alex Certify ಗೆಲುವು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

Euro 2024: ಸೆಮೀಸ್‌ನಲ್ಲಿ ಡಚ್ಚರಿಗೆ ಆಘಾತ; ರೋಚಕ ಗೆಲುವಿನೊಂದಿಗೆ ಫೈನಲ್‌ ಪ್ರವೇಶಿಸಿದ ಇಂಗ್ಲೆಂಡ್…….!

ಡಾರ್ಟ್‌ಮಂಡ್‌ನ ಸಿಗ್ನಲ್ ಇಡುನಾ ಪಾರ್ಕ್‌ನಲ್ಲಿ ನಡೆದ ರೋಮಾಂಚಕ ಯುರೋ 2024 ಫುಟ್ಬಾಲ್‌ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ 2-1 ರಿಂದ ನೆದರ್‌ಲ್ಯಾಂಡ್ಸ್ ಅನ್ನು ಸೋಲಿಸಿದೆ. ಈ ಮೂಲಕ ಸತತ ಎರಡನೇ Read more…

ಅಮೆರಿಕ ವಿರುದ್ಧ ಗೆದ್ದ ಭಾರತ: ಸೂಪರ್ -8ಕ್ಕೆ ಪ್ರವೇಶ

ನ್ಯೂಯಾರ್ಕ್: ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೆರಿಕ ವಿರುದ್ಧ ಸೋಲಿನ ಸುಳಿಯಿಂದ ಪಾರಾಗಿ 7 ವಿಕೆಟ್ ಗಳಿಂದ ಗೆದ್ದ ಭಾರತ ತಂಡ ಸೂಪರ್- 8 ಹಂತಕ್ಕೆ ಅಧಿಕೃತವಾಗಿ ಪ್ರವೇಶ ಪಡೆದುಕೊಂಡಿದೆ. Read more…

ಟಿ20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಬಗ್ಗು ಬಡಿದ ಭಾರತ

ನ್ಯೂಯಾರ್ಕ್: ಪಾಕಿಸ್ತಾನ ವಿರುದ್ಧ ನಡೆದ ಟಿ20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ 6 ರನ್ ಗಳ ರೋಚಕ ಜಯಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮುಗ್ಗರಿಸಿ 19 ಓವರ್ Read more…

BIG NEWS: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭಾರೀ ಅಂತರದ ಗೆಲುವು

ಮೈಸೂರು: ನೈರುತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿದೆ. ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. Read more…

BREAKING NEWS: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಜಯ

ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಜಯಗಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜೇಗೌಡ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವಿನ ನಗೆ ಬೀರಿದ್ದಾರೆ. Read more…

ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆ: ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್.ಡಿ.ಎ. 291 ಸ್ಥಾನ ಗಳಿಸಿದೆ. ಮೂರನೇ ಬಾರಿಗೆ ಪ್ರಧಾನಿಯಾಗುವತ್ತ ಹೆಜ್ಜೆ ಇಟ್ಟಿರುವ ಮೋದಿ ದೇಶದ ಜನತೆಗೆ ಧನ್ಯವಾದ ಹೇಳಿದ್ದಾರೆ. Read more…

BREAKING: ರಾಜ್ಯದಲ್ಲಿ ಬಿಜೆಪಿಗೆ ಮೊದಲ ಜಯ: ತುಮಕೂರಿನಲ್ಲಿ ವಿ. ಸೋಮಣ್ಣ ಗೆಲುವು

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಮಣ್ಣ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಸೋಲು Read more…

ದೇಶಾದ್ಯಂತ ಮತ ಎಣಿಕೆಗೆ ಸಕಲ ಸಿದ್ಧತೆ: ನಾಳೆ ಮಧ್ಯಾಹ್ನದೊಳಗೆ ಸೋಲು, ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ನವದೆಹಲಿ: ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಲೋಕಸಭೆ ಚುನಾವಣೆ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. Read more…

