alex Certify ಗೊಂದಲ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

208 ರ ಮಧ್ಯೆ ಸಿಲುಕಿಕೊಂಡಿರುವ 280 ನ್ನು ಗುರುತಿಸಬಲ್ಲಿರಾ ?

ಮನರಂಜನಾ ಮತ್ತು ಬುದ್ಧಿವಂತಿಕೆಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವವರಿಗೆ ಆಪ್ಟಿಕಲ್ ಭ್ರಮೆಗಳು ಅತ್ಯುತ್ತಮ ಆಯ್ಕೆಯಾಗಿವೆ. ಆಟದ ಜೊತೆಗೆ, ಈ ಚಿತ್ರ ಆಧಾರಿತ ಒಗಟುಗಳು ನಿಮ್ಮ ಮೆದುಳಿಗೆ ಉತ್ತಮ ವ್ಯಾಯಾಮವಾಗಿದೆ. ಅಂತಹ ಒಂದು Read more…

ಮಾ. 31 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮುಖ್ಯ ಮಾಹಿತಿ; ಸಹಾಯವಾಣಿ ಆರಂಭ

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ Read more…

ಈ ವಿಡಿಯೋ ನೋಡಿದ್ರೆ ಕಲಾವಿದನ ಕೈಚಳಕಕ್ಕೆ ಬೆರಗಾಗ್ತೀರಾ…!

ಇತ್ತೀಚಿನ ದಿನಗಳಲ್ಲಿ ಸ್ಟ್ರೀಟ್ ಆರ್ಟ್ ಹೆಚ್ಚು ಜನಪ್ರಿಯವಾಗಿದೆ. ನಿಮ್ಮ ನಗರದ ರಸ್ತೆಗಳಲ್ಲಿ ಬೃಹತ್ ಗೋಡೆಗಳು ಅಥವಾ 3D ಕಲೆಯ ಮೇಲೆ ಮಾಡಿದ ಕೆಲವು ಭವ್ಯವಾದ ವರ್ಣಚಿತ್ರಗಳನ್ನು ನೀವು ನೋಡಿರಬೇಕು. Read more…

BIG NEWS: ಕೇಂದ್ರ ಸರ್ಕಾರಿ ನೌಕರರು – ಪಿಂಚಣಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಡಿಎ ಮತ್ತು ಡಿಆರ್‌ (ಡಿಯರ್‌ನೆಸ್‌ ರಿಲೀಫ್‌) ಹೆಚ್ಚಳದ ನಂತರ 18 ತಿಂಗಳ ಬಾಕಿ ಇರುವ ತುಟ್ಟಿಭತ್ಯೆ ಪಾವತಿಗೆ ಸಂಬಂಧಿಸಿದ ಸಮಸ್ಯೆ ಉದ್ಭವವಾಗಿದೆ. ಕೇಂದ್ರ ಸರ್ಕಾರಿ ನೌಕರರು ತಮ್ಮ ಖಾತೆಯಲ್ಲಿ Read more…

ಕಾರು ಖರೀದಿಸಲು ಇದು ಸೂಕ್ತ ಸಮಯವೇ ? ನಿಮ್ಮ ಗೊಂದಲಗಳಿಗೆ ಇಲ್ಲಿದೆ ಪರಿಹಾರ

ಕಾರು ಖರೀದಿ ಮಾಡಬೇಕು ಅನ್ನೋದು ಬಹುತೇಕ ಎಲ್ಲರ ಆಸೆ. ಆದ್ರೆ ಇದೊಂದು ದೊಡ್ಡ ನಿರ್ಧಾರ. ಕಾರು ಕೊಂಡುಕೊಳ್ಳಲು ಕನಿಷ್ಠ 4 ರಿಂದ 5 ಲಕ್ಷ ರೂಪಾಯಿ ಬೇಕು. ಹೊಸ Read more…

ದೀಪಿಕಾ ಪಡುಕೋಣೆ ತದ್ರೂಪಿ ಈ ರಿಜುತಾ ಘೋಷ್​ ದೇಬ್

ಜಗತ್ತಿನಲ್ಲಿ ಪ್ರತಿಯೊಬ್ಬರೂ ಏಳು ಡಾಪ್ಪಲ್​ಗ್ಯಾಂಗರ್​ಗಳನ್ನು ಹೊಂದಿದ್ದಾರೆ ಎಂಬ ನಂಬಿಕೆ ಬಹುಕಾಲದಿಂದ ಇದೆ. ಸೆಲೆಬ್ರಿಟಿಗಳ ವಿಚಾರಕ್ಕೆ ಬಂದಾಗಲಂತೂ ಈ ವಿಷಯ ಆಸಕ್ತಿದಾಯಕ. ಸದ್ಯಕ್ಕೆ ರಿಜುತಾ ಘೋಷ್​ ದೇಬ್​ ಎಂಬ ಡಿಜಿಟಲ್​ Read more…

