೇವಲ 139

ಗುಜರಾತ್ ವಿಧಾನಸಭಾ ಚುನಾವಣೆಗೆ ಡಿಸೆಂಬರ್ 1 ಹಾಗೂ ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಆಡಳಿತರೂಢ Read more…

ಗುಜರಾತ್ ವಿಧಾನಸಭಾ ಚುನಾವಣೆ: ಶೇ.21 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್…!

ಗುಜರಾತ್ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳೂ ಇದರಲ್ಲಿ ಹಿಂದೆ Read more…

ಪ್ರಧಾನಿ ಮೋದಿ ಸಮೀಪಕ್ಕೆ ಡ್ರೋನ್ ಹಾರಿಬಿಟ್ಟ ಮೂವರು ಅರೆಸ್ಟ್

ಗುಜರಾತ್ ನ ಅಹಮದಾಬಾದ್‌ ಬಾವ್ಲಾದಲ್ಲಿ ಪ್ರಧಾನಿ ಮೋದಿ ಭೇಟಿ ವೇಳೆ ನಿಷೇಧಿತ ವಲಯದಲ್ಲಿ ಡ್ರೋನ್ ಹಾರಾಟ ನಡೆಸಿದ ಮೂವರನ್ನು ಬಂಧಿಸಲಾಗಿದೆ. ಬಾವ್ಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ Read more…

BIG BREAKING: ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾರಿ ಭದ್ರತಾ ಲೋಪ: ವೇದಿಕೆಯತ್ತ ಬಂದ ಡ್ರೋನ್ ಹೊಡೆದುರುಳಿಸಿದ NSG, ಶಂಕಿತ ವಶಕ್ಕೆ

ನವದೆಹಲಿ: ಗುಜರಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ರ್ಯಾಲಿ ವೇಳೆ ಭಾರಿ ಭದ್ರತಾ ಲೋಪ ಕಂಡು ಬಂದಿದೆ. ಗುಜರಾತ್ ಬಾವ್ಲಾ ನಗರದಲ್ಲಿ ಪ್ರಧಾನಿ ರ್ಯಾಲಿ ಘಟನೆ ನಡೆದಿದೆ. ಓರ್ವ Read more…

AAP ಯ ಉಚಿತ ವಿದ್ಯುತ್ ಆಶ್ವಾಸನೆಗೆ ಕಿಡಿಕಾರಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್: ಗುಜರಾತ್ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲಾ ಪಕ್ಷಗಳು ಕೂಡ ಗೆಲ್ಲಲು ರಣತಂತ್ರ ಹೂಡಿವೆ. ಈ‌ ಮಧ್ಯೆ ಎಎಪಿ Read more…

ಮತ ಚಲಾಯಿಸದವರಿಗೆ ಈ ಗ್ರಾಮದಲ್ಲಿ ಬೀಳುತ್ತೆ ದಂಡ….!

ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳಿಗೆ ಇನ್ನು ಕೆಲ ದಿನಗಳಲ್ಲಿಯೇ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿವೆ. ಅದರಲ್ಲೂ ಗುಜರಾತಿನಲ್ಲಿ ಆಡಳಿತರೂಢ ಬಿಜೆಪಿ Read more…

ಚುನಾವಣಾ ಕಣಕ್ಕಿಳಿದ ಅತ್ತಿಗೆ ವಿರುದ್ದ ತಿರುಗಿಬಿದ್ದ ಜಡೇಜಾ ಸಹೋದರಿ…!

ಗುಜರಾತ್ ಚುನಾವಣೆ ರಂಗು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಚುನಾವಣೆ ಹತ್ತಿರವಾಗ್ತಾ ಇದ್ದಂತೆ ಅಭ್ಯರ್ಥಿಗಳು ರಣತಂತ್ರ ಹೂಡ್ತಾ ಇದ್ದಾರೆ. ಗೆಲುವಿನ ಲೆಕ್ಕಾಚಾರ ಹಾಕಿರುವ ಬಿಜೆಪಿ ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ Read more…

ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 12 ಮುಖಂಡರು ಬಿಜೆಪಿಯಿಂದ ಸಸ್ಪೆಂಡ್

ಗುಜರಾತ್ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೆ ಅಧಿಕಾರ ಗಳಿಸಲು ಆಡಳಿತರೂಢ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ Read more…

ಚುನಾವಣಾ ಪ್ರಚಾರದ ವೇಳೆ ಮುಜುಗರಕ್ಕೊಳಗಾದ ರಾಹುಲ್ ಗಾಂಧಿ; ಭಾಷಣದ ಮಧ್ಯೆಯೇ ಹೊರ ನಡೆದ ಭಾಷಾಂತರಕಾರ | WATCH

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದರ ಮಧ್ಯೆ ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಸೂರತ್ ಗೆ ತೆರಳಿದ್ದು, ಭಾಷಣದ ಮಧ್ಯೆ Read more…

ಗುಜರಾತ್‌ನಲ್ಲೂ ಕುಟುಂಬ ರಾಜಕಾರಣ: ಹಾಲಿ, ಮಾಜಿ ಶಾಸಕರ ಮಕ್ಕಳೂ ಚುನಾವಣಾ ಕಣಕ್ಕೆ

ಗುಜರಾತ್: ಇತ್ತೀಚಿನ ವರ್ಷಗಳಲ್ಲಿ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಅನ್ನೋದು ಹೆಚ್ಚಾಗಿದೆ. ತಂದೆ ಶಾಸಕರಾಗಿದ್ದರೆ ಮಕ್ಕಳಿಗೂ ಟಿಕೆಟ್ ಕೊಡಿಸುವಲ್ಲಿ ಸಫಲರಾಗ್ತಾ ಇದ್ದಾರೆ. ಇದು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಬೇರೆ Read more…

1 ರೂಪಾಯಿ ನಾಣ್ಯಗಳಲ್ಲಿ ಠೇವಣಿ ನೀಡಿದ ಪಕ್ಷೇತರ ಅಭ್ಯರ್ಥಿ…!

