alex Certify ಗ್ರಾಹಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆನರಾ ಬ್ಯಾಂಕ್ ನಲ್ಲಿ ಮಲೆಯಾಳಂ ಭಾಷೆಯ ಚೆಕ್ ವಿತರಣೆ: ಗ್ರಾಹಕರ ಆಕ್ಷೇಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಲಯಾಳಂ ಭಾಷೆಯ ಚೆಕ್ ವಿತರಿಸಲಾಗಿದೆ. ಇದರಿಂದಾಗಿ ಚೆಕ್ ನಲ್ಲಿ ಹೆಸರು ಇತರ ಮಾಹಿತಿ ಭರ್ತಿ Read more…

GOOD NEWS: ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ

 ದಾವಣಗೆರೆ: ಸೋಲಾರ್ ರೂಫ್ ಟಾಪ್ ಅಳವಡಿಸುವ ಮೂಲಕ ಉಚಿತ ವಿದ್ಯುತ್ ಸೌಲಭ್ಯ ಪಡೆದುಕೊಳ್ಳಲು ಸರ್ಕಾರ ಪಿಎಂ ಸೂರ್ಯಘರ್ ಮುಪ್ತ್ ಬಿಜಲಿ ಯೋಜನೆ ರೂಪಿಸಿದೆ. ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡು ಮನೆಯಲ್ಲಿ Read more…

ಗಗನಕ್ಕೇರಿದ ತರಕಾರಿ ದರ: ನುಗ್ಗೆಕಾಯಿ, ಬೆಳ್ಳುಳ್ಳಿ ಬೆಲೆ ಕೇಳಿ ಬಿಚ್ಚಿಬಿದ್ದ ಗ್ರಾಹಕರು

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಭಾರಿ ಪ್ರಮಾಣದಲ್ಲಿ ಬೆಳೆ ನಾಶವಾಗಿದ್ದು, ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ದರ ಕೆಜಿಗೆ 500 ರೂ.ವರೆಗೆ Read more…

BIG NEWS: ದೆಹಲಿಯಲ್ಲಿ ನಂದಿನಿ ಹಾಲು ಗ್ರಾಹಕರ ಕೈ ಸೇರದಂತೆ ಅಡ್ಡಗಾಲು: ಕೃತಕ ಅಭಾವ ಸೃಷ್ಟಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟು ಗ್ರಾಹಕರ ಮನಗೆದ್ದಿದ್ದ ಕೆಎಂಎಫ್ ನಂದಿನಿ ಹಾಲಿಗೆ ತಡೆ ಹಾಕಲಾಗುತ್ತಿದೆ. ನಂದಿನಿ ಹಾಲಿನ ವಹಿವಾಟಿಗೆ ಉತ್ತರ ಭಾರತದ ಪ್ರಮುಖ ಹಾಲಿನ Read more…

ಬೆಲೆ ಏರಿಕೆ ಹೊತ್ತಲ್ಲೇ ಬಿಗ್ ಶಾಕ್: ಈರುಳ್ಳಿ ಕೆಜಿಗೆ 80 ರೂ.ಗೆ ಏರಿಕೆ: ಗ್ರಾಹಕರು ಕಂಗಾಲು

ನವದೆಹಲಿ: ಮಾರುಕಟ್ಟೆಯಲ್ಲಿ ಕಡಿಮೆ ಪೂರೈಕೆಯಿಂದಾಗಿ ಹಲವು ಪ್ರಮುಖ ನಗರಗಳಲ್ಲಿ ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಗ್ರಾಹಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೆಹಲಿ, ಮುಂಬೈನಲ್ಲಿ ಈರುಳ್ಳಿ Read more…

