alex Certify ಗೈರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರೂಪ್ ಬಿ ಪರೀಕ್ಷೆಗೆ ನೋಂದಾಯಿತ ಅಭ್ಯರ್ಥಿಗಳಲ್ಲಿ ಕೇವಲ ಶೇ. 40ರಷ್ಟು ಮಂದಿ ಹಾಜರು

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ 277 ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, 1.08 ಲಕ್ಷ ಅಭ್ಯರ್ಥಿಗಳು Read more…

ಸರ್ವಪಕ್ಷ ಸಭೆಗೆ HDK ಗೈರು: ಸಭೆಗೆ ಗೈರಾಗಿ ಬಾಡೂಟಕ್ಕೆ ಹೋಗಿದ್ದು ದುರಂತವಲ್ಲವೇ? ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ನಿನ್ನೆ ಕರೆದಿದ್ದ ಸರ್ವಪಕ್ಷ ಸಭೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ Read more…

ಚುನಾವಣೆ ಕರ್ತವ್ಯಕ್ಕೆ ಗೈರು: ಬದಲಿ ವ್ಯಕ್ತಿ ಕೆಲಸಕ್ಕೆ ಕಳಿಸಿದ ಅಧಿಕಾರಿ ಸೇರಿ ಇಬ್ಬರು ಅಮಾನತು

ರಾಯಚೂರು/ದಾವಣಗೆರೆ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟರೂ ಏಪ್ರಿಲ್ 5ರಿಂದ 7ರವರೆಗೆ ಸಕಾರಣವಿಲ್ಲದೆ ಗೈರುಯ ಹಾಜರಾಗಿ ತಮ್ಮ ಬದಲು ಬೇರೊಬ್ಬರನ್ನು ಕರ್ತವ್ಯಕ್ಕೆ ಕಳುಹಿಸಿದ ಆರೋಪದಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರಾಯಚೂರು Read more…

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಿದ್ದರೂ ಕೆಲವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ತೋರಿದ ಇಬ್ಬರನ್ನು ಅಮಾನತು ಮಾಡಲಾಗಿದೆ. Read more…

ಆಹ್ವಾನ ನೀಡಿದ್ರೂ ರಾಮಮಂದಿರ ಪ್ರಾಣ ಪ್ರತಿಷ್ಠೆಗೆ ಗೈರಾದ ಧೋನಿ, ರೋಹಿತ್ ಶರ್ಮಾ ವಿರುದ್ಧ ಆಕ್ರೋಶ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸೋಮವಾರ ರಾಮ ಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಲವಾರು ಪ್ರತಿಷ್ಠಿತ ಕ್ರೀಡಾಪಟುಗಳಿಗೆ ವೈಯಕ್ತಿಕ ಆಹ್ವಾನಗಳನ್ನು ನೀಡಲಾಗಿದೆ. ರವೀಂದ್ರ Read more…

BIG NEWS: ಬಿಜೆಪಿ ಶಾಸಕಾಂಗ ಸಭೆಗೆ 5 ಶಾಸಕರು ಗೈರು

ಬೆಂಗಳೂರು: ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಸಭೆಗೆ 5 ಶಾಸಕರು ಗೈರು ಹಾಜರಾಗಿದ್ದಾರೆ. ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಬಾಲಚಂದ್ರ ಜಾರಕಿಹೊಳಿ. ರಮೇಶ Read more…

BIG NEWS: ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಪದಗ್ರಹಣ ಸಮಾರಂಭಕ್ಕೆ ಸಿ.ಟಿ. ರವಿ ಗೈರು

ಚಿಕ್ಕಮಗಳೂರು: ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪದಗ್ರಹಣ ಸಮಾರಂಭಕ್ಕೆ ಹಾಜರಾಗುತ್ತಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 15ರ ಸಂಜೆಯವರೆಗೂ Read more…

