alex Certify ಗೌರವಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾರಂಟಿ ಸಮಿತಿ ಪದಾಧಿಕಾರಿಗಳಿಗೆ ವೇತನ, ಭತ್ಯೆ ನಿಗದಿಪಡಿಸಿ ಸರ್ಕಾರ ಆದೇಶ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ರಚಿಸಲಾದ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮಿತಿಗಳ ಪದಾಧಿಕಾರಿಗಳಿಗೆ ಗೌರವಧನ ಮತ್ತು ಭತ್ಯೆ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. Read more…

10 ಸಾವಿರ ಅಂಗನವಾಡಿ ಮೇಲ್ದರ್ಜೆಗೆ, ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ: ಗೌರವಧನ ಹೆಚ್ಚಳದ ಭರವಸೆ

ಬೆಳಗಾವಿ: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಮೊದಲ ಹಂತದಲ್ಲಿ 10,000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024 -25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರನ್ನು Read more…

15 ಸಾವಿರ ರೂ. ವೇತನಕ್ಕೆ ಆಗ್ರಹಿಸಿ 2 ಸಾವಿರಕ್ಕೂ ಅಧಿಕ ‘ಆಶಾ ಕಾರ್ಯಕರ್ತೆ’ಯರಿಂದ ಅಹೋರಾತ್ರಿ ಹೋರಾಟ: ರಾಜ್ಯದ ಮೂಲೆ ಮೂಲೆಯಿಂದ ಭಾಗಿ

ಬೆಂಗಳೂರು: 7,000 ರೂ. ಗೌರವಧನ ಒಪ್ಪದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಹೋರಾಟ ಮುಂದುವರೆಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ Read more…

ಮಹಿಳೆಯರಿಗೆ ಗುಡ್ ನ್ಯೂಸ್ : ಗೌರವಧನ ಆಧಾರದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಆಗಸ್ಟ್-ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗಸ್ಟ್-ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ ಮಾಡಲಾಗಿದೆ. 2023-24ನೇ ಸಾಲಿನಲ್ಲಿ Read more…

ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ನೀಡಲು ಒತ್ತಾಯ

ಶಿವಮೊಗ್ಗ: ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ಸಾಮಗ್ರಿ ನೀಡುವಂತೆ ಒತ್ತಾಯಿಸಿ ಕಾಲೇಜಿನ ಪ್ರಾಚಾರ್ಯರಿಗೆ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿರುವ ಕೊಪ್ಪ Read more…

ಪಂಚಾಯಿತಿ ಸದಸ್ಯರಿಗೆ ಸಿಹಿ ಸುದ್ದಿ: ಪ್ರತಿ ತಿಂಗಳು ಗೌರವಧನ, ಬಸ್ ಪಾಸ್ ನೀಡಲು ಕ್ರಮ

ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯರಿಗೆ ಪ್ರತಿ ತಿಂಗಳು ಗೌರವ ಧನ ನೀಡಲು ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ಬಿಡುಗಡೆ

ಬೆಂಗಳೂರು: ಸರ್ಕಾರದಿಂದ ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾರ್ಚ್ ಮತ್ತು ಏಪ್ರಿಲ್ Read more…

ಮತದಾರರ ಪಟ್ಟಿ ಪರಿಷ್ಕರಿಸಿದ ಶಿಕ್ಷಕರಿಗೆ 3 ತಿಂಗಳಾದ್ರೂ ಸಿಗದ ಗೌರವಧನ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತರಾಗಿದ್ದ ಶಿಕ್ಷಕರಿಗೆ ಮೂರು ತಿಂಗಳು ಕಳೆದರೂ ಸರ್ಕಾರದಿಂದ ಸಮರ್ಪಕ ಗೌರವಧನ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆ Read more…

ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ

ಬೆಂಗಳೂರು: ನೆಹರು ಯುವ ಕೇಂದ್ರ ಸಂಘಟನೆ, ಬೆಂಗಳೂರು ನಗರ ಜಿಲ್ಲೆ ವತಿಯಿಂದ ರಾಷ್ಟ್ರೀಯ ಯುವ ಸ್ವಯಂ ಸೇವಕರನ್ನು ನೇಮಕ ಮಾಡಿ ಅವರಿಗೆ ತರಬೇತಿ ನೀಡಲು ಗ್ರಾಮೀಣ ಪ್ರದೇಶ ಯುವಕ, Read more…

ಗ್ರಾಪಂ ಸದಸ್ಯರಿಗೂ ಪಿಂಚಣಿ ಸೌಲಭ್ಯ: ಸಿಎಂ ಮಾಹಿತಿ

ಬೆಳಗಾವಿ: ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯಿತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರ Read more…

ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಗೌರವಧನ ನೀಡಲು 175 ಕೋಟಿ ರೂ. ಬಿಡುಗಡೆ

ಬೆಂಗಳೂರು: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಸರ್ಕಾರದ ವತಿಯಿಂದ 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ Read more…

SSLC ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ 25,000 ರೂ.