ಹಿಂದುಳಿದವರ ಮೇಲೆತ್ತುವುದೇ ಹಿಂದುತ್ವ: ನಟ ಶಿವರಾಜ್ ಕುಮಾರ್

ಶಿವಮೊಗ್ಗ: ‘ಹಿಂದುತ್ವ’ದ ಕುರಿತ ಎಲ್ಲರೂ ಕೂಡ ಒಂದೊಂದು ರೀತಿಯ ವ್ಯಾಖ್ಯಾನ ನೀಡುತ್ತಾರೆ. ಅದೇ ರೀತಿ, ಚರ್ಚೆಗಳು ಕೂಡ ನಡೆಯುತ್ತವೆ. ಕೆಲವರು ಹಿಂದುತ್ವವೆಂದರೆ ಜೀವನ ಶೈಲಿಯಂತಲೂ ಕರೆಯುವುದುಂಟು. ಆದರೆ, ನನ್ನ Read more…

ಪಂಜಾಬ್ ವಿರುದ್ಧ RCB ಗೆ ರೋಚಕ ಗೆಲುವು: ಕೊಹ್ಲಿ ಭರ್ಜರಿ ದಾಖಲೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 4 ವಿಕೆಟ್ ಗಳ ರೋಚಕ ಜಯ ಗಳಿಸಿದೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ Read more…

ಶೇ. 87.97 ರಷ್ಟು ಮತ ಗಳಿಸಿದ ವ್ಲಾಡಿಮಿರ್ ಪುಟಿನ್ 5ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ಆಯ್ಕೆ

ಮಾಸ್ಕೋ: ಭಾನುವಾರ ನಡೆದ ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾಡಿಮಿರ್ ಪುಟಿನ್ ಶೇ.87.97ರಷ್ಟು ಮತಗಳನ್ನು ಪಡೆದು ಜಯಗಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಶುಕ್ರವಾರ ಪ್ರಾರಂಭವಾದ ಮೂರು Read more…

ಟಾಮ್ ಹಾರ್ಟ್ಲಿಗೆ 7 ವಿಕೆಟ್: ಮೊದಲ ಟೆಸ್ಟ್ ನಲ್ಲೇ ಮುಗ್ಗರಿಸಿದ ಭಾರತ

ಹೈದರಾಬಾದ್ ನ ರಾಜೀವ್ ಗಾಂಧಿ ಇಂಟರ್ ನ್ಯಾಷಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಇಂಗ್ಲೆಂಡ್ 28 ರನ್ ಗಳಿಂದ ಮಣಿಸಿದೆ. ನಾಲ್ಕನೇ ದಿನಕ್ಕೆ ಪಂದ್ಯ Read more…

ಸಂಕಷ್ಟದ ಸಂದರ್ಭದಲ್ಲಿ ಅಪ್ಪಿತಪ್ಪಿಯೂ ಇವರನ್ನು ನಂಬಬೇಡಿ

ಆಚಾರ್ಯ ಚಾಣಕ್ಯ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಚಾಣಕ್ಯ ನೀತಿಯ ಪ್ರಕಾರ, ದುಷ್ಟ ವ್ಯಕ್ತಿಗೆ ಪರಿಶುದ್ಧತೆ ಇರಲು ಸಾಧ್ಯವಿಲ್ಲ. ಬೇವಿನ ಮರವು ಎಂದಿಗೂ ಸಿಹಿಯಾಗಿರಲು Read more…

ಮೊದಲ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಬಗ್ಗು ಬಡಿದ ಭಾರತ ಶುಭಾರಂಭ

ಜೋಹಾನ್ಸ್ ಬರ್ಗ್: ಜೋಹಾನ್ಸ್ ಬರ್ಗ್ ನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಭಾರತ ಶುಭಾರಂಭ Read more…

