alex Certify ಗ್ರಾಮಸ್ಥರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಕಾಏಕಿ ಕೂದಲು ಉದುರಿ ಬೋಳಾದ ತಲೆ, 3 ಗ್ರಾಮಗಳ ಜನರಿಗೆ ಬಿಗ್ ಶಾಕ್

ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಮೂರು ಗ್ರಾಮಗಳ ಹಲವಾರು ಜನರಲ್ಲಿ ಹಠಾತ್ ಕೂದಲು ಉದುರುವಿಕೆ ಕಂಡು ಬಂದಿದ್ದು, ಕೆಲವೇ ದಿನಗಳಲ್ಲಿ ತಲೆ ಬೋಳು ಉಂಟಾಗಿದೆ. ಹಳ್ಳಿಗರಲ್ಲಿ ಕೂದಲು ಉದುರುವಿಕೆಯ ಹಠಾತ್ Read more…

SHOCKING: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ನಾಯಿ ಕಳೆಬರ ಪತ್ತೆ

ರಾಯಚೂರು: ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕ್ ನಲ್ಲಿ ನಾಯಿಯ ಕಳೆಬರ ಪತ್ತೆಯಾಗಿದ್ದು, ಇದೇ ನೀರನ್ನು ಸೇವಿಸಿದ ಜನರಲ್ಲಿ ಆತಂಕ ಉಂಟಾಗಿದೆ. ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮ ಸೇರಿದಂತೆ Read more…

ಒತ್ತುವರಿಯಾದ ಸ್ಮಶಾನ ಜಾಗ, ಗ್ರಾಪಂ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಗ್ರಾಮದ Read more…

ಹಾವಿನ ದ್ವೇಷದ ಭಯದಿಂದ ಒಂದೇ ರಾತ್ರಿಯಲ್ಲಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು

ಧಾರವಾಡ: ನಾಗರಹಾವೊಂದನ್ನು ಕೊಂದಿದ್ದಕ್ಕೆ ಇನ್ನೊಂದು ನಾಗರಹಾವು ಎಡೆಬಿಡದೆ ಕಾಡುತ್ತಿದೆ ಎಂದು ಭಯಗೊಂಡ ಗ್ರಾಮಸ್ಥರು ಒಂದೇ ರಾತ್ರಿಯಲ್ಲಿ ನಾಗದೇವರ ಮಂದಿರ ನಿರ್ಮಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಕಿ ತಾಲೂಕಿನ ಗಳಗಿ Read more…

BREAKING: ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ…? ಗ್ರಾಮಸ್ಥರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರಸಿದ ಆರೋಪ ಕೇಳಿಬಂದಿದೆ. ಅದೃಷ್ಟವಶಾತ್ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪದಡಿ Read more…

ಒಂದೇ ದಿನ ಗ್ರಾಮದಲ್ಲಿ 7 ಜನ ಸಾವು: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ದಾವಣಗೆರೆ: ದಾವಣಗೆರೆ ಹೊರವಲಯದ ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ 7 ಜನ ಮೃತಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮೂರು ದಿನದ ನವಜಾತ ಶಿಶು ಸೇರಿ 65 ವರ್ಷದ Read more…

ಗ್ರಾಮಕ್ಕೆ ನುಗ್ಗಿದ ಚಿರತೆ ಬೆನ್ನಟ್ಟಿ ಹಿಡಿದ ಜನ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕೋಟೆ ಮಲ್ಲೂರು ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಗ್ರಾಮಸ್ಥರು ಬೆನ್ನಟ್ಟಿ ಹಿಡಿದಿದ್ದಾರೆ. ಕೆಲವು ದಿನಗಳಿಂದ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಚಿರತೆ ಜನರಲ್ಲಿ ಆತಂಕ Read more…

SHOCKING: ಕೊಳೆತ ಶವವಿದ್ದ ಟ್ಯಾಂಕ್ ನೀರು ಕುಡಿದ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಬೀದರ್: ಬೀದರ್ ಜಿಲ್ಲೆಯ ಅಣದೂರ ಗ್ರಾಮದಲ್ಲಿ ನೀರಿನ ಟ್ಯಾಂಕಿಗೆ ಬಿದ್ದು ವ್ಯಕ್ತಿಯೊಬ್ಬ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶವವಿರುವ ಟ್ಯಾಂಕ್ ನಲ್ಲಿದ್ದ ನೀರು ಸೇವಿಸಿದ ಗ್ರಾಮಸ್ಥರಲ್ಲಿ ಅನಾರೋಗ್ಯದ Read more…

