alex Certify ಗ್ಯಾಸ್ ಸಿಲಿಂಡರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾಸ್ ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಗೃಹ ಬಳಕೆ ಸಿಲಿಂಡರ್ ದರವನ್ನು 200 ರೂಪಾಯಿ ಕಡಿಮೆ ಮಾಡಿದ್ದು, ಉಜ್ವಲ ಯೋಜನೆ ಫಲಾನುಭವಿಗಳಿಗೆ 400 ರೂ. ಕಡಿತವಾಗಲಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ Read more…

ಟೊಮೆಟೊ 140 ರೂ., ಗ್ಯಾಸ್ ಸಿಲಿಂಡರ್ 1,100 ರೂ.: ಈ ಅಮೃತ ಕಾಲ ಯಾರಿಗಾಗಿ? ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಉದ್ಯೋಗ ಮತ್ತು ಅಗತ್ಯ ವಸ್ತುಗಳ ಬೆಲೆಗೆ ಸಂಬಂಧಿಸಿದಂತೆ ಕೇಂದ್ರದ ಮೇಲೆ ಮತ್ತೆ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರವು ಬಡವರು ಮತ್ತು ಮಧ್ಯಮ ವರ್ಗದವರನ್ನು Read more…

ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ: ಇಬ್ಬರಿಗೆ ಗಂಭೀರ ಗಾಯ

ತುಮಕೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಉಂಟಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಾಮಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ. ತಾಯಿ ನಾಗಮಣಿ ಮತ್ತು ಮಗ Read more…

BIG BREAKING: ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: LPG ಸಿಲಿಂಡರ್ ದರ 350 ರೂ. ಹೆಚ್ಚಳ

ನವದೆಹಲಿ: ದೇಶೀಯ ಎಲ್‌ಪಿಜಿ ಸಿಲಿಂಡರ್‌ ದರ ಹೆಚ್ಚಳ ಮಾಡಲಾಗಿದೆ. 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆಯಾಗಿದೆ. ದೆಹಲಿಯಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆ 1103 ರೂ.ಗೆ Read more…

500 ರೂ.ಗೆ ಗ್ಯಾಸ್ ಸಿಲಿಂಡರ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ದೇಶದ ಜನತೆಗೆ ಬಹಿರಂಗ ಪತ್ರದಲ್ಲಿ ರಾಹುಲ್ ಗಾಂಧಿ ಭರವಸೆ

ನವದೆಹಲಿ: 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ‘ಭಾರತ್ Read more…

ಹೊಸ ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್: LPG ದರ ಏರಿಕೆ: ಸಿಲಿಂಡರ್ ಗೆ 25 ರೂ. ಹೆಚ್ಚಳ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) 2023ರ ಹೊಸ ವರ್ಷದ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಹೆಚ್ಚಿಸುವ ಮೂಲಕ ಗ್ರಾಹಕರಿಗೆ ದೊಡ್ಡ ಶಾಕ್ ನೀಡಿವೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು Read more…

BREAKING: LPG ಸಿಲಿಂಡರ್ ಗೆ ಕೇವಲ 500 ರೂ.; ಬಿಪಿಎಲ್, ಉಜ್ವಲಾ ವರ್ಗದವರಿಗೆ ವರ್ಷಕ್ಕೆ 12 ಕಡಿಮೆ ದರದ ಸಿಲಿಂಡರ್ ಪೂರೈಕೆ: ಸಿಎಂ ಗೆಹ್ಲೋಟ್ ಘೋಷಣೆ

ನವದೆಹಲಿ: ತಮ್ಮ ರಾಜ್ಯದ ಬಿಪಿಎಲ್ ಮತ್ತು ಉಜ್ವಲಾ ವರ್ಗದ ಜನರಿಗೆ ತಲಾ 500 ರೂ.ಗೆ ಗ್ಯಾಸ್ ಸಿಲಿಂಡರ್ ನೀಡಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ಘೋಷಿಸಿದ್ದಾರೆ. Read more…

ಅಡುಗೆ ಅನಿಲ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್

ರಾಯಚೂರು: ಅಡುಗೆ ಅನಿಲದ ಸಿಲಿಂಡರ್ ಅನ್ನು ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಜಿಲ್ಲಾಧಿಕಾರಿ ಎಲ್. Read more…

ಯುಗಾದಿ ಹೊತ್ತಲ್ಲೇ ದೇಶದ ಜನತೆಗೆ ಶಾಕಿಂಗ್ ನ್ಯೂಸ್: LPG ಸಿಲಿಂಡರ್ ದರ 250 ರೂ. ಹೆಚ್ಚಳ

ನವದೆಹಲಿ: ಯುಗಾದಿ ಹಬ್ಬದ ಹೊತ್ತಲ್ಲೇ ದೇಶದ ಜನತೆಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಎಲ್‌.ಪಿ.ಜಿ. ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಇಂದಿನಿಂದ ಅಡುಗೆ ಅನಿಲ ಬೆಲೆ 250 ರೂ.ನಷ್ಟು ಏರಿಕೆಯಾಗಿದೆ. ಎಲ್‌.ಪಿ.ಜಿ. Read more…