BIGG NEWS : ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಸೆನ್ಸೆಕ್ಸ್, ನಿಫ್ಟಿ ದಾಖಲೆ ಏರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ಪ್ರಮುಖ ರಾಜ್ಯ ಚುನಾವಣೆಗಳನ್ನು ಗೆದ್ದ ನಂತರ ಭಾರತೀಯ ಷೇರು ಮಾನದಂಡಗಳು Read more…

BIG NEWS: ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ವಸುಂಧರಾ ರಾಜೆಗೆ ಗೆಲುವು

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನ್ನಡೆಯಲ್ಲಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ವಸುಂಧರಾ ರಾಜೆ ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದ ಜಲ್ರಾಪಠಾಣ್ Read more…

ʻFIH ಮಹಿಳಾ ಜೂನಿಯರ್ ವಿಶ್ವಕಪ್ 2023ʼ : ಕೆನಡಾವನ್ನು 12-0 ಅಂತರದಿಂದ ಮಣಿಸಿದ ಭಾರತ

ಸ್ಯಾಂಟಿಯಾಗೊ: ಚಿಲಿಯ ಸ್ಯಾಂಟಿಯಾಗೊದಲ್ಲಿ ಬುಧವಾರ ನಡೆದ ಎಫ್ಐಎಚ್ ಮಹಿಳಾ ಜೂನಿಯರ್ ವಿಶ್ವಕಪ್ 2023ರ ಮೊದಲ ಪಂದ್ಯದಲ್ಲಿ ಕೆನಡಾ ವಿರುದ್ಧ 12-0 ಗೋಲುಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತೀಯ Read more…

Dutch Election : ನೆದರ್ಲೆಂಡ್ಸ್ ನಲ್ಲಿ ಇಸ್ಲಾಂ ವಿರೋಧಿ ಗೀರ್ಟ್ ವೈಲ್ಡರ್ಸ್’ ಗೆಲುವು

ನೆದರ್ಲ್ಯಾಂಡ್ಸ್ ಚುನಾವಣೆಯಲ್ಲಿ,  ಉಜ್ವಲ ರಾಜಕಾರಣಿ  ಗೀರ್ಟ್ ವೈಲ್ಡರ್ಸ್ ಅವರ ತೀವ್ರ-ಬಲಪಂಥೀಯ, ಇಸ್ಲಾಂ ವಿರೋಧಿ ಪಕ್ಷವು ಪ್ರಚಂಡ ವಿಜಯವನ್ನು ಗಳಿಸಿದೆ. ಯುರೋಪ್ ಖಂಡದಾದ್ಯಂತ  ರಾಜಕೀಯ ಪ್ರಕ್ಷುಬ್ಧತೆಯ  ಸಮಯದಲ್ಲಿ ವೈಲ್ಡರ್ಸ್ ನೆದರ್ಲ್ಯಾಂಡ್ಸ್ Read more…

BREAKING: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ 160 ರನ್ ಭರ್ಜರಿ ಗೆಲುವು

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಟೀಂ ಇಂಡಿಯಾ 160 ರನ್ ಗಳ ಭರ್ಜರಿ ಜಯಗಳಿಸಿದೆ. ಇದರೊಂದಿಗೆ ವಿಶ್ವಕಪ್ ಲೀಗ್ Read more…

BIG BREAKING: ಕೊಹ್ಲಿ ಭರ್ಜರಿ ಶತಕ, ಜಡೇಜಗೆ 5 ವಿಕೆಟ್: 243 ರನ್ ಗಳಿಂದ ದಕ್ಷಿಣ ಆಫ್ರಿಕಾ ಬಗ್ಗುಬಡಿದ ಭಾರತ

ಕೊಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ರನ್ ಗಳಿಂದ ಮಣಿಸಿದ ಭಾರತ ಭರ್ಜರಿ ಜಯಗಳಿಸಿದೆ. ಟೂರ್ನಿಯಲ್ಲಿ ಸತತ 8 Read more…

