alex Certify ಗೌತಮ್ ಅದಾನಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂಡನ್ ಬರ್ಗ್ ಆರೋಪಕ್ಕೆ ಅದಾನಿ ಸಮೂಹದಿಂದ ಉತ್ತರ

ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್, ಗೌತಮ್ ಅದಾನಿ ಒಡೆತನದ ಅದಾನಿ ಸಮೂಹದ ಕುರಿತು ಪ್ರಕಟಿಸಿರುವ ವರದಿ ಭಾರತೀಯ ಷೇರುಪೇಟೆಯಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಅದಾನಿ ಕಂಪನಿಗಳ ಷೇರುಗಳ ಬೆಲೆ Read more…

ಅದಾನಿ ಗ್ರೂಪ್ ಷೇರು ಮೌಲ್ಯ ಕುಸಿತದ ಎಫೆಕ್ಟ್; ಎರಡೇ ದಿನದಲ್ಲಿ LIC ಗೆ ಬರೋಬ್ಬರಿ 18,000 ಕೋಟಿ ರೂ. ನಷ್ಟ

ಅದಾನಿ ಗ್ರೂಪ್ ಕುರಿತಂತೆ ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಳಿಕ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲವಾಗಿದೆ. ಅದಾನಿ ಗ್ರೂಪ್ ಕಂಪನಿಗಳ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಇದರ Read more…

BIG NEWS: ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ

ವಿಶ್ವದ ಶ್ರೀಮಂತರ ಪಟ್ಟಿಯ ಸ್ಥಾನದಲ್ಲಿ ಭಾರತದ ಅತಿ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಸ್ಥಾನ ಕೆಳಗಿಳಿದಿದೆ. ಬಿಲಿಯನೇರ್ ಗೌತಮ್ ಅದಾನಿ ಇಲ್ಲಿವರೆಗೆ ಇದ್ದ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ Read more…

ಉದ್ಯಮಿ ಗೌತಮ್‌ ಅದಾನಿ ಸೊಸೆ ಯಾರು ಗೊತ್ತಾ….? ಸೆಲೆಬ್ರಿಟಿಗಳೂ ತೆಗೆದುಕೊಳ್ತಾರೆ ಈಕೆಯ ಸಲಹೆ….!

ಏಷ್ಯಾದ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದ ಉದ್ಯಮಿ ಗೌತಮ್ ಅದಾನಿ ಅವರ ಸೊಸೆ ಪರಿಧಿ ಅವರ ಬಗ್ಗೆ ಕುತೂಹಲಕರ ಸಂಗತಿಗಳು ಲಭ್ಯವಾಗಿವೆ. ಪರಿಧಿ ಶ್ರಾಫ್‌, ಗೌತಮ್‌ ಅದಾನಿ ಅವರ ಪುತ್ರ Read more…

ನಂ. 1 ಶ್ರೀಮಂತ ಸ್ಥಾನ ಕಳೆದುಕೊಂಡ ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್: ಭಾರತೀಯ ಉದ್ಯಮಿ ಗೌತಮ್ ಅದಾನಿ ನಂ. 3, ಅಂಬಾನಿಗೆ 9 ನೇ ಸ್ಥಾನ

ವಾಷಿಂಗ್ಟನ್: ಬ್ಲೂಮ್ ಬರ್ಗ್ ಟಾಪ್ -10 ಬಿಲಿಯನೇರ್ ಗಳ ಪಟ್ಟಿಯಲ್ಲಿ ಟ್ವಿಟರ್ ಮತ್ತು ಟೆಸ್ಲಾ ಸಂಸ್ಥೆಯ ಮಾಲೀಕ ವಿಶ್ವದ ನಂಬರ್ ಒನ್ ಶ್ರೀಮಂತ ಎಲಾನ್ ಮಸ್ಕ್ ಎರಡನೇ ಸ್ಥಾನಕ್ಕೆ Read more…

