ರಾಜ್ಯದ ರೈತರಿಗೆ ಗುಡ್ ನ್ಯೂಸ್: 7280 ರೂ. ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಆರಂಭ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ…
ಸೆಕೆಂಡ್ ಪಿಯುಸಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅವಕಾಶ ಬಳಕೆಗೆ ಸಿಎಂ ಸಲಹೆ
ದ್ವಿತೀಯ ಪಿಯುಸಿ ಪರೀಕ್ಷೆ- 2 ರಲ್ಲಿ ಉತ್ತೀರ್ಣರಾದ ಎಲ್ಲಾ 60,692 ವಿದ್ಯಾರ್ಥಿಗಳಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ.…
ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಒಂದು ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಸರ್ಕಾರ ಆದೇಶ
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಜೊತೆಗೆ ಒಂದು ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ರಾಜ್ಯ…
ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: IPL ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯುವ ಮೇ 17 ಮತ್ತು 23 ರಂದು…
ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಮುದ್ರಾ ಯೋಜನೆ’ಯಡಿ ಸಾಲ ಸೌಲಭ್ಯಕ್ಕೆ ಅರ್ಜಿ
ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2025-26ನೇ ಸಾಲಿನ ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಮಗ್ಗ ಖರೀದಿಸಲು…
ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಈ ವರ್ಷ ವೈದ್ಯಕೀಯ ಕೋರ್ಸ್ ಶುಲ್ಕ ಹೆಚ್ಚಳ ಮಾಡದಿರಲು ನಿರ್ಧಾರ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷ ಯಾವುದೇ ವೈದ್ಯಕೀಯ…
ರಾಜ್ಯದ ಜನತೆಗೆ ಗುಡ್ ನ್ಯೂಸ್: ಜೂನ್ ನಿಂದ ಹಳೆ ಕಂದಾಯ ದಾಖಲೆಗಳು ಅಂಗೈನಲ್ಲೇ ಲಭ್ಯ
ದಾವಣಗೆರೆ: ಜೂನ್ ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ ಲಭ್ಯವಾಗಲಿವೆ ಎಂದು ಕಂದಾಯ ಸಚಿವ ಕೃಷ್ಣ…
SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ವಿವಿಧೆಡೆ ಉದ್ಯೋಗಾವಕಾಶ
ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 16 ರಂದು ಬೆಳಗ್ಗೆ 10.30 ಯಿಂದ…
ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9, 11ಎ ನೀಡಲು ಆದೇಶ
ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ,…
ಕೂಲಿ ಕಾರ್ಮಿಕರ ಕೊರತೆಯಿಂದ ಕಂಗಾಲಾದ ರೈತರಿಗೆ ಗುಡ್ ನ್ಯೂಸ್: ಕೃಷಿ ಕಾರ್ಯಕ್ಕೆ ‘ನರೇಗಾ’ ಸಾಥ್
ಕೃಷಿ ಚಟುವಟಿಕೆಗಳಿಗೆ ಕಾರ್ಮಿಕರ ಕೊರತೆಯಿಂದ ತೊಂದರೆ ಎದುರಿಸುವ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರೈತರ ನೆರವಿಗೆ…