ಗುಜರಾತ್ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಸಹ ಪೈಪೋಟಿ ನೀಡುತ್ತಿವೆ. Read more…

ಸರ್ಕಾರಿ ಕಚೇರಿಗಳಲ್ಲಿ ಮೋದಿ ಫೋಟೋ ತೆಗೆಯುವಂತೆ ಎಎಪಿ ಮನವಿ ಯಾಕೆ ಗೊತ್ತಾ….?

ಅಹಮದಾಬಾದ್- ಗುಜರಾತ್ ನಲ್ಲಿ ಚುನಾವಣಾ ಪ್ರಚಾರ ಜೋರಾಗಿ ನಡೀತಾ ಇದೆ. ಚುನಾವಣೆ ಗೆಲ್ಲೋದಕ್ಕೆ ಈಗಾಗಲೇ ಎಲ್ಲಾ ಪಕ್ಷಗಳು ಕಸರತ್ತು ಮಾಡ್ತಾ ಇವೆ. ಬಿಜೆಪಿಯಂತೂ ಶತಾಯ ಗತಯಾ ಅಧಿಕಾರ ಹಿಡಿಯಲೇಬೇಕು Read more…

ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಂತೆ ಅಮಿತ್ ಶಾ ಮಹತ್ವದ ಹೇಳಿಕೆ

ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಮುಖ್ಯಮಂತ್ರಿ ಯಾರಾಗ್ತಾರೆಂಬ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ Read more…

ಹೊಸಬರಿಗೆ ಮಣೆ: ಗುಜರಾತ್​ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ; ಐವರಿಂದ ಬಂಡಾಯದ ಬೆದರಿಕೆ

ಅಹಮದಾಬಾದ್​: ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಇರುವ ಬೆನ್ನಲ್ಲೇ ಗುಜರಾತ್​ನ ರಾಜಕೀಯದಲ್ಲಿ ಬಂಡಾಯದ ಬಿಸಿ ತಟ್ಟಿದೆ. ರಾಜಕೀಯ ದೊಂಬರಾಟ ಶುರುವಾಗಿದೆ. ಒಟ್ಟು 182 ಕ್ಷೇತ್ರಗಳ ಪೈಕಿ 166 ಸ್ಥಾನಗಳಿಗೆ Read more…

ಗುಜರಾತ್‌ ವಿಧಾನಸಭಾ ಚುನಾವಣೆಗೂ ಮುನ್ನ ಮಹತ್ವದ ಹೇಳಿಕೆ ನೀಡಿದ ಮೋದಿಯವರ ಸಹೋದರ

ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎಂಬ ಎರಡು ರಾಜಕೀಯ ಪಕ್ಷಗಳು ಮಾತ್ರ ಅಸ್ತಿತ್ವದಲ್ಲಿವೆ. ಮೂರನೇ ಪಕ್ಷ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ Read more…

BIG NEWS: ಜಡೇಜಾ ಪತ್ನಿ ರಿವಾಬಾಗೆ ಮೊದಲ ಪಟ್ಟಿಯಲ್ಲಿಯೇ ಬಿಜೆಪಿ ಟಿಕೆಟ್…!

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಖ್ಯಾತ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರಿಗೆ Read more…

BIG NEWS: ಗುಜರಾತ್ ದುರಂತದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ; ಕಾವೇರಿ ನಿಸರ್ಗಧಾಮದ ತೂಗು ಸೇತುವೆ ದುರಸ್ತಿಗೆ ಸಜ್ಜು

ಗುಜರಾತ್ ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು ಬಿದ್ದ ಪರಿಣಾಮ 135 ಮಂದಿ ಮೃತಪಟ್ಟಿದ್ದರು. ದುರಸ್ತಿಗಾಗಿ ಕಳೆದ ಏಳು ತಿಂಗಳಿನಿಂದ ಬಂದ್ ಆಗಿದ್ದ ಈ ಸೇತುವೆ ದುರಂತ ಸಂಭವಿಸುವ Read more…

ನ್ಯೂಸ್ ಪೇಪರ್ ಓದುತ್ತಿರುವಾಗಲೇ ಬಂದೆರಗಿತ್ತು ಸಾವು; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹುಟ್ಟು ಆಕಸ್ಮಿಕ ಸಾವು ಖಚಿತ ಎಂಬ ಮಾತಿದೆ. ಆದರೆ ಸಾವು ಯಾವ ರೂಪದಲ್ಲಿ, ಯಾವ ಸಂದರ್ಭದಲ್ಲಿ, ಯಾವಾಗ ಬರುತ್ತದೆ ಎಂಬುದನ್ನು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಇದಕ್ಕೆ ಪುಷ್ಟಿ ನೀಡುವಂತಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...