alex Certify ಗೋವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಗೋವನ್ನು ‘ರಾಜ್ಯಮಾತೆ’ ಎಂದು ಘೋಷಣೆ ಮಾಡಿ: ವಿಜಯೇಂದ್ರ ಒತ್ತಾಯ

ಗೋಮಾತೆಯನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಗೋವನ್ನು ರಾಜ್ಯ ಮಾತೆ Read more…

BIG NEWS: ಗೋಮಾಂಸ ಸಾಗಣೆ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಎಣ್ಣೆನೋಡ್ಲು ಗ್ರಾಮದಿಂದ ಗೋವುಗಳನ್ನು ಅಕ್ರಮವಾಗಿ ಸಾಗಿಸಿ Read more…

ಮಹಾಶಿವರಾತ್ರಿಯಂದು ಶಿವನಿಗೆ ಹೀಗೆ ಅಭಿಷೇಕ ಮಾಡಿದರೆ ಪ್ರಾಪ್ತಿಯಾಗುತ್ತೆ ಕೋಟಿ ಪುಣ್ಯ ಫಲ

ಶಿವ ಅಭಿಷೇಕ ಪ್ರಿಯ. ಹಾಗಾಗಿ ಮಹಾಶಿವರಾತ್ರಿಯಂದು ಶಿವನನ್ನುಈ ಒಂದೇ ಒಂದು ವಸ್ತುವಿನಿಂದ ಅಭಿಷೇಕ ಮಾಡಿದರೆ ಕೋಟಿ ಬಾರಿ ಶಿವಲಿಂಗಕ್ಕೆ ಅಭಿಷೇಕ ಮಾಡಿದ ಪುಣ್ಯ ಪ್ರಾಪ್ತಿಯಾಗುತ್ತದೆ. ಅಂತವರಿಗೆ ಜೀವನದಲ್ಲಿ ಎದುರಾದ Read more…

BIGG NEWS : `ಗೋವು ರಾಷ್ಟ್ರೀಯ ಪ್ರಾಣಿ’ ಘೋಷಣೆ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಹೇಳಿಕೆ

ನವದೆಹಲಿ : ಕೇಂದ್ರ ಸರ್ಕಾರವು ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಹೊರಟಿದೆಯೇ ಎಂಬ ಪ್ರಶ್ನೆ ಸೋಮವಾರ ಸಂಸತ್ತಿನಲ್ಲಿ ಉದ್ಭವಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ Read more…

ಸಮಸ್ಯೆಗಳ ನಿವಾರಣೆಗೆ ಮಾಡಿ ಗೋ ಪೂಜೆ

ಗೋವಿನಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆ ಎಂದು ಹೇಳಲಾಗುತ್ತದೆ. ಗೋವನ್ನು ಪೂಜಿಸಿದರೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆಯಂತೆ. ಗೋವನ್ನು ಪೂಜಿಸಿದರೆ ಲಕ್ಷ್ಮೀದೇವಿ ಪ್ರಸನ್ನಳಾಗಿ ನಿಮಗೆ Read more…

ಹಿಂದೂ ದೇವಾಲಯಕ್ಕೆ ಗೋದಾನ ಮಾಡಿದ ಮುಸ್ಲಿಂ ಕುಟುಂಬ

ಕೋಮು ಸೌಹಾರ್ದದ ನಿದರ್ಶನವೊಂದರಲ್ಲಿ, ಮುಸ್ಲಿಂ ಕುಟುಂಬವೊಂದು ಹಿಂದೂ ದೇವಾಲಯವೊಂದಕ್ಕೆ ಗೋವನ್ನು ನೀಡಿದ ಘಟನೆ ಅಸ್ಸಾಂ ಶಿವಸಾಗರ ಜಿಲ್ಲೆಯಲ್ಲಿ ಜರುಗಿದೆ. ಶಿವ ಡೋಲ್ ದೇಗುಲಕ್ಕೆ ಗೋವನ್ನು ನೀಡಿದ ಖಲೀಲುರ್‌ ರಹಮಾನ್ Read more…

ಗೋವುಗಳ ವಧೆ ಮಾಡಿದ ಕಸಾಯಿಖಾನೆ ಡೆಮಾಲಿಷ್

ಶಿವಮೊಗ್ಗ: ಗೋವುಗಳ ವಧೆ ಮಾಡಿ ಅಕ್ರಮವಾಗಿ ಮಾಂಸ ಮಾರಾಟಕ್ಕೆ ಮುಂದಾಗಿದ್ದ ಕಸಾಯಿಖಾನೆಯನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಡೆಮಾಲಿಷ್ ಮಾಡಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೂಳೇಬೈಲ್ Read more…

