alex Certify ಗುಜರಾತ್ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾ ಮಳೆಗೆ 99 ಜನರು ಬಲಿ; ಕರ್ನಾಟಕದಲ್ಲಿಯೂ ಪ್ರವಾಹ ಭೀತಿ; ಗುಜರಾತ್ ನ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ಕೇರಳದಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರ್ಷಧಾರೆಗೆ Read more…

ಅಹಮದಾಬಾದನ್ನು ಅದಾನಿಬಾದ್ ಎಂದು ಬದಲಿಸಿ; ಕೆ.ಟಿ. ರಾಮರಾವ್ ವ್ಯಂಗ್ಯ

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್ ಹೆಸರನ್ನು ಭಾಗ್ಯ ನಗರವೆಂದು ಬದಲಿಸುವುದಾಗಿ ಬಿಜೆಪಿ ನಾಯಕ ರಘುವರ ದಾಸ್ ಹೇಳಿದ್ದರು. ಇದಕ್ಕೆ ಈಗ ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. Read more…

BREAKING: ಸುಪ್ರೀಂ ಕೋರ್ಟ್ ಮೋದಿಗೆ ಕ್ಲೀನ್ ಚಿಟ್ ಎತ್ತಿಹಿಡಿದ ಬೆನ್ನಲ್ಲೇ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅರೆಸ್ಟ್

ಮುಂಬೈ: ಗುಜರಾತ್ ಎಟಿಎಸ್(ಭಯೋತ್ಪಾದನಾ ನಿಗ್ರಹ ದಳ) ಶನಿವಾರ ಮುಂಬೈನ ಅವರ ನಿವಾಸದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದೆ. ಎನ್‌.ಜಿ.ಒ.ಗೆ ಸಂಬಂಧಿಸಿದ ಪ್ರಕರಣದಲ್ಲಿ ತೀಸ್ತಾ ಅವರನ್ನು ಬಂಧಿಸಲಾಗಿದೆ. Read more…

ಮಾಜಿ ಸಚಿವರಿಗೆ ಕಡಿಮೆ ಬಾಡಿಗೆಗೆ ಐಶಾರಾಮಿ ಬಂಗಲೆ….!

ಗುಜರಾತ್ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರ್ತಾನೆ ಇದೆ. ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಇದೇ ವೇಳೆ ಗುಜರಾತ್​​ನ 15 ಮಾಜಿ ಸಚಿವರು ಸರ್ಕಾರಿ ಬಂಗಲೆಗಳಲ್ಲಿ ವಾಸಿಸುತ್ತಿದ್ದಾರೆ. ಅವರು ನಾಮಕಾವಸ್ಥೆ Read more…

ತಮ್ಮ ಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗುಜರಾತಿನ ನವ್ಸರಿಯ ವಡ್ನಾಗರ್ ನಲ್ಲಿ ತಮ್ಮ ಶಾಲಾ ಗುರುವನ್ನು ಭೇಟಿ ಮಾಡಿ ಉಭಯಕುಶಲೋಪರಿ ನಡೆಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ಒಂದು ದಿನದ Read more…

BIG NEWS: ದೆಹಲಿ, ಮುಂಬೈ, ಯುಪಿ, ಗುಜರಾತ್‌ನಲ್ಲಿ ಅಲ್- ಖೈದಾದಿಂದ ಆತ್ಮಹತ್ಯಾ ದಾಳಿ ಬೆದರಿಕೆ

ಭಯೋತ್ಪಾದಕ ಸಂಘಟನೆ ಅಲ್-ಖೈದಾವು ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ “ಪ್ರವಾದಿಯ ಗೌರವಕ್ಕಾಗಿ ಹೋರಾಟ”ದ ಹೆಸರಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ. ಬಿಜೆಪಿಯ ಕೆಲವು ನಾಯಕರು Read more…