ಓಲಾ ಇ -ಸ್ಕೂಟರ್ ವಿರುದ್ಧ 10 ಸಾವಿರ ಗ್ರಾಹಕರ ದೂರು: ಕಂಪನಿಗೆ ನೋಟಿಸ್ ಜಾರಿ

ನವದೆಹಲಿ: ಕಳೆದ ಒಂದು ವರ್ಷದ ಅವಧಿಯಲ್ಲಿ ಓಲಾ ಎಲೆಕ್ಟ್ರಿಕ್ ಕಂಪನಿಯ ಇ- ಸ್ಕೂಟರ್ ಗುಣಮಟ್ಟ ಮತ್ತು ಮಾರಾಟ ಸೇವೆಯಲ್ಲಿನ ಲೋಪ ಕುರಿತಾಗಿ 10 ಸಾವಿರಕ್ಕೂ ಹೆಚ್ಚು ಗ್ರಾಹಕರು ದೂರು Read more…

ಅಡುಗೆ ಎಣ್ಣೆ ದರ ದಿಢೀರ್ 20 ರೂ. ಹೆಚ್ಚಳ: ಹೋಟೆಲ್ ತಿಂಡಿ- ಊಟ, ಬೇಕರಿ ಸಿಹಿ ಪದಾರ್ಥ, ಚಿಪ್ಸ್ ದುಬಾರಿ ಸಾಧ್ಯತೆ

ಬೆಂಗಳೂರು: ಹಬ್ಬದ ಸಂದರ್ಭದಲ್ಲಿಯೇ ಖಾದ್ಯ ತೈಲ ದರ ದಿಢೀರ್ ಏರಿಕೆ ಕಂಡಿದೆ. ಲೀಟರ್ ಗೆ 15 ರಿಂದ 20 ರೂಪಾಯಿವರೆಗೂ ಅಡುಗೆ ಎಣ್ಣೆ ದರ ಹೆಚ್ಚಳವಾಗಿದ್ದು, ಜನಸಾಮಾನ್ಯರಿಗೆ ಬೆಲೆ Read more…

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ಮೊಬೈಲ್ ವ್ಯಾನ್ ಪರಿಚಯಿಸುತ್ತಿದ್ದು, ಸೋಮವಾರದಿಂದ ಚಾಲನೆ ದೊರೆಯಲಿದೆ. Read more…

ಬೆಳ್ಳಿ ದರ ಕೆಜಿಗೆ 2 ಸಾವಿರ ರೂ. ಏರಿಕೆ: ಚಿನ್ನದ ದರ 250 ರೂ. ಇಳಿಕೆ

ನವದೆಹಲಿ: ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಿ ದರ ಒಂದೇ ದಿನ ಕೆಜಿಗೆ ಎರಡು ಸಾವಿರ ರೂಪಾಯಿ ಏರಿಕೆಯಾಗಿದೆ. ಗ್ರಾಹಕರಿಂದ ಖರೀದಿ ಹೆಚ್ಚಳವಾದ ಕಾರಣ ದೆಹಲಿಯ ಚಿನಿವಾರಪೇಟೆಯಲ್ಲಿ ಗುರುವಾರ ಬೆಳ್ಳಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ

ನವದೆಹಲಿ: ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಜಿಗೆ 35 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡಲು ಆರಂಭಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಗನಕ್ಕೇರಿದ್ದು, Read more…

ವಿದ್ಯುತ್ ಬಳಕೆದಾರರಿಗೆ ಬಿಗ್ ಶಾಕ್: ಬಿಲ್ ಸರಾಸರಿ ಮೊತ್ತದ ಎರಡು ಪಟ್ಟು ಠೇವಣಿ ಇಲ್ಲದಿದ್ದರೆ ಕರೆಂಟ್ ಕಟ್

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಜೆಸ್ಕಾಂ ಗ್ರಾಹಕರು ವಿದ್ಯುತ್ ಬಿಲ್‌ನ ಸರಾಸರಿ ಮೊತ್ತ ಠೇವಣಿಯಲ್ಲಿಡಲು ಸೂಚನೆ ನೀಡಲಾಗಿದೆ. ಜೆಸ್ಕಾಂ ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಮತ್ತು ಜೆಸ್ಕಾಂ ಕುರುಗೋಡು ಉಪ-ವಿಭಾಗದ ವಿದ್ಯುತ್ Read more…

