alex Certify ಗೋವಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋವಾದಲ್ಲಿ ಘೋರ ದುರಂತ: ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಪ್ರವಾಸಿ ಸೇರಿ ಇಬ್ಬರು ಸಾವು

ಉತ್ತರ ಗೋವಾದಲ್ಲಿ ನಡೆದ ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ 27 ವರ್ಷದ ಪ್ರವಾಸಿ ಮತ್ತು ಆಕೆಯ ಇನ್ ಸ್ಟ್ರಕ್ಟರ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಿ ಗ್ರಾಮದಲ್ಲಿ ಸಂಜೆ 4:30 ರಿಂದ Read more…

‘ಮದ್ಯ’ ಪ್ರಿಯರಿಗೆ ಗುಡ್ ನ್ಯೂಸ್: ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮಾರಾಟಕ್ಕೆ ಚಿಂತನೆ

ಮಂಗಳೂರು: ಮದ್ಯಪ್ರಿಯರಿಗೆ ಸಿಹಿ ಸುದ್ದಿ ಇಲ್ಲಿದೆ. ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ಮಂಗಳೂರಿನಲ್ಲಿ ನಡೆದ ಕನೆಕ್ಟ್ -2024ರಲ್ಲಿ ಮಾತನಾಡಿದ Read more…

ಹೊಸ ಜೀವನ ನೀಡಿದ ಉದ್ಯಮಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಪ್ರೀತಿಯ ಶ್ವಾನ ‘ಗೋವಾ’: ನಾಯಿಗೆ ಹುಷಾರಿಲ್ಲದ್ದಕ್ಕೆ ‘ರಾಜ’ ಕರೆದರೂ ಹೋಗಿರಲಿಲ್ಲ ರತನ್ ಟಾಟಾ

ಮುಂಬೈ: ರತನ್ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಲು ಸೆಲೆಬ್ರಿಟಿಗಳು ಮತ್ತು ಪ್ರಮುಖ ರಾಜಕೀಯ ನಾಯಕರ ನಡುವೆ ವಿಶೇಷವಾಗಿ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್(ಎನ್‌ಸಿಪಿಎ) ಲಾನ್ಸ್‌ Read more…

BIG NEWS: ವಿಚಾರಣೆಗೆ ಹಾಜರಾಗದೇ ಕಳ್ಳಾಟ: ಲಾಯರ್ ಕೆ.ಎನ್. ಜಗದೀಶ್ ಅರೆಸ್ಟ್

ಪಣಜಿ: ಪ್ರಕರಣವೊಂದರಲ್ಲಿ ಕೋರ್ಟ್ ಗೆ ವಿಚಾರಣಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಲಾಯರ್ ಕೆ.ಎನ್.ಜಗದೀಶ್ ಅವರನ್ನು ಗೋವಾದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವರೆಂಟ್ ಜಾರಿಯಾದರೂ ಕೋರ್ಟ್ ಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ Read more…

BIG NEWS: ಭಾರಿ ಮಳೆ ಮುನ್ಸೂಚನೆ: ಕರ್ನಾಟಕ ಸೇರಿದಂತೆ 3 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ

ನವದೆಹಲಿ: ರಾಜ್ಯದಲ್ಲಿ ಈಗಾಗಾಲೇ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಈ ಮಧ್ಯೆ ಇಂದು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಭಾರಿ Read more…

ಪಾಲಿ ಜಲಪಾತದಲ್ಲಿ ಸಿಲುಕಿಕೊಂಡಿದ್ದ ರಾಜ್ಯದ 50 ಪ್ರವಾಸಿಗರ ರಕ್ಷಣೆ

ವರುಣಾರ್ಭಟದ ನಡುವೆ ದುಮ್ಮಿಕ್ಕಿ ಹರಿಯುತ್ತಿರುವ ಜಲಪಾತಗಳ ವೀಕ್ಷಣೆಗೆಂದು ತೆರಳುತ್ತಿರುವ ಪ್ರವಾಸಿಗರು ಅಪಾಯಕ್ಕೆ ಸಿಲುಕಿಕೊಂಡಿರುವ ಘಟನೆ ಗೋವಾದ ಪಾಲಿ ಜಲಪಾತದಲ್ಲಿ ನಡೆದಿದೆ. ವೀಕೆಂಡ್ ಗಾಗಿ ಗೋವಾದ ಪಾಲಿ ಜಲಪಾತಕ್ಕೆ ಮೋಜು-ಮಸ್ತಿಗೆಂದು Read more…