ಮೌಂಟ್ ಎವರೆಸ್ಟ್ ಏರಿದ ವೈದ್ಯ ದಂಪತಿಯಿಂದ ಹೊಸ ದಾಖಲೆ

ಅಹಮದಾಬಾದ್: ಮೌಂಟ್ ಎವರೆಸ್ಟ್ ಹತ್ತುವುದು ಅಷ್ಟು ಸಲೀಸಲ್ಲದ ಸಾಹಸ. ಹಲವು ರೀತಿಯಲ್ಲಿ ಸವಾಲು ಎದುರಾಗುತ್ತದೆ. ವಾತಾವರಣ ಬದಲಾವಣೆ ತೊಂದರೆ ಜೊತೆಗೆ, ಆರ್ಥಿಕವಾಗಿ ಹೊರೆಯೂ ಹೌದು. ಅಹಮದಾಬಾದ್‌ನ ವೈದ್ಯ ದಂಪತಿ Read more…

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗೆ ‘ಬಿಗ್ ಶಾಕ್’

ಗುಜರಾತ್ ವಿಧಾನಸಭೆಗೆ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಆದರೆ ಇದಕ್ಕೂ ಮುನ್ನವೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆ ಕಂಡುಬಂದಿದೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ Read more…

ನವಿಲಿಗೆ ಆಹಾರ ನೀಡಲು ಸಭೆಯನ್ನು ಮಧ್ಯದಲ್ಲಿ ನಿಲ್ಲಿಸಿದ್ಧ ಪ್ರಧಾನಿ….!

ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಸೂಕ್ಷ್ಮ ಸ್ವಭಾವದ ವ್ಯಕ್ತಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಗುರುವಾರದಂದು ಗುಜರಾತಿನಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಯುತ್ತಿದ್ದ ವೇಳೆ Read more…

ಭರೂಚ್ ನ ʼಉತ್ಕರ್ಷ್ʼ ಸಮಾರೋಪದಲ್ಲಿ ಬಾಲಕಿಯ ಮನದಾಸೆ ಕೇಳಿ ಭಾವುಕರಾದ ಪ್ರಧಾನಿ ಮೋದಿ

ಭರೂಚ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುಜರಾತಿನ ಭರೂಚ್ ನಲ್ಲಿ ಉತ್ಕರ್ಷ್ ಸಮಾರೋಹ್ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದು ಭಾಗವಹಿಸಿದ್ದ ಜನರೊಂದಿಗೆ ಸಂವಾದ ನಡೆಸಿದ್ದಾರೆ. ಈ Read more…

ಅಂಜಿಕೆಯಿಲ್ಲದೆ ಸಿಂಹದ ಜೊತೆಗೆ ಹೆಜ್ಜೆ ಹಾಕಿದ ಶ್ವಾನ…!

ರಾಜ್‌ಕೋಟ್‌: ಗುಜರಾತಿನ ರಾಜ್‌ಕೋಟ್‌ ಜಿಲ್ಲೆಯಿಂದ 30 ಕಿಮೀ ದೂರದಲ್ಲಿರುವ ಲೋಧಿಕಾ ತಾಲೂಕಿನ ಮಾಗಾಣಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಸಿಂಹವೊಂದು ಪ್ರತ್ಯಕ್ಷವಾಗಿದ್ದು, ಈ ಸಿಂಹದೊಂದಿಗೆ ನಾಯಿಯೊಂದು ಜೊತೆಯಲ್ಲೇ ಹೋಗುತ್ತಿರುವ Read more…

ಲಲಿತ ಕಲಾ ವಸ್ತು ಪ್ರದರ್ಶನದಲ್ಲಿ ಹಿಂದೂ ದೇವರ ಆಕ್ಷೇಪಾರ್ಹ ಚಿತ್ರ; ಗುಜರಾತ್‌ ಕಾಲೇಜಿನಲ್ಲಿ ನಡೆದ ಅಘಾತಕಾರಿ ಸಂಗತಿ ಬಹಿರಂಗ