ವಿದ್ಯುತ್ ಬಿಲ್ ನಲ್ಲಿಯೂ ಸುಲಿಗೆ: ಗ್ರಾಹಕರಿಗೆ ಕಾಂಗ್ರೆಸ್ ಸರ್ಕಾರದಿಂದ ಕರೆಂಟ್ ಶಾಕ್; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದ ಖಜಾನೆಯನ್ನು ಗುಡಿಸಿ ಗುಂಡಾಂತರ ಮಾಡಿರುವ ಕಾಂಗ್ರೆಸ್‌ ಸರ್ಕಾರ ಈಗ ದಿನನಿತ್ಯದ ಖರ್ಚಿಗೆ ಜನರನ್ನು ಸುಲಿಗೆ ಮಾಡಲು ನಿಂತಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಸಿಎಂ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಹೋಟೆಲ್ ಆಹಾರ ಪರೀಕ್ಷೆಗೆ ಸರ್ಕಾರದಿಂದಲೇ ಕಿಟ್

ಬೆಂಗಳೂರು: ಬೆಂಗಳೂರು ರಾಜ್ಯದ ಅನೇಕ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ, ಶುಚಿತ್ವ ಇಲ್ಲದಿರುವ ಬಗ್ಗೆ ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೂಡ ಆಹಾರ ಸುರಕ್ಷತೆ Read more…

ಗ್ರಾಹಕರಿಗೆ ಬಿಎಸ್ಎನ್ಎಲ್ ಗುಡ್ ನ್ಯೂಸ್: ಯಾವುದೇ ನಿರ್ಬಂಧವಿಲ್ಲದೆ 4G/5G ಸಿಮ್ ‘BSNL ರೆಡಿ, ಭಾರತ್ ರೆಡಿ’ ಯೋಜನೆ

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ದೈತ್ಯ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(BSNL) ಹೊಸ 4G ಮತ್ತು 5G ರೆಡಿ ಸಿಮ್ ಪ್ಲಾಟ್‌ಫಾರ್ಮ್ ಅನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿದೆ ಎಂದು Read more…

ಖಾತೆಯಲ್ಲಿನ ಹಣ ಸುರಕ್ಷಿತವಾಗಿರಲು ಹೊಸ ಸ್ಕ್ಯಾಮ್ ಸಂದೇಶಗಳ ಗಮನಿಸಿ: SBI ಗ್ರಾಹಕರಿಗೆ ಎಚ್ಚರಿಕೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹೊಸ ವಂಚನೆಯ ಸಂದೇಶದ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಗ್ರಾಹಕರಿಗೆ ಸರ್ಕಾರ ಎಚ್ಚರಿಕೆ ನೀಡಿದೆ. ಪತ್ರಿಕಾ ಮಾಹಿತಿ ಬ್ಯೂರೋ(PIB) ಯ ಫ್ಯಾಕ್ಟ್ Read more…

ಊಟಕ್ಕೆ ಉಪ್ಪಿನಕಾಯಿ ಕೊಡದ ರೆಸ್ಟೊರೆಂಟ್ ಗೆ 35 ಸಾವಿರ ರೂ. ದಂಡ

ಚೆನ್ನೈ: ಗ್ರಾಹಕರಿಗೆ ಉಪ್ಪಿನಕಾಯಿ ತಲುಪಿಸದೇ ‘ಮಾನಸಿಕ ಸಂಕಟ’ ಉಂಟು ಮಾಡಿದ ರೆಸ್ಟೋರೆಂಟ್‌ಗೆ 35 ಸಾವಿರ ರೂ. ದಂಡ ವಿಧಿಸಲಾಗಿದೆ. ತಮಿಳುನಾಡಿನ ವಿಲ್ಲುಪುರಂನಲ್ಲಿರುವ ಗ್ರಾಹಕ ನ್ಯಾಯಾಲಯವು 2000 ರೂಪಾಯಿ ಮೌಲ್ಯದ Read more…

SHOCKING: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಕೋಟ್ಯಂತರ ಗ್ರಾಹಕರ ಮಾಹಿತಿ ಸೋರಿಕೆ