BIG NEWS: ಬಿಜೆಪಿಯಿಂದ ಮತದಾರರ ಜಾಗೃತಿ ಅಭಿಯಾನ; ಬಿ.ಎಲ್.ಸಂತೋಷ್ ನೇತೃತ್ವದ ಸಭೆಗೆ ಗೈರಾದ ಎಸ್.ಟಿ.ಸೋಮಶೇಖರ್, ಹೆಬ್ಬಾರ್; ಕುತೂಹಲ ಮೂಡಿಸಿದ ಶಾಸಕರ ನಡೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ನಡೆದ ಬಿಜೆಪಿ ಮತದಾರರ ಜಾಗೃತಿ ಅಭಿಯಾನ ಸಭೆಗೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವರು ಗೈರಾಗಿದ್ದು Read more…

ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚನೆ

ಮಂಡ್ಯ: ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚಿಸಿದ್ದಾರೆ. ಅಮೆರಿಕದಿಂದ ಬರಲು ಕೆಲವು ತಾಂತ್ರಿಕ ಕಾರಣದಿಂದ ತಡವಾದ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು Read more…

ಅಶಿಸ್ತು ತೋರಿದ ಆರೋಗ್ಯ ಇಲಾಖೆ ಉಪನಿರ್ದೇಶಕ ಸಸ್ಪೆಂಡ್

ಬೆಂಗಳೂರು: ಅಶಿಸ್ತು ಪ್ರದರ್ಶಿಸಿದ ಆರೋಪದ ಮೇಲೆ ಆರೋಗ್ಯ ಇಲಾಖೆ ಉಪ ನಿರ್ದೇಶಕ ಡಾ.ಆರ್. ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ನಾರಾಯಣ್ ಅವರಿಗೆ ಎರಡು ಬಾರಿ Read more…

ನೌಕರರೇ ಗಮನಿಸಿ: ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದರೆ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರಿಷ್ಠ ಮತದಾನ ನಿರೀಕ್ಷೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿಗೆ ಸಂಕಷ್ಟ: ಸ್ವಪಕ್ಷದವರಿಂದಲೇ ಬಂಡಾಯದ ಬಿಸಿ

ಹರಪನಹಳ್ಳಿ: ವಿಜಯನಗರ ಜಿಲ್ಲೆ ಹರಪನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ಕಚೇರಿಯಲ್ಲಿ ಕರುಣಾಕರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ Read more…

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಅಧಿಕಾರಿಗೆ ಬಿಗ್ ಶಾಕ್

ಗದಗ: ಚುನಾವಣೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಮಲ್ಲಾಪುರ ಉಪ ವಿಭಾಗದ ಎಂ.ಆರ್.ಬಿ.ಸಿ. ಜೆಇ ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ. ಗದಗ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ Read more…

ಚುನಾವಣಾ ಕರ್ತವ್ಯಕ್ಕೆ ಗೈರಾದ ಶಿಕ್ಷಕರು ಅಮಾನತು

ವಿಜಯಪುರ: ವಿಧಾನಸಭೆ ಚುನಾವಣೆ ಕರ್ತವ್ಯಕ್ಕೆ ಗೈರುಹಾಜರಾದ ಇಬ್ಬರು ಪ್ರೌಢಶಾಲೆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ವಿಜಯಪುರ ಜಿಲ್ಲೆ ಬರಟಗಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಪ್ಪಣ್ಣ ಸವದಿ ಹಾಗೂ ಕಳ್ಳಕವಟಗೆ Read more…

ಚುನಾವಣೆ ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಬಿಗ್ ಶಾಕ್

ಬೀದರ್: ಚುನಾವಣಾ ಕಾರ್ಯನಿರ್ವಹಣೆ ತರಬೇತಿಗೆ ಗೈರುಹಾಜರಾದ ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಮಾನತುಗೊಳಿಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್(ಬಿ) ತಾಲೂಕಿನಲ್ಲಿ ಮಾರ್ಚ್ 18 ರಂದು ಚುನಾವಣೆ ಕಾರ್ಯನಿರ್ವಹಣೆ Read more…

ಬಜೆಟ್ ಮೇಲಿನ ಚರ್ಚೆಗೆ ಇಂದು ಸಿಎಂ ಬೊಮ್ಮಾಯಿ ಉತ್ತರ: ಅಮಿತ್ ಶಾ ರ್ಯಾಲಿಗೆ ಗೈರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ವಿಧಾನಸಭೆಯಲ್ಲಿ ಅವರು ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ Read more…

