alex Certify ಗುತ್ತಿಗೆದಾರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸ ಮಾಡಿದವರಿಗೆ ಪೇಮೆಂಟ್ ಕೊಡದಿದ್ದರೆ ಅವರ ಬದುಕು ಏನಾಗಬೇಕು? ಕಿಯೋನಿಕ್ಸ್ ವೆಂಡರ್ಸ್ ಗಳಿಗೆ ಶೀಘ್ರವೇ ಹಣ ಬಿಡುಗಡೆಗೊಳಿಸಿ: HDK ಆಗ್ರಹ

ಬೆಂಗಳೂರು: ಕಿಯೋನಿಕ್ಸ್ ವೆಂಡರ್ಸ್ ಗಳಿಂದ ದಯಾ ಮರಣಕ್ಕೆ ಪತ್ರ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮರಸ್ವಾಮಿ, 18 ತಿಂಗಳಲ್ಲಿ ಮಾಡಿದ ಕೆಲಸಕ್ಕೆ ಪೇಮೆಂಟ್ ಕೊಡದೇ ಹೋದರೆ ಅವರ ಬದುಕು Read more…

10 ಸೇತುವೆ ಕುಸಿದ ಹಿನ್ನಲೆ 15 ಇಂಜಿನಿಯರ್ ಗಳು ಸಸ್ಪೆಂಡ್: ಗುತ್ತಿಗೆದಾರರಿಂದಲೇ ಸೇತುವೆಗಳ ಮರು ನಿರ್ಮಾಣಕ್ಕೆ ಬಿಹಾರ ಸರ್ಕಾರ ಆದೇಶ

ಪಾಟ್ನಾ: ಹದಿನೈದು ದಿನಗಳಲ್ಲಿ 10 ಸೇತುವೆಗಳು ಕುಸಿದ ನಂತರ ಬಿಹಾರ ಕ್ರಮಕೈಗೊಂಡಿದ್ದು, ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ 15 ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ. ಅಮಾನತುಗೊಂಡವರಲ್ಲಿ ಜಲಸಂಪನ್ಮೂಲ ಇಲಾಖೆಯ 11 ಮತ್ತು Read more…

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಜುಲೈ 8 ರಿಂದ ಎಲ್ಲಾ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಇರುವ ಬಿಲ್ ಪಾವತಿಸದಿದ್ದರೆ ಜುಲೈ 8 ರಿಂದ ನಗರದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಬಿಬಿಎಂಪಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ತಮ್ಮ 9 ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ Read more…

ಗುತ್ತಿಗೆದಾರರಿಗೆ ಹಣ ಪಾವತಿಯಿಂದ ಬಚಾವಾಗಲು ಸರ್ಕಾರದಿಂದ ಆಯೋಗ ರಚನೆ: ಹೈಕೋರ್ಟ್ ಕಿಡಿ

ಬೆಂಗಳೂರು: ಗುತ್ತಿಗೆದಾರರಿಗೆ ಹಣ ಪಾವತಿಸುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ಅವರ ನೇತೃತ್ವದಲ್ಲಿ ಏಕವ್ಯಕ್ತಿ ಆಯೋಗ ರಚನೆ ಮಾಡಿದೆ ಎಂದು ಗುತ್ತಿಗೆದಾರರ ಪರ Read more…

ರಾಜ್ಯ ಸರ್ಕಾರದಿಂದ ʻಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆʼ ಗುಡ್ ನ್ಯೂಸ್ : ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ

ಬೆಳಗಾವಿ : ರಾಜ್ಯ ಸರ್ಕಾರವು ಹಿಂದುಳಿದ ವರ್ಗದ ಗುತ್ತಿಗೆದಾರರಿಗೆ ಸಿಹಿಸುದ್ದಿ ನೀಡಿದ್ದು, ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಕೆಪಿಟಿಟಿ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ಗುತ್ತಿಗೆದಾರರಿಗೆ ಹಣ ಪಾವತಿ: ಎಸ್ಐಟಿ ತನಿಖೆಗೆ ವಹಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಬಿಬಿಎಂಪಿ ಅನುದಾನಗಳ ಅಡಿ ಕೈಗೊಂಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಹಣ ಪಾವತಿಸಬೇಕಿರುವುದನ್ನು ಎಸ್ಐಟಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. 2019 ರಿಂದ Read more…

ಇದು ‘ಪೇ ಡಿಸಿಎಂ’ ಸರ್ಕಾರ: ಯತ್ನಾಳ್ ವಾಗ್ದಾಳಿ

ಬೆಳಗಾವಿ(ಸುವರ್ಣಸೌಧ): ಸರ್ಕಾರಿ ಇಲಾಖೆಗಳ ಕಾಮಗಾರಿ ನಿರ್ವಹಿಸಿದ ರಾಜ್ಯದ ಗುತ್ತಿಗೆದಾರರಿಗೆ ಹಣ ಪಾವತಿಸದೆ ಕಡೆಗಣಿಸಲಾಗುತ್ತಿದೆ. ಹೊರ ರಾಜ್ಯದ ಗುತ್ತಿಗೆದಾರರ ಬಿಲ್ ಗಳನ್ನು ಮಂಜೂರು ಮಾಡಲು ಸರ್ಕಾರ ಆಸಕ್ತಿ ತೋರಿಸುತ್ತಿದೆ ಎಂದು Read more…

