alex Certify ಗೆಲುವು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದರು; ಲಕ್ಷ್ಮಣ ಸವದಿ ವಾಗ್ದಾಳಿ

ಬೆಂಗಳೂರು; ಇಡೀ ರಾಜ್ಯದ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಬಿಜೆಪಿಯ ದುರಾಡಳಿತಕ್ಕೆ ಜನರು ಬೇಸತ್ತಿದ್ದರು. ಇದೇ ಕಾರಣಕ್ಕೆ ಜನರು ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು ತಂದು ಕೊಟ್ಟಿದ್ದಾರೆ ಎಂದು ಶಾಸಕ Read more…

ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡ ಜಾರಕಿಹೊಳಿ ಬ್ರದರ್ಸ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜಾರಕಿಹೊಳಿ ಕುಟುಂಬದ ಮೂವರು ಸಹೋದರರು ಮತ್ತೊಮ್ಮೆ ಜಯಗಳಿಸಿದ್ದಾರೆ. ಯಮಕನಮರಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ 57 ಸಾವಿರಕ್ಕೂ ಅಧಿಕ ಮತಗಳ Read more…

ಪಕ್ಷಾಂತರ ಮಾಡಿದ ಘಟಾನುಘಟಿ ನಾಯಕರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲು ಪಕ್ಷಾಂತರ ಮಾಡಿದ್ದ ಘಟಾನುಘಟಿ ನಾಯಕರಲ್ಲಿ ಅನೇಕರು ಸೋಲು ಕಂಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ Read more…

ಘಟಾನುಘಟಿಗಳಿಗೆ ಶಾಕ್: 12 ಸಚಿವರ ಸೋಲು; ಬಿಜೆಪಿಗೆ ಇರಿಸು ಮುರಿಸು ತಂದ ಫಲಿತಾಂಶ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಸಚಿವರ ಪೈಕಿ 12 ಜನ ಸೋಲು ಕಂಡಿದ್ದಾರೆ. ಬಸವರಾಜ ಬೊಮ್ಮಾಯಿ ಸಂಪುಟದ 12 ಮಂದಿ ಸಚಿವರು ಸೋಲು ಕಂಡಿದ್ದಾರೆ. ಹಾಲಿ ಸಚಿವರಾಗಿದ್ದವರಲ್ಲಿ ಎಸ್. Read more…

ಇದು ಯಾವುದೇ ಒಬ್ಬ ವ್ಯಕ್ತಿಯ ಜಯವಲ್ಲ, ಸಾಮೂಹಿಕ ನಾಯಕತ್ವಕ್ಕೆ ಸಿಕ್ಕ ಜಯ: ಖರ್ಗೆ

ಬೆಂಗಳೂರು: ಭಾರತ್ ಜೋಡೋ ಯಾತ್ರೆ ಸಾಗಿದ ಪ್ರದೇಶದಲ್ಲಿ ಕಾಂಗ್ರೆಸ್ ಶೇಕಡ 99 ರಷ್ಟು ಜಯಗಳಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಪಾದಯಾತ್ರೆ ನಡೆಸಿದ Read more…

ಭರ್ಜರಿ ಬಹುಮತ ಗಳಿಸಿದ ಕಾಂಗ್ರೆಸ್ ಗೆ ಮೋದಿ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ Read more…

BIG NEWS: ಆರ್.ಆರ್.ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಚಿವ ಮುನಿರತ್ನ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತೋಟಗಾರಿಕಾ ಸಚಿವ ಮುನಿರತ್ನ ಆರ್.ಆರ್. ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಮುನಿರತ್ನ ಜಯಗಳಿಸಿದ್ದಾರೆ. ಕಾಂಗ್ರೆಸ್ Read more…

BREAKING: ಸಿ.ಪಿ. ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಗೆಲುವು

ರಾಮನಗರ: ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಕಣವಾಗಿದ್ದ ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚೆನ್ನಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಎಲ್ ಸಿ ಸಿ.ಪಿ. ಯೋಗೇಶ್ವರ್ Read more…

BREAKING: ವರುಣಾದಲ್ಲಿ ಸಿದ್ದರಾಮಯ್ಯ ಜಯಭೇರಿ; ಎರಡೂ ಕ್ಷೇತ್ರಗಳಲ್ಲೂ ಮುಖಭಂಗ ಅನುಭವಿಸಿದ ಸಚಿವ ವಿ. ಸೋಮಣ್ಣ