ಚಾಲನೆ ಗೊತ್ತಿಲ್ಲದಿದ್ದರೂ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಅನುಭವ ಬಿಚ್ಚಿಟ್ಟ ಪ್ರಯಾಣಿಕ

ಸಾಮಾನ್ಯ ಜ್ಞಾನವೊಂದಿದ್ದರೆ ಎಂತಹ ಸಂಕಷ್ಟ ಪರಿಸ್ಥಿತಿಯನ್ನೂ ಎದುರಿಸಬಹುದು. ಆ ಪರಿಸ್ಥಿತಿಗೆ ತಕ್ಕಂತೆ ಬುದ್ಧಿ ಉಪಯೋಗಿಸಿದರೆ ಸಂಕಷ್ಟದಿಂದ ಪಾರಾಗಬಹುದು, ಉಳಿದವರನ್ನೂ ಪಾರು ಮಾಡಬಹುದಾಗಿದೆ. ಇದಕ್ಕೊಂದು ಇತ್ತೀಚಿನ ಸ್ಪಷ್ಟ ನಿದರ್ಶನವೆಂದರೆ, ವಿಮಾನ Read more…

ಜೆಡಿಎಸ್ ಸೋಲಿನ ಕಾರಣ ಬಿಚ್ಚಿಟ್ಟ ಪಕ್ಷದ ಶಾಸಕ

ಬೆಳಗಾವಿ: ಜೆಡಿಎಸ್ ವಿರುದ್ಧ ಬೆಳಗಾವಿಯಲ್ಲಿ ಪಕ್ಷದ ಶಾಸಕ ಜಿ.ಟಿ. ದೇವೇಗೌಡ ವಾಗ್ದಾಳಿ ನಡೆಸಿದ್ದು, ನನಗೆ ಪಕ್ಷದ ಬಾಗಿಲು ಮುಚ್ಚಿದೆ ಎಂದು ಹೇಳುತ್ತಾರೆ. ಇತ್ತೀಚಿನ ಸಭೆಗಳಿಗೆ ನನಗೆ ಆಹ್ವಾನ ನೀಡಿಲ್ಲ Read more…

‘ಬಿಜೆಪಿಯಲ್ಲಿ ಗೊಂದಲವಿರುವುದು ನಿಜ, ಏನಾಗ್ತಿದೆ ಎಂಬುದು ಇಬ್ಬರಿಗೆ ಮಾತ್ರ ಗೊತ್ತು’

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಇದರ ಬಗ್ಗೆ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಯಡಿಯೂರಪ್ಪ Read more…

ಗಮನಿಸಿ…! 500 ರೂ. ನೋಟಿನಲ್ಲಿ ಹಸಿರು ಪಟ್ಟಿ ಗಾಂಧಿ ಚಿತ್ರದ ಬಳಿ ಇದ್ರೆ ನಕಲಿ ನೋಟು ವದಂತಿ ಬಗ್ಗೆ ಸ್ಪಷ್ಟನೆ

ನವದೆಹಲಿ: ಗಾಂಧಿ ಫೋಟೋ ಬಳಿ ಹಸಿರುಗೆರೆ ಇರುವ 500 ರೂಪಾಯಿ ಮುಖಬೆಲೆಯ ನೋಟುಗಳ ಬಗ್ಗೆ ಅಸಲಿಯತ್ತು ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಿದಾಡುತ್ತಿದ್ದು ಈ ಕುರಿತಾಗಿ ಪ್ರೆಸ್ ಇನ್ಫರ್ಮೇಷನ್ Read more…

ಮಹಿಳೆ ಬ್ಯಾಗಿನಿಂದ ಹೊರಜಿಗಿದ ಇಲಿ: ಬಾಗಿಲು ಮುಚ್ಚಿದ ಸ್ಟೋರ್‌

ಮಹಿಳೆಯೊಬ್ಬರ ಬ್ಯಾಗಿನಿಂದ ಇಲಿಯೊಂದು ಹೊರಗೆ ಜಿಗಿದ ಕಾರಣ ಬ್ರಿಟನ್‌ನಲ್ಲಿರುವ ಆಲ್ಡಿ ಸ್ಟೋರ್‌ ಒಂದರಲ್ಲಿ ಗೊಂದಲಮಯ ಸನ್ನಿವೇಶ ಸೃಷ್ಟಿಯಾಗಿ ಅಂಗಡಿಯನ್ನು ಮುಚ್ಚಬೇಕಾಗಿ ಬಂದಿತ್ತು. ಬರೋಬ್ಬರಿ 7 ಕೋಟಿ ರೂ. ಮೌಲ್ಯದ Read more…