BIG NEWS: ಬಜೆಟ್ ಅಧಿವೇಶನ: ಕಡ್ಡಾಯ ಹಾಜರಾತಿಗೆ ಸೂಚಿಸಿದರೂ ಡೋಂಟ್ ಕೇರ್; ರಾಜ್ಯಪಾಲರ ಭಾಷಣಕ್ಕೆ ಗೈರಾದ ಆಡಳಿತ, ವಿಪಕ್ಷ ಸದಸ್ಯರು

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಆಡಳಿತಾರೂಢ ಬಿಜೆಪಿಯ ಕೊನೆ ಅಧಿವೇಶನ ಇದಾಗಿದ್ದು, ಕಡ್ಡಾಯವಾಗಿ ಆಡಳಿತ, ವಿಪಕ್ಷ ಶಾಸಕರು ಸದನಕ್ಕೆ ಹಾಜರಾಗಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

ಜನಾರ್ಧನರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಗೈರಾದ ಕಾರಣ ತಿಳಿಸಿ ರಾಜಕೀಯವಾಗಿ ಒಳ್ಳೆಯದಾಗಲಿ ಎಂದು ಹೇಳಿದ ಶ್ರೀರಾಮುಲು

ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಗೈರು ಹಾಜರಾದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಸ್ವಾಮೀಜಿಯೊಬ್ಬರ ತಂಗಿ ಮದುವೆಗಾಗಿ ಜೈಪುರಕ್ಕೆ Read more…

BIG NEWS: ಬಿಜೆಪಿಯಿಂದ ಅಂತರ ಕಾಯ್ದುಕೊಂಡ್ರ ಜಾರಕಿಹೊಳಿ ಬ್ರದರ್ಸ್ ?

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದರೂ ಸಚಿವ ಸಂಪುಟ ವಿಸ್ತರಣೆಗೆ ವಿಳಂಬವಾಗುತ್ತಲೇ ಇರುವ ಬೆನ್ನಲ್ಲೇ ಜಾರಕಿಹೊಳಿ ಸಹೋದರರು ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ. ಸ್ವ ಕ್ಷೇತ್ರದ ಜಿಲ್ಲೆ Read more…

BIG NEWS: ಸಚಿವ ಸ್ಥಾನ ಸಿಗದಿದ್ದಕ್ಕೇ ಅಧಿವೇಶನಕ್ಕೆ ಹೋಗಿಲ್ಲ; ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ವಿಧಾನಸಭಾ ಕಲಾಪಕ್ಕೆ ಗೈರಾಗಿರುವುದಕ್ಕೆ ಕಾರಣ ತಮಗೆ ಸಚಿವ ಸ್ಥಾನ ಸಿಗದಿರುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇರವಾಗಿ ಬಿಜೆಪಿ ವರಿಷ್ಠರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ವಿಧಾನಸಭಾ ಕಲಾಪಕ್ಕೆ ಗೈರಾದ ಕೆ.ಎಸ್.ಈಶ್ವರಪ್ಪ; ಬೇಸರಕ್ಕೆ ಕಾರಣವೇನು….?

ಬೆಂಗಳೂರು: ಜನಸ್ಪಂದನ ಸಮಾವೇಶದಿಂದಲೂ ದೂರ ಉಳಿದಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ವಿಧಾನಮಂಡಲ ಅಧಿವೇಶನಕ್ಕೂ ಗೈರಾಗಿದ್ದಾರೆ. ನಿನ್ನೆಯಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಆದಾಗ್ಯೂ ವಿಧಾನಸಭಾ ಕಲಾಪಕ್ಕೆ ಮಾಜಿ ಸಚಿವ Read more…

ಹಿಜಾಬ್ ಗೆ ಅನುಮತಿ ನೀಡದ ಕಾರಣ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

ಉಡುಪಿ: ಹಿಜಾಬ್ ಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ಕೋರ್ಟ್ ಮೊರೆ ಹೋದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು Read more…