ನವದೆಹಲಿ: ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಬಿಎಸ್ಎನ್ಎಲ್ ಗೆ ಹ್ಯಾಕರ್ ಗಳು ಕನ್ನ ಹಾಕಿದ್ದು, ಕೋಟ್ಯಂತರ ಗ್ರಾಹಕರ ಸೂಕ್ಷ್ಮ ಮಾಹಿತಿ ಕಳವು ಮಾಡಿದ್ದಾರೆ. ಕಿಬರ್ ಫ್ಯಾಂಟಮ್ ಹೆಸರಿನ ಹ್ಯಾಕರ್ Read more…

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 15 ಜನಪ್ರಿಯ OTT ಅಪ್ಲಿಕೇಶನ್ ಗಳಿಗೆ ಉಚಿತ ಪ್ರವೇಶ

ನವದೆಹಲಿ: ಭಾರತದ ಪ್ರಮುಖ ಟೆಲಿಕಾಂ ಸೇವಾ ಪೂರೈಕೆದಾರರಲ್ಲಿ ಒಂದಾದ ರಿಲಯನ್ಸ್ ಜಿಯೋ ಗರಿಷ್ಠ ಪ್ರಯೋಜನಗಳನ್ನು ಒದಗಿಸಲು ಹಲವಾರು ರೀಚಾರ್ಜ್ ಯೋಜನೆಗಳೊಂದಿಗೆ ಬಳಕೆದಾರರಿಗೆ ಅನುಕೂಲ ಕಲ್ಪಿಸಿದೆ. ದೇಶಾದ್ಯಂತ 46 ಕೋಟಿಗೂ Read more…

ಬೆಚ್ಚಿ ಬೀಳಿಸುವಂತಿದೆ ಬ್ಯಾಂಕ್ ಸಿಬ್ಬಂದಿ ವಂಚನೆ: ಗ್ರಾಹಕರ ಆಕ್ರೋಶ: ಮ್ಯಾನೇಜರ್ ಸೇರಿ 5 ಮಂದಿ ಪರಾರಿ

ಚಿಕ್ಕಮಗಳೂರು: ಸೆಂಟ್ರಲ್ ಬ್ಯಾಂಕ್ ಸಿಬ್ಬಂದಿಯಿಂದ ಗ್ರಾಹಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವತ್ತಕ್ಕೂ ಹೆಚ್ಚು ಗ್ರಾಹಕರಿಂದ ಸೆಂಟ್ರಲ್ ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಣ, ಚಿನ್ನ ವಾಪಸ್ ನೀಡುವಂತೆ ವಂಚನೆಗೊಳಗಾದವರು Read more…

BSNL ಗ್ರಾಹಕರಿಗೆ ಗುಡ್ ನ್ಯೂಸ್: 197 ರೂ.ಗೆ ಡೈಲಿ 2ಜಿಬಿ ಡೇಟಾ ಸೇರಿ ಹಲವು ವೈಶಿಷ್ಟ್ಯಗಳ ಹೊಸ ಪ್ಲಾನ್

ನವದೆಹಲಿ: ಭಾರತೀಯ ಸರ್ಕಾರದ ಸ್ವಂತ ಟೆಲಿಕಾಂ ಕಂಪನಿಯಾದ BSNL ಇತರ ಖಾಸಗಿ ಕಂಪನಿಗಳಾದ Jio, Airtel ಮತ್ತು Reliance Jio ಗಳಿಗೆ ಹೋಲಿಸಿದರೆ ಕಡಿಮೆ ಗ್ರಾಹಕರನ್ನು ಹೊಂದಿರಬಹುದು. ಇದು Read more…

1.80 ಕೋಟಿ ಗ್ರಾಹಕರನ್ನು ಕಳೆದುಕೊಂಡ ಬಿಎಸ್ಎನ್ಎಲ್

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸೇವಾ ಪೂರೈಕೆದಾರ ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಕಳೆದ ಹಣಕಾಸು ವರ್ಷದಲ್ಲಿ 1.9 ಕೋಟಿ ಗ್ರಾಹಕರನ್ನು ಕಳೆದುಕೊಂಡಿದೆ. 2024ರ ಮಾರ್ಚ್ ನಲ್ಲಿ ಬಿಎಸ್ಎನ್ಎಲ್ Read more…