ವಡೋದರಾ ಮೂಲದ ಮಹಾರಾಜ ಸಯಾಜಿರಾವ್​ ವಿಶ್ವವಿದ್ಯಾಲಯವು ತನ್ನ ಲಲಿತ ಕಲಾ ವಿಭಾಗದ ವಸ್ತು ಪ್ರದರ್ಶನ ಕಾರ್ಯಕ್ರಮದ ಬಳಿಕ ವಿವಾದದ ಕೇಂದ್ರ ಬಿಂದುವಾಗಿದೆ. ಈ ವಿಭಾಗದ ಕೆಲವು ವಿದ್ಯಾರ್ಥಿಗಳು ಹಿಂದು Read more…

ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಖುಷಿ ಸುದ್ದಿ: ಬ್ಯಾಟರಿ ಚಾಲಿತ ಟ್ರಾಕ್ಟರ್ ನಿರ್ಮಿಸಿದ ಗುಜರಾತ್ ರೈತ

ಏರುತ್ತಿರುವ ಇಂಧನ ಬೆಲೆಗಳ ನಡುವೆ ಗುಜರಾತ್ ರೈತರೊಬ್ಬರು ಬ್ಯಾಟರಿ ಚಾಲಿತ ವ್ಯೋಮ್ ಟ್ರ್ಯಾಕ್ಟರ್ ಅನ್ನು ನಿರ್ಮಿಸಿದ್ದಾನೆ. ಕೃಷಿಯಲ್ಲಿ ಬಳಕೆಗಾಗಿ ಯುವ ರೈತ ಬ್ಯಾಟರಿ ಚಾಲಿತ ವ್ಯೋಮ್ ಟ್ರ್ಯಾಕ್ಟರ್ ನಿರ್ಮಿಸಿದ್ದಾರೆ. Read more…

ಕಾಂಗ್ರೆಸ್ ಸಂಘರ್ಷದ ನಡುವೆ ಇಂದು ಹಾರ್ದಿಕ್ ತಂದೆಯ ಮೊದಲ ಪುಣ್ಯಸ್ಮರಣೆ; ಪಾಲ್ಗೊಳ್ಳಲು ನಾಯಕರ ಮೀನಾಮೇಷ

ಗುಜರಾತಿನ ಕಾಂಗ್ರೆಸ್ ಮತ್ತು ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಸಂದರ್ಭದಲ್ಲಿಯೇ ಗುರುವಾರ ಅಹಮದಾಬಾದ್ ನಲ್ಲಿ ಹಾರ್ದಿಕ್ ಪಟೇಲ್ ಅವರ ತಂದೆಯ ಮೊದಲ ಪುಣ್ಯಸ್ಮರಣೆಯ Read more…

ಜೋ ಬೈಡೆನ್‌ ರನ್ನೂ ಹೊಗಳಿದ್ದೆ ಹಾಗಂತ ಅವರ ಪಾರ್ಟಿ ಸೇರಲು ಸಾಧ್ಯವೇ…? ಹಾರ್ದಿಕ್‌ ಪಟೇಲ್‌ ಪ್ರಶ್ನೆ

ತಾವು ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯನ್ನು ಸೇರುತ್ತಿರುವ ವದಂತಿಗಳನ್ನು ತಳ್ಳಿ ಹಾಕಿರುವ ಗುಜರಾತ್ ನ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್, ತಮಗೆ ಪಕ್ಷದ ರಾಜ್ಯ ಘಟಕದ ಬಗ್ಗೆ ಅಸಮಾಧಾನವಿದೆ ಎಂದು Read more…

ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಕಳೆದ 10 ವರ್ಷಗಳಲ್ಲಿ 17 ಲಕ್ಷಕ್ಕೂ ಅಧಿಕ ಮಂದಿಗೆ ಎಚ್‌ಐವಿ ಸೋಂಕು: RTI ಮಾಹಿತಿಯಲ್ಲಿ ಬಹಿರಂಗ

ದೇಶದಲ್ಲಿ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಕಳೆದ 10 ವರ್ಷಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಭಾರತೀಯರು ಎಚ್‌ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ಆರ್ ಟಿ ಐ ಬಹಿರಂಗಪಡಿಸಿದೆ ಅಂದಹಾಗೆ, ಕಳೆದ Read more…