ಕುಡಿದ ಮತ್ತಿನಲ್ಲಿ ಅತ್ಯಾಚಾರ ಎಸಗಿ ಬಾಲಕಿ ಕೊಲೆ: ಗ್ರಾಮಸ್ಥರಿಂದ ಮದ್ಯದಂಗಡಿ ಧ್ವಂಸ, ಬೆಂಕಿ

ಜಬಲ್‌ಪುರ (ಮಧ್ಯಪ್ರದೇಶ): ಜಬಲ್‌ಪುರದಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಅಂಗಡಿ ಮಾಲೀಕನ ಕೈವಾಡವಿದೆ ಎಂದು Read more…

WTP ಕಾಮಗಾರಿ ವಿರೋಧಿಸಿ ವಿನೂತನ ಪ್ರತಿಭಟನೆ: ಎಡೆ ಇಟ್ಟು ತಿಥಿ ಆಚರಿಸಿದ ಗ್ರಾಮಸ್ಥರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸಮೀಪದ ಕೋಡ್ಲು ಗ್ರಾಮದಲ್ಲಿ 11 ದಿನಗಳ ಹಿಂದೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರಂಭಗೊಂಡ ಜಲ್‌ ಜೀವನ್‌ ಮಿಷನ್‌ನ ನೀರು ಶುದ್ಧೀಕರಣ ಘಟಕ (WTP)ದ Read more…

BIG NEWS: ಮಂತ್ರಾಕ್ಷತೆ ಪೂಜಿಸಲು ಮಾಂಸಾಹಾರ ನೈವೇದ್ಯ ವಾಡಿಕೆಯನ್ನೇ ತ್ಯಜಿಸಿದ ಗ್ರಾಮಸ್ಥರು

ಮಂಡ್ಯ: ಅಯೋಧ್ಯೆಯ ಶ್ರೀರಾಮ ಮಂತ್ರಾಕ್ಷತೆ ಪೂಜಿಸಲು ನಾಗಮಂಗಲ ತಾಲೂಕಿನ ಬಿಂಡಗನವಿಲೆ ಹೋಬಳಿಯ ನಾರಗೋನಹಳ್ಳಿಯ ಗವಿರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಂಸಾಹಾರ ನೈವೇದ್ಯ ಇಡುವ ವಾಡಿಕೆಯನ್ನು ಗ್ರಾಮಸ್ಥರು ಕೈಬಿಟ್ಟಿದ್ದಾರೆ. ದೇವಾಲಯದಲ್ಲಿ ಸಂಕ್ರಾಂತಿ Read more…

ನಕ್ಸಲ್ ಬೆಂಬಲಿಗನೆಂದು ಶಿಕ್ಷಕ ಅರೆಸ್ಟ್: ಬಿಡುಗಡೆಗೆ ಒತ್ತಾಯಿಸಿ ಮಕ್ಕಳು, ಗ್ರಾಮಸ್ಥರ ಪ್ರತಿಭಟನೆ

ಮಾನ್‌ ಪುರ: ಛತ್ತೀಸ್‌ ಗಢದ ಮೊಹ್ಲಾ-ಮಾಪ್ನೂರ್-ಅಂಬಗಢ ಚೌಕಿ ಜಿಲ್ಲೆಯಲ್ಲಿ ಮಾವೋವಾದಿ ಬೆಂಬಲಿಗನೆಂದು ಆರೋಪಿಸಿ 25 ವರ್ಷದ ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧನದಿಂದ ಆಕ್ರೋಶಗೊಂಡ Read more…

ಶಾಲೆಯಲ್ಲಿ ಕೋಳಿ ಕುಕ್ಕಿ ವಿದ್ಯಾರ್ಥಿಗೆ ಗಾಯ: ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೆದ್ದನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಮಗುವಿಗೆ ಕೋಳಿ ಕುಕ್ಕಿ ಗಾಯಗೊಳಿಸಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಎಸ್.ಡಿ.ಎಂ.ಸಿ. ಪದಾಧಿಕಾರಿಗಳು Read more…

