alex Certify ಗ್ರಾಹಕರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸೇವೆ ನೀಡಲು ಗ್ರಾಹಕರ ಮೊಬೈಲ್ ಸಂಖ್ಯೆಗಾಗಿ ಬಲವಂತ ಬೇಡ: ಚಿಲ್ಲರೆ ವ್ಯಾಪಾರಿಗಳಿಗೆ ಸರ್ಕಾರದ ಸೂಚನೆ

ನವದೆಹಲಿ: ಸೇವೆಗಳನ್ನು ಒದಗಿಸಲು ಗ್ರಾಹಕರ ಮೊಬೈಲ್ ಸಂಖ್ಯೆ ನೀಡಲು ಒತ್ತಾಯಿಸದಂತೆ ಚಿಲ್ಲರೆ ವ್ಯಾಪಾರಿಗಳಿಗೆ ಸರ್ಕಾರ ಸಲಹೆ ನೀಡಿದೆ. ಕೆಲವು ಸೇವೆಗಳನ್ನು ತಲುಪಿಸಲು ಗ್ರಾಹಕರ ವೈಯಕ್ತಿಕ ಸಂಪರ್ಕ ವಿವರಗಳನ್ನು ನೀಡಲು Read more…

2000 ರೂ. ನೋಟು ವಿನಿಮಯ, ಖಾತೆಗೆ ಜಮಾ ಆದ ಪ್ರತಿದಿನದ ಮಾಹಿತಿಗೆ RBI ಸೂಚನೆ

ನವದೆಹಲಿ: 2000 ರೂಪಾಯಿ ಬ್ಯಾಂಕ್ ನೋಟುಗಳನ್ನು ಹಿಂಪಡೆಯುವುದು ಕರೆನ್ಸಿ ನಿರ್ವಹಣೆಯ ಭಾಗವಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ Read more…

ನಾಳೆಯಿಂದ 2000 ರೂ. ನೋಟು ಬದಲಾವಣೆ: ಬೇಕಿದೆ ಐಡಿ ಕಾರ್ಡ್

ನಾಳೆಯಿಂದ 2000 ರೂ. ನೋಟು ಬದಲಾವಣೆಗೆ ಅವಕಾಶ ಕಲ್ಪಿಸಿದ್ದು, ಬದಲಾವಣೆಗೆ ಇಚ್ಛಿಸುವವರು ಬ್ಯಾಂಕಿಗೆ ಹೋಗಬೇಕಿದೆ. ಆರ್‌ಬಿಐ ನೋಟು ಬದಲಾವಣೆ ಮಾಡಿಕೊಳ್ಳಲು ರಿಕ್ವೆಸ್ಟ್ ಫಾರ್ಮ್ ಬಿಡುಗಡೆ ಮಾಡಿದೆ. ಅದನ್ನು ಭರ್ತಿ Read more…

BSNL ಗ್ರಾಹಕರಿಗೆ ಗುಡ್ ನ್ಯೂಸ್: ಸಿನಿಮಾಪ್ಲಸ್ OTT ಪ್ಲಾನ್ ಘೋಷಣೆ

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(BSNL) ತನ್ನ ಗ್ರಾಹಕರಿಗಾಗಿ ಸಿನಿಮಾಪ್ಲಸ್ ಎಂಬ ತನ್ನ ಹೊಸ ಓವರ್-ದಿ-ಟಾಪ್(OTT) ಸೇವೆಯನ್ನು ಘೋಷಿಸಿದೆ. ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸೇವಾ ಪೂರೈಕೆದಾರರು ಹಲವಾರು ಹೊಸ OTT Read more…

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದವರಿಗೆ ಗುಡ್ ನ್ಯೂಸ್: ಚಾರ್ಜರ್ ಹಣ ಗ್ರಾಹಕರಿಗೆ ವಾಪಸ್

ಮುಂಬೈ: ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿಗಳು ಸ್ಕೂಟರ್ ಜತೆ ಮಾರಾಟ ಮಾಡಿದ್ದ ಚಾರ್ಜರ್ ನ ಸಂಪೂರ್ಣ ಹಣವನ್ನು ಗ್ರಾಹಕರಿಗೆ ವಾಪಸ್ ನೀಡಲು ಮುಂದಾಗಿವೆ. ಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರವಾಹನ Read more…