ಮೈಸೂರು: ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕಣವಾಗಿದ್ದ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಗೆಲುವಿನ ನಗಾರಿ ಬಾರಿಸಿದ್ದಾರೆ. ಇತ್ತ ಚಾಮರಾಜನಗರ ಕ್ಷೇತ್ರದಲ್ಲಿಯೂ ಸೋಲನುಭವಿಸಿದ್ದ ಸಚಿವ ವಿ. Read more…

BREAKING: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಜಯಭೇರಿ; ಸಚಿವ ಆರ್.ಅಶೋಕ್ ಗೆ ಹೀನಾಯ ಸೋಲು

ರಾಮನಗರ: ವಿಧಾನಸಭಾ ಚುನಾವಣೆಯ ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಯಭೇರಿ ಬಾರಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದು, Read more…

BREAKING: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ಅಭೂತಪೂರ್ವ ಗೆಲುವು

ಹಾವೇರಿ: ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಗೆಲುವು ಸಾಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರ್ಜರಿ ಗೆಲುವು ಸಾಧಿಸಿದ್ದಾರೆ. Read more…

ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಮಾಸ್ಟರ್ ಪ್ಲಾನ್: ಚುನಾವಣೆ ಪರಿಣಿತ 50 ನಾಯಕರ ತಂಡ ರಚನೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ. ಕಳೆದ ಚುನಾವಣೆಯಲ್ಲಿ ಗೆದ್ದ ಸ್ಥಾನಗಳನ್ನು ಈ ಚುನಾವಣೆಯಲ್ಲಿಯೂ ಉಳಿಸಿಕೊಳ್ಳುವ ವಿಶ್ವಾಸದಲ್ಲಿ ಇರುವ ಬಿಜೆಪಿ ಕಷ್ಟವಾದರೂ Read more…

ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್: ಮುಂಬೈ ಇಂಡಿಯನ್ಸ್ ಮಣಿಸಿದ RCB ಶುಭಾರಂಭ

ಬೆಂಗಳೂರು: ಮೂರು ವರ್ಷಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯ ತನ್ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ Read more…

ಸ್ಥಳೀಯರ ವಿರೋಧದ ನಡುವೆಯೂ ಕಾಂಗ್ರೆಸ್ ಟಿಕೆಟ್ ಪಡೆದ ಬೇಳೂರುಗೆ ಆನೆ ಬಲ

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಬೇಳೂರು ಗೋಪಾಲಕೃಷ್ಣ ಅವರ ಮಾವ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು Read more…

ಚುನಾವಣೆಗೂ ಮುನ್ನವೇ ಅಭ್ಯರ್ಥಿ ಗೆಲುವಿನ ಕುರಿತು ಕೋಟಿಗಟ್ಟಲೆ ಬಾಜಿ….!

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ದಿನಾಂಕ ಘೋಷಣೆಯಾಗಿಲ್ಲವಾದರೂ ಸಹ ಪ್ರಚಾರದ ಕಾವು ಜೋರಾಗಿದೆ. ಇದರ ಜೊತೆಗೆ ಮತದಾರರಿಗೆ ಯುಗಾದಿ, ರಂಜಾನ್ ಹಬ್ಬದ ನೆಪದಲ್ಲಿ ಸೀರೆ, ಕುಕ್ಕರ್, ಆಹಾರ ಧಾನ್ಯದ Read more…

BIG NEWS: 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ; ನಾನು ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ ಎಂದ ಯಡಿಯೂರಪ್ಪ

ಬೆಂಗಳೂರು: ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬಳಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ Read more…

ಕೊನೆಯ ಓವರ್ ನಲ್ಲಿ ಭಾರತಕ್ಕೆ ರೋಚಕ ಜಯ: ಮೊದಲ ಪಂದ್ಯದಲ್ಲೇ ಸ್ಟಾರ್ ಆದ ಶಿವಂ ಮಾವಿ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಎರಡು ರನ್ ಗಳ ರೋಚಕ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ Read more…

BREAKING: ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ಬಗ್ಗು ಬಡಿದ ಭಾರತಕ್ಕೆ 188 ರನ್ ಭರ್ಜರಿ ಜಯ

ಚಟ್ಟೋಗ್ರಾಮ್‌ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 188 ರನ್‌ ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 5 ನೇ Read more…

ಈ ಹಳ್ಳಿಯ ಪ್ರತಿಯೊಬ್ಬರೂ ಲಾಟರಿಯಲ್ಲಿ ಗೆದ್ದಿದ್ದಾರೆ ಮಿಲಿಯನ್​ಗಟ್ಟಲೆ ಬಹುಮಾನ….!