ಪಡಿತರ ಚೀಟಿದಾರರಿಗೆ ಶಾಕ್: ಆಧಾರ್ ಒಟಿಪಿ, ಸರ್ವರ್ ಪ್ರಾಬ್ಲಂ ಸೇರಿ ಅನೇಕ ಸಮಸ್ಯೆಗಳಿಂದ ರೇಷನ್ ವಿತರಣೆ ವಿಳಂಬ

ಬೆಂಗಳೂರು: ರಾಜ್ಯದಲ್ಲಿ ಪಡಿತರ ಹಂಚಿಕೆ ವಿಳಂಬವಾಗಿ ಸುಮಾರು 87 ಲಕ್ಷ ರೇಷನ್ ಕಾರ್ಡುಗಳಿಗೆ ಇನ್ನು ಪಡಿತರ ವಿತರಿಸಬೇಕಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ ಉಚಿತವಾಗಿ Read more…

60 ವರ್ಷ ವಯಸ್ಸು ಅಥವಾ 33 ವರ್ಷ ಸೇವೆ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಬಗ್ಗೆ ವದಂತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ Read more…

ಕೇಂದ್ರದಿಂದ ಮಹತ್ವದ ಹೆಜ್ಜೆ: ಒನ್ ನೇಷನ್ ಒನ್ ಎಲೆಕ್ಷನ್ – ದೇಶಕ್ಕೊಂದೇ ಮತದಾರರ ಪಟ್ಟಿ

ನವದೆಹಲಿ: ಕೇಂದ್ರ ಸರ್ಕಾರ ಒನ್ ನೇಷನ್ ಒನ್ ಎಲೆಕ್ಷನ್ ಜಾರಿಗೆ ತರುವ ಕುರಿತು ಚಿಂತನೆ ನಡೆಸಿದೆ. ವಿಧಾನಸಭೆ, ಲೋಕಸಭೆ ಚುನಾವಣೆ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಒಂದೇ Read more…

ಗಮನಿಸಿ: ಕೆ – ಸೆಟ್ ಪರೀಕ್ಷೆ ಮುಂದೂಡಿಕೆ

ಸೆಪ್ಟೆಂಬರ್ 20 ರಂದು ನಿಗದಿಯಾಗಿದ್ದ ಕೆ -ಸೆಟ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸೆಪ್ಟೆಂಬರ್ 27ರಂದು ಪರೀಕ್ಷೆ ನಡೆಯಲಿದೆ. ಈ ಮೊದಲು ರಾಜ್ಯ ಸರ್ಕಾರ ಸೆಪ್ಟೆಂಬರ್ 20 ರಂದು ಕೆ Read more…

ಪೊಲೀಸ್ ನೇಮಕಾತಿ, ಕೆ – ಸೆಟ್ ಗೆ ಒಂದೇ ದಿನ ಪರೀಕ್ಷೆ: ಎರಡೂ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್

ಬೆಂಗಳೂರು: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ(ಕೆ – ಸೆಟ್) ಸೆಪ್ಟಂಬರ್ 20 ರಂದು ನಡೆಯಲಿದೆ. ಅದೇ ದಿನ ಪೊಲೀಸ್ ಇಲಾಖೆಯ ಪರೀಕ್ಷೆ ನಡೆಯಲಿದ್ದು ಇದರಿಂದಾಗಿ ಎರಡೂ ಪರೀಕ್ಷೆ ಬರೆಯಲು Read more…

ಗೊಂದಲ ತಂದ ಸಚಿವರ ಹೇಳಿಕೆ: ಪೋಷಕರು, ವಿದ್ಯಾರ್ಥಿಗಳಲ್ಲಿ ಬಗೆಹರಿಯದ ಆನ್ ಲೈನ್ ತರಗತಿ ಆತಂಕ

5 ನೇ ತರಗತಿವರೆಗೆ ಆನ್ ಲೈನ್ ತರಗತಿ ನಡೆಸದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ. ಆದರೆ, 7 ನೇ ತರಗತಿವರೆಗೂ ಆನ್ ಲೈನ್ ತರಗತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...