ಪೆಟ್ರೋಲ್​ ಬಂಕ್ ​ನಲ್ಲಿ ಪಂಜಾಬಿ ಹಾಡು: ಮನಸೋತ ಗ್ರಾಹಕರು

ಪಂಜಾಬಿ ಹಾಡುಗಳು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿವೆ ಮತ್ತು ಆ ಸತ್ಯವನ್ನು ಅಲ್ಲಗಳೆಯುವಂತಿಲ್ಲ. ಹೆಚ್ಚಿನ ಪಂಜಾಬಿ ಟ್ರ್ಯಾಕ್‌ಗಳು ಆಕರ್ಷಕ ಸಂಗೀತವನ್ನು ಒಳಗೊಂಡಿದ್ದು, ಇವು ಮನರಂಜನೆಯನ್ನು ನೀಡುತ್ತವೆ. ಎಲ್ಲಿಯೇ ಪಂಜಾಬಿ Read more…

ಬ್ಯಾಂಕ್ ಲಾಕರ್ ನಲ್ಲಿದ್ದ ಹಣ, ಆಸ್ತಿ ಪತ್ರ ಗೆದ್ದಲು ಹುಳು ಪಾಲು; ಬೆಚ್ಚಿಬಿದ್ದ ಗ್ರಾಹಕಿ

ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನೋಟುಗಳು ಮತ್ತು ಆಸ್ತಿ ದಾಖಲೆಗಳನ್ನು ಗೆದ್ದಲುಹುಳುಗಳು ತಿಂದುಹಾಕಿರೋ ಘಟನೆ ರಾಜಸ್ತಾನದಲ್ಲಿ ನಡೆದಿದೆ. ಉದಯಪುರ ನಗರದ ಕಲಾಜಿ ಗೋರಾಜಿ ಪ್ರದೇಶದ ಪಂಜಾಬ್ Read more…

ಎಲ್ಐಸಿ ಗ್ರಾಹಕರಿಗೆ ಗುಡ್ ನ್ಯೂಸ್: ವಾಟ್ಸಾಪ್ ನಲ್ಲೇ ಸಿಗಲಿವೆ ಹಲವು ಸೇವೆ

ಭಾರತೀಯ ಜೀವವಿಮಾನ ನಿಗಮದ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೇಶದ ಅತಿ ದೊಡ್ಡ ವಿಮಾ ಕಂಪನಿಯಾದ ಎಲ್ಐಸಿ ಗ್ರಾಹಕರಿಗೆ ವಾಟ್ಸಾಪ್ ನಲ್ಲಿ 9 ಸೇವೆಗಳು ಲಭ್ಯವಿರಲಿವೆ. 9 ಕ್ಕೂ Read more…

ಬೆಚ್ಚಿಬೀಳಿಸುವಂತಿದೆ ಈ ಮಂಕಿ ಕ್ಯಾಪ್ ಬೆಲೆ….!

ಈ ಬಾರಿ ಚಳಿ ತುಸು ಜಾಸ್ತಿಯೇ ಇದೆ. ಈ ಹಿನ್ನೆಲೆಯಲ್ಲಿ ಸ್ವೆಟರ್​, ಕ್ಯಾಪ್​ ಹಾಗೂ ಬೆಚ್ಚಗಿನ ಬಟ್ಟೆಗಳ ವ್ಯಾಪಾರ ಭರ್ಜರಿಯಾಗಿ ಸಾಗುತ್ತದೆ. ಇಂಥದ್ದರಲ್ಲಿ ಮಂಕಿ ಕ್ಯಾಪ್​ಗೂ ಬೇಡಿಕೆ ಹೆಚ್ಚಿದೆ. Read more…

SBI ಗ್ರಾಹಕರಿಗೆ ಬಿಗ್ ಶಾಕ್: ಖಾತೆಯಿಂದ ಹಣ ಕಡಿತ: ಕಾರಣ ಗೊತ್ತಾ…?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(SBI) ಗ್ರಾಹಕರ ಬ್ಯಾಂಕ್ ಖಾತೆಯಿಂದ 147.50 ರೂ. ಕಡಿತಗೊಳಿಸಿದ ಸಂದೇಶ ಬರುತ್ತಿವೆ. ನೀವು ಬಳಸಿದ ಎಟಿಎಂ-ಕಮ್-ಡೆಬಿಟ್ ಕಾರ್ಡ್‌ಗಾಗಿ ವಾರ್ಷಿಕ ನಿರ್ವಹಣೆ/ಸೇವಾ ಶುಲ್ಕಕ್ಕಾಗಿ ಬ್ಯಾಂಕ್ ಈ Read more…