ಗುಡಿಸಲುಗಳಿಗೆ ಬಸ್ ನುಗ್ಗಿಸಿದ ಮದ್ಯದ ಅಮಲಿನಲ್ಲಿದ್ದ ಚಾಲಕ: ನಾಲ್ವರು ಸಾವು, ಐವರಿಗೆ ಗಾಯ

ಪಣಜಿ: ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ಎಸ್ಟೇಟ್‌ನಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತು ಐವರು Read more…

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ವಿರುದ್ಧ ಪೋಸ್ಟ್; ಓರ್ವ ಅರೆಸ್ಟ್

ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಓರ್ವ ಆರೋಪಿಯನ್ನು ಗೋವಾದಲ್ಲಿ ಬಂಧಿಸಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಆರೋಪದಲ್ಲಿ ಭಿಕುಮಾತ್ರೆ ಎಂಬಾತನನ್ನು ಬೆಂಗಳೂರು Read more…

ಫ್ಯಾನ್ಸಿ ಕಾರ್ ಗಳು: ದುಬೈ, ಲಂಡನ್ ನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ಈ ಬಿಜೆಪಿ ಅಭ್ಯರ್ಥಿ ಆಸ್ತಿ 1400 ಕೋಟಿ ರೂ.

ಪಣಜಿ: ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಗೋವಾದ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಪಲ್ಲವಿ ಡೆಂಪೊ ಅವರು ತಮ್ಮ ಮತ್ತು ಅವರ ಪತಿ ಶ್ರೀನಿವಾಸ್ ಡೆಂಪೊ ಅವರ ಆಸ್ತಿ ಸುಮಾರು Read more…

BIG NEWS: ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್: ಮೈಸೂರಿನಿಂದ ಪ್ರಮುಖ ನಗರಗಳಿಗೆ ಸಂಚರಿಸುತ್ತಿದ್ದ ವಿಮಾನಯಾನಗಳು ದಿಢೀರ್ ಸ್ಥಗಿತ

ಮೈಸೂರು: ವಿಮಾನ ಪ್ರಯಾಣಿಕರಿಗೆ ಕಹಿ ಸುದ್ದಿ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ಹಾರಾಟ ನಡೆಸುತ್ತಿದ್ದ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಏರ್ ಲೈನ್ಸ್ ಈ ನಿರ್ಧಾರದಿಂದ ಆಗಾಗ ವಿಮಾನ Read more…

ಗೋವಾದಲ್ಲಿ ಗೋಬಿ ಮಂಚೂರಿ ಬ್ಯಾನ್: ಕಾರಣ ಗೊತ್ತಾ…?

ಪಣಜಿ: ಗೋವಾದ ಮಾಪುಸಾ ಮುನ್ಸಿಪಲ್ ಕೌನ್ಸಿಲ್ ನಲ್ಲಿ ಗೋಬಿ ಮಂಚೂರಿಯನ್ ನಿಷೇಧಿಸಲಾಗಿದೆ. ಯಾವುದೇ ಅಂಗಡಿಯವರು, ಬೀದಿ ವ್ಯಾಪಾರಿಗಳು ಗೋಬಿ ಮಂಚೂರಿ ಮಾರಾಟ ಮಾಡುವಂತಿಲ್ಲ. ಮಾಪುಸಾ ಕೌನ್ಸಿಲರ್ ತಾರಕ್ ಅರೋಲ್ಕರ್ Read more…

ಸಮುದ್ರತೀರದಲ್ಲಿ ಪತ್ನಿ ಮುಳುಗಿಸಿ ಕೊಂದು ಆಕಸ್ಮಿಕ ಎಂದು ಬಿಂಬಿಸಿದ ಐಷಾರಾಮಿ ಹೋಟೆಲ್ ಮ್ಯಾನೇಜರ್ ಅರೆಸ್ಟ್