ಕೊಹ್ಲಿ ತಮ್ಮ ಹುಟ್ಟುಹಬ್ಬದಂದು ಆಡಿದ ಪಂದ್ಯಗಳಲ್ಲಿ ಭಾರತ ಎಂದಿಗೂ ಸೋತಿಲ್ಲ! ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಖಚಿತ ಎಂದ ಫ್ಯಾನ್ಸ್

ಕಲ್ಕತ್ತಾ : ನವೆಂಬರ್ 5. ಈ ದಿನಾಂಕವು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಬಹಳ ವಿಶೇಷವಾಗಿದೆ. ಇದಕ್ಕೆ ಕಾರಣ ವಿರಾಟ್ ಕೊಹ್ಲಿ. ನವೆಂಬರ್ 5ರಂದು ಅವರ ಹುಟ್ಟುಹಬ್ಬ. ಕೋಲ್ಕತಾದ ಈಡನ್ Read more…

ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ : ಚೀನಾ ವಿರುದ್ಧ ಭಾರತಕ್ಕೆ 2-1 ಅಂತರದ ಗೆಲುವು

ನವದೆಹಲಿ: ಏಷ್ಯನ್ ಗೇಮ್ಸ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಹಾಕಿ ತಂಡ ಸೋಮವಾರ ಇಲ್ಲಿ ನಡೆದ ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೀನಾ ವಿರುದ್ಧ 2-1 ಗೋಲುಗಳ ಜಯ Read more…

UEFA Champions League : ಮ್ಯಾಂಚೆಸ್ಟರ್ ಯುನೈಟೆಡ್, ಆರ್ಸೆನಲ್ ಗೆಲುವು, ರಿಯಲ್ ಮ್ಯಾಡ್ರಿಡ್ ಅಜೇಯ ಓಟ ಮುಂದುವರಿಕೆ

ಮ್ಯಾಂಚೆಸ್ಟರ್: ಹ್ಯಾರಿ ಮ್ಯಾಗೈರ್ ಗಳಿಸಿದ ಗೋಲಿನ ನೆರವಿನಿಂದ ಮ್ಯಾಂಚೆಸ್ಟರ್ ಯುನೈಟೆಡ್ ತಂಡ ಕೋಪನ್ ಹ್ಯಾಗನ್ ವಿರುದ್ಧ 1-0 ಗೋಲಿನಿಂದ ಜಯ ಗಳಿಸಿದೆ. ಒಂದು ವರ್ಷದ ಅನುಪಸ್ಥಿತಿಯ ನಂತರ ಸ್ಪರ್ಧೆಗೆ Read more…

BREAKING: ರೋಹಿತ್ ಶರ್ಮಾ ಬ್ಯಾಟಿಂಗ್ ಅಬ್ಬರ: 8 ವಿಕೆಟ್ ಗಳಿಂದ ಆಫ್ಘಾನಿಸ್ತಾನ ಬಗ್ಗು ಬಡಿದ ಭಾರತ

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಫ್ಘಾನಿಸ್ತಾನ Read more…

ಏಷ್ಯನ್ ಗೇಮ್ಸ್ : ಕಬಡ್ಡಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು|Asian Games 2023

ಹಾಂಗ್ಝೌ : 2023ರ ಏಶ್ಯನ್ ಗೇಮ್ಸ್ ಟೂರ್ನಿಗೆ ಭಾರತ ಕಬಡ್ಡಿ ತಂಡ ಇಂದಿನಿಂದ (ಅಕ್ಟೋಬರ್ 3) ಅಭಿಯಾನ ಆರಂಭಿಸಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಬಾಂಗ್ಲಾದೇಶದಿಂದ ಸವಾಲು ಎದುರಾಗಿತ್ತು. Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಸಿಂಗಾಪುರದ ವಿರುದ್ಧ ಭಾರತ ಮಹಿಳಾ ಹಾಕಿ ತಂಡಕ್ಕೆ ಭರ್ಜರಿ ಗೆಲುವು