31 ಗೋವುಗಳನ್ನು ದತ್ತು ಪಡೆದ ಖ್ಯಾತ ನಟ ಕಿಚ್ಚ ಸುದೀಪ್

ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿರುವ ಖ್ಯಾತ ನಟ ಕಿಚ್ಚ ಸುದೀಪ್, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋ ಶಾಲೆಗಳಲ್ಲಿ ತಲಾ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುವುದಾಗಿ ತಿಳಿಸಿದ್ದಾರೆ Read more…

‘ಹರ್​ ಘರ್​ ತಿರಂಗಾ’ ರ್ಯಾಲಿ ವೇಳೆ ಗುಜರಾತ್​ ಮಾಜಿ DCM ಮೇಲೆ ಹಸುಗಳ ದಾಳಿ

ಗುಜರಾತ್​ನ ಮೆಹ್ಸಾನಾದಲ್ಲಿ ತಿರಂಗ ಯಾತ್ರೆ ವೇಳೆ ಗುಜರಾತ್​ನ ಮಾಜಿ ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​ ಗಾಯಗೊಂಡಿದ್ದಾರೆ. ಮೆರವಣಿಗೆಯ ನಡುವೆ ದನಗಳ ಹಿಂಡು ಬಂದಿದ್ದು, ಇದರಿಂದ ತ್ರಿವರ್ಣ ಯಾತ್ರೆ ವೇಳೆ Read more…

ಗೋಮಾಂಸ ಸಾಗಿಸುತ್ತಿದ್ದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು..!

ಗೋಮಾಂಸ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆಯು ಮಥುರಾದ ಗ್ರಾಮವೊಂದರಲ್ಲಿ ನಡೆದಿದೆ. ಮಥುರಾದ ಖುಷಿಪುರ ತಿರಾಹಾ ಬಳಿಯ ಛಟಿಕಾರ ರಾಧಾಕುಂಡ್​ ರಸ್ತೆಯಲ್ಲಿ ಗೋ ಮಾಂಸ ಸಾಗಿಸುತ್ತಿದ್ದ Read more…

ವಿದ್ಯಾರ್ಥಿಗಳಿಗೆ ಸಗಣಿಯ ಬೆರಣಿ ತಯಾರಿಸುವ ತರಬೇತಿ ನೀಡಿದ ವಿವಿ ಪ್ರೊಫೆಸರ್: ನೆಟ್ಟಿಗರಿಂದ ಮೀಮ್ ಗಳ ಸುರಿಮಳೆ..!

ಹಸುವಿನ ಸಗಣಿಯ ಬೆರಣಿಯನ್ನು ಮಾಡುವುದು ಹೇಗೆ ಎಂಬ ಬಗ್ಗೆ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಗಳಿಗೆ ಕಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಟ್ವಿಟ್ಟರ್ ನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಪ್ರತಿಷ್ಠಿತ ಬನಾರಸ್ ಹಿಂದೂ Read more…

ಹಸಿದ ನಾಯಿ ಮರಿಗಳಿಗೆ ಪ್ರತಿನಿತ್ಯ ಹಾಲುಣಿಸುವ ಗೋಮಾತೆ..!

ಗೋವನ್ನ ಸುಮ್ಮನೆ ಕಾಮಧೇನು ಅನ್ನುವುದಿಲ್ಲ. ಈಗಿನ ಕಾಲದಲ್ಲಿ ಮನುಷ್ಯನಲ್ಲಿ ಮಾನವೀಯತೆ ಕಾಣೆಯಾಗಿದ್ರು, ಪ್ರಾಣಿಗಳಲ್ಲಿ ಅದು ಕಾಣಿಸುತ್ತದೆ. ಇದಕ್ಕೆ ಮತ್ತೊಂದು ಉದಾಹರಣೆಯೆ ಈ ಗೋವಿನ ಕಥೆ. ಕರ್ನಾಟಕ ಯಾದಗಿರಿಯ ಅಮ್ಮಾಪುರ Read more…

ಜಗತ್ತಿನ ಅತಿ ಕುಳ್ಳ ಗೋವು ಎಂಬ ಶ್ರೇಯಕ್ಕೆ ಭಾಜನಳಾದ ರಾಣಿ

ಮಂಡಿಯುದ್ದ ಇರುವ ಬಾಂಗ್ಲಾದೇಶದ ಈ ಹಸು ಭೂಮಿ ಮೇಲೆ ಬದುಕಿದ್ದ ಅತ್ಯಂತ ಕುಳ್ಳಗಿನ ಹಸು ಎಂಬ ಶ್ರೇಯಕ್ಕೆ ಮರಣಾನಂತರ ಪಾತ್ರವಾಗಿದೆ. ಬರೀ 50.8 ಸೆಂಮೀ ನ ( 20 Read more…

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಹಸು ಸಾಕುವುದನ್ನು ಕಡ್ಡಾಯಗೊಳಿಸಿ ಎಂದ ಬಿಜೆಪಿ ಸಚಿವ…!