ಗ್ರಾಮದಲ್ಲಿ ಹೆಚ್ಚಿದ ಪ್ರೇಮ ವಿವಾಹ ತಡೆಗೆ ಮಹತ್ವದ ನಿರ್ಣಯ: ಲವ್ ಮ್ಯಾರೇಜ್ ನಿಷೇಧ

ಕಲಬುರಗಿ: ಕಲಬುರಗಿ ಜಿಲ್ಲೆ ಕಮಲಾಪುರ ಸಮೀಪದ ಡೋಂಗರಗಾಂವ್ ಗ್ರಾಮದಲ್ಲಿ ಪ್ರೇಮ ವಿವಾಹ ನಿಷೇಧಿಸಿ ಠರಾವು ಪಾಸ್ ಮಾಡಲಾಗಿದೆ. ಮಂಗಳವಾರ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ನಡೆಸಿ ಗ್ರಾಮಸ್ಥರೆಲ್ಲರ ಅಭಿಪ್ರಾಯದ Read more…

40 ಯೂಟ್ಯೂಬ್ ಚಾನೆಲ್ ನಡೆಸ್ತಿದ್ದಾರೆ ಈ ಗ್ರಾಮದ ನಿವಾಸಿಗಳು

ರಾಯಪುರ: ಛತ್ತೀಸ್‌ ಗಢದ ರಾಯ್‌ ಪುರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ತುಳಸಿ ಗ್ರಾಮದ ನಿವಾಸಿಗಳು 40 ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದಾರೆ. ಯೂಟ್ಯೂಬ್ ಬಳಸಿಕೊಂಡು ಕಂಟೆಂಟ್ ರಚನೆಗೆ ಮುಂದಾಗಿರುವ Read more…

ಅನಾರೋಗ್ಯ ಪೀಡಿತ ವೃದ್ದೆಯನ್ನು ಜೋಳಿಗೆಯಲ್ಲಿ ಹೊತ್ತು ಆಸ್ಪತ್ರೆಗೆ ತಂದ ಗ್ರಾಮಸ್ಥರು…!

ಚಿಕ್ಕಮಗಳೂರು: ಇಂದಿಗೂ ರಾಜ್ಯದ ಹಲವು ಜಿಲ್ಲೆಗಳ ಗ್ರಾಮಗಳಲ್ಲಿ ರಸ್ತೆ ಸಂಪರ್ಕ, ವಿದ್ಯುತ್, ಶುದ್ಧ ಕುಡಿಯುವ ನೀರು ಇಲ್ಲದ ದುಃಸ್ಥಿತಿ. ಸ್ವಾತಂತ್ರ್ಯಬಂದು ಇಡೀ ದೇಶ ಅಮೃತ ಮಹೋತ್ಸವ ವರ್ಷಾಚರಣೆಯಲ್ಲಿದ್ದರೂ ಇಂದಿಗೂ Read more…

ಬತ್ತಿದ ನದಿ, ಗ್ರಾಮಕ್ಕೆ ಲಗ್ಗೆ ಇಟ್ಟ ಮೊಸಳೆ

ಬಾಗಲಕೋಟೆ: ಮಳೆ ಇಲ್ಲದ ಕಾರಣ ನದಿಗಳಲ್ಲಿ ನೀರು ಬತ್ತುತ್ತಿದ್ದು, ನೀರು, ಆಹಾರ ಕೊರತೆಯಿಂದ ಮೊಸಳೆಗಳು ಗ್ರಾಮಕ್ಕೆ ಪ್ರವೇಶಿಸತೊಡಗಿವೆ. ಇದರಿಂದಾಗಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಆತಂಕ ಉಂಟಾಗಿದೆ. ನಿನ್ನೆ Read more…

ಗ್ರಾಮಸ್ಥರ ನಿರ್ಣಯದಂತೆ ಮಾಂಸಾಹಾರ ತ್ಯಜಿಸಿ ಬಕ್ರಿದ್ ಆಚರಣೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬಡ ಗ್ರಾಮದಲ್ಲಿ ಮಾಂಸಹಾರ ತ್ಯಜಿಸಿ ಬಕ್ರಿದ್ ಆಚರಣೆ ಮಾಡಲಾಗಿದೆ. ಗ್ರಾಮಸ್ಥರ ನಿರ್ಣಯದಂತೆ ಮುಸ್ಲಿಂ ಬಾಂಧವರು ಮಾಂಸಾಹಾರ ತ್ಯಜಿಸಿ ಸಿಹಿ ತಿಂದು ಬಕ್ರಿದ್ ಹಬ್ಬವನ್ನು Read more…