ನವದೆಹಲಿ: ಭಾರತ ಮಹಿಳಾ ಹಾಕಿ ತಂಡ ಏಷ್ಯನ್ ಗೇಮ್ಸ್ ನಲ್ಲಿ ಭರ್ಜರಿ ಆರಂಭ ಕಂಡಿದೆ. ಸವಿತಾ ಪೂನಿಯಾ ನೇತೃತ್ವದ ಭಾರತ ಮಹಿಳಾ ಹಾಕಿ ತಂಡ ತನ್ನ ಮೊದಲ ಪಂದ್ಯದಲ್ಲಿ Read more…

BIG BREAKING: ಮೋದಿ ಸರ್ಕಾರಕ್ಕೆ ಅವಿಶ್ವಾಸ ನಿರ್ಣಯ ವಿರುದ್ಧ ಗೆಲುವು

ನವದೆಹಲಿ: ಪ್ರಧಾನಿ ಮೋದಿ ಸರ್ಕಾರಕ್ಕೆ ಅವಿಶ್ವಾಸ ನಿರ್ಣಯದಲ್ಲಿ ಗೆಲುವಾಗಿದೆ. ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿಗೆ ಸೋಲಾಗಿದೆ. ಧ್ವನಿ ಮತದ ಮೂಲಕ ಅವಿಶ್ವಾಸ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ಜಯಗಳಿಸಿದೆ. ಮಣಿಪುರ Read more…

ಟಿವಿ ಗೇಮ್‌ಶೋ ಗೆದ್ದ ಖುಷಿಯಲ್ಲಿ ಕುಣಿದು ತೋಳಿಗೆ ಪೆಟ್ಟು ಮಾಡಿಕೊಂಡ ಸ್ಪರ್ಧಿ

ಅಮೆರಿಕನ್ ಟಿವಿ ಗೇಮ್ ಶೋ ’ದಿ ಪ್ರೈಸ್ ಈಸ್ ರೈಟ್’ನಲ್ಲಿ ವಿಜೇತನಾದ ಸ್ಫರ್ಧಿಯೊಬ್ಬರು ಇದೇ ಖುಷಿಯಲ್ಲಿ ವಿಪರೀತ ಕುಣಿದಾಡಿದ ಪರಿಣಾಮ ತಮ್ಮ ತೋಳಿಗೆ ಗಂಭೀರವಾದ ಗಾಯ ಮಾಡಿಕೊಂಡಿದ್ದಾರೆ. ಪಂದ್ಯದಲ್ಲಿ Read more…

ಇದೇ ಮೊದಲ ಬಾರಿಗೆ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ ಗೆದ್ದ ಭಾರತ ತಂಡ

ದಕ್ಷಿಣ ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿದ ಭಾರತ 2023 ರ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ ಗೆದ್ದಿದೆ. ಜಪಾನಿನ ಗಿಫು ಪ್ರಿಫೆಕ್ಚರ್‌ನ ಕಕಮಿಗಹರಾದಲ್ಲಿ ನಡೆದ ಮಹಿಳಾ ಜೂನಿಯರ್ Read more…

ರಾಜಸ್ಥಾನ್ ವಿರುದ್ಧ ಭರ್ಜರಿ ಜಯಗಳಿಸಿದ RCB ಪ್ಲೇಆಫ್ ಗೆ ಎಂಟ್ರಿ ಸಾಧ್ಯವಾಗುತ್ತಾ…? ಹೀಗಿದೆ ಲೆಕ್ಕಾಚಾರ

ನವದೆಹಲಿ: ಭಾನುವಾರ ನಡೆದ ಐಪಿಎಲ್ 2023 ರ 60 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದೆ. 112 ರನ್‌ಗಳ ಜಯ ದಾಖಲಿಸುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...