BIG NEWS: ಗುತ್ತಿಗೆದಾರರ ಬಾಕಿ ಕೊಡದ ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಹೈಕೋರ್ಟ್ ಕೆಂಡಾಮಂಡಲವಾಗಿದ್ದು, ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಪ್ರಶ್ನಿಸಿದೆ. ಗುತ್ತಿಗೆದಾರರ ಬಾಕಿ ಹಣ ಪಾವತಿಸಲು ವಿಳಂಬ Read more…

ರಸ್ತೆ ನಿರ್ವಹಣೆಗೆ 2000 ಮೈಲಿಗೂಲಿಗಳ ನೇಮಕ: ದಶಕಗಳ ಹಿಂದೆ ಇದ್ದ ವ್ಯವಸ್ಥೆ ಮರು ಜಾರಿ

ಬೆಂಗಳೂರು: ರಸ್ತೆ ನಿರ್ವಹಣೆಗಾಗಿ ಮೈಲಿಗೂಲಿಗಳನ್ನು ನೇಮಕ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದಶಕಗಳ ಹಿಂದೆ ರಸ್ತೆ ನಿರ್ವಹಣೆಗೆ ಮೈಲಿಗೂಲಿ ವ್ಯವಸ್ಥೆ ಜಾರಿಯಲ್ಲಿದ್ದು, ಇದನ್ನು ಮರು Read more…

ರಾಜ್ಯದಲ್ಲಿನ್ನು ರಸ್ತೆ ನಿರ್ಮಿಸಿದ ಗುತ್ತಿಗೆದಾರರಿಂದಲೇ 5 ವರ್ಷ ನಿರ್ವಹಣೆ: ಸರ್ಕಾರದಿಂದ ಹೊಸ ನಿಯಮ ಜಾರಿ

ಬೆಂಗಳೂರು: ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷ ಅದನ್ನು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ಹೊಸ ನಿಯಮ ಜಾರಿಗೆ ತರಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ Read more…

BIG NEWS: ಬಾಕಿ ಬಿಲ್ ಪಾವತಿಸದಿದ್ದರೆ ಕಾಮಗಾರಿ ಸ್ಥಗಿತ; ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ…!

ಬೆಂಗಳೂರು: ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಶಾಕ್ ಕೊಡಲು ಮುಂದಾಗಿದೆ. ಬಾಕಿ ಬಿಲ್ ಪಾವತಿ ಮಾಡದಿದ್ದರೆ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ Read more…

BIG NEWS: ನಾವು ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ; ಬಿಜೆಪಿಗೆ ಟಾಂಗ್ ನೀಡಿದ ಸಿಎಂ

ಬೆಂಗಳೂರು: ನಾವು ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಯನ್ನೇ Read more…

BIG NEWS: ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾದ ಗುತ್ತಿಗೆದಾರರ ನಿಯೋಗ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಈ ನಡುವೆ ಕೆಲ ಗುತ್ತಿಗೆದಾರರು ವಿಪಕ್ಷ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಬಿಎಂಪಿ ಗುತ್ತಿಗೆದಾರರ Read more…

BIG NEWS: ಗುತ್ತಿಗೆದಾರರ ಜೊತೆ ಆರ್. ಅಶೋಕ್ ಸಭೆ; ಸರ್ಕಾರಕ್ಕೆ ಸರಣಿ ಪ್ರಶ್ನೆ ಮುಂದಿಟ್ಟ ಮಾಜಿ ಸಚಿವ

ಬೆಂಗಳೂರು: ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನವರ ವಿರುದ್ಧ ಈಗ 15% ಕಮಿಷನ್ ಆರೋಪ ಕೇಳಿಬರುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕರ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ; ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಗುತ್ತಿಗೆದಾರರಿಂದ ದೂರು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ವರ್ಗಾವಣೆ ದಂದೆ ಆರೋಪ, ಕಮಿಷನ್ ಆರೋಪಗಳನ್ನು ಮಾಡಿದ ಬೆನ್ನಲ್ಲೇ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದೆ. Read more…

ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಗುಡ್ ನ್ಯೂಸ್: 1 ಕೋಟಿ ರೂ.ವರೆಗಿನ ಎಲ್ಲಾ ಕಾಮಗಾರಿಗಳಲ್ಲಿಯೂ ಮೀಸಲು