ಪಂಜಾಬ್ ಸಿಎಂ ಚನ್ನಿ ಬಳಿಕ ತೆಲಂಗಾಣ ಸಿಎಂ KCR ರಿಂದ ಪ್ರಧಾನಿಗೆ ಅವಮಾನ: ಬಿಜೆಪಿ ಆಕ್ರೋಶ

ಹೈದರಾಬಾದ್: 11ನೇ ಶತಮಾನದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ ‘ಸಮಾನತೆಯ ಪ್ರತಿಮೆ’ಯನ್ನು ರಾಷ್ಟ್ರಕ್ಕೆ ಸಮರ್ಪಿಸಲು ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್‌ ಗೆ ಆಗಮಿಸಿದ ಸಂದರ್ಭದಲ್ಲಿ ತೆಲಂಗಾಣ ಸಿಎಂ Read more…

ಪ್ರಾಣ ಉಳಿಯಲು ಕಾರಣವಾಯ್ತು ಶಾಲೆ ತಪ್ಪಿಸಿಕೊಳ್ಳಲು ಬಾಲಕಿ ಹೇಳಿದ ಸುಳ್ಳು…!

ಶಾಲಾ ದಿನಗಳಲ್ಲಿ ಅಯ್ಯೋ ದಿನಾ ಶಾಲೆಗೆ ಹೋಗಬೇಕಾ ಅಂದುಕೊಂಡು ಏನೋ ಒಂದೊಂದು ನೆಪ ಹೇಳಿ ರಜಾ ಹಾಕಿರುತ್ತೀರಿ ಅಲ್ವಾ..? ಸುಳ್ಳು ಹೇಳುವುದು ಅಷ್ಟು ಸುಲಭವಲ್ಲ. ಆದರೂ ಏನಾದರೊಂದು ಅನಾರೋಗ್ಯದ Read more…

BIG NEWS: ಬಿಜೆಪಿಯಲ್ಲಿ ಶಮನವಾಗದ ಅಸಮಾಧಾನ; ಕಾರ್ಯಕಾರಿಣಿಯಿಂದ ಅಂತರ ಕಾಯ್ದುಕೊಂಡ ನಾಯಕರು; ಜಾರಕಿಹೊಳಿ ಬ್ರದರ್ಸ್ ಕೂಡ ಗೈರು

ದಾವಣಗೆರೆ: ಬಿಜೆಪಿಯ ಕೆಲ ನಾಯಕರ ಅಸಮಾಧಾನ ಇನ್ನೂ ಶಮನವಾದಂತೆ ಕಾಣುತ್ತಿಲ್ಲ. ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಿಂದ ಕೆಲ ನಾಯಕರು ಅಂತರ ಕಾಯ್ದುಕೊಂಡಿರುವುದು ಕೇಸರಿ ಪಾಳಯದಲ್ಲಿ ಎಲ್ಲವೂ Read more…

ಸಹಪಾಠಿಗಳಿಗೆ ಹೆದರಿ 3 ದಿನ ಶೌಚಾಲಯದಲ್ಲಿ ಅಡಗಿ ಕುಳಿತ ವಿದ್ಯಾರ್ಥಿ…!

ಶಾಲೆಯಲ್ಲಿ ತನ್ನನ್ನು ರೇಗಿಸುತ್ತಿದ್ದ ಸ್ನೇಹಿತರಿಂದ ತಪ್ಪಿಸಿಕೊಳ್ಳಲು ಹೋಗಿ ಶೌಚಾಲಯ ಹೊಕ್ಕ ವಿದ್ಯಾರ್ಥಿಯೊಬ್ಬ ಮೂರು ದಿನಗಳ ಕಾಲ ಅಲ್ಲೇ ಉಳಿದಿದ್ದ. ಮೂರು ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಯ Read more…

ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೊಂದು ಚಾನ್ಸ್

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ. 5,95,997 ವಿದ್ಯಾರ್ಥಿಗಳ ಪೈಕಿ 27,022 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 5,68,975 ವಿದ್ಯಾರ್ಥಿಗಳು ಪರೀಕ್ಷೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...