ಪಣಜಿ: ಶುಕ್ರವಾರ ದಕ್ಷಿಣ ಗೋವಾದ ಬೀಚ್‌ನಲ್ಲಿ ಪತ್ನಿಯನ್ನು ಕೊಂದ ಆರೋಪದ ಮೇಲೆ ಐಷಾರಾಮಿ ಹೋಟೆಲ್‌ ನ ಮ್ಯಾನೇಜರ್‌ ನನ್ನು ಬಂಧಿಸಲಾಗಿದೆ. 29ರ ಹರೆಯದ ಯುವಕ ಪತ್ನಿಯನ್ನು ಹತ್ಯೆಗೈದ ಬಳಿಕ Read more…

ದಂಗಾಗಿಸುವಂತಿದೆ ಸ್ವಂತ ಮಗುವನ್ನೇ ಕೊಂದ ಸುಚನಾ ಸೇಠ್ ಹಿನ್ನಲೆ…!

ತನ್ನದೇ 4 ವರ್ಷದ ಮಗುವನ್ನ ಗೋವಾದಲ್ಲಿ ಕೊಂದು ಶವದೊಂದಿಗೆ ಬೆಂಗಳೂರಿಗೆ ಬರ್ತಿದ್ದ ಸುಚನಾ ಸೇಠ್ ಕೃತ್ಯದ ಬಗ್ಗೆ ಆಕೆ ಕಲಿತ ಕಾಲೇಜಿನ ಪ್ರಾಧ್ಯಾಪಕರು ಆಘಾತ ಮತ್ತು ಅಚ್ಚರಿ ವ್ಯಕ್ತಪಡಿಸಿದ್ದಾರೆ. Read more…

ಮಗುವನ್ನು ಕೊಂದಿದ್ದ ಹಂತಕಿ ತಾಯಿಯ ಇನ್ನಷ್ಟು ಕರಾಳ ಮುಖ ಬಯಲು…..!

ಪಣಜಿ: ಗೋವಾದ ಹೋಟೆಲ್ ರೂಂ ನಲ್ಲಿ ತನ್ನ ಸ್ವಂತ ಮಗುವನ್ನೇ ಹತ್ಯೆಗೈದು, ಶವವನ್ನು ಸೂಟ್ ಕೇಸ್ ನಲ್ಲಿಟ್ಟು ಸಾಗಿಸುತ್ತಿದ್ದ ಹಂತಕಿ ತಾಯಿ ಸುಚನಾ ಸೇಠ್ ಳ ಇನ್ನಷ್ಟು ಕರಾಳ Read more…

BIG NEWS: ಶಿವಮೊಗ್ಗದಿಂದ ಗೋವಾಗೆ ತೆರಳಬೇಕಿದ್ದ ವಿಮಾನ ಕೊನೇ ಕ್ಷಣದಲ್ಲಿ ರದ್ದು; ಪ್ರಯಾಣಿಕರ ಪರದಾಟ

ಶಿವಮೊಗ್ಗ: ಶಿವಮೊಗ್ಗದಿಂದ ಗೋವಾಗೆ ತೆರಳಬೇಕಿದ್ದ ಸ್ಟಾರ್ ಏರ್ ಲೈನ್ಸ್ ವಿಮಾನ ಇಂದು ಕೊನೇ ಕ್ಷಣದಲ್ಲಿ ರದ್ದಾಗಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಾಂತ್ರಿಕ ದೋಷದ ಕಾರಣಕ್ಕೆ Read more…

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಖಾಸಗಿ ಜಾಗ ಖರೀದಿ

ಬೆಂಗಳೂರು: ಗೋವಾದಲ್ಲಿ ನೆಲೆಸಿರುವ ಕನ್ನಡಿಗರಿಗೆ ಶಕ್ತಿ ತುಂಬವ ನಿಟ್ಟಿನಲ್ಲಿ ಕನ್ನಡ ಭವನ ನಿರ್ಮಿಸಲಾಗುವುದು. ಇದಕ್ಕಾಗಿ ಖಾಸಗಿಯವರಿಂದ ಜಾಗ ಖರೀದಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ Read more…

ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಮದ್ಯ ವಶ

ಬೆಳಗಾವಿ: ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯನ್ನು ಬಿಹಾರ ಮೂಲದ ಸುಬೋಧ್ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲಾ ಅಬಕಾರಿ ಅಧಿಕಾರಿಗಳು Read more…

