alex Certify ಗ್ರಾಮ ಪಂಚಾಯಿತಿ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟ

ರಾಜ್ಯ ಚುನಾವಣಾ ಆಯೋಗವು 2022ರ ಆಗಸ್ಟ್ ನಿಂದ 2022ರ ನವೆಂಬರ್ ವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ Read more…

ಮತ್ತೆ ನಾನೇ ಸಿಎಂ ಎಂದು ಪುನರುಚ್ಚರಿಸಿದ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಕೆಲವು ದಿನಗಳಿಂದ ತಮ್ಮ ಹೇಳಿಕೆಗಳ ಕಾರಣಕ್ಕೆ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಗೋಮಾಂಸ ಕುರಿತ ಅವರ ನಿಲುವು, ಹನುಮ ಜಯಂತಿಯಂದು ಮಾಂಸ ಸೇವಿಸಿದ ವಿಷಯ Read more…

ಗ್ರಾಪಂ ಎಲೆಕ್ಷನ್ ವಿಶೇಷ: ಒಂದೇ ಪಂಚಾಯತಿಯಲ್ಲಿ ಪತಿ-ಪತ್ನಿಗೆ ಭರ್ಜರಿ ಗೆಲುವು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಹೊದಲ – ಅರಳಾಪುರ ಗ್ರಾಮಪಂಚಾಯಿತಿಯಲ್ಲಿ ದಂಪತಿ ಗೆಲುವಿನ ನಗೆ ಬೀರಿದ್ದಾರೆ. ವಿನಾಯಕ ಆಚಾರ್ಯ ಬಿಸಿಎಂ ಎ ವಿಭಾಗದಲ್ಲಿ ಜಯಶಾಲಿಯಾಗಿದ್ದು, ಅವರ ಪತ್ನಿ ನಿಶ್ಚಿತಾ Read more…

ಇಂದು ರಜೆ ಘೋಷಣೆ: ಗ್ರಾಪಂ ಚುನಾವಣೆಗೆ ಮತದಾನ ಮಾಡಲು ರಜೆ ಸೌಲಭ್ಯ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆ ಹಿನ್ನಲೆಯಲ್ಲಿ ಮತದಾನ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ 2 ದಿನ ರಜೆ ನೀಡಲಾಗಿದೆ. ಇಂದು ಮತ್ತು ಡಿಸೆಂಬರ್ 27 ರಂದು ಗ್ರಾಮ ಪಂಚಾಯತಿ Read more…

BIG NEWS: ಎರಡು ದಿನ ಸಾರ್ವತ್ರಿಕ ರಜೆ ಘೋಷಣೆ –ಡಿ. 22, 27 ರಂದು ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಗ್ರಾಮ ಪಂಚಾಯತಿ Read more…

ಮಹಿಳಾ ಅಭ್ಯರ್ಥಿ ಚುನಾವಣಾ ಕರಪತ್ರ ನೋಡಿದ ಮತದಾರರು ಕಂಗಾಲು…!

ಲೋಕಸಭೆಯಿಂದ ಹಿಡಿದು ಗ್ರಾಮಪಂಚಾಯಿತಿವರೆಗಿನ ಚುನಾವಣೆಗಳಲ್ಲಿ ಕಣಕ್ಕಿಳಿದ ಅಭ್ಯರ್ಥಿಗಳು ತಾವು ಗೆದ್ದರೆ ಏನೇನು ಮಾಡುತ್ತೇವೆ ಎಂಬುದರ ಭರವಸೆ ನೀಡುವ ಕರಪತ್ರವನ್ನು ಮತದಾರರಿಗೆ ಹಂಚುವುದನ್ನು ನೋಡಿದ್ದೇವೆ. ಆದರೆ ಗ್ರಾಮ ಪಂಚಾಯಿತಿ ಚುನಾವಣೆ Read more…

ಗ್ರಾಮ ಪಂಚಾಯಿತಿ ಚುನಾವಣೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಳಗಾವಿ: ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ Read more…

BIG NEWS: ಇಂದಿನಿಂದಲೇ ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬೀಳಲಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಲಿದೆ. ಡಿಸೆಂಬರ್ 22 ರಂದು 117 ತಾಲೂಕುಗಳ 3021 Read more…

ಡಿ. 22, 27 ರಂದು ಗ್ರಾಮ ಪಂಚಾಯಿತಿ ಚುನಾವಣೆ, 30 ರಂದು ಫಲಿತಾಂಶ – ಇಲ್ಲಿದೆ ಮಾಹಿತಿ

ಬೆಂಗಳೂರು: ಡಿಸೆಂಬರ್ 22, 27 ರಂದು ಎರಡು ಹಂತಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದೆ. ಬೀದರ್ ನಲ್ಲಿ Read more…

BREAKING NEWS: ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆ

ಬೆಂಗಳೂರು: ಲೋಕಲ್ ವಾರ್ ಎಂದೇ ಕರೆಯಲಾಗುವ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಡಿಸೆಂಬರ್ 22 Read more…