ಬೆಲ್ಜಿಯಂನ ಒಂದು ಸಣ್ಣ ಹಳ್ಳಿಯಲ್ಲಿ, 165 ಜನರ ಗುಂಪು ರಜಾ ಕಾಲಕ್ಕೆ ಸರಿಯಾಗಿ ನೂರಾರು ಸಾವಿರ ಯೂರೋಗಳನ್ನು ಗೆದ್ದಿದೆ. ವಿಜೇತರು ಆಂಟ್ವೆರ್ಪ್ ಪ್ರಾಂತ್ಯದ ಓಲ್ಮೆನ್ ಎಂಬ ಸಣ್ಣ ಹಳ್ಳಿಯಿಂದ Read more…

BIG NEWS: 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಗೆ 2 ರಲ್ಲಿ ಗೆಲುವು

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಗುರುವಾರ ಹೊರಬಿದ್ದಿದೆ. ಗುಜರಾತ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿರುವ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಹೀನಾಯವಾಗಿ ಸೋಲುಂಡಿದೆ. ವಿವಿಧ ರಾಜ್ಯಗಳ Read more…

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲಿನ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಹೇಳಿದ ಪ್ರಧಾನಿ ಮೋದಿ, ಹಿಮಾಚಲ ಪ್ರದೇಶದಲ್ಲಿ ಪಕ್ಷದ ಸೋಲಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ಬಿಜೆಪಿ Read more…

BREAKING NEWS: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಕಮಾಲ್; ರಾಜೀನಾಮೆಗೆ ಮುಂದಾದ ಸಿಎಂ ಜೈರಾಮ್ ಠಾಕೂರ್

ಶಿಮ್ಲಾ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದರೆ, ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಹಿನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಹಿಮಾಚಲ ಪ್ರದೇಶದ ಸಿಎಂ ಜೈರಾಮ್ Read more…

BIG NEWS: ಹಿಮಾಚಲ ಪ್ರದೇಶ; ಸಿಎಂ ಜೈರಾಮ್ ಠಾಕೂರ್ ಜಯಭೇರಿ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಸಿಎಂ ಜೈರಾಮ್ ಠಾಕೂರ್ ಜಯಭೇರಿ ಬಾರಿಸಿದ್ದಾರೆ. ಸೆರಾಜ್ ವಿಧಾನಸಭಾ ಕ್ಷೇತ್ರ ದಿಂದ ಸ್ಪರ್ಧಿಸಿದ್ದ Read more…

ಟಿ20 ವಿಶ್ವಕಪ್ ನಲ್ಲಿ ಅಚ್ಚರಿ ಫಲಿತಾಂಶ: ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾಕ್ಕೆ ಕ್ರಿಕೆಟ್ ಶಿಶು ನಮೀಬಿಯಾ ಬಿಗ್ ಶಾಕ್

ICC T20 ವಿಶ್ವಕಪ್ 2022 ಎ ಗುಂಪಿನ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ ನಮೀಬಿಯಾ ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾವನ್ನು 55 ರನ್‌ಗಳಿಂದ ಸೋಲಿಸಿದೆ. ಶ್ರೀಲಂಕಾ ಕಳೆದ ತಿಂಗಳು ಭಾರತ Read more…

ನಿದ್ರೆ ಮಾಡುವ ಸ್ಪರ್ಧೆಯಲ್ಲಿ 350 ಯುರೋ ಗೆದ್ದ ಭೂಪ….!