BIG NEWS: ಅದಾನಿ ತೆಕ್ಕೆಗೆ ND ಟಿವಿ; ನಿರ್ದೇಶಕ ಸ್ಥಾನಕ್ಕೆ ಪ್ರಣಯ್ – ರಾಧಿಕಾ ರಾಯ್ ರಾಜೀನಾಮೆ

ನ್ಯೂ ಡೆಲ್ಲಿ ಟೆಲಿವಿಷನ್ (ND ಟಿವಿ) ಗೌತಮ್ ಅದಾನಿ ತೆಕ್ಕೆಗೆ ಸೇರುವುದು ಖಚಿತವಾಗುತ್ತಿದ್ದಂತೆ ಪ್ರಣಯ್ ಹಾಗೂ ಅವರ ಪತ್ನಿ ರಾಧಿಕಾ ರಾಯ್ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನವೆಂಬರ್ Read more…

BIG NEWS: ವಿದ್ಯುತ್‌ ಕಂಪನಿ ಖರೀದಿಗೆ ಅಂಬಾನಿ – ಅದಾನಿ ಪೈಪೋಟಿ; ಸರ್ಕಾರದಿಂದ್ಲೂ ಬಿಡ್ಡಿಂಗ್‌….!

ಭಾರತದ ಅತ್ಯಂತ ಶ್ರೀಮಂತ ಉದ್ಯಮಿಗಳಾದ ಮುಖೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಮಧ್ಯೆ ಪೈಪೋಟಿ ಶುರುವಾಗಿದೆ. ಇಬ್ಬರೂ ಕಂಪನಿಯೊಂದನ್ನು ಖರೀದಿಸಲು ಜಿದ್ದಿಗೆ ಬಿದ್ದಿದ್ದಾರೆ. ಇವರೊಂದಿಗೆ ಸರ್ಕಾರವೂ ಈ ಕಂಪನಿಯನ್ನು Read more…

‘ವಿಶ್ವ ಸಿರಿವಂತ’ ರ ಪಟ್ಟಿಯಲ್ಲಿ ಜೆಫ್ ಬೆಜೋಸ್ ಹಿಂದಿಕ್ಕಿ ಮತ್ತೆ ಮೂರನೇ ಸ್ಥಾನಕ್ಕೆ ಗೌತಮ್ ಅದಾನಿ

ಷೇರು ಮಾರುಕಟ್ಟೆಯ ಏರಿಳಿತಕ್ಕೆ ಅನುಗುಣವಾಗಿ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಆಗಾಗ ಬದಲಾವಣೆಗಳಾಗುತ್ತಿರುತ್ತದೆ. ಹೀಗಾಗಿ ಭಾರತದ ಅತಿ ಸಿರಿವಂತ ವ್ಯಕ್ತಿಯಾಗಿರುವ ಗೌತಮ್ ಅದಾನಿ ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರು. Read more…

ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮತ್ತೆ 3ನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ; ಮುಕೇಶ್ ಅಂಬಾನಿಗೂ ಹಿನ್ನಡೆ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಿದ್ದ ಗೌತಮ್ ಅದಾನಿ, ವಿಶ್ವ ಸಿರಿವಂತರ ಪಟ್ಟಿಯಲ್ಲೂ ಎರಡನೇ ಸ್ಥಾನದಲ್ಲಿದ್ದರು. Read more…

BIG NEWS: ಅನಿವಾಸಿ ಭಾರತೀಯ ಸಿರಿವಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಸಹೋದರ ‘ನಂಬರ್ ಒನ್’

ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ, ವಿಶ್ವ ಸಿರಿವಂತರ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದ್ದು, ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಈವರೆಗೂ ಮೊದಲ ಸ್ಥಾನದಲ್ಲಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ Read more…