ಇ- ಸ್ಕೂಟರ್ ಖರೀದಿಸುವವರಿಗೆ ಗುಡ್ ನ್ಯೂಸ್: 10 ಸಾವಿರ ರೂ.ವರೆಗೆ ದರ ಇಳಿಸಿದ ಓಲಾ

ನವದೆಹಲಿ: ಓಲಾ ಎಲೆಕ್ಟ್ರಿಕಲ್ ಎಸ್ 1 ಎಕ್ಸ್ ಸ್ಕೂಟರ್ ನ ವಿವಿಧ ರೀತಿಯ ಮಾಡೆಲ್ ಗಳ ಬೆಲೆಯನ್ನು 5ರಿಂದ 10 ಸಾವಿರ ರೂಪಾಯಿವರೆಗೆ ಇಳಿಕೆ ಮಾಡಲಾಗಿದೆ. ಓಲಾ ಎಲೆಕ್ಟ್ರಿಕ್ Read more…

ಗ್ರಾಹಕರ ಮನೆ ಬಾಗಿಲಿಗೆ ಮಾವಿನ ಹಣ್ಣು: ಅಂಚೆ ಇಲಾಖೆ, ಮಾವು ಅಭಿವೃದ್ಧಿ ನಿಗಮ ಒಪ್ಪಂದ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಮಾವಿನಹಣ್ಣು ಪೂರೈಸಲು ಅಂಚೆ ಇಲಾಖೆ ಮುಂದಾಗಿದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಂಚೆ ಇಲಾಖೆಯೊಂದಿಗೆ ಈ ಕುರಿತಾಗಿ ಒಪ್ಪಂದ ಮಾಡಿಕೊಂಡಿದೆ. Read more…

ಗ್ರಾಹಕರಿಗೆ ಗುಡ್ ನ್ಯೂಸ್: ಇನ್ನು ಮೂರೇ ದಿನದಲ್ಲಿ ಹೊಸ ವಿದ್ಯುತ್ ಸಂಪರ್ಕ: KERC ಆದೇಶ

ಬೆಂಗಳೂರು: ಹೊಸ ವಿದ್ಯುತ್ ಸಂಪರ್ಕ ಪಡೆಯುವ ಅವಧಿಯನ್ನು ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ(KERC) ಕಡಿಮೆಗೊಳಿಸಿದೆ. ಮಹಾನಗರಗಳ ಹೊಸ ಗ್ರಾಹಕರಿಗೆ ಮೂರೇ ದಿನದಲ್ಲಿ ಹೊಸ ವಿದ್ಯುತ್ ಸಂಪರ್ಕ ಕಲ್ಪಿಸಬೇಕು Read more…

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ರಜೆ ದಿನವೂ ಸೇವೆ

ಬೆಂಗಳೂರು: ಗ್ರಾಹಕರಿಗೆ ವಿದ್ಯುತ್ ಬಿಲ್ ಪಾವತಿಸಲು ಅನುಕೂಲವಾಗುವಂತೆ ರಜೆ ದಿನವೂ ಬೆಸ್ಕಾಂ ಸೇವೆ ಒದಗಿಸಲಿದೆ. ಮಾರ್ಚ್ 29ರಂದು ಗುಡ್ ಫ್ರೈಡೇ  ಮತ್ತು ಮಾರ್ಚ್ 31 ರಂದು ಭಾನುವಾರ ಸರ್ಕಾರಿ Read more…

ಗೃಹಜ್ಯೋತಿ ಗ್ರಾಹಕರಿಗೆ ಶಾಕ್: ಅಧಿಕ ವಿದ್ಯುತ್ ಬಳಕೆದಾರರಿಗೆ ಎಲ್ಲಾ ಯೂನಿಟ್ ಗೂ ಬಿಲ್

ಶಿವಮೊಗ್ಗ: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿರುವುದರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಎಸಿ, ಫ್ಯಾನ್, ಕೂಲರ್, ಮನೆಗೆ, ಕೈತೋಟ ಪಂಪ್ ಗಳ ಬಳಕೆ ಅಧಿಕವಾಗಿದೆ. ವಿದ್ಯುತ್ ಬಳಕೆ ಹೆಚ್ಚಾಗಿರುವುದರಿಂದ ಗೃಹಜೋತಿ Read more…

