alex Certify ಗೃಹಲಕ್ಷ್ಮಿ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೃಹಲಕ್ಷ್ಮಿ’ ಹಣದಲ್ಲಿ ಬೋರ್ವೆಲ್ ಕೊರೆಸಿದ ಅತ್ತೆ, ಸೊಸೆ: ಯಶೋಗಾಥೆಗೆ ಸಿಎಂ ಮೆಚ್ಚುಗೆ

ಬೆಂಗಳೂರು: ಗದಗ ಜಿಲ್ಲೆಯ ಗಜೇಂದ್ರಗಢ ಪಟ್ಟಣದ ಅತ್ತೆ, ಸೊಸೆ ಇಬ್ಬರೂ ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಗೃಹಲಕ್ಷ್ಮಿ ಯೋಜನೆ ನೆರವಿನ ಹಣ ಸದ್ಬಳಕೆ ಮಾಡಿಕೊಂಡಿದ್ದಾರೆ. ಗಜೇಂದ್ರಗಡದ ಮಾಲ್ದಾರ್ Read more…

BREAKING: ‘ಗೃಹಲಕ್ಷ್ಮಿ’ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್: ಖಾತೆಗೆ ನಾಲ್ಕೈದು ದಿನಗಳಲ್ಲಿ ಹಣ ಜಮಾ

ಬೆಂಗಳೂರು: ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಪಿಸುವವರು ಹಣ ಹಾಕಿದರೂ ಆರೋಪಿಸುತ್ತಾರೆ. Read more…

ಯಜಮಾನಿಯರಿಗೆ ಗುಡ್ ನ್ಯೂಸ್ : `BPL’ ಕಾರ್ಡ್ ರದ್ದಾದರೂ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಬೆಳಗಾವಿ: ಬಿಪಿಎಲ್ ಕಾರ್ಡ್ ರದ್ದಾದರೂ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಮಾಡಲಾಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ Read more…

‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೋಡಿಂಬಾಡಿ ಸಮೀಪದ ಶಾಂತಿನಗರದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ತನ್ನ ಪತಿಗೆ ಸ್ಕೂಟರ್ ಕೊಡಿಸಿದ್ದಾರೆ. ಮಿಸ್ರಿಯಾ ಅವರು ಸರ್ಕಾರದ ಗ್ಯಾರಂಟಿ Read more…

ಗೃಹಲಕ್ಷ್ಮಿ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ ಮಹಿಳೆ

ವಿಜಯಪುರ: ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ಗೃಹಲಕ್ಷ್ಮಿ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿ ಅರ್ಪಿಸಿದ್ದಾರೆ. ತಮಗೆ ಬಂದ 12 Read more…

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ Read more…

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್: ಖಾತೆಗೆ ಹಣ ಪಾವತಿ ಬಗ್ಗೆ ಮಾಹಿತಿ

ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ Read more…

ಖಾತೆಗೆ ಹಣ ಬರುತ್ತೆ, ಹಬ್ಬದ ಖರ್ಚಿಗೆ ಆಗುತ್ತೆ ಎಂದುಕೊಂಡಿದ್ದ ಗೃಹಲಕ್ಷ್ಮಿಯರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಒಟ್ಟಿಗೆ ಎರಡು ತಿಂಗಳ ಹಣ ಖಾತೆಗೆ ಜಮಾ Read more…

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ Read more…

‘ಗೃಹಲಕ್ಷ್ಮಿ’ಯರಿಗೆ ಭರ್ಜರಿ ಗುಡ್ ನ್ಯೂಸ್: ಖಾತೆಗೆ ಎರಡು ತಿಂಗಳ ಹಣ ಒಟ್ಟಿಗೆ ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರ ಖಾತೆಗೆ ಎರಡು ತಿಂಗಳ ಬಾಕಿ ಹಣವನ್ನು ಒಂದೇ ಬಾರಿ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್: ಬಹುಮಾನ ಗೆಲ್ಲುವ ಹೊಸ ಆಫರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯರಿಗೆ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. Read more…

‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷ: ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. Read more…