BIG NEWS: 2 ಹಂತಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ

ಬೆಂಗಳೂರು: ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಘೋಷಿಸಲು ಉಚ್ಛ ನ್ಯಾಯಾಲಯ ಆದೇಶಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಸಲು Read more…

ಬಿಗ್ ನ್ಯೂಸ್: ರಾಜ್ಯದ 5834 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಖಾಡ ಸಜ್ಜು

ಬೆಂಗಳೂರು: ಹೆಸರಿಗೆ ಪಕ್ಷವಿಲ್ಲದ ಗ್ರಾಮ ಪಂಚಾಯಿತಿ ಚುನಾವಣೆಗೆ ಅಖಾಡ ಸಜ್ಜಾಗಿದೆ. ಮೂರು ವಾರಗಳ ಒಳಗೆ ವೇಳಾ ಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಚುನಾವಣೆಗೆ ತಯಾರಿ ನಡೆದಿದೆ. Read more…

BIG NEWS: ಗ್ರಾ.ಪಂ. ಚುನಾವಣೆಗೆ 3 ವಾರದೊಳಗೆ ವೇಳಾಪಟ್ಟಿ ಪ್ರಕಟಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಅವಧಿ ಮುಗಿದ ರಾಜ್ಯದ 6000 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಮೂರು ವಾರದೊಳಗೆ ವೇಳಾ ಪಟ್ಟಿ ಪ್ರಕಟಿಸಲು ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ವಿಧಾನಪರಿಷತ್ Read more…

BIG BREAKING: ಗ್ರಾಮ ಪಂಚಾಯಿತಿ ಚುನಾವಣೆಗೆ 3 ವಾರ ಗಡುವು

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಚುನಾವಣಾ ಆಯೋಗಕ್ಕೆ ಮೂರು ವಾರ ಗಡುವು ನೀಡಲಾಗಿದೆ. ಮೂರು ವಾರದಲ್ಲಿ ಚುನಾವಣೆ ಬಗ್ಗೆ ನಿರ್ಧಾರ ತಿಳಿಸುವಂತೆ ಹೈಕೋರ್ಟ್ Read more…

BIG NEWS: ನವೆಂಬರ್ ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಆಯೋಗ ರೆಡಿ – ಹೈಕೋರ್ಟ್ ಗೆ ಮಾಹಿತಿ

ಬೆಂಗಳೂರು: ನವೆಂಬರ್ ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯ ಚುನಾವಣಾ ಆಯೋಗದ ವತಿಯಿಂದ ಹೈಕೋರ್ಟ್ಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅವಧಿ ಪೂರ್ಣಗೊಂಡ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ ಇಲ್ಲ – ಆಯೋಗ ಮಾಹಿತಿ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ ಅಸಾಧ್ಯವೆಂದು ಚುನಾವಣಾ ಆಯೋಗದ ವತಿಯಿಂದ ಹೈಕೋರ್ಟ್ಗೆ ಮಾಹಿತಿ ನೀಡಲಾಗಿದ್ದು ಸರ್ಕಾರ ಒಲ್ಲದ ಮನಸ್ಸಿನಿಂದಲೇ ಒಪ್ಪಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಸದ್ಯಕ್ಕೆ ಗ್ರಾಮ ಪಂಚಾಯಿತಿ Read more…

ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಸರ್ಕಾರ, ಪ್ರತಿಪಕ್ಷಗಳ ಒಲವು

ಬೆಂಗಳೂರು: ಚುನಾವಣಾ ಆಯೋಗ ಈ ವರ್ಷಾಂತ್ಯದೊಳಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಆದರೆ, ಸರ್ಕಾರ ಉಪಚುನಾವಣೆ, ನೆರೆ, ಪ್ರವಾಹ, ಕೊರೋನಾ ಕಾರಣದಿಂದ ಚುನಾವಣೆ ಮುಂದೂಡಲು ಒಲವು Read more…

BIG NEWS: ಗ್ರಾಮ ಪಂಚಾಯಿತಿ ಚುನಾವಣೆಗೆ ವೇಳಾಪಟ್ಟಿ ರೆಡಿ – ಹೈಕೋರ್ಟ್ ಗೆ ಆಯೋಗ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ವೇಳಾಪಟ್ಟಿ ಸಿದ್ದಪಡಿಸಲಾಗಿದೆ. ಸಂಭಾವ್ಯ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗದಿಂದ ಹೈಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ಚುನಾವಣಾ ಆಯೋಗದ ವತಿಯಿಂದ Read more…