ಅತ್ಯಂತ ಕಿರಿಯ ಶ್ರೀಮಂತರ ಪಟ್ಟಿ ಸೇರಿದ ಬೆಂಗಳೂರಿನ ಕೈವಲ್ಯ ವೋಹ್ರಾ

ಐಐಎಫ್ಎಲ್ ವೆಲ್ತ್ ಹುರುನ್ ಇಂಡಿಯಾ 2022 ಶ್ರೀಮಂತರ ಪಟ್ಟಿ ಬಿಡುಗಡೆಯಾಗಿದ್ದು, ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿ ಈವರೆಗೆ ಭಾರತದ ಅತಿ ದೊಡ್ಡ ಸಿರಿವಂತ ಎಂಬ ಹೆಗ್ಗಳಿಕೆ ಹೊಂದಿದ್ದ Read more…

BIG NEWS: ‘ಟಾಪ್ 10’ ಸಿರಿವಂತರ ಪಟ್ಟಿ ಸೇರಿದ ಗೌತಮ್ ಅದಾನಿ ಸಹೋದರ

ಭಾರತದ ಅಗ್ರ ಸಿರಿವಂತರ ಪಟ್ಟಿ ಬಿಡುಗಡೆಯಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ನ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ, ದೇಶದ ಅತಿ ಸಿರಿವಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ Read more…

ಮುಖೇಶ್‌ ಅಂಬಾನಿ ಹಿಂದಿಕ್ಕಿದ ಗೌತಮ್‌ ಅದಾನಿ; ಬೆರಗಾಗಿಸುವಂತಿದೆ ಇವರ ಒಂದು ದಿನದ ʼಆದಾಯʼ

ಭಾರತದ ಅತ್ಯಂತ ಸಿರಿವಂತ ವ್ಯಕ್ತಿ ಎನಿಸಿಕೊಂಡಿದ್ದ ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಖೇಶ್‌ ಅಂಬಾನಿ ಅವರನ್ನು ಉದ್ಯಮಿ ಗೌತಮ್‌ ಅದಾನಿ ಹಿಂದಿಕ್ಕಿದ್ದಾರೆ. IIFL ವೆಲ್ತ್ ಹುರುನ್ ಇಂಡಿಯಾ ರಿಚ್ ಲಿಸ್ಟ್ Read more…

ಕೆಲ ಗಂಟೆಗಳ ಅವಧಿಗೆ ವಿಶ್ವದ ಎರಡನೇ ಶ್ರೀಮಂತ ಎಂಬ ಖ್ಯಾತಿಗೆ ಪಾತ್ರರಾದ ಅದಾನಿ…!

ಷೇರು ಮಾರುಕಟ್ಟೆಯಲ್ಲಿನ ಏರಿಳಿತದ ಕಾರಣಕ್ಕೆ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ, ಶುಕ್ರವಾರದಂದು ಕೆಲ ಗಂಟೆಗಳ ಅವಧಿಗೆ ಎರಡನೇ ಸ್ಥಾನಕ್ಕೆ ಏರಿದ್ದರು. Read more…

ಏರುತ್ತಲೇ ಇದೆ ಅದಾನಿ ಸಂಪತ್ತು; ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲು ಮೂರು ಶತಕೋಟಿ ಡಾಲರ್ ಅಂತರವಷ್ಟೇ ಬಾಕಿ…!

ಅಮೆರಿಕದ ಹಣದುಬ್ಬರ ನಿರೀಕ್ಷಿಸಿದ್ದಕ್ಕಿಂತಲೂ ಹೆಚ್ಚು ಏರಿಕೆಯಾಗಿರುವ ಕಾರಣ ಕುಬೇರರ ಸಂಪತ್ತು ಕ್ಷಣಮಾತ್ರದಲ್ಲಿ ಕರಗಿದೆ. ಮಂಗಳವಾರ ಒಂದೇ ದಿನ ವಿಶ್ವದ ಎರಡನೇ ಅತಿ ದೊಡ್ಡ ಶ್ರೀಮಂತ ಅಮೆಜಾನ್ ಸಂಸ್ಥಾಪಕ ಜೆಫ್ Read more…