BIG NEWS: 16 ಸಾವಿರಕ್ಕೂ ಅಧಿಕ ‘ಗೃಹಲಕ್ಷ್ಮಿ’ಯರಿಗೆ GST ಶಾಕ್: ಯೋಜನೆಯಿಂದ ವಂಚಿತ

ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಲ್ಪಟ್ಟ ರಾಜ್ಯದ 16 ಸಾವಿರಕ್ಕೂ ಅಧಿಕ ಲಾನುಭವಿಗಳು ಜಿಎಸ್‌ಟಿ ತಾಂತ್ರಿಕ ಕಾರಣದಿಂದ ಯೋಜನೆಯಿಂದ ವಂಚಿತರಾಗಿದ್ದಾರೆ. ಪತಿ ಮತ್ತು ಮಕ್ಕಳ ಕಾರಣದಿಂದ ಯಜಮಾನಿ ಫಲಾನುಭವಿ ಪಟ್ಟಿಯಿಂದ ಹೊರಗುಳಿಯುವಂತಾಗಿದೆ. Read more…

‘ಗೃಹಲಕ್ಷ್ಮಿ’, ‘ಭಾಗ್ಯಲಕ್ಷ್ಮಿ’ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಶಿವಮೊಗ್ಗ: ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ಈಗಲೂ ವಿತರಣೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ರದ್ದು ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಖಾತೆ Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಸೋಮವಾರ ಆರಂಭವಾಗಿದೆ. ಇನ್ನು ಎರಡು ಮೂರು ದಿನದಲ್ಲಿ ಮೊದಲ ಹಂತದಲ್ಲಿ 26.65 ಲಕ್ಷ ಫಲಾನುಭವಿಗಳಿಗೆ ತಲಾ Read more…

‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿ ಮಹಿಳೆಯರಿಗೆ ಸಿಎಂ ಗುಡ್ ನ್ಯೂಸ್: ಜೂನ್, ಜುಲೈ ತಿಂಗಳ ಹಣ ಜಮಾ

ಮಡಿಕೇರಿ: ಮೇ ತಿಂಗಳವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ Read more…

ಖಾತೆಗೆ 2 ಸಾವಿರ ರೂ. ‘ಗೃಹಲಕ್ಷ್ಮೀ’ ಹಣ ಬಾರದ, ಯೋಜನೆಗೆ ನೋಂದಾಯಿಸುವ ಮಹಿಳೆಯರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಇದುವರೆವಿಗೂ ಸಹಾಯಧನ ಪಾವತಿ ಆಗದೇ ಇದ್ದಲ್ಲಿ, ಸಂಬಂಧಪಟ್ಟ ಫಲಾನುಭವಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರೆಳಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು Read more…

ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆ; ಮುಂದಿನ ತಿಂಗಳಿಂದಲೇ ಖಾತೆಗೆ ಹಣ

ಬೆಂಗಳೂರು: ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂಪಾಯಿ ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ Read more…

ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಯಾಗದ ಮಹಿಳೆಯರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡ 1.21 ಕೋಟಿ ಮಹಿಳಾ ಫಲಾನುಭವಿಗಳಲ್ಲಿ 1.12 ಕೋಟಿ ಫಲಾನುಭವಿಗಳಿಗೆ 2 ಸಾವಿರ ರೂ. ವರ್ಗಾವಣೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ Read more…

ಅಕಾಲಿಕವಾಗಿ ಮೃತಪಟ್ಟ ಪುತ್ರನ ಶವದೆದುರು ಗೃಹಲಕ್ಷ್ಮಿ ಯೋಜನೆ ಪ್ರಸ್ತಾಪಿಸಿ ರೋದಿಸಿದ ತಾಯಿಗೆ ಸಿಎಂ ಸಾಂತ್ವನ

ಅನಾರೋಗ್ಯದಿಂದ ಅಕಾಲಿಕವಾಗಿ ನಿಧಾನರಾದ ಪುತ್ರನ ಶವದ ಎದುರು ಗೃಹಲಕ್ಷ್ಮಿ ಯೋಜನೆ ಪ್ರಸ್ತಾಪಿಸಿ ಕಣ್ಣೀರಿಟ್ಟಿದ್ದ ತಾಯಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ Read more…

‘ಗೃಹಲಕ್ಷ್ಮಿ ಯೋಜನೆ’ ಶಿಬಿರದಲ್ಲಿ 3.48 ಲಕ್ಷ ಮಹಿಳೆಯರ ದಾಖಲೆ ಪರಿಶೀಲನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನಡೆದ ಶಿಬಿರದಲ್ಲಿ ಸುಮಾರು 3.48 ಲಕ್ಷ ಗ್ರಾಮೀಣ ಮಹಿಳೆಯರು ದಾಖಲಾತಿ ಪರಿಶೀಲನೆ ಮಾಡಿಸಿದ್ದಾರೆ. ಒಟ್ಟು 3,48,386 Read more…