Watch Video | ಹೊಚ್ಚ ಹೊಸ ರಸ್ತೆಯ ಕಳಪೆ ಗುಣಮಟ್ಟ ಬಹಿರಂಗಪಡಿಸಿದ ಗ್ರಾಮಸ್ಥರು

ಮುಂಬೈ: ಕಳಪೆ ರಸ್ತೆಗಳು ಮತ್ತು ರಸ್ತೆಗಳಲ್ಲಿನ ಹೊಂಡಗಳು ಭಾರತೀಯ ಜನರಿಗೆ ಶಾಪವಾಗಿದೆ. ರಸ್ತೆ ಸುಸ್ಥಿತಿಯಲ್ಲಿದ್ದರೂ ಒಂದೇ ಒಂದು ಮಳೆಯ ರಭಸಕ್ಕೆ ಅವ್ಯವಸ್ಥೆಯ ಆಗರವಾಗಿ ರಸ್ತೆಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಇದು Read more…

BIG NEWS: ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನಿಗೆ ಗ್ರಾಮಸ್ಥರಿಂದ ತರಾಟೆ

ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ವೇಳೆ ಮತ ಕೇಳಲು ಗ್ರಾಮಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕರನ್ನು ಗ್ರಾಮಸ್ಥರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ Read more…

ಬೆಳಗ್ಗೆ ಒಂದು ಪಕ್ಷ, ಸಂಜೆ ಮತ್ತೊಂದು ಪಕ್ಷ ಬದಲಿಸುವ ಗ್ರಾಮಸ್ಥರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಕಡೆ ಗ್ರಾಮಸ್ಥರು ದಿನಕ್ಕೆ ಎರಡು ಪಕ್ಷಗಳನ್ನು ಬದಲಾಯಿಸತೊಡಗಿದ್ದಾರೆ. ಬೆಳಗ್ಗೆ ಒಂದು ಪಕ್ಷ, ಸಂಜೆ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದಾರೆ. Read more…

ಮಕ್ಕಳ ಕಳ್ಳರೆಂದು ಭಾವಿಸಿ ಕಾರ್ ತಡೆದು ಬೆಂಕಿ ಹಚ್ಚಿದ ಜನ

ಬಾಗಲಕೋಟೆ: ಮಕ್ಕಳ ಕಳ್ಳರೆಂದು ಭಾವಿಸಿ ಕಾರ್ ತಡೆದು ಜನ ಬೆಂಕಿ ಹಚ್ಚಿದ ಘಟನೆ ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ -ಬೆಳಗಾವಿ ನಡುವಿನ ಹೆದ್ದಾರಿಯಲ್ಲಿ ಕಾರ್ Read more…

ಅಕ್ರಮ ಸಂಬಂಧದ ಶಂಕೆ: ಜೋಡಿಯನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

ಉನ್ನಾವ್: ಉನ್ನಾವ್‌ನ ಬರಸಾಗ್ವಾರ್‌ನಿಂದ ಆಘಾತಕಾರಿ ವಿಡಿಯೋ ವೈರಲ್​ ಆಗಿದೆ. ಮಲುಹಖೇಡದ ಗ್ರಾಮಸ್ಥರು ಪುರುಷ ಮತ್ತು ಮಹಿಳೆಯನ್ನು ಬಟ್ಟೆಯಿಂದ ಕಟ್ಟಿಹಾಕಿ, ಅವರನ್ನು ತಬ್ಬಿಕೊಳ್ಳುವಂತೆ ಮಾಡಿ ಅನುಮಾನಿಸಿ ಅಮಾನುಷವಾಗಿ ಥಳಿಸಿದ ವಿಡಿಯೋ Read more…

BIG NEWS: ರಾಜಕಾರಣಿಗಳಿಗೆ ಊರಿಗೆ ಪ್ರವೇಶವಿಲ್ಲ ಎಂದು ಬೋರ್ಡ್ ಹಾಕಿದ ಜನತೆ; ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮತದಾನ ಬಹಿಷ್ಕಾರ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವು ಗ್ರಾಮಸ್ಥರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಇತ್ತೀಚೆಗೆ ಜಮಗುಳಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ಮತ್ತೆ Read more…

ಗುದ್ದಲಿ ಪೂಜೆಗೆ ಬಂದ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಿಸೇಗೌಡನದೊಡ್ಡಿಯಲ್ಲಿ ಘಟನೆ Read more…

ಶಿಕ್ಷಕಿಯರ ಜತೆ ಅನುಚಿತ ವರ್ತನೆ ತೋರಿದ ಶಿಕ್ಷಕನ ವರ್ಗಾವಣೆಗೆ ಆಗ್ರಹ: ಆರೋಪ ಅಲ್ಲಗಳೆದ ಶಿಕ್ಷಕ

ದಾವಣಗೆರೆ: ಶಿಕ್ಷಕಿಯರ ಜೊತೆಗೆ ಸರ್ಕಾರಿ ಶಾಲೆ ಶಿಕ್ಷಕ ಅನುಚಿತ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ಶಿಕ್ಷಕ ಅಜ್ಗರ್ ಅಲಿ ಖಾನ್ ವರ್ಗಾವಣೆಗೆ ಡಿಡಿಪಿಐ ಭರವಸೆ ನೀಡಿದ ಹಿನ್ನೆಲೆಯಲ್ಲಿ Read more…