Big News: ಗುಜರಾತ್‌ನ ಗಾಂಧಿಧಾಮದಲ್ಲಿ ಭರ್ಜರಿ ಬೇಟೆ, 2000 ಕೋಟಿ ಮೌಲ್ಯದ 300 ಕೆಜಿ ಹೆರಾಯಿನ್‌ ಸೀಜ್

ಗುಜರಾತ್‌ನ ಗಾಂಧಿಧಾಮದಲ್ಲಿ ಸುಮಾರು 2000 ಕೋಟಿ ಮೌಲ್ಯದ ಹೆರಾಯಿನ್‌ ಪತ್ತೆಯಾಗಿದೆ. ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಗುಪ್ತಚರ ಇಲಾಖೆ ನಿರ್ದೇಶನಾಲಯ (ಡಿಆರ್‌ಐ) ಜಂಟಿಯಾಗಿ ಈ ಕಾರ್ಯಾಚರಣೆ Read more…

ಉದ್ಯಮಿ ಗೌತಮ್ ಅದಾನಿ ಭೇಟಿಯಾದ ಬ್ರಿಟನ್ ಪ್ರಧಾನಿ

ಅಹ್ಮದಾಬಾದ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರನ್ನು ಗುರುವಾರ ಗುಜರಾತ್ ರಾಜ್ಯದ ಅಹ್ಮದಾಬಾದ್‌ನಲ್ಲಿ ಭೇಟಿಯಾಗಿದ್ದಾರೆ. ಗುಜರಾತ್‌ಗೆ ಭೇಟಿ ನೀಡಿದ ಬ್ರಿಟನ್ ದೇಶದ Read more…

ಪ್ರಿಯತಮೆ ಜೊತೆ ಓಡಿಹೋಗಿದ್ದ ವಿವಾಹಿತ ವ್ಯಕ್ತಿಗೆ ದಂಡ; ಪೊಲೀಸ್ ಹುಡುಕಾಟದ ಶೇ.50 ರಷ್ಟು ವೆಚ್ಚ ಭರಿಸಲು ಹೈಕೋರ್ಟ್ ಆದೇಶ

ಅಹಮದಾಬಾದ್: ಕುತೂಹಲಕಾರಿ ಘಟನೆಯೊಂದರಲ್ಲಿ, ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯೊಂದಿಗೆ ಓಡಿಹೋಗಿದ್ದಕ್ಕೆ, ಪೊಲೀಸರ ಹುಡುಕಾಟ ವೆಚ್ಚವನ್ನು ಭರಿಸುವಂತೆ ಆತನಿಗೆ ಗುಜರಾತ್ ಹೈಕೋರ್ಟ್ ಆದೇಶಿಸಿದೆ. ಅಹಮದಾಬಾದ್‌ನ ವ್ಯಕ್ತಿಯೊಬ್ಬ ತಾನು ಓಡಿಹೋದ ಯುವತಿಯನ್ನು Read more…

ಈ ವರನಿಗೆ ಸಿಕ್ಕ ಉಡುಗೊರೆ ಕೇಳಿದ್ರೆ ಬೆರಗಾಗ್ತೀರಾ..!

ಮದುವೆ ಸಮಾರಂಭಗಳಲ್ಲಿ ವಧು-ವರರ ಸ್ನೇಹಿತರು ಅಥವಾ ಸಂಬಂಧಿಕರು ವಿಭಿನ್ನ ಉಡುಗೊರೆಗಳನ್ನು ನೀಡಿರುವುದನ್ನು ನೀವು ನೋಡಿರ್ತೀರಾ….. ಪೆಟ್ರೋಲ್, ಡೀಸೆಲ್ ಬೆಲೆ ಅಧಿಕವಾದಾಗ ಹಲವಾರು ಮಂದಿ ಇಂಧನವನ್ನೇ ನವಜೋಡಿಗೆ ಉಡುಗೊರೆಯಾಗಿ ನೀಡಿದ್ದಾರೆ. Read more…

ಬಿಜೆಪಿಯನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ ಹಾರ್ದಿಕ್ ಪಟೇಲ್

ಪಾಟೀದಾರ್ ಚಳುವಳಿಯ ಮೂಲಕ ದೇಶದ ಗಮನ ಸೆಳೆದ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಈಗ ತಮ್ಮದೇ ಪಕ್ಷವನ್ನು ತೆಗಳಿ ಬಿಜೆಪಿಯನ್ನು ಹೊಗಳಿ ಅಚ್ಚರಿ ಮೂಡಿಸಿದ್ದಾರೆ. ಗುಜರಾತ್ ಚುನಾವಣೆಗೆ ಇನ್ನೊಂದು Read more…

‘ಪುಷ್ಪಾ’ದ ಸಾಮಿ ಸಾಮಿ ಹಾಡಿಗೆ ನ್ಯೂಯಾರ್ಕ್ ಬೀದಿಯಲ್ಲಿ ಯುವಕನಿಂದ ಬೊಂಬಾಟ್ ಡಾನ್ಸ್

ಭಾರತೀಯ ಮೂಲದ ವ್ಯಕ್ತಿಯೊಬ್ಬ ಅಮೆರಿಕದ ನ್ಯೂಯಾರ್ಕ್ ರೋಡ್ ನಲ್ಲಿ ಸ್ಕರ್ಟ್ ಧರಿಸಿ ಡ್ಯಾನ್ಸ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಜೈನಿಲ್ ಮೆಹ್ತಾ ಎಂದು ಗುರುತಿಸಲಾದ ವ್ಯಕ್ತಿಯು ಗುಜರಾತ್ Read more…

BIG NEWS: ಕೆಮಿಕಲ್ ಕಾರ್ಖಾನೆಯಲ್ಲಿ ಸ್ಪೋಟ; ಆರು ಮಂದಿ ಬಲಿ

ಗುಜರಾತಿನ ಭರೂಚ್ ಜಿಲ್ಲೆಯ ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು ಆರು ಮಂದಿ ಕೆಲಸಗಾರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ರಾತ್ರಿ ಈ ಸ್ಫೋಟ ಸಂಭವಿಸಿದ್ದು, ಇದರ ಪರಿಣಾಮ ಆರು Read more…

ಪುಟ್ಟ ಬಾಲಕನಿಗೆ ಮನಬಂದಂತೆ ಥಳಿಸಿದ ಪೊಲೀಸ್ ಸಸ್ಪೆಂಡ್

13 ವರ್ಷದ ಮಗುವಿಗೆ ಮನಬಂದಂತೆ ಥಳಿಸಿದ ಹಿನ್ನೆಲೆಯಲ್ಲಿ ಪೊಲೀಸ್​ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಘಟನೆಯು ಗುಜರಾತ್​​ನ ವಡೋದರಾದಲ್ಲಿ ಶನಿವಾರ ನಡೆದಿದೆ . ವಡೋದರಾದ ನಂದೇಸರಿ ಮಾರುಕಟ್ಟೆಯಲ್ಲಿ ಈ ಘಟನೆ ಸಂಭವಿಸಿದ್ದು Read more…

ಅಬ್ಬಬ್ಬಾ…….ತಲೆ ತಿರುಗಿಸುವಂತಿದೆ ಕೆಜಿ ನಿಂಬೆ ಹಣ್ಣಿನ ಬೆಲೆ…!

ಅಹಮದಾಬಾದ್: ಬೇಸಿಗೆಯ ಆಗಮನ ಮತ್ತು ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ ತರಕಾರಿ, ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಗುಜರಾತ್‍ನಲ್ಲಿ ನಿಂಬೆ ಹಣ್ಣಿನ ಬೆಲೆ ಕೇಳಿದ್ರೆ ಹೌಹಾರೋದು ಗ್ಯಾರಂಟಿ. ಹೌದು, Read more…

ಬಿಜೆಪಿ ದುರಹಂಕಾರಿ, ಒಮ್ಮೆ ಎಎಪಿಗೆ ಅವಕಾಶ ನೀಡಿ: ಗುಜರಾತ್ ನಲ್ಲಿ ಕೇಜ್ರಿವಾಲ್ ಚುನಾವಣಾ ರಣಕಹಳೆ

ಅಹಮದಾಬಾದ್: ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಲವಲವಿಕೆಯಿಂದಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ Read more…

ದರೋಡೆಕೋರರ ವಿರುದ್ಧ ಹೋರಾಡಿದ ಧೈರ್ಯಶಾಲಿ ಯುವತಿ..!