ವೇಳಾಪಟ್ಟಿ ಪ್ರಕಟಿಸಿ ಅಕ್ಟೋಬರ್, ನವೆಂಬರ್ ಗೆ ಗ್ರಾಮ ಪಂಚಾಯಿತಿ ಚುನಾವಣೆಗೆ ಆಯೋಗ ಸಿದ್ಧತೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ಟೋಬರ್, ನವೆಂಬರ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಆಯೋಗ ಅಗತ್ಯವಾದ ಪೊಲೀಸ್ ಬಂದೋಬಸ್ತ್ Read more…

ಗ್ರಾಮ ಪಂಚಾಯತ್ ಚುನಾವಣೆ: ಸೋಂಕಿತರು ಅಂಚೆ ಮೂಲಕ ಮತ ಚಲಾಯಿಸಬಹುದು

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಳಿಯ ಸಂಸ್ಥೆಗಳ ಸಾರ್ವತ್ರಿಕ ಉಪಚುನಾವಣೆ ನಡೆಸಲು ಅನುಸರಿಸಬೇಕಾದ ಪ್ರಾಮಾಣಿತ ಕಾರ್ಯ ನಿರ್ವಹಣಾ ಪದ್ದತಿ(ಎಸ್‍ಓಪಿ)  ಮಾರ್ಗಸೂಚಿಗಳನ್ನು ರಚನೆ ಮಾಡಲಾಗಿದೆ. ಮುಂಬಲಿರುವ ಸ್ಥಳಿಯ Read more…

ಬಿಗ್ ನ್ಯೂಸ್: ಗುಂಪಾಗಿ ಪ್ರಚಾರ ಮಾಡುವಂತಿಲ್ಲ, ಗ್ರಾಮ ಪಂಚಾಯಿತಿ ಸೇರಿ ಚುನಾವಣೆಗೆ ಆಯೋಗದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೇಂದ್ರ ಗೃಹ ಮಂತ್ರಾಲಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್-19 ನಿಯಂತ್ರಣಕ್ಕಾಗಿ ಕಾಲಕಾಲಕ್ಕೆ ಮಾರ್ಗಸೂಚಿ ಹೊರಡಿಸುತ್ತಿವೆ. ಅಂತೆಯೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ನಿಟ್ಟಿನಲ್ಲಿ ಉಪಚುನಾವಣೆ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮತದಾರರಿಗೆ ಮಾಸ್ಕ್ ಕಡ್ಡಾಯವಾಗಿದ್ದು ನಾಮಪತ್ರ ಸ್ವೀಕಾರದ ವೇಳೆಯಲ್ಲಿ ಗ್ಲೌಸ್, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ. ಕೋವಿಡ್ ಸೋಂಕಿತ ಸೂಚಕರ ಮೂಲಕ ನಾಮಪತ್ರಕ್ಕೆ Read more…

ಬಿಗ್ ನ್ಯೂಸ್: ಮುಂದಿನ ತಿಂಗಳು ಗ್ರಾಮ ಪಂಚಾಯಿತಿ ಚುನಾವಣೆ…?

ಬೆಂಗಳೂರು: ಅವಧಿ ಮುಗಿದರೂ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಲ ಕೂಡಿ ಬಂದಿದೆ. ಅಕ್ಟೋಬರ್ ಮೊದಲ ವಾರ ಇಲ್ಲವೇ ಎರಡನೇ ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ Read more…

BIG NEWS: ಹೊಸ ಮಾರ್ಗಸೂಚಿ ಅನ್ವಯ ಗ್ರಾಮ ಪಂಚಾಯಿತಿ ಚುನಾವಣೆ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಹೊರಡಿಸಿದ ಹೊಸ ಮಾರ್ಗಸೂಚಿಯನ್ವಯ ಎಲ್ಲ ಮುಂಜಾಗ್ರತೆ ಕ್ರಮ ಕೈಗೊಂಡು ರಾಜ್ಯ ಚುನಾವಣಾ ಆಯೋಗ ಈ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆ Read more…

ಗ್ರಾಮ ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಕುರಿತಾಗಿ ಹೈಕೋರ್ಟ್ ನಿಂದ ಚುನಾವಣಾ ಆಯೋಗದ ನಿಲುವು ಕೇಳಲಾಗಿದೆ. ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡ 21 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ Read more…

ಗ್ರಾಮ ಪಂಚಾಯಿತಿ ಚುನಾವಣೆ: ಮತದಾರರ ಪಟ್ಟಿಗೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ನಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಕೊರೋನಾ ಪರಿಸ್ಥಿತಿ ಆಧರಿಸಿ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ನಲ್ಲಿ ಚುನಾವಣೆ Read more…

BIG NEWS: ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ…?

ಬೆಂಗಳೂರು: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ Read more…

ಗ್ರಾಮ ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ‘ಮುಖ್ಯ ಮಾಹಿತಿ’

ಮೇ ಮತ್ತು ಜೂನ್ ತಿಂಗಳಲ್ಲಿ ಅಧಿಕಾರವಧಿ ಪೂರ್ಣಗೊಳ್ಳಲಿರುವ ರಾಜ್ಯದ 6021 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...