alex Certify ಗುಡ್ಡ ಕುಸಿತ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆ; ಮನೆಯ ಮೇಲೆ ಕುಸಿದು ಬಿದ್ದ ಗುಡ್ಡ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೂರು-ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದೆ. ಜನರು ದಿನವೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಭಾರಿ Read more…

ಗುಮ್ಮಕಲ್ಲು ಗುಡ್ಡ ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು

ಚಾಮರಾಜನಗರ: ಚಾಮರಾಜನಗರದ ಗುಮ್ಮಕಲ್ಲು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದೆ. ಗುಮ್ಮಕಲ್ಲು ಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ವೇಳೆ Read more…

ಹಳಿ ತಪ್ಪಿದ ರೈಲು: ಸಮಯಪ್ರಜ್ಞೆಯಿಂದ ನೂರಾರು ಪ್ರಯಾಣಿಕರ ಪ್ರಾಣ ಉಳಿಸಿದ ರೈಲು ಚಾಲಕ, ಸಿಬ್ಬಂದಿ

ಬೆಳಗಾವಿ: ರೈಲು ಚಾಲಕನ ಸಮಯ ಪ್ರಜ್ಞೆಯಿಂದ ನೂರಾರು ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಜುಲೈ 23 ರಂದು ದೂಧ್ ಸಾಗರ ಸಮೀಪ ರೈಲಿನ ಮೇಲೆ ಗುಡ್ಡ ಕುಸಿದು ಇಂಜಿನ್ Read more…

ಮಡಿಕೇರಿ: ಮತ್ತೆ ಗುಡ್ಡ ಕುಸಿತದ ಆತಂಕ, ಸ್ಥಳಾಂತರಕ್ಕೆ ನೋಟಿಸ್

ಮಡಿಕೇರಿ: ಮಡಿಕೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಮತ್ತೆ ಗುಡ್ಡ ಕುಸಿತ ಆತಂಕ ಶುರುವಾಗಿದೆ. ಕಳೆದ ವಾರದಿಂದ ನಿರಂತರ ಮಳೆಯಾಗುತ್ತಿರುವುದರಿಂದ ಸ್ವರ್ಗವೇ ಧರೆಗಿಳಿದಂತಿದ್ದು, ಕೊಡಗು ಜಿಲ್ಲೆ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ನದಿಗಳು Read more…

BIG BREAKING: ಕೆಲಸದ ವೇಳೆಯಲ್ಲೇ ಘೋರ ದುರಂತ, ಗುಡ್ಡ ಕುಸಿದು 4 ಮಂದಿ ಸಾವು

ಕಾರವಾರ: ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಸಂತೆಬೈಲು ಇಡಗುಂದಿ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಇಡಗುಂದಿಯಲ್ಲಿ ದುರಂತ ಸಂಭವಿಸಿದ್ದು, ಮಾಳು ಡೋಯಿಪಡೆ(21), Read more…

ಶಾಕಿಂಗ್ ನ್ಯೂಸ್: ಗುಡ್ಡ ಕುಸಿದು ಯುವಕ ನಾಪತ್ತೆ, ಅದೃಷ್ಟವಶಾತ್ ಮೂವರು ಪಾರು

ಮಂಗಳೂರು: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಓರ್ವ ಯುವಕ ನಾಪತ್ತೆಯಾದ ಘಟನೆ ಎಳನೀರು ಗ್ರಾಮದ ಬಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಎಳನೀರು ಗ್ರಾಮದ ಬಳಿ Read more…

ಮಂಗಳೂರು ಗುಡ್ಡ ಕುಸಿತ ಪ್ರಕರಣ: ಕೊನೆಗೂ ಬದುಕಲಿಲ್ಲ ಬಾಲಕ, ಬಾಲಕಿ

ಮಂಗಳೂrರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಬಾಲಕ, ಬಾಲಕಿ ಪತ್ತೆಯಾಗಿದ್ದು ಇಬ್ಬರೂ ಮೃತಪಟ್ಟಿದ್ದಾರೆ. ಸತತ 4 ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ Read more…

BIG BREAKING: ಮಂಗಳೂರು ಗುಡ್ಡ ಕುಸಿತ ಪ್ರಕರಣ – ಮಣ್ಣಿನಡಿ ಸಿಲುಕಿದ್ದ ಬಾಲಕರು ಪತ್ತೆ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಬಾಲಕರು ಪತ್ತೆಯಾಗಿದ್ದು ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಂಗ್ಲೆ Read more…

ಮಂಗಳೂರು ಗುಡ್ಡ ಕುಸಿತ: ಮಾಹಿತಿ ಪಡೆದ ಸಿಎಂ, ಶೀಘ್ರ ಕ್ರಮಕ್ಕೆ ಸೂಚನೆ – ಸ್ಥಳಕ್ಕೆ ಸಚಿವ ದೌಡು

ಮಂಗಳೂರು ಹೊರವಲಯದ ಗುರುಪುರದ ಬಂಗ್ಲೆಗುಡ್ಡೆ ಭಾರಿ ಮಳೆಯಿಂದ ಕುಸಿದಿದ್ದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ Read more…

ಮಂಗಳೂರು ಗುಡ್ಡ ಕುಸಿತ: ಸ್ಥಳಕ್ಕೆ ಸಂಸದ, ಅಧಿಕಾರಿಗಳ ದೌಡು – ಮಕ್ಕಳ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ

ಮಂಗಳೂರಿನ ಹೊರವಲಯದ ಗುರುಪುರ ಬಂಗ್ಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು ಅವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ Read more…

ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆಗೆ ಹರಸಾಹಸ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆಗುಡ್ಡ ಕುಸಿದು 4 ಮನೆಗಳು ನೆಲಸಮವಾಗಿವೆ. ಮಣ್ಣಿನಡಿ ಸಿಲುಕಿದ ಮಕ್ಕಳಿಬ್ಬರ ರಕ್ಷಣೆಗಾಗಿ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು, ಎನ್.ಡಿ.ಆರ್.ಎಫ್. ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. Read more…

ಮುಂಗಾರು ಆರಂಭದಲ್ಲೇ ಶಾಕ್: ಭಾರಿ ಮಳೆಗೆ ಗುಡ್ಡ ಕುಸಿದು ಬೆಳಗಾವಿ – ಗೋವಾ ಸಂಪರ್ಕ ಕಡಿತ

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು ಬೆಳಗಾವಿ-ಗೋವಾ ಘಾಟ್ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಗಾವಿ ಮತ್ತು ಗೋವಾ ಸಂಪರ್ಕ ರಸ್ತೆ ಹಾದುಹೋಗಿರುವ ಚೋರ್ಲಾ ಘಾಟ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...