GOOD NEWS: ಶಿವಮೊಗ್ಗ ಏರ್ ಪೋರ್ಟ್ ನಿಂದ ಮತ್ತೊಂದು ಸೌಲಭ್ಯ; ಇಂದಿನಿಂದ ತಿರುಪತಿ, ಹೈದರಾಬಾದ್ ಗೋವಾಗೆ ವಿಮಾನ ಸೇವೆ ಆರಂಭ

ಶಿವಮೊಗ್ಗ: ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಏರ್ ಪೋರ್ಟ್ ನಿಂದ ಇಂದಿನಿಂದ ಮೂರು ನಗರಗಳಿಗೆ ಸ್ಟಾರ್ ಏರ್ ವಿಮಾನ ಸೌಲಭ್ಯ ಆರಂಭವಾಗಿದೆ. ಶಿವಮೊಗ್ಗ ವಿಮಾನ Read more…

ಗೋವಾದಲ್ಲಿ ಇಂದು ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದಲ್ಲಿ 7,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮೋದಿ ಅವರು ಶಿರಡಿಯ ಪ್ರಸಿದ್ಧ ಶ್ರೀ ಸಾಯಿಬಾಬಾ Read more…

ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಿಂದ ತಿರುಪತಿ, ಹೈದರಾಬಾದ್, ಗೋವಾಕ್ಕೆ ವಿಮಾನ

ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರು ನಡುವೆ ವಿಮಾನಯಾನ ಆರಂಭವಾಗಿದ್ದು, ಇನ್ನು ತಿರುಪತಿ, ಗೋವಾ, ಹೈದರಾಬಾದ್ ನಗರಗಳಿಗೂ ವಿಮಾನ ಸಂಚರಿಸಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಆರಂಭವಾಗಿದೆ. ಸ್ಟಾರ್ ಏರ್ ಲೈನ್ಸ್ ವಿಮಾನಯಾನ Read more…

ಭಾರತದಲ್ಲೇ ಕರ್ನಾಟಕದ ‘ಮದ್ಯ’ ದುಬಾರಿ : ಈ ರಾಜ್ಯದಲ್ಲಿ ಕಡಿಮೆ ಬೆಲೆಗೆ ಸಿಗಲಿದೆ ‘ಎಣ್ಣೆ’!

ಬೆಂಗಳೂರು : ಭಾರತದಲ್ಲೇ ಕರ್ನಾಟಕದಲ್ಲಿ ಮದ್ಯ ಅತ್ಯಂತ ದುಬಾರಿಯಾಗಿದ್ದು, ಗೋವಾ ರಾಜ್ಯದಲ್ಲಿ ದೇಶದಲ್ಲಿ ಅತಿ ಕಡಿಮೆ ಬೆಲೆಗೆ ಮದ್ಯ ಮಾರಾಟ ಮಾಡುವ ರಾಜ್ಯವಾಗಿದೆ. ಹೌದು, ದಿ ಇಂಟರ್ನ್ಯಾಷನಲ್ ಸ್ಪಿರಿಟ್ಸ್ Read more…

ಐಫೋನ್ ಕೊಡಿಸಲು ಪೋಷಕರ ನಿರಾಕರಣೆ; ಮನೆ ತೊರೆದಿದ್ದ ಬಾಲಕರು ಗೋವಾದಲ್ಲಿ ಪತ್ತೆ…!

ಪೋಷಕರು ತಮಗೆ ಐಫೋನ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಮನೆ ತೊರೆದಿದ್ದ ಬೆಂಗಳೂರಿನ ಇಬ್ಬರು ಬಾಲಕರು ಗೋವಾದಲ್ಲಿ ಪತ್ತೆಯಾಗಿದ್ದು, ಇದೀಗ ಪೊಲೀಸರು ಅವರನ್ನು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಬೆಂಗಳೂರಿನ ನಾಗಶೆಟ್ಟಿಯಲ್ಲಿ ವಾಸವಾಗಿದ್ದ Read more…

ಮಕ್ಕಳಾಗದ ದಂಪತಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಲ್ಲೂ ಉಚಿತ ಐವಿಎಫ್ ಚಿಕಿತ್ಸೆ

ಪಣಜಿ: ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಫಲವಂತಿಕೆ -ಐವಿಎಫ್ ಚಿಕಿತ್ಸೆಯನ್ನು ಉಚಿತವಾಗಿ ಕಲ್ಪಿಸುವ ಮೂಲಕ ಗೋವಾ ರಾಜ್ಯ ಮಹತ್ವದ ಯೋಜನೆ ಆರಂಭಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಫಲವಂತಿಕೆ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ಮೊದಲ Read more…