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಪ್ರಯೋಜನದಿಂದ ಯಾವುದೇ ಫಲಾನುಭವಿಗಳು ವಂಚಿತರಾಗಬಾರದು. ಈ ಕಾರಣಕ್ಕೆ ಯೋಜನೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳ ನಿವಾರಿಸಲು ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ Read more…

ಖಾತೆಗೆ 2000 ರೂ. ಜಮಾ: ‘ಗೃಹಲಕ್ಷ್ಮಿ’ಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ದಾವಣಗೆರೆ: ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಯೋಜನೆ ಜಾರಿಯಾದ Read more…

BIG NEWS : ರಾಜ್ಯ ಸರ್ಕಾರದಿಂದ ‘ಚಾಮುಂಡೇಶ್ವರಿ ದೇವಿಗೆ ಗೆ 59 ತಿಂಗಳ ‘ಗೃಹಲಕ್ಷ್ಮಿʼ ಹಣ ಜಮಾ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ನೀಡಲಾಗುವುದು ಎಂದು ಸರ್ಕಾರ ತಿಳಸಿತ್ತು. ಅದರಂತೆ ರಾಜ್ಯ ಸರ್ಕಾರವು ಒಂದೇ ಬಾರಿಗೆ Read more…

ಖಾತೆಗೆ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್: ಅಲೆದಾಟ ತಪ್ಪಿಸಿ ಹಣ ತಲುಪಿಸಲು ‘ಗೃಹಲಕ್ಷ್ಮಿ ಅದಾಲತ್’

ಬೆಂಗಳೂರು: ಅನೇಕ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗೃಹಲಕ್ಷ್ಮಿ ಯೋಜನೆ ಹಣಕ್ಕಾಗಿ ಮಹಿಳೆಯರ ಅಲೆದಾಟ ತಪ್ಪಿಸಿ Read more…

Gruha Lakshmi Scheme : `ಗೃಹಲಕ್ಷ್ಮಿ’ ಹಣ ಬಾರದೆ ಇರುವವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್

ಬೆಂಗಳೂರು :  ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 1.10 ಕೋಟಿ ಮಹಿಳೆಯರಿಗೆ 2,000 ರೂ. ನೀಡಲಾಗುತ್ತಿದ್ದು, ಈವರೆಗೆ ಹಣ ಬಾರೆದೆ ಇರುವವರಿಗೆ ಸಿಎಂ ಸಿದ್ದರಾಮಯ್ಯ Read more…

ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮಿ’ ಯೋಜನೆಯ 3 ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಹಣ ಬಿಡುಗಡೆಯಾಗಿದೆ. ಜೊತೆಗೆ ಈವರೆಗೆ  ಹಣ ಬಾರದೆ ಇರುವ ಮಹಿಳೆಯರ ಖಾತೆಗೂ ಹಣ Read more…

Gruha Lakshmi Scheme : `ಗೃಹಲಕ್ಷ್ಮಿ’ 3 ಕಂತಿನ ಹಣ ಒಟ್ಟಿಗೆ ಜಮಾ! ಈ ರೀತಿ ಚೆಕ್ ಮಾಡಿಕೊಳ್ಳಿ

ಬೆಂಗಳೂರು :  ರಾಜ್ಯ  ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ. ಕರ್ನಾಟಕ  Read more…

ನಾಡದೇವತೆ ಚಾಮುಂಡೇಶ್ವರಿ ದೇವಿಗೆ ‘ಗೃಹಲಕ್ಷ್ಮಿ’ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂ. ಅರ್ಪಣೆ

ಬೆಂಗಳೂರು: ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯ ಪ್ರತಿ ತಿಂಗಳು 2000 ರೂ. ಅರ್ಪಿಸಲಾಗುವುದು. ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಯೋಜನೆ ಅರ್ಪಿಸಲಾಗಿದೆ. ಪ್ರತಿ ತಿಂಗಳು ಚಾಮುಂಡೇಶ್ವರಿ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣ ಖಾತೆಗೆ ಜಮಾ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ  ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣವನ್ನು ಜಮೆ ಮಾಡುವ ಪ್ರಕ್ರಿಯೆ ಶುರುವಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...