alex Certify ಗ್ರಾಮಸ್ಥರು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಥೋತ್ಸವದಲ್ಲೇ ಅವಘಡ: ಪಟಾಕಿ ಕಿಡಿಯಿಂದ ರಥಕ್ಕೆ ಬೆಂಕಿ

ಬೆಳಗಾವಿ: ಪಟಾಕಿ ಕಿಡಿ ಬಿದ್ದು ರಥಕ್ಕೆ ಬೆಂಕಿ ತಗುಲಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ರಥದ ಮೇಲ್ಭಾಗ ಹೊತ್ತಿ ಉರಿದಿದೆ. ಜಡಿ Read more…

ಎಲ್ಲರೆದುರಲ್ಲೇ ಮೂತ್ರ ವಿಸರ್ಜನೆ, ಬುದ್ಧಿವಾದ ಹೇಳಿದ ಮಹಿಳೆಯರ ಮುಂದೆ ಬೆತ್ತಲಾದ ಮಾನಗೇಡಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಕನಕಗಿರಿ ಸಮೀಪದ ಉಮಳಿ ಕಾಟಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಬೆತ್ತಲೆ ತಿರುಗಾಡಿ ಮುಜುಗರ ಉಂಟುಮಾಡಿದ್ದಾನೆ. ಕೆ. ಮಲ್ಲಾಪುರ ಗ್ರಾಮದ ನರಿಯಪ್ಪ ಬುಡ್ಡಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ Read more…

ದೇವರ ಮೂರ್ತಿ ಮೇಲೆ ಕಾಲಿಟ್ಟು ಯುವಕನ ವಿಕೃತಿ: ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ತುಮಕೂರು: ದೇವರ ಮೂರ್ತಿಯ ಮೇಲೆ ಯುವಕನೊಬ್ಬ ಕಾಲಿಟ್ಟು ವಿಡಿಯೋ ಮಾಡಿ ವಿಕೃತಿ ಮೆರೆದಿದ್ದು, ಆತನನ್ನು ಗ್ರಾಮಸ್ಥರು ಥಳಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದಬ್ಬೆಘಟ್ಟ ಗ್ರಾಮದ ಶ್ರೀಕಾಂತ ಎಂಬ Read more…

ಕಬ್ಬಿನಗದ್ದೆಯಲ್ಲಿ ಬೆತ್ತಲೆ ಬಿದ್ದಿದ್ದ ಬಾಲಕಿ, ಅಮಾನವೀಯ ದೃಶ್ಯ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು

ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎರಡು ವರ್ಷದ ಬಾಲಕಿ ಪತ್ತೆಯಾಗಿದ್ದಾಳೆ. ಬೆತ್ತಲೆ ಸ್ಥಿತಿಯಲ್ಲಿದ್ದ ಬಾಲಕಿಯ ಮೈಮೇಲೆ ಸಿಗರೇಟ್ ನಿಂದ Read more…

ಪ್ರಿಯತಮೆಯೊಂದಿಗೆ ಸೇರಿ ಪತಿಯಿಂದಲೇ ಘೋರ ಕೃತ್ಯ: ಮಗಳ ಕಣ್ಣೆದುರಲ್ಲೇ ಪತ್ನಿ ಉಸಿರು ನಿಲ್ಲಿಸಿದ ಪಾಪಿ

ಬಿಹಾರದ ಅರಾರ್ಯಾದಲ್ಲಿ ಭಾನುವಾರ ತಡರಾತ್ರಿ ವ್ಯಕ್ತಿಯೊಬ್ಬ ಪ್ರಿಯತಮೆಯ ನೆರವಿನಿಂದ ತನ್ನ ಪತ್ನಿಯನ್ನು  ಅಪ್ರಾಪ್ತ ಮಗಳ ಮುಂದೆ ಕೊಲೆ ಮಾಡಿದ್ದಾನೆ. ಆರೋಪಿ ಮತ್ತು ಆತನ ಗೆಳತಿಯನ್ನು ಗ್ರಾಮಸ್ಥರ ಸಹಾಯದಿಂದ ಪೊಲೀಸರು Read more…