ಗೌತಮ್ ಅದಾನಿ ಈಗ ವಿಶ್ವದ 3 ನೇ ಶ್ರೀಮಂತ: ಇದೇ ಮೊದಲ ಬಾರಿಗೆ ಏಷ್ಯಾದ ವ್ಯಕ್ತಿಗೆ ವಿಶ್ವದ ಅಗ್ರ 3 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ

ಇತ್ತೀಚಿನ ಬ್ಲೂಮ್‌ ಬರ್ಗ್ ಬಿಲಿಯನೇರ್ಸ್ ಡೇಟಾ ಪ್ರಕಾರ ಗೌತಮ್ ಅದಾನಿ ಈಗ ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. 137 ಶತಕೋಟಿ ಡಾಲರ್ ನಿವ್ವಳ ಮೌಲ್ಯದೊಂದಿಗೆ, ಎಲೋನ್ ಮಸ್ಕ್ ಮತ್ತು Read more…

‘ಟೆಲಿಕಾಂ’ ಕ್ಷೇತ್ರಕ್ಕೂ ಎಂಟ್ರಿಯಾಗಲು ಮುಂದಾದ ಅದಾನಿ ಗ್ರೂಪ್…! ಮತ್ತೆ ದರ ಸಮರದ ಸಾಧ್ಯತೆ

ಇದೇ ಜುಲೈ 26ರ ಶುಕ್ರವಾರದಂದು 5g ಸೇವೆಗಳನ್ನು ಒದಗಿಸುವ ಸ್ಪೆಕ್ಟ್ರಮ್ ಹರಾಜು ಮಾಡಲಾಗುತ್ತಿದ್ದು, ಇದರಲ್ಲಿ ದೇಶದ ಮೂರು ಪ್ರಮುಖ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ Read more…

ದೇಶದ ಇತಿಹಾಸದಲ್ಲೇ ಅತಿ ಹೆಚ್ಚು ದೇಣಿಗೆ: 60ನೇ ವರ್ಷದ ಹುಟ್ಟುಹಬ್ಬಕ್ಕೆ 60 ಸಾವಿರ ಕೋಟಿ ದೇಣಿಗೆ ನೀಡಿದ ಏಷ್ಯಾದ ಶ್ರೀಮಂತ ಉದ್ಯಮಿ ಅದಾನಿ

ನವದೆಹಲಿ: ಏಷ್ಯಾದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ 60ನೇ ಜನ್ಮದಿನದ ಅಂಗವಾಗಿ ಸಮಾಜಸೇವೆಗೆ 60 ಸಾವಿರ ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಗೌತಮ್ ಅದಾನಿ ಶುಕ್ರವಾರ 60ನೇ Read more…

ಬೆರಗಾಗಿಸುವಂತಿದೆ ಭಾರತದ ಅತಿ ಶ್ರೀಮಂತ ವ್ಯಕ್ತಿಗಳ ಸಂಪತ್ತಿನ ಮೌಲ್ಯ

ಮುಂಬೈ: ಭಾರತದ ಅತಿ ಶ್ರೀಮಂತರಾದ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಚೇರ್ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್‌ ಅಂಬಾನಿ ಮತ್ತು ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಏಷ್ಯಾದ ಅತಿ Read more…

ಗೌತಮ್ ಅದಾನಿ ಪತ್ನಿ ರಾಜ್ಯಸಭೆ ಪ್ರವೇಶಕ್ಕೆ ವೇದಿಕೆ ರೆಡಿ….!

ರಾಜ್ಯಸಭೆಗೆ ಉದ್ಯಮಿಗಳು, ಕಲಾವಿದರು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಅಂತಹ ಮತ್ತೊಂದು ವೇದಿಕೆ ಸಜ್ಜಾಗುತ್ತಿದ್ದು, ವಿಶ್ವದ ಐದನೇ ಅತಿ ದೊಡ್ಡ ಸಿರಿವಂತ, ಆದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ Read more…