ನಮ್ಮ ನಡುವೆ ಚಿತ್ರ ವಿಚಿತ್ರ ಸ್ಪರ್ಧೆಗಳು ನಡೆಯುತ್ತಿರುತ್ತದೆ. ಆದರೆ, ಮಲಗುವ ಸ್ಪರ್ಧೆ ಬಗ್ಗೆ ಕೇಳಿದ್ದೀರಾ? ಯೂರೋಪ್​ನ ಪ್ರತಿ ವರ್ಷ ಮಾಂಟೆನೆಗ್ರೊದಲ್ಲಿ ಈ ವಿಚಿತ್ರ ಸ್ಪರ್ಧೆ ನಡೆಸಲಾಗುತ್ತದೆ. ಈ ಬಾರಿ Read more…

4ನೇ ಟಿ20 ಪಂದ್ಯ: ವಿಂಡೀಸ್ ವಿರುದ್ಧ 59 ರನ್ ಭರ್ಜರಿ ಗೆಲುವು, ಭಾರತಕ್ಕೆ ಸರಣಿ

ಫ್ಲೋರಿಡಾ: ಭಾರತ ತಂಡ ಸಂಘಟಿತ ಪ್ರದರ್ಶನ ನೀಡಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯವನ್ನು 59 ರನ್ ಗಳಿಂದ ಜಯಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನು 3 Read more…

6,6,6,6,4,6: ಸ್ಪೋಟಕ ಬ್ಯಾಟಿಂಗ್ ನೊಂದಿಗೆ ಒಂದೇ ಓವರ್ ನಲ್ಲಿ 34 ರನ್ ಗಳಿಸಿದ ರಿಯಾನ್ ಬರ್ಲ್ ವಿಡಿಯೋ ವೈರಲ್

ಒಂದೇ ಓವರ್ ನಲ್ಲಿ 6,6,6,6,4,6 ಸಿಡಿಸುವ ಮೂಲಕ ರಿಯಾನ್ ಬರ್ಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ T20 ಪಂದ್ಯದಲ್ಲಿ ರಿಯಾನ್ ಬರ್ಲ್ ಸ್ಮರಣೀಯ ಪ್ರದರ್ಶನ ನೀಡಿದ್ದಾರೆ. ಬರ್ಲ್ Read more…

ಟಿ20 ಯಲ್ಲಿ ಪಾಕ್ ಬಗ್ಗುಬಡಿದ ಭಾರತಕ್ಕೆ ಭರ್ಜರಿ ಜಯ: ಕಾಮನ್ ವೆಲ್ತ್ ಕ್ರಿಕೆಟ್ ನಲ್ಲಿ ಜಯದ ಖಾತೆ ತೆರೆದ ವನಿತೆಯರು

ಎಡ್ಗ್‌ ಬಾಸ್ಟನ್‌: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸ್ಮೃತಿ ಮಂಧಾನ ಅರ್ಧಶತಕ ಸಿಡಿಸುವುದರೊಂದಿಗೆ ಭಾರತ ವನಿತೆಯರು ಪಾಕಿಸ್ತಾನದ ಮಹಿಳೆಯರನ್ನು 8 ವಿಕೆಟ್‌ಗಳಿಂದ ಸೋಲಿಸಿದರು. ಸಿಡಬ್ಲ್ಯೂಜಿ Read more…

ಪಂತ್ ಅಜೇಯ ಶತಕ, ಪಾಂಡ್ಯ ಭರ್ಜರಿ ಆಟ: ಇಂಗ್ಲೆಂಡ್ ಬಗ್ಗು ಬಡಿದ ಭಾರತಕ್ಕೆ ಏಕದಿನ ಸರಣಿ

ಮ್ಯಾಂಚೆಸ್ಟರ್: ರಿಷಬ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಪ್ರದರ್ಶನದ ನೆರವಿನಿಂದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಜಯಗಳಿಸಿದ್ದು, 2 -1 ರಿಂದ ಸರಣಿ ಜಯಿಸಿದೆ. Read more…

BREAKING: ಚೀನಾದ ವಾಂಗ್ ಝಿ ಯಿ ಸೋಲಿಸಿದ ಪಿ.ವಿ. ಸಿಂಧು ಸಿಂಗಾಪುರ ಓಪನ್ ಚಾಂಪಿಯನ್

ಸಿಂಗಾಪುರ ಓಪನ್ 2022 ರ ಮಹಿಳಾ ಸಿಂಗಲ್ಸ್ ಫೈನಲ್ ಹಣಾಹಣಿಯಲ್ಲಿ ಚೀನಾದ ವಾಂಗ್ ಝಿ ಯಿ ವಿರುದ್ಧ ಡಬಲ್ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಕಮಾಂಡಿಂಗ್ ಗೆಲುವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...