ಹೊಸ ವರ್ಷದ ಹೊತ್ತಲ್ಲೇ ಮೊಬೈಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಜಿಯೋ, ಏರ್ ಟೆಲ್ ನಿಂದ ದರ ಹೆಚ್ಚಳ ಸಾಧ್ಯತೆ

ಹೊಸ ವರ್ಷದೊಂದಿಗೆ ಟೆಲಿಕಾಂ ಆಪರೇಟರ್‌ ಗಳು ಸುಂಕಗಳನ್ನು ಹೆಚ್ಚಿಸುವ ನಿರೀಕ್ಷೆಯಿರುವುದರಿಂದ ಬಳಕೆದಾರರು ತಮ್ಮ ಮೊಬೈಲ್ ಪ್ರಿಪೇಯ್ಡ್ ಮತ್ತು ಪೋಸ್ಟ್‌ ಪೇಯ್ಡ್ ಯೋಜನೆಗಳಿಗೆ ಹೊಸ ದರ ಭರಿಸಬೇಕಿದೆ. ಬೆಲೆಗಳನ್ನು ಶೀಘ್ರದಲ್ಲೇ Read more…

ಗ್ರಾಮೀಣ ಪ್ರದೇಶದವರೂ ಸೇರಿ ರಾಜ್ಯದ ಜನತೆಗೆ ಸಿಹಿ ಸುದ್ದಿ: ವಿದ್ಯುತ್ ದರ ಯುನಿಟ್ ಗೆ 70 ಪೈಸೆಯಿಂದ 2 ರೂ.ವರೆಗೆ ಕಡಿತ ಸಾಧ್ಯತೆ

ಬೆಂಗಳೂರು: ಹೊಸ ವರ್ಷಕ್ಕೆ ಮೊದಲೇ ರಾಜ್ಯದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ವಿದ್ಯುತ್ ದರ ಇಳಿಕೆಗೆ ಚಿಂತನೆ ನಡೆದಿದೆ. ಗೃಹ ಬಳಕೆ ಸೇರಿದಂತೆ ಎಲ್ಲಾ ಬಗೆಯ ಗ್ರಾಹಕರಿಗೆ ಅನುಕೂಲ Read more…

ಹೊಸ ವರ್ಷಕ್ಕೆ ಮೊದಲೇ ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಯುನಿಟ್ ಗೆ 2 ರೂ. ವರೆಗೆ ವಿದ್ಯುತ್ ದರ ಇಳಿಕೆಗೆ ಸರ್ಕಾರ ನಿರ್ಧಾರ…?

ಬೆಂಗಳೂರು: ವಿದ್ಯುತ್ ಗ್ರಾಹಕರಿಗೆ ಹೊಸ ವರ್ಷಕ್ಕೂ ಮೊದಲೇ ಸಿಹಿ ಸುದ್ದಿ ಸಿಕ್ಕಿದೆ. ವಿದ್ಯುತ್ ದರ ಇಳಿಕೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ. ಪ್ರತಿ ಯೂನಿಟ್ ಗೆ 70 Read more…

ಟೊಮೆಟೊ ಬೆಳೆಗಾರರಿಗೆ ಬಿಗ್ ಶಾಕ್; ದಿನೇ ದಿನೇ ಧಾರಣೆ ಕುಸಿತ; ಗ್ರಾಹಕರಿಗೆ ಗುಡ್ ನ್ಯೂಸ್

ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ದರ ಕುಸಿಯುತ್ತಿದ್ದು, ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಷ್ಯಾದ ಎರಡನೇ ಅತಿ ದೊಡ್ಡ ಟೊಮೆಟೊ ಮಾರಾಟ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ದರ ಕುಸಿತ ಕಂಡಿದೆ. Read more…

ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬಿಗ್ ಶಾಕ್: ಬಾಕಿ ಉಳಿಸಿಕೊಂಡವರ ಲೈಸೆನ್ಸ್ ರದ್ದು