ನಾಯಿಗಳ ಅದ್ಧೂರಿ ವಿವಾಹ ಏರ್ಪಡಿಸಿದ ಗ್ರಾಮಸ್ಥರು | Watch

ಅಲಿಘರ್‌: ಭಾರತದಲ್ಲಿ ಅನೇಕ ಸಾಕುಪ್ರಾಣಿ ಮಾಲೀಕರು ತಮ್ಮ ನಾಯಿಗಳಿಗೆ ಮದುವೆ ಮಾಡಿಸುವ ವಿಲಕ್ಷಣ ಪ್ರವೃತ್ತಿಯನ್ನು ಪ್ರಾರಂಭಿಸಿದ್ದಾರೆ. ಅಂತಹ ಒಂದು ಇತ್ತೀಚಿನ ಘಟನೆಯಲ್ಲಿ, ಏಳು ತಿಂಗಳ ಹೆಣ್ಣು ನಾಯಿ ಜೆಲ್ಲಿಯನ್ನು Read more…

ಮಕ್ಕಳು, ಜಾನುವಾರುಗಳ ಮೇಲೆ ತೋಳ ದಾಳಿ: ಗ್ರಾಮಸ್ಥರಲ್ಲಿ ಆತಂಕ

ಗದಗ: ಗದಗ ತಾಲೂಕಿನ ಕುರ್ತಕೋಟಿ ಮತ್ತು ನೀಲಗುಂದದಲ್ಲಿ ತೋಳ ದಾಳಿ ನಡೆಸಿದೆ. ಕುರ್ತಕೋಟಿ ಗ್ರಾಮದಲ್ಲಿ ಬಾಲಕಿ, ಆಕಳು, ನಾಯಿ ಮೇಲೆ ತೋಳ ದಾಳಿ ಮಾಡಿದೆ. ನೀಲಗುಂದ ಗ್ರಾಮದಲ್ಲಿ ನಿತಿನ್ Read more…

ಮಿಂಚು, ಸಿಡಿಲಿಗೆ ಅಂಜಿ ಗ್ರಾಮವನ್ನೇ ತೊರೆಯುತ್ತಿರುವ ಗ್ರಾಮಸ್ಥರು….!

ವಿಯಾಟ್ನಾಂ: ಭೂಮಿಯ ಮೇಲೆ ಹಲವಾರು ಕುತೂಹಲದ ಘಟನೆಗಳು ಸಂಭವಿಸುತ್ತವೆ. ಅವುಗಳಲ್ಲಿ ಕೆಲವೊಂದು ವಿಚಿತ್ರ ಎನಿಸುತ್ತವೆ. ಯಾವ್ಯಾವುದೋ ಕಾರಣಕ್ಕೆ ಇಡೀ ಊರನ್ನೇ ತೊರೆದು ಹೋದವರ ಕಥೆಗಳೂ ಕುತೂಹಲ ಎನಿಸುತ್ತವೆ. ಅಂಥವುಗಳಲ್ಲಿ Read more…

WATCH | ವೃದ್ಧನ ಆಸೆ ಈಡೇರಿಸಲು ಮನೆಯನ್ನೇ ಹೊತ್ತುಕೊಂಡು ಹೋದ ಗ್ರಾಮಸ್ಥರು: ಇದರ ಹಿಂದಿದೆ ಮನಕಲಕುವ ಕಾರಣ

ಮಾನವೀಯತೆ ಸತ್ತೇ ಹೋಗಿದೆ ಎಂದು ಈಗ ಹೇಳುವುದು ಮಾಮೂಲಾಗಿದೆ. ಅಂಥದ್ದರಲ್ಲಿ ಹೃದಯಸ್ಪರ್ಶಿ ವಿಡಿಯೋ ಒಂದು ವೈರಲ್​ ಆಗಿದ್ದು, ಮಾನವೀಯತೆ ಇನ್ನೂ ಜೀವಂತವಾಗಿದೆ ಎನ್ನುವುದನ್ನು ತೋರಿಸುತ್ತದೆ. 20ಕ್ಕೂ ಅಧಿಕ ಮಂದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...