ಕುಡಿದ ಮತ್ತಿನಲ್ಲಿ ಯುವತಿ ಜೊತೆ ಐಪಿಎಸ್‌ ಅಧಿಕಾರಿ ಅನುಚಿತ ವರ್ತನೆ; ಶಾಕಿಂಗ್‌ ವಿಡಿಯೋ ವೈರಲ್

ಗೋವಾ: ಪಬ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಗೋವಾಕ್ಕೆ ನಿಯೋಜಿಸಲಾದ ಐಪಿಎಸ್ ಅಧಿಕಾರಿ ಕೋನ್ ಅವರನ್ನು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಹುದ್ದೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ Read more…

ಗೋವಾ ಭೇಟಿ ಬಳಿಕ ಜಾಕ್ ರಸೆಲ್ ಟೆರಿಯರ್ ನಾಯಿಮರಿಯೊಂದಿಗೆ ದೆಹಲಿಗೆ ತೆರಳಿದ ರಾಹುಲ್ ಗಾಂಧಿ

ನವದೆಹಲಿ: ಗೋವಾಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹೊಸ ಅತಿಥಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಜಾಕ್ ರಸೆಲ್ ಟೆರಿಯರ್ ಎಂಬ ನಾಯಿಮರಿಗಳನ್ನು ತನ್ನಜೊತೆ ಕರೆದೊಯ್ದಿದ್ದಾರೆ. ಆಗಸ್ಟ್ 2ರಂದು Read more…

ಪಾರ್ಟಿ ವೇಳೆಯಲ್ಲೇ ಗೆಳತಿಯ ಸ್ನೇಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಪಣಜಿ: ಉತ್ತರ ಗೋವಾ ಜಿಲ್ಲೆಯ ಅರ್ಪೋರಾದ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದಾಗ ತನ್ನ ಗೆಳತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಅತ್ಯಾಚಾರ Read more…

ಆ.31 ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ: ತಿರುಪತಿ, ಗೋವಾ, ಹೈದರಾಬಾದ್ ಗೂ ವಿಮಾನ: ಎಂ.ಬಿ. ಪಾಟೀಲ

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ. ಈ ಮುಂಚೆ ಆಗಸ್ಟ್ 11ರಿಂದ Read more…

ಗಡಿ ವಿವಾದದ ಬಳಿಕ ಮಹದಾಯಿ ವಿಚಾರದಲ್ಲಿ ಮೂಗು ತೂರಿಸಿದ ಮಹಾರಾಷ್ಟ್ರ

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಗೋವಾ ಮತ್ತೆ ತಗಾದೆ ತೆಗೆದಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬೆಂಬಲ ನೀಡಿದ್ದಾರೆ. ಗಡಿ Read more…

ಗೋವಾದಲ್ಲಿ ಅತ್ಯಾಚಾರವೆಸಗಿ ಅಶ್ಲೀಲ ವಿಡಿಯೋ ಪ್ರಸಾರ: ಕರ್ನಾಟಕದಲ್ಲಿ ಅರೆಸ್ಟ್

ಪಣಜಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಗೋವಾ ಪೊಲೀಸರು ಶನಿವಾರ ಕರ್ನಾಟಕದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು. ವಾಲ್ಪೋಯ್ ಪೊಲೀಸರು Read more…

26 ವರ್ಷಗಳ ಹಿಂದೆ ಸಲ್ಲಿಸಿದ್ದ ರಾಜೀನಾಮೆಗೆ ಈಗ ಅಂಗೀಕಾರ….!

ಸರ್ಕಾರದ ಅಂಗ ಸಂಸ್ಥೆಗಳು ಎಷ್ಟು ನಿಧಾನ ಗತಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇಲ್ಲೊಂದು ವಿಶೇಷ ಪ್ರಕರಣದಲ್ಲಿ ಗೋವಾ ವಿಶ್ವವಿದ್ಯಾಲಯ 26 ವರ್ಷಗಳ ಹಿಂದೆ ಉದ್ಯೋಗಿಯೊಬ್ಬರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...