ಸೂರತ್‌: ನಿಮ್ಮ ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದಾರೆ. ನೀವು ನಿಮ್ಮ ಕೋಣೆಯಲ್ಲಿ ಒಬ್ಬರೇ ಮಲಗಿರುತ್ತೀರಾ. ಈ ವೇಳೆ ಇದ್ದಕ್ಕಿದ್ದಂತೆ ಯಾರಾದರೂ ನಿಮ್ಮ ಗಂಟಲಿನ ಬಳಿ ಚಾಕು ಹಿಡಿದಿದ್ದಾರೆ ಎಂಬುದನ್ನು ಕಲ್ಪಿಸಿಕೊಳ್ಳಿ. Read more…

ಪತ್ನಿಯ ಅನೈತಿಕ ಸಂಬಂಧದ ಶಂಕೆಯಿಂದ ನಾಲ್ವರನ್ನು ಹತ್ಯೆಗೈದ ಪಾಪಿ..!

ಅಹಮದಾಬಾದ್‌: ಪತ್ನಿಯ ಶಂಕಿತ ವಿವಾಹೇತರ ಸಂಬಂಧವು ನಾಲ್ಕು ಕೊಲೆಗೆ ಕಾರಣವಾಗಿರೋ ಅಮಾನುಷ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಬೀಗ ಹಾಕಿದ್ದ ಮನೆಯಲ್ಲಿ ಸೋನಾಲ್ ಮರಾಠಿ (37), ಅವರ ಮಕ್ಕಳಾದ Read more…

Big News: ದೇಶದ ಮೊದಲ ‘ಸ್ಟೀಲ್ ರಸ್ತೆ’ ಗುಜರಾತ್ ನಲ್ಲಿ ನಿರ್ಮಾಣ

ಗುಜರಾತಿನ ಸೂರತ್ ನಗರದಲ್ಲಿ ದೇಶದ ಮೊದಲ ಸ್ಟೀಲ್ ರಸ್ತೆ ನಿರ್ಮಾಣವಾಗಿದ್ದು, ಪ್ರಾಯೋಗಿಕವಾಗಿ ನಿರ್ಮಾಣಗೊಂಡಿರುವ ಈ ರಸ್ತೆ ಸಂಪೂರ್ಣವಾಗಿ ಯಶಸ್ಸು ಕಂಡರೆ ಮುಂದಿನ ದಿನಗಳಲ್ಲಿ ಇದನ್ನು ದೇಶಾದ್ಯಂತ ವಿಸ್ತರಿಸಲು ಯೋಜನೆ Read more…

ಕಾರಿನಲ್ಲಿ ಸಿಂಹವನ್ನು ಬೆನ್ನಟ್ಟಿದ ವ್ಯಕ್ತಿ…! ವಿಡಿಯೋ ನೋಡಿ ನೆಟ್ಟಿಗರು ಗರಂ

ಉನಾ: ಪ್ರಾಣಿಗಳ ವಿರುದ್ಧ ಕ್ರೌರ್ಯವನ್ನು ಬಿಂಬಿಸುವ ವಿಡಿಯೋಗಳು ಆಗಾಗ್ಗೆ ಕಾಣಿಸಿಕೊಳ್ಳುತ್ತವೆ. ಇದು ಜನರನ್ನು ಕೋಪೋದ್ರಿಕ್ತಗೊಳಿಸುತ್ತದೆ. ಅಲ್ಲದೆ ಇಂಥವುಗಳನ್ನು ವೀಕ್ಷಿಸಲು ತುಂಬಾ ಕಷ್ಟಕರವಾಗಿರುತ್ತದೆ. ಹೋಳಿ ಹಬ್ಬದಂದು ಕೆಲವು ಯುವಕರು ನಾಯಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...