ನಾನು ಮಹಿಳೆಯರನ್ನು ಅಪಮಾನಿಸಿಲ್ಲ: ಹೆಚ್.ಡಿ.ಕೆ. ಸ್ಪಷ್ಟನೆ
ಬೆಂಗಳೂರು: ನಾನು ಮಹಿಳೆಯರನ್ನು ಅಪಮಾನಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಹೆಸರಲ್ಲಿ…
ಒಂದು ವರ್ಷದಲ್ಲಿ ಎಲ್ಲಾ ಗ್ಯಾರಂಟಿ ಯೋಜನೆ ಸ್ಥಗಿತ: ಸರ್ಕಾರಿ ನೌಕರರಿಗೆ ಸಂಬಳ ಕೊಡದ ಪರಿಸ್ಥಿತಿ: ಮತ್ತೆ ಸಿಎಂ ಆಗುವಾಸೆ ಬಿಚ್ಚಿಟ್ಟ ಯತ್ನಾಳ್ ಸ್ಪೋಟಕ ಹೇಳಿಕೆ
ಬೆಳಗಾವಿ: ಒಂದು ವರ್ಷದಲ್ಲಿ ರಾಜ್ಯದಲ್ಲಿ ಎಲ್ಲಾ ಯೋಜನೆ ಬಂದ್ ಆಗಲಿವೆ. ಸರ್ಕಾರಿ ನೌಕರರಿಗೆ ಸಂಬಳ ಸಿಗದಂತಹ…
ಜನೋಪಯೋಗಿ ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಮುಂದುವರಿಕೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ…
ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾಗಿ ರೇವಣ್ಣ
ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಚಿಸಿದ್ದು,…
ಗ್ಯಾರಂಟಿ ಯೋಜನೆ ಸಮೀಕ್ಷೆಗೆ ಹೊಸ ಮೊಬೈಲ್, 50 ರೂ. ನೀಡಲು ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದ್ದು,…
2000 ರೂ. ನೀಡುವ ಗ್ಯಾರಂಟಿ ನಿಲ್ಲಿಸೋಣವೇ…? ಯೋಜನೆ ಬೇಕೋ? ಬೇಡವೋ? ಸ್ಪಷ್ಟಪಡಿಸಿ: ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳ ಹಣ ಮದ್ಯದ ಅಂಗಡಿಗಳ ಪಾಲಾಗುತ್ತಿದೆ ಎಂಬ ಬಿಜೆಪಿ…
BIG NEWS: ಲೋಕಸಭೆ ಚುನಾವಣೆ ಬಳಿಕ 5 ಗ್ಯಾರಂಟಿ ಯೋಜನೆ ಸ್ಥಗಿತ: ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಸ್ಪೋಟಕ ಹೇಳಿಕೆ
ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು…
ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಜಾರಿ
ಚಿತ್ರದುರ್ಗ: ಮುಂದಿನ ದಿನಗಳಲ್ಲಿ ಬಡವರಿಗಾಗಿ ಇನ್ನಷ್ಟು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ…
ಸಿಎಂ ದಾಖಲೆಯ 15ನೇ ಬಜೆಟ್ ಮಂಡನೆ: ‘ಗ್ಯಾರಂಟಿ’ಗೆ ತೆರಿಗೆ, ಸಾಲ ಹೆಚ್ಚಳ ಸಾಧ್ಯತೆ: ಬರ ನಿರ್ವಹಣೆಗೆ ಹೆಚ್ಚಿನ ಒತ್ತು
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ಮತ್ತು…
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಕ್ಲಾಸ್: ಎಲ್ಲಾ ಅರ್ಹರಿಗೆ ಯೋಜನೆ ತಲುಪಿಸಲು ಸೂಚನೆ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ, ಬರ ಪರಿಸ್ಥಿತಿಯಿಂದ ಎದುರಾದ ಸಮಸ್ಯೆಗಳು ಸೇರಿ ಸರ್ಕಾರದ ಕಾರ್ಯಕ್ರಮಗಳ ಅನುಷ್ಟಾನದ…