ಬೆಂಗಳೂರು: ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬೆಸ್ಕಾಂ ಶಾಕ್ ನೀಡಿದೆ. ವಿದ್ಯುತ್ ಬಿಲ್ ಕಟ್ಟದೇ ವಿಳಂಬ ಮಾಡಿದರೆ ಲೈಸೆನ್ಸ್ ರದ್ದು ಮಾಡಲಾಗುವುದು. ನಿಮ್ಮ ಮನೆಯ ವಿದ್ಯುತ್ ಸಂಪರ್ಕದ ಲೈಸೆನ್ಸ್ Read more…

ಬಿರಿಯಾನಿ ನೀಡಲು ವಿಳಂಬವಾಯಿತೆಂದು ಹೋಟೆಲ್​ ಸರ್ವರ್​ ಮೇಲೆ ಭಾರಿ ಹಲ್ಲೆ: ಮೂವರ ಅರೆಸ್ಟ್

ನೋಯ್ಡಾ (ಉತ್ತರ ಪ್ರದೇಶ): ಕೆಲವರಿಗೆ ಕೋಪ ಮೂಗಿನ ಮೇಲೆಯೇ ಇರುತ್ತದೆ. ಯಾವಾಗ ಇದು ನೆತ್ತಿಗೇರುತ್ತದೆಯೊ ತಿಳಿಯುವುದಿಲ್ಲ. ಇನ್ನು ಕೆಲವರು ಅಹಂನಿಂದ ಬೀಗುತ್ತಿರುತ್ತಾರೆ, ತನ್ನನ್ನು ಬಿಟ್ಟರೆ ಎಲ್ಲರೂ ಕೇವಲ ಎನ್ನುವುದು Read more…

BIG NEWS: ಏರ್ಟೆಲ್‌ ಗೆ ಒಂದೇ ತಿಂಗಳಲ್ಲಿ 10 ಲಕ್ಷ 5 ಜಿ ಗ್ರಾಹಕರು

ನವದೆಹಲಿ: 5ಜಿ ಸೇವೆಗೆ ಅಕ್ಟೋಬರ್ 1ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದ ಬೆನ್ನಲ್ಲೇ ಏರ್​ಟೆಲ್​ ದಾಖಲೆ ಬರೆದಿದೆ. ಆರಂಭದ 30 ದಿನಗಳಲ್ಲೇ 10 ಲಕ್ಷ 5ಜಿ ಗ್ರಾಹಕರನ್ನು Read more…

ಬೆಳೆಗಾರರು, ಗ್ರಾಹಕರಿಗೆ ಬಿಗ್ ಶಾಕ್: ಈರುಳ್ಳಿ ಸಗಟು ದರ ಇಳಿಕೆ, ಚಿಲ್ಲರೆ ದರ ಏರಿಕೆ

ಬೆಳಗಾವಿ: ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಕುಸಿತದಿಂದಾಗಿ ಬೆಳೆಗಾರರು ಕಂಗಾಲಾಗಿದ್ದಾರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರಿಕೆಯಾಗಿ ಗ್ರಾಹಕರು ತತ್ತರಿಸಿ ಹೋಗಿದ್ದಾರೆ. ಅಕಾಲಿಕ ಮಳೆ, ಅತಿವೃಷ್ಟಿ ಕಾರಣ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ವಿದ್ಯುತ್ ಪ್ರಿಪೇಯ್ಡ್ ಮೀಟರ್ ಅಳವಡಿಕೆ ಕಡ್ಡಾಯ: ಮೊದಲೇ ಹಣ ಕಟ್ಟಿ ವಿದ್ಯುತ್ ಬಳಸಿ

ಬೆಂಗಳೂರು: ವಿದ್ಯುತ್ ಪ್ರಿಪೇಯ್ಡ್ ವ್ಯವಸ್ಥೆ ಶೀಘ್ರವೇ ಜಾರಿ ಆಗಲಿದೆ. ರಾಜ್ಯದಾದ್ಯಂತ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಸರ್ಕಾರ ಸಿದ್ಧತೆ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡುವ ಸಬ್ಸಿಡಿ ಉಳಿಸಿಕೊಳ್ಳಲು Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೈಗೆಟುಕುವ ದರದಲ್ಲಿ ತೊಗರಿಬೇಳೆ; ನಂದಿನಿ ಹಾಲಿನ ರೀತಿ ಭೀಮಾ ಬ್ರಾಂಡ್ ನಲ್ಲಿ ತೊಗರಿಬೇಳೆ