LPG ಸಿಲಿಂಡರ್‌ ಬುಕ್ ಮಾಡುವಾಗ‌ ‘ಕ್ಯಾಶ್‌ ಬ್ಯಾಕ್’ ಪಡೆಯಲು ಹೀಗೆ ಮಾಡಿ

ಕಳೆದ ಕೆಲ ತಿಂಗಳುಗಳಿಂದ ಅಡುಗೆ ಅನಿಲ ಬೆಲೆಯು ಮತ್ತೆ ಹೆಚ್ಚಳವಾಗಿದೆ. ಆದರೆ ಕೆಲವೊಂದು ಅಪ್ಲಿಕೇಶನ್‌ಗಳ ಮೂಲಕ ಎಲ್‌ಪಿಜಿ ಖರೀದಿ ಮಾಡಿದಲ್ಲಿ ನಿಮಗೆ ಒಳ್ಳೆಯ ಕ್ಯಾಶ್‌ಬ್ಯಾಕ್ ಪಡೆಯುವ ಅವಕಾಶವಿದೆ. ಇತ್ತೀಚೆಗೆ Read more…

BIG BREAKING: ವಾಣಿಜ್ಯ ಬಳಕೆ LPG ಸಿಲಿಂಡರ್ ದರ 266 ರೂ. ಏರಿಕೆ

ನವದೆಹಲಿ: ಮೊದಲೇ ಏರಿಕೆ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಗ್ಯಾಸ್ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: LPG ಸಿಲಿಂಡರ್ ದರದಲ್ಲಿ ಭಾರಿ ಹೆಚ್ಚಳ ಸಾಧ್ಯತೆ, ಇನ್ನೂ ಏರಲಿದೆ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಆಗುತ್ತಿರುವುದರಿಂದ ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಇದರೊಂದಿಗೆ ಅಡುಗೆ ಅನಿಲ ದರ Read more…

ಹಬ್ಬದ ಹೊತ್ತಲ್ಲೇ ದೇಶದ ಜನತೆಗೆ ಬಿಗ್ ಶಾಕಿಂಗ್ ನ್ಯೂಸ್: ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಭಾರಿ ಹೆಚ್ಚಳ ಸಾಧ್ಯತೆ

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಆಗುತ್ತಿದೆ. ಇದರೊಂದಿಗೆ ಅಡುಗೆ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: LPG ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ – ಧರ್ಮೇಂದ್ರ ಪ್ರಧಾನ್

ನವದೆಹಲಿ: ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಮತ್ತು ಎಲ್ಪಿಜಿ ಬೆಲೆಯನ್ನು ಮತ್ತಷ್ಟು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ತಿಳಿಸಿದ್ದಾರೆ. ಪೆಟ್ರೋಲ್ ಡೀಸೆಲ್ Read more…

ಶಾಕಿಂಗ್ ನ್ಯೂಸ್: LPG ಸಿಲಿಂಡರ್ 1000 ರೂ., ಪೆಟ್ರೋಲ್ 100 ರೂ.ಗೆ ಹೆಚ್ಚಳ ಸಾಧ್ಯತೆ

ನವದೆಹಲಿ: ತೈಲ ಹಾಗೂ ಅನಿಲ ಉತ್ಪಾದನೆ ಹೆಚ್ಚಳಕ್ಕೆ ಕೊಲ್ಲಿ ರಾಷ್ಟ್ರಗಳು ನಿರಾಕರಿಸಿವೆ. ಭಾರತ ಸೇರಿ ಅನೇಕ ದೇಶಗಳು ಉತ್ಪಾದನೆ ಹೆಚ್ಚಿಸುವಂತೆ ಮನವಿ ಮಾಡಿವೆ. ಆದರೆ, ಕೊಲ್ಲಿ ರಾಷ್ಟ್ರಗಳು ಉತ್ಪಾದನೆ Read more…

ಗೃಹ ಬಳಕೆ ಸಿಲಿಂಡರ್ ರೀಫಿಲ್ಲಿಂಗ್ ದಂಧೆ: ಪೊಲೀಸ್, ಆಹಾರ ಇಲಾಖೆ ಜಂಟಿ ದಾಳಿ

ಶಿವಮೊಗ್ಗ: ಪೊಲೀಸ್ ಇಲಾಖೆ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನೇತೃತ್ವದ ತಂಡದಿಂದ ದಾಳಿ ನಡೆಸಿ, ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಗಳನ್ನು ಅಕ್ರಮವಾಗಿ ಡಂಪಿಂಗ್ Read more…

ತಪ್ಪಿದ ದೊಡ್ಡ ದುರಂತ: ಸ್ಟೇರಿಂಗ್ ಕಟ್ ಆಗಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ

ಬೆಂಗಳೂರು: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿಯಾಗಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಬೆಂಗಳೂರಿನ ವರ್ತೂರು ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. Read more…

LPG ಗ್ರಾಹಕರೇ ಗಮನಿಸಿ: ಸಿಲಿಂಡರ್ ಪಡೆಯಲು OTP ಕಡ್ಡಾಯ, ನವೆಂಬರ್ 1 ರಿಂದಲೇ ಹೊಸ ನಿಯಮ ಜಾರಿ

ನವದೆಹಲಿ: ಎಲ್ಪಿಜಿ ಗ್ರಾಹಕರು ಇನ್ನು ಮುಂದೆ ಸಿಲಿಂಡರ್ ಪಡೆಯಲು ಒಟಿಪಿ ನೀಡಬೇಕಿದೆ. ಎಲ್ಪಿಜಿ ಸಿಲಿಂಡರ್ ವಿತರಣೆಗಾಗಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ನವೆಂಬರ್ 1 ರಿಂದ ಸಿಲಿಂಡರ್ ವಿತರಣೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...