ಸೆಕ್ಸ್ ವೇಳೆಯಲ್ಲೇ ಸಿಕ್ಕಿ ಬಿದ್ದ ಯುವಕ, ವಿಧವೆಯೊಂದಿಗೆ ಮದುವೆ ಮಾಡಿಸಿದ ಗ್ರಾಮಸ್ಥರು

ಖಗರಿಯಾ: ಬಿಹಾರದ ಖಗರಿಯಾ ಜಿಲ್ಲೆಯ ಪರಬಟ್ಟಾ ಬ್ಲಾಕ್ ದರಿಯಾಪುರದಲ್ಲಿ ವಿಧವೆಯೊಂದಿಗೆ ಸಿಕ್ಕಿ ಬಿದ್ದ ಯುವಕನನ್ನು ಆಕೆಯೊಂದಿಗೆ ಮದುವೆ ಮಾಡಿಸಲಾಗಿದೆ. 21 ವರ್ಷದ ಯುವಕ ರಾಮ್ ಕುಮಾರ್ 4 ಮಕ್ಕಳ Read more…

ನಟ ಯಶ್, ಗ್ರಾಮಸ್ಥರ ಚರ್ಚೆ: ಜಮೀನು ರಸ್ತೆ ನಿರ್ಮಾಣ ವಿವಾದ ಸುಖಾಂತ್ಯ

 ಹಾಸನ: ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ ಬೇಡವೆಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದು, ಇದರಿಂದಾಗಿ ಗ್ರಾಮಸ್ಥರು ಮತ್ತು ಯಶ್ ಕುಟುಂಬದವರ ನಡುವಿನ ರಸ್ತೆ ನಿರ್ಮಾಣ ವಿವಾದ ಸುಖಾಂತ್ಯ Read more…

ವಿವಾಹಿತನೊಂದಿಗೆ ಓಡಿ ಹೋದ ಮಹಿಳೆಗೆ ಊರವರಿಂದ ಚಿತ್ರ ಹಿಂಸೆ: ಬಟ್ಟೆ ಬಿಚ್ಚಿ, ಕೂದಲು ಕತ್ತರಿಸಿ ಶಿಕ್ಷೆ

ಅರುಣಾಚಲ ಪ್ರದೇಶದ ಗ್ರಾಮವೊಂದರಲ್ಲಿ ವಿವಾಹಿತನೊಂದಿಗೆ ಓಡಿಹೋಗಿದ್ದ ಮಹಿಳೆಯ ಬಟ್ಟೆ ಹರಿದು ಕೂದಲು ಕತ್ತರಿಸಿ ಚಿತ್ರಹಿಂಸೆ ನೀಡಲಾಗಿದೆ. ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯ ಹಳ್ಳಿಯಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ Read more…

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದವನಿಗೆ ಗೂಸಾ

ಕೊಪ್ಪಳ ಜಿಲ್ಲೆ ಕುಕನೂರ ಸಮೀಪದ ತಳಕಲ್ ಗ್ರಾಮದಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಗ್ರಾಮಸ್ಥರು ಥಳಿಸಿದ್ದಾರೆ. ಕುಕನೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಹನುಮಂತಪ್ಪ ಗ್ರಾಮಸ್ಥರಿಂದ ಥಳಿತಕ್ಕೆ ಒಳಗಾದ Read more…

ಭಿಕ್ಷುಕನ ಗಂಟಿನಲ್ಲಿದ್ದ ಹಣ ಕಂಡು ದಂಗಾದ ಜನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಭಿಕ್ಷುಕನೊಬ್ಬನ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ. ವಿಕಲಚೇತನ ಆಗಿರುವ ರಂಗಸ್ವಾಮಯ್ಯ ಪ್ರತಿದಿನ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಾರೆ. Read more…

ರಾತ್ರಿ ಗದ್ದೆಯಲ್ಲಿ ಕೇಳಿ ಬಂತು ಶಿಶು ಅಳುವಿನ ಶಬ್ಧ: ಹೋಗಿ ನೋಡಿದ ಗ್ರಾಮಸ್ಥರಿಗೆ ಶಾಕ್…!

ನವಜಾತ ಗಂಡು ಶಿಶುವನ್ನು ತಾಯಿ ಗದ್ದೆಯಲ್ಲಿ ಬಿಸಾಡಿದ ಘಟನೆ ರಾಯಚೂರು ಜಿಲ್ಲೆ ಹರ್ವಾಪುರ ಗ್ರಾಮದ ಬಳಿ ನಡೆದಿದೆ. ರಾತ್ರಿ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹರ್ವಾಪುರ ಗ್ರಾಮದ ಬಳಿ Read more…

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಹಾಸನ ಜಿಲ್ಲೆ ಆಲೂರು ತಾಲೂಕಿನ ಸೊಪ್ಪನಹಳ್ಳಿ ಗ್ರಾಮದಲ್ಲಿ ಗುಂಡು ಹಾರಿಸಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. 28 ವರ್ಷದ ಸ್ವಾಮಿ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...