ಶಿವಮೊಗ್ಗ: ಕಾರ್ಮಿಕರ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕಾರ್ಮಿಕ ಇಲಾಖೆಯಿಂದ 750 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ನೋಂದಾಯಿತ Read more…

ವಕ್ಫ್ ಬೋರ್ಡ್ ನಿಂದ ಇಮಾಮ್ ಗಳು, ಮುಜಿನ್ ಗಳಿಗೆ ತಿಂಗಳಿಗೆ 5 ಸಾವಿರ ರೂ. ಗೌರವಧನ

ಹೈದರಾಬಾದ್: ತೆಲಂಗಾಣ ಸರ್ಕಾರ ರಾಜ್ಯದ ಇಮಾಮ್‌ ಗಳು ಮತ್ತು ಮುಜಿನ್‌ ಗಳಿಗೆ ಪ್ರತಿ ತಿಂಗಳು ಗೌರವಧನವಾಗಿ 5,000 ರೂ. ನೀಡುತ್ತದೆ. ಸರ್ಕಾರದ ಈ ಯೋಜನೆಯಿಂದ ಸಾವಿರಾರು ಇಮಾಮ್‌ ಗಳು Read more…

ನಿವೃತ್ತರಿಗೆ ಮತ್ತೆ ನೌಕರಿ: ದಿನ 8 ಗಂಟೆ ಕೆಲಸಕ್ಕೆ 1000 ರೂ. ಗೌರವಧನ ನೀಡಲು ಕೆಎಸ್ಆರ್ಟಿಸಿ ನಿರ್ಧಾರ

ಬೆಂಗಳೂರು: ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ನಿವೃತ್ತ ಚಾಲಕರನ್ನು ಮೂರು ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಸೇವೆಗೆ ಪಡೆದುಕೊಳ್ಳಲು ಕೆಎಸ್ಆರ್ಟಿಸಿ ಮುಂದಾಗಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಮತ್ತು ನಿಗಮದಲ್ಲಿ ಸಿಬ್ಬಂದಿ ಕೊರತೆ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡಲಾಗಿದೆ. ಅತಿಥಿ ಉಪನ್ಯಾಸಕರ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ 24.67 ಕೋಟಿ Read more…

ಪ್ರಾಥಮಿಕ, ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ 121.47 ಕೋಟಿ ರೂಪಾಯಿ ಗೌರವಧನ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 18,000 ಹಾಗೂ ಪ್ರೌಢಶಾಲೆಗಳಲ್ಲಿ Read more…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳ ಮಹಾಪೂರ: 30 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಂದ ಅರ್ಜಿ

ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳ ಮಹಾಪೂರವೇ ಹರಿದುಬಂದಿದೆ. 2021 -22 ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಜನವರಿ 21 ರ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. 1, 3 5 ನೇ ಸೆಮಿಸ್ಟರ್ ಪಾಠ ಮಾಡಲು Read more…

ಶುಭ ಸುದ್ದಿ: ಪಿಯು ಕಾಲೇಜ್ ಗಳಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮೋದನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2020 -21 ನೇ Read more…

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಗೌರವಧನವಾಗಿ 25.07 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೇವೆ ಕಾಯಂ, 25 ಸಾವಿರ ರೂ. ವೇತನದ ಭರವಸೆ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಯಲ್ಲಿ ರಾಜ್ಯ Read more…

ಪ್ರತಿ ಮನೆಗೆ ಹೈಸ್ಪೀಡ್ ಇಂಟರ್ನೆಟ್, ಮಹಿಳೆಯರಿಗೆ ವೇತನ: ಕಮಲ್ ಹಾಸನ್ ಘೋಷಣೆ

ಕಾಂಚಿಪುರಂ: ಪ್ರತಿ ಮನೆಗೆ ಆಪ್ಟಿಕಲ್ ಫೈಬರ್ ಮೂಲಕ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು ಎಂದು ಮಕ್ಕಳು ನಿಧಿ ಮಯ್ಯುಂ ಪಕ್ಷದ ಮುಖ್ಯಸ್ಥ, ಖ್ಯಾತ ನಟ ಕಮಲ್ ಹಾಸನ್ ಹೇಳಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...