ಬೆಂಗಳೂರು: ಒಂದು ಕೋಟಿ ರೂಪಾಯಿವರೆಗಿನ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಮೀಸಲಾತಿ ಒದಗಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ Read more…

ದಿವಾಳಿಯತ್ತ ಸಾಗಿದ ಗೋ ಫಸ್ಟ್ ಗೆ ಮತ್ತೆ ಶಾಕ್: 20 ಏರ್ ಕ್ರಾಫ್ಟ್ ನೋಂದಣಿ ರದ್ದುಗೊಳಿಸಲು ಅರ್ಜಿ

ನವದೆಹಲಿ: ದಿವಾಳಿತನಕ್ಕಾಗಿ ನ್ಯಾಷನಲ್ ಲಾ ಟ್ರಿಬ್ಯೂನಲ್‌ ಗೆ ಗೋ ಫಸ್ಟ್ ಕಂಪನಿ ಅರ್ಜಿ ಸಲ್ಲಿಸಿದೆ. ದಿವಾಳಿಯಾಗಿರುವ ವಿಮಾನಯಾನ ಸಂಸ್ಥೆ ಗೋ ಫಸ್ಟ್‌ ಗೆ 20 ವಿಮಾನಗಳ ಗುತ್ತಿಗೆ ಪಡೆದವರು Read more…

ಚುನಾವಣೆಗೆ ಗುತ್ತಿಗೆದಾರರಿಂದ ಬಿಜೆಪಿ ಹಣ ಸಂಗ್ರಹ ಆರೋಪ: 20 ಸಾವಿರ ಕೋಟಿ ರೂ. ಟೆಂಡರ್ ಗೆ ತಡೆ ನೀಡಲು ಕಾಂಗ್ರೆಸ್ ದೂರು

ನವದೆಹಲಿ: ಸರ್ಕಾರದ 20 ಸಾವಿರ ಕೋಟಿ ರೂಪಾಯಿ ಟೆಂಡರ್ ಗೆ ತಡೆ ನೀಡಲು ಆಗ್ರಹಿಸಿ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಚುನಾವಣೆಗೆ ಮೊದಲು Read more…

ಗುತ್ತಿಗೆದಾರರಿಂದ 5 ಲಕ್ಷ ರೂ. ಲಂಚ ಪಡೆದ ಅಧಿಕಾರಿ, ಶಾಸಕರ ಪುತ್ರರು ಅರೆಸ್ಟ್

ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುತ್ತಿಗೆದಾರರಿಂದ 5 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬ್ಲಾಕ್ ಅಭಿವೃದ್ಧಿ ಅಧಿಕಾರಿ(ಬಿಡಿಒ – Black Development Officer) ಮತ್ತು ಪಕ್ಷೇತರ Read more…

ಕಳಪೆ ರಸ್ತೆ ಕಾಮಗಾರಿಗೆ ಜನರ ಆಕ್ರೋಶ: ತನಿಖೆಗೆ ಆದೇಶಿಸಿದ ಯುಪಿ ಜಿಲ್ಲಾಧಿಕಾರಿ

ಬುಲಂದ್‌ಶಹರ್: ರಸ್ತೆ ನಿರ್ಮಾಣದಲ್ಲಿ ಕಳಪೆ ಗುಣಮಟ್ಟದ ಕಾಮಗಾರಿಯ ಬಗೆಗಿನ ವಿಡಿಯೋ ವೈರಲ್ ಆಗಿದ್ದು, ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜನರು ಆಗ್ರಹಿಸಿದ್ದಾರೆ. ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. Read more…

ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್: ಸರ್ವೇ ಮಾಹಿತಿ ಅಪ್ಲೋಡ್ ಆದ ಕೂಡಲೇ ಖಾತೆಗೆ ಹಣ ಜಮಾ

ಬೆಂಗಳೂರು: ಬೆಳೆ ಹಾನಿ ಸರ್ವೇ ಮಾಹಿತಿ ಅಪ್ಲೋಡ್ ಆದ ಕೂಡಲೇ ಖಾತೆಗೆ ಹಣ ಜಮಾ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅಕಾಲಿಕ ಮಳೆಗೆ ಅನೇಕ Read more…

ಕಚೇರಿಯಲ್ಲೇ ಹೊಡೆದಾಡಿಕೊಂಡ ಬಿಬಿಎಂಪಿ ಅಧಿಕಾರಿ ಹಾಗೂ ಗುತ್ತಿಗೆದಾರರು

ಬೆಂಗಳೂರು; ಕ್ಷುಲ್ಲಕ ಕಾರಣಕ್ಕಾಗಿ ಬಿಬಿಎಂಪಿ ಅಧಿಕಾರಿ ಹಾಗೂ ಮೂವರು ಗುತ್ತಿಗೆದಾರರು ಕಚೇರಿಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದಿದೆ. ಬಿಬಿಎಂಪಿ ಕೇಂದ್ರ ಕಚೇರಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...