ಜಾಗತಿಕ ಸಿರಿವಂತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ ಗೌತಮ್ ಅದಾನಿ

ಫೋರ್ಬ್ಸ್ ನಿಯತಕಾಲಿಕೆಯ ಪ್ರಕಾರ ಜಾಗತಿಕ ಸಿರಿವಂತರ ಪಟ್ಟಿಯಲ್ಲಿ ವಾರೆನ್ ಬಫೆಟ್ ಅವರನ್ನು ಹಿಂದಿಕ್ಕಿರುವ ಅದಾನಿ ಗ್ರೂಪ್ ನ ಗೌತಮ್ ಅದಾನಿ, ಐದನೇ ಸ್ಥಾನಕ್ಕೇರಿದ್ದಾರೆ. ಅದಾನಿಯವರ ನಿವ್ವಳ ಸಂಪತ್ತಿನಲ್ಲಿ ಏರಿಕೆಯಾಗಿದ್ದು, Read more…

ಉದ್ಯಮಿ ಗೌತಮ್ ಅದಾನಿ ಭೇಟಿಯಾದ ಬ್ರಿಟನ್ ಪ್ರಧಾನಿ

ಅಹ್ಮದಾಬಾದ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರನ್ನು ಗುರುವಾರ ಗುಜರಾತ್ ರಾಜ್ಯದ ಅಹ್ಮದಾಬಾದ್‌ನಲ್ಲಿ ಭೇಟಿಯಾಗಿದ್ದಾರೆ. ಗುಜರಾತ್‌ಗೆ ಭೇಟಿ ನೀಡಿದ ಬ್ರಿಟನ್ ದೇಶದ Read more…

ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದ ಇಬ್ಬರು ಭಾರತೀಯರು

ವಿಶ್ವದ ಟಾಪ್ 10 ಶ್ರೀಮಂತ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಇದೀಗ ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ. ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಫೋರ್ಬ್ಸ್ ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಲ್ಲಿ Read more…

ಇಲ್ಲಿದೆ ಏಷ್ಯಾದ ಟಾಪ್​ 10 ಶ್ರೀಮಂತರ ಪಟ್ಟಿ

ಭಾರತೀಯ ಕೈಗಾರಿಕೋದ್ಯಮಿ ಗೌತಮ್​ ಅದಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬ್ಲೂಮ್​ಬರ್ಗ್​ ಬಿಲಿಯೇನರ್​​​ ವರದಿ ಮಾಡಿರುವ ಟಾಪ್​ 10 ಏಷ್ಯಾದ ಶ್ರೀಮಂತರ ಪಟ್ಟಿ ಇಲ್ಲಿದೆ Read more…

ಮುಕೇಶ್​ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಶ್ರೀಮಂತ ವ್ಯಕ್ತಿ ಸ್ಥಾನ ಪಡೆದ ಗೌತಮ್​ ಅದಾನಿ

59 ವರ್ಷದ ಉದ್ಯಮಿ ಗೌತಮ್​ ಅದಾನಿಯವರ ನಿವ್ವಳ ಮೌಲ್ಯವು 88.5 ಶತಕೋಟಿ ಡಾಲರ್​ ಮೀರಿದೆ ಎಂದು ಬ್ಲೂಮ್​ಬರ್ಗ್​ ಬಿಲಿಯೇನರ್ಸ್​ ವರದಿ ಮಾಡಿದೆ. ಇದು ಮುಕೇಶ್​ ಅಂಬಾನಿ ಅವರ ನಿವ್ವಳ Read more…

ಗೌತಮ್​ ಅದಾನಿ – ಸಿಎಂ ಮಮತಾ ಬ್ಯಾನರ್ಜಿ ಮಹತ್ವದ ಚರ್ಚೆ: ಕುತೂಹಲ ಮೂಡಿಸಿದೆ ಈ ಭೇಟಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಅದಾನಿ ಗ್ರೂಪ್​ ಸಂಸ್ಥಾಪಕ ಹಾಗೂ ಚೇರ್​ಮನ್​ ಗೌತಮ್​ ಅದಾನಿಯೊಂದಿಗೆ ರಾಜ್ಯ ಸಚಿವಾಲಯದ ನಬನ್ನಾದಲ್ಲಿ ಮಹತ್ವದ ಮಾತುಕತೆ ನಡೆಸಿದರು. ಮಮತಾ ಬ್ಯಾನರ್ಜಿಯನ್ನು Read more…