ನಂದಿನಿ ಹಾಲಲ್ಲೂ ಸಂವಿಧಾನ ಜಾಗೃತಿ: ಗ್ರಾಹಕರಿಗೆ ಸಂವಿಧಾನ ಮಹತ್ವದ ಮಾಹಿತಿ

ಸಂವಿಧಾನದ 75ನೇ ವರ್ಷಾಚರಣೆ ಅಂಗವಾಗಿ ರಾಜ್ಯದಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಸಲಾಗುತ್ತಿದೆ. ಚಾಮರಾಜನಗರ ಹಾಲು ಒಕ್ಕೂಟ ಹಾಲಿನ ಪ್ಯಾಕೆಟ್ ಗಳ ಮೇಲೆ ಸಂವಿಧಾನ ಜಾಗೃತಿ ಘೋಷಣೆ ಮುದ್ರಿಸುವ ಮೂಲಕ Read more…

ವಿದ್ಯುತ್ ಗ್ರಾಹಕರಿಗೆ ಶಾಕ್: KPTCL, ಎಸ್ಕಾಂ ನಿವೃತ್ತ ನೌಕರರ ಪಿಂಚಣಿ, ಸೌಲಭ್ಯ ವೆಚ್ಚ ಗ್ರಾಹಕರಿಗೆ ಹೊರಿಸಲು ಯತ್ನ

ಬೆಂಗಳೂರು: ಉದ್ಯೋಗಿಗಳ ಪಿಂಚಣಿ ಮತ್ತು ನಿವೃತ್ತಿ ನಂತರದ ಸೌಲಭ್ಯಗಳ ವೆಚ್ಚವನ್ನು ಗ್ರಾಹಕರಿಗೆ ಹೊರಿಸಲು ತೆರೆಮರೆಯಲ್ಲಿ ಯತ್ನ ನಡೆಯುತ್ತಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಮತ್ತು ವಿದ್ಯುತ್ ವಿತರಣಾ ಸಂಸ್ಥೆಗಳ(ಎಸ್ಕಾಂ) Read more…

SHOCKING: ಎಟಿಎಂನಲ್ಲಿ ಹಣದ ಬದಲು ಹೊರ ಬಂದ ಹಾವು: ಬೆಚ್ಚಿಬಿದ್ದ ಗ್ರಾಹಕ

ನವದೆಹಲಿ: ಅಸ್ಸಾಂನ ನಜೀರಾ ಲಿಗಿರಿಪುಖುರಿ ಪ್ರದೇಶದಲ್ಲಿ ಎಟಿಎಂ ಯಂತ್ರದಿಂದ ಹಣದ ಬದಲು ಹಾವು ಹೊರ ಬಂದ ಪರಿಣಾಮ ಗ್ರಾಹಕರು ಬೆಚ್ಚಿಬಿದ್ದಿದ್ದಾರೆ. ಎಟಿಎಂನಿಂದ ಹಣವನ್ನು ಹಿಂತೆಗೆದುಕೊಳ್ಳುವ ಸಂದರ್ಭದಲ್ಲಿ ನಗದು ಬದಲಿಗೆ Read more…

ಬ್ಯಾಂಕ್ ಉಳಿತಾಯ ಖಾತೆಯಲ್ಲಿ ನೀವು ಎಷ್ಟು ಹಣವನ್ನು ಠೇವಣಿ ಮಾಡಬಹುದು? ಇಲ್ಲಿದೆ ಮಾಹಿತಿ

ನವದೆಹಲಿ : ಇಂದು ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಬ್ಯಾಂಕ್ ಖಾತೆಯನ್ನು ಹೊಂದಿದ್ದಾನೆ. ಅನೇಕ ರೀತಿಯ ಬ್ಯಾಂಕ್ ಖಾತೆಗಳಿವೆ. ಅವುಗಳಲ್ಲಿ ಒಂದು ಉಳಿತಾಯ ಖಾತೆ. ಇದು ಹೆಚ್ಚು ತೆರೆಯಲಾದ ಖಾತೆಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...