ಕೆಎಂಎಫ್ ನಂದಿನಿ ಹಾಲಿನ ರೀತಿಯಲ್ಲೇ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿಯಿಂದ ಭೀಮಾ ಪಲ್ಸಸ್ ತೊಗರಿಬೇಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯಿಂದ ಎರಡು ದಶಕಗಳ Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಇಂದಿನಿಂದಲೇ ತಟ್ಟಲಿದೆ ವಿದ್ಯುತ್ ದರ ಏರಿಕೆ ಬಿಸಿ

ಬೆಂಗಳೂರು: ರಾಜ್ಯದ ಜನತೆಗೆ ಇಂದಿನಿಂದ ವಿದ್ಯುತ್ ದರ ಏರಿಕೆ ಬಿಸಿ ತಟ್ಟಲಿದೆ. ರಾಜ್ಯದಲ್ಲಿ ಅ. 1 ರ ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿಯಾಗಲಿದೆ. ಪ್ರತಿ ಯೂನಿಟ್ ಮೇಲೆ Read more…

ಠೇವಣಿದಾರರಿಗೆ ಗುಡ್ ನ್ಯೂಸ್: ಗ್ರಾಹಕರ ಹಿತಕಾಯಲು ಮಹತ್ವದ ಕ್ರಮ

 ಬೆಂಗಳೂರು: ಠೇವಣಿದಾರರ ಹಿತರಕ್ಷಣೆ ಕಾಯ್ದೆಗೆ ಸರ್ಕಾರ ಬಲ ನೀಡಿದೆ. ಖಾಸಗಿ ಹಣಕಾಸು ಸಂಸ್ಥೆಗಳು ಠೇವಣಿದಾರರ ಹಿತಕಾಯಲು ಕ್ರಮ ಕೈಗೊಳ್ಳಲಾಗಿದೆ. ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ವಂಚಿಸಿದರೆ ಜಾಮೀನು ರಹಿತ ಅಪರಾಧವಾಗಲಿದೆ. Read more…

ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್: ವಿದ್ಯುತ್ ದರ ಯುನಿಟ್ ಗೆ 43 ಪೈಸೆವರೆಗೆ ಏರಿಕೆ

ಬೆಂಗಳೂರು: ವಿದ್ಯುತ್ ಖರೀದಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. ಆರು ತಿಂಗಳ ಕಾಲ ಯೂನಿಟ್ ವಿದ್ಯುತ್ ಗೆ 43 ಪೈಸೆವರೆಗೆ ಹೆಚ್ಚು Read more…

ಮತ್ತೆ ‘ಕಣ್ಣೀರುಳ್ಳಿ’: ಗ್ರಾಹಕರಿಗೆ ಬೆಲೆ ಏರಿಕೆ ಶಾಕ್, ಬೆಳೆ ಹಾನಿಯಿಂದ ರೈತರಿಗೆ ಸಂಕಷ್ಟ; ದರ ಕುಸಿತ ಆತಂಕ

ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಭಾರಿ ಮಳೆಯಿಂದಾಗಿ ಹಾನಿಗೀಡಾಗಿದೆ. ಪ್ರತೀ ಎಕರೆಗೆ ಈರುಳ್ಳಿ ಬೆಳೆಯಲು ಸುಮಾರು 50 ಸಾವಿರ ರೂ. ಖರ್ಚಾಗುತ್ತಿದ್ದು, ಬೆಳೆ Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಟೊಮೆಟೊ ದರ ಮತ್ತೆ ಹೆಚ್ಚಳ: ಗ್ರಾಹಕರು ಕಂಗಾಲು

ಮಂಗಳೂರು: ಕೆಲವು ದಿನಗಳಿಂದ ಭಾರಿ ಇಳಿಕೆ ಕಂಡಿದ್ದ ಟೊಮೆಟೊ ದರ ಮತ್ತೆ ಗಗನಮುಖಿಯಾಗಿದ್ದು, ಗ್ರಾಹಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಕೆಜಿಗೆ 10 ರೂಪಾಯಿ ಇದ್ದ ಟೊಮೆಟೊ 20 ರೂಪಾಯಿವರೆಗೆ Read more…

ಅಸುರಕ್ಷಿತ ಎಂದು ಭಾವಿಸುವ ಮಹಿಳಾ ಗ್ರಾಹಕರಿಗೆ ನೈಟ್‌ ಕ್ಲಬ್ ನಲ್ಲಿದೆ​ ‘ಏಂಜಲ್​ ಶಾಟ್​’

ಬಾರ್​ನಲ್ಲಿ ಅಸುರಕ್ಷಿತ ಎಂದು ಭಾವಿಸಿದ ಸಮಯಗಳು ಎದುರಾಗಬಹುದು. ಇಂತಹ ಸಂದರ್ಭದಲ್ಲಿ ಬಾರ್​ ಅಟೆಂಡರ್​ ಅನ್ನು ವಿವೇಚನೆಯಿಂದ ಎಚ್ಚರಿಸಲು ಕೋಡ್​ವರ್ಡ್​ ಬಳಸುವ ವ್ಯವಸ್ಥೆಯೊಂದು ಪರಿಚಯಿಸಲಾಗಿದೆ. ಟ್ವಿಟರ್​ನಲ್ಲಿ ಸಾಧನಾ ಎಂಬ ಬಳಕೆದಾರರು Read more…

‘ಮೊಬೈಲ್ ಬಾರ್’ ನಡೆಸುತ್ತಿದ್ದ ಮಹಿಳೆ ಹೀಗೆ ಗ್ರಾಹಕರನ್ನು ಸೆಳೆಯುತ್ತಿದ್ಲು

ಎರ್ನಾಕುಲಂ(ಕೇರಳ): ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 37 ವರ್ಷದ ಮಹಿಳೆಯನ್ನು ಕೇರಳ ಪೊಲೀಸರು ಎರ್ನಾಕುಲಂ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ರೇಷ್ಮಾ ಎಂದು ಗುರುತಿಸಲಾಗಿದ್ದು, ಮದ್ಯದ ಬಾಟಲಿಗಳನ್ನು ತನ್ನ ಬ್ಯಾಗ್ Read more…

ಖಾದ್ಯ ತೈಲದ ಬೆಲೆ ಕುಸಿತ, ಇಲ್ಲಿದೆ ದರ ಇಳಿಕೆ ಮಾಹಿತಿ

ನವದೆಹಲಿ: ಜನಸಾಮಾನ್ಯರಿಗೆ ಒಂದು ರಿಲೀಫ್ ನ್ಯೂಸ್ ಇಲ್ಲಿದೆ. ಕಳೆದ ವಾರ ವಿದೇಶಿ ಮಾರುಕಟ್ಟೆಗಳಲ್ಲಿ ಕಚ್ಚಾ ತಾಳೆ ಎಣ್ಣೆ(ಸಿಪಿಒ), ಪಾಮೋಲಿನ್ ಮತ್ತು ಸಾಸಿವೆ ತೈಲ ಬೆಲೆಗಳ ಸ್ಥಗಿತ ಕಾರಣ ದೇಶಾದ್ಯಂತ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲನೆ ಮಾಡಿದಷ್ಟು ಪ್ರೀಮಿಯಂ ಪಾವತಿಸಲು ಗ್ರಾಹಕರಿಗೆ ಅವಕಾಶ; ಹೊಸ ವಿಮೆ ಯೋಜನೆ

ಬೆಂಗಳೂರು: ವಾಹನ ಸವಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಚಾಲನೆಗೆ ತಕ್ಕಂತೆ ಪ್ರೀಮಿಯಂ ಪಾವತಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಡಿಜಿಟ್ ಜನರಲ್ ಇನ್ಸೂರೆನ್ಸ್ ಕಂಪನಿಯು ಗ್ರಾಹಕರಿಗೆ ಹೊಸ ವಿಮೆ ಯೋಜನೆ Read more…

ಈರುಳ್ಳಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಸಿಹಿ ಸುದ್ದಿ

ನವದೆಹಲಿ: ಈ ಬಾರಿ ಈರುಳ್ಳಿ ದರ ಕಣ್ಣೀರು ತರಿಸುವುದಿಲ್ಲ. ಹಬ್ಬದ ಸಂದರ್ಭದಲ್ಲಿ ಮತ್ತು ತೀವ್ರ ಮಳೆಯಾಗಿ ಬೆಳೆ ಹಾನಿಗೊಳಗಾಗುವ ಕಾರಣ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಇದರಿಂದ ಗ್ರಾಹಕರ ಕಣ್ಣಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...