ಮತ್ತೆ ಏಷ್ಯಾದ ಶ್ರೀಮಂತ ವ್ಯಕ್ತಿ ಪಟ್ಟಕ್ಕೇರಿದ ಮುಖೇಶ್​ ಅಂಬಾನಿ..! ವಿಶ್ವ ಶ್ರೀಮಂತರ ಪಟ್ಟಿಯಲ್ಲೂ ಸಾಧನೆ

ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್​ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಖೇಶ್​ ಅಂಬಾನಿ ಶುಕ್ರವಾರ ಷೇರು ಮಾರುಕಟ್ಟೆಯ ಗೂಳಿ ಓಟ ನಿಲ್ಲಿಸುವವರೆಗೂ ಏಷ್ಯಾದ ಅತಿ ಶ್ರೀಮಂತ ವ್ಯಕ್ತಿಯ ಸ್ಥಾನವನ್ನು ತಮ್ಮಲ್ಲಿಯೇ Read more…

Breaking: ಮುಖೇಶ್ ಅಂಬಾನಿ ಹಿಂದಿಕ್ಕಿ ಏಷ್ಯಾದ ಶ್ರೀಮಂತ ವ್ಯಕ್ತಿ ಪಟ್ಟಕ್ಕೇರಿದ ಗೌತಮ್ ಅದಾನಿ

ಅದಾನಿ ಗ್ರೂಪ್ ಸಂಸ್ಥಾಪಕ ಮತ್ತು ಅಧ್ಯಕ್ಷ ಗೌತಮ್ ಅದಾನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ  ಹಿಂದಿಕ್ಕಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ತಜ್ಞರ ಪ್ರಕಾರ, ಇದು Read more…

ಹುಬ್ಬೇರಿಸುವಂತಿದೆ ಕುಬೇರರ ಡೈಲಿ ಆದಾಯ: ದಿನಕ್ಕೆ ಅಂಬಾನಿಗೆ 163 ಕೋಟಿ, ಅದಾನಿಗೆ 1 ಸಾವಿರ ಕೋಟಿ ರೂ. ಇನ್ ಕಂ

ನವದೆಹಲಿ: ಕೊರೋನಾ ಕಾರಣದಿಂದ ಜನಸಾಮಾನ್ಯರು ತತ್ತರಿಸಿರುವ ಹೊತ್ತಲ್ಲೇ ಶ್ರೀಮಂತರ ಸಂಖ್ಯೆ ಹೆಚ್ಚಾಗತೊಡಗಿದೆ. ಹುರೂನ್ ಸಂಸ್ಥೆಯಿಂದ ನಡೆಸಲಾದ ಸಮೀಕ್ಷೆಯನ್ವಯ ಭಾರೀ ಶ್ರೀಮಂತರ ಪಟ್ಟಿ ಬಿಡುಗಡೆ ಮಾಡಿದ್ದು, ಅದಾನಿ ಕುಟುಂಬದ ನಿತ್ಯದ Read more…

ಅದಾನಿ ಗ್ರೂಪ್ ತೆಕ್ಕೆಗೆ ದೇಶದ ಮತ್ತೊಂದು ಏರ್ಪೋರ್ಟ್

ಖ್ಯಾತ ಉದ್ಯಮಿ ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್ ತೆಕ್ಕೆಗೆ ದೇಶದ ಮತ್ತೊಂದು ಏರ್ಪೋರ್ಟ್ ಸೇರ್ಪಡೆಯಾಗಿದೆ. ಈಗಾಗಲೇ ಅಹಮದಾಬಾದ್, ಲಕ್ನೋ, ಮಂಗಳೂರು, ಜೈಪುರ, ಗುವಾಹಟಿ, ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...