ಭೋಪಾಲ್: ಗೋವುಗಳ ರಕ್ಷಣೆಗೆ ದಾನ, ಆಹಾರದ ವ್ಯವಸ್ಥೆ ಮಾಡಿರಿ ಎಂದು ಕೇಳುವವರು ಸಾಮಾನ್ಯವಾಗುತ್ತಿದ್ದಾರೆ. ಆದರೆ, ಮಧ್ಯಪ್ರದೇಶದ ಬಿಜೆಪಿಯ ಸಚಿವರೊಬ್ಬರು ಎಲ್ಲರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ, ಯಾವುದೇ ಚುನಾವಣೆಗಳಲ್ಲಿ Read more…

SHOCKING NEWS: ಹಸುವನ್ನು ಗುಂಡಿಕ್ಕಿ ಕೊಂದು ಮಾಂಸ ಹೊತ್ತೊಯ್ದ ದುಷ್ಕರ್ಮಿಗಳು

ಮಡಿಕೇರಿ: ದುಷ್ಕರ್ಮಿಗಳು ಗೋವಿನ ಮೇಲೆ ಅಟ್ಟಹಾಸ ಮೆರೆದಿದ್ದು, ಹಸುವನ್ನು ಗುಡುಕ್ಕಿ ಕೊಂದು ಮಾಂಸವನ್ನು ಹೊತ್ತೊಯ್ದ ಘೋರ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು Read more…

ಸುರಿಯುವ ಮಂಜಿನ ನಡುವೆ ರಾಸುಗಳ ಚಿನ್ನಾಟ…! ವಿಡಿಯೋ ವೈರಲ್

ಪ್ರಾಣಿಗಳು ಮೋಜು ಮಾಡುವ ವಿಡಿಯೋಗಳಿಗೆ ಆನ್ಲೈನ್‌ನಲ್ಲಿ ಒಳ್ಳೆ ಪ್ರತಿಕ್ರಿಯೆಗಳು ಸಿಗುತ್ತವೆ. ಪ್ರಾಣಿಗಳ ತುಂಟಾಟ ಹಾಗೂ ಚೇಷ್ಟೆಗಳನ್ನು ನೋಡುವುದು ಎಲ್ಲರಿಗೂ ಆನಂದದ ವಿಚಾರ. ಹಿಮದ ನಡುವೆ ಎರಡು ಹಸುಗಳು ಚಿನ್ನಾಟವಾಡುತ್ತಿರುವ Read more…

ಕರುವಿಗೆ ಕೇಶ ಮುಂಡನ ಮಾಡಿಸಿ ದತ್ತು ಸ್ವೀಕರಿಸಿದ ದಂಪತಿ

ಹಿಂದೂ ಸಂಪ್ರದಾಯಗಳಲ್ಲಿ ಗೋವುಗಳಿಗೆ ಪೂಜ್ಯನೀಯ ಸ್ಥಾನಮಾನ ಇರುವುದು ಎಲ್ಲರಿಗೂ ತಿಳಿದ ವಿಚಾರ. ಉತ್ತರ ಪ್ರದೇಶದ ರೈತರೊಬ್ಬರು ಕರುವೊಂದನ್ನು ಪುತ್ರನಂತೆ ದತ್ತು ಪಡೆದಿದ್ದಾರೆ. ವಿಜಯ್‌ಪಾಲ್ ಹಾಗೂ ರಾಜೇಶ್ವರಿ ದೇವಿ ದಂಪತಿ Read more…

ಗೋ ರಕ್ಷಣೆಗೆ ಸೆಸ್ ವಿಧಿಸಲು ಮುಂದಾದ ಮಧ್ಯಪ್ರದೇಶ ಸರ್ಕಾರ

ಗೋವುಗಳ ರಕ್ಷಣೆಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಮುಂದಾಗಿರುವ ಮಧ್ಯಪ್ರದೇಶ ಸರ್ಕಾರ ಇದಕ್ಕಾಗಿ ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲು ಗೋವಿನ ಮೇಲ್ತೆರಿಗೆ ವಿಧಿಸಲು ನಿರ್ಧರಿಸಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ Read more…

ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿ ಮಾರ್ಗದ ಕಾನಳ್ಳಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡಲಾಗುತ್ತಿದ್ದು, ವಿಷಯ ತಿಳಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...