alex Certify ಗ್ರಾಹಕರು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರನ್ನು ಸೆಳೆಯಲು ಸಲೂನ್ ಮಾಲೀಕನ ಭರ್ಜರಿ ಐಡಿಯಾ, ಚಿನ್ನದ ರೇಜರ್ ನಲ್ಲಿ ಶೇವಿಂಗ್

ಪುಣೆ: ಸಲೂನ್ ಮಾಲೀಕರೊಬ್ಬರು ಗ್ರಾಹಕರನ್ನು ಆಕರ್ಷಿಸಲು 4 ಲಕ್ಷ ರೂಪಾಯಿ ಮೌಲ್ಯದ ಗೋಲ್ಡನ್ ರೇಜರ್ ಬಳಸುತ್ತಿದ್ದಾರೆ. ಈ ರೇಜರ್ ತಯಾರಿಸಲು ಬರೋಬ್ಬರಿ 80 ಗ್ರಾಂ ಚಿನ್ನ ಬಳಸಲಾಗಿದೆ. ಕೋರೋನಾ Read more…

LPG ಗ್ರಾಹಕರಿಗೆ ಮತ್ತೊಂದು ಗುಡ್ ನ್ಯೂಸ್: ಮಿಸ್ಡ್ ಕಾಲ್ ಕೊಟ್ರೆ ಬುಕ್ ಆಗುತ್ತೆ ಸಿಲಿಂಡರ್

ಮಿಸ್ಡ್ ಕಾಲ್ ಕೊಟ್ರೆ ಸಾಕು ಸಿಲಿಂಡರ್ ಬುಕ್ ಮಾಡಬಹುದಾಗಿದೆ. ಇಂಡೇನ್ ಗ್ಯಾಸ್ ಗ್ರಾಹಕರಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿರುವ ಇಂಡೇನ್ ಗ್ಯಾಸ್ ಗ್ರಾಹಕರು ತಮ್ಮ ನೊಂದಾಯಿತ Read more…

ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್, ಸದ್ದಿಲ್ಲದೆ ಬೀಳುತ್ತಿದೆ ಬರೆ

ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ದಿನಸಿ ಪದಾರ್ಥಗಳ ಬೆಲೆಯೂ ಏರಿಕೆಯಾಗಿರುವುದರಿಂದ ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಬ್ಯಾಂಕುಗಳು ಗ್ರಾಹಕರಿಗೆ ಶಾಕ್ ನೀಡಿವೆ. ಅಂದ Read more…

ಏರ್ಟೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್..? 25 ಲಕ್ಷ ಗ್ರಾಹಕರ ಆಧಾರ್, ಅಡ್ರೆಸ್ ಮಾಹಿತಿ ಸೋರಿಕೆ

ನವದೆಹಲಿ: ದೇಶದ ಪ್ರಮುಖ ದೂರಸಂಪರ್ಕ ಸಂಸ್ಥೆಗಳಲ್ಲಿ ಒಂದಾಗಿರುವ ಏರ್ಟೆಲ್ ಗ್ರಾಹಕರ ಮಾಹಿತಿ ಸೋರಿಕೆಯಾಗಿದೆ. ಜಮ್ಮು ಮತ್ತು ಕಾಶ್ಮೀರ ವಲಯದ ಸುಮಾರು 25 ಲಕ್ಷ ಭಾರ್ತಿ ಏರ್ಟೆಲ್ ಗ್ರಾಹಕರ ಮಾಹಿತಿ Read more…

ಹೊಸ ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: 2021 ರಲ್ಲಿ ಹೊಸ ಟಿವಿ ಖರೀದಿಸಬೇಕೆಂದು ಕೊಂಡವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಬಿಡಿಭಾಗಗಳ ಬೆಲೆ ಹೆಚ್ಚಳ ಮತ್ತು ಸಾಗಣೆ ಸಮಸ್ಯೆ ಕಾರಣದಿಂದ ಈ ತ್ರೈಮಾಸಿಕದಲ್ಲಿ ಟಿವಿ ಸೆಟ್ Read more…

ರಾಜ್ಯದ ಜನತೆಗೆ ಮತ್ತೊಂದು ‘ಶಾಕಿಂಗ್’ ನ್ಯೂಸ್: ವಿದ್ಯುತ್ ಗ್ರಾಹಕರಿಗೆ ದರ ಹೆಚ್ಚಳ ಬರೆ

ಬೆಂಗಳೂರು: ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನವೆಂಬರ್ 1 ರಿಂದ ಅನ್ವಯವಾಗುವಂತೆ ವಿದ್ಯುತ್ ದರವನ್ನು ಯುನಿಟ್ ಗೆ 40 ಪೈಸೆಯಷ್ಟು ಹೆಚ್ಚಳ ಮಾಡಿದೆ. ಈಗ ಇಂಧನ ವೆಚ್ಚ ಹೆಚ್ಚಳ ಹೊಂದಾಣಿಕೆ Read more…

ರಿಲಯನ್ಸ್ ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

ಗ್ರಾಹಕರಿಗೆ ರಿಲಾಯನ್ಸ್ ಜಿಯೋ ಬೇಸರದ ಸುದ್ದಿ ನೀಡಿದೆ. ಜಿಯೋದ ಟಾಕ್ ಟೈಮ್ ಯೋಜನೆಯಲ್ಲಿ ಗ್ರಾಹಕರಿಗೆ ಸಿಗುತ್ತಿದ್ದ ಉಚಿತ ಡೇಟಾ ಇನ್ಮುಂದೆ ಸಿಗುವುದಿಲ್ಲ. ಜಿಯೋದ 4ಜಿ ಡೇಟಾ ವೋಚರ್ ನಲ್ಲಿ Read more…

ಹೊಸ ವರ್ಷದ ಮೊದಲ ದಿನವೇ LPG ದರ ಏರಿಕೆ ಶಾಕ್

ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 17 ರೂಪಾಯಿ ಏರಿಕೆ ಮಾಡಲಾಗಿದ್ದು, ಹೊಸ ವರ್ಷದ ಮೊದಲ ದಿನವೇ ಶಾಕ್ ನೀಡಲಾಗಿದೆ. ಸಬ್ಸಿಡಿ ಎಲ್ಪಿಜಿ ಸಿಲಿಂಡರ್ ದರಗಳಲ್ಲಿ ಬದಲಾವಣೆ ಆಗಿಲ್ಲ. Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ LPG ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ತೈಲಬೆಲೆ ಮಾದರಿಯಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುವಂತೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ವಾರಕ್ಕೊಮ್ಮೆ ಪರಿಷ್ಕರಿಸಲಾಗುವುದು ಎನ್ನಲಾಗಿದೆ. 2021 Read more…

LPG ಸಿಲಿಂಡರ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ತೈಲಬೆಲೆ ಮಾದರಿಯಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುವಂತೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ವಾರಕ್ಕೊಮ್ಮೆ ಪರಿಷ್ಕರಿಸಲಾಗುವುದು. 2021 ರಿಂದ Read more…

ಗುಡ್ ನ್ಯೂಸ್: ಕರೆಂಟ್ ತೆಗೆದರೆ ಗ್ರಾಹಕರಿಗೆ ಪರಿಹಾರ – ಕೇಂದ್ರದಿಂದ ಹೊಸ ನಿಯಮ

ನವದೆಹಲಿ: ನಿಗದಿಗಿಂತ ಹೆಚ್ಚು ಸಲ ಕರೆಂಟ್ ತೆಗೆದರೆ ಗ್ರಾಹಕರಿಗೆ ಪರಿಹಾರ ನೀಡಲಾಗುವುದು. ವಿದ್ಯುತ್ ಗ್ರಾಹಕರ ಹಕ್ಕು ರಕ್ಷಣೆಗೆ ಕೇಂದ್ರ ಸರ್ಕಾರ ನಿಯಮ ರೂಪಿಸಿದೆ. ನಿಯಮದ ಪ್ರಕಾರ 30 ದಿನಗಳ Read more…

ಗ್ರಾಹಕರಿಗೆ ಅಂಚೆ ಇಲಾಖೆಯಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಅಂಚೆ ಕಚೇರಿಯ ಡಾಕ್ ಪೇ ಆಪ್ ಗೆ ಚಾಲನೆ ನೀಡಲಾಗಿದೆ. ಅಂಚೆ ಇಲಾಖೆಯಿಂದ ಯುಪಿಎ ಆಧಾರಿತ ಡಾಕ್ ಪೇ ಬಿಡುಗಡೆ ಮಾಡಲಾಗಿದ್ದು, ಮೊಬೈಲ್ ನಲ್ಲಿ ಅಂಚೆ ಬ್ಯಾಂಕಿಂಗ್ Read more…

ಅಂಚೆ ಕಚೇರಿ ಗ್ರಾಹಕರಿಗೆ ಬಿಗ್ ಶಾಕ್: 500 ರೂ. ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ

ನವದೆಹಲಿ: ಪೋಸ್ಟ್ ಆಫೀಸ್ ಉಳಿತಾಯ ಖಾತೆಗಳಲ್ಲಿಯೂ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ನಿಯಮ ಜಾರಿಗೆ ಬರಲಿದೆ. ಅಂಚೆ ಕಚೇರಿ ಉಳಿತಾಯ ಖಾತೆಗಳಲ್ಲಿ 500 ರೂ. ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕಿದೆ. ಡಿಸೆಂಬರ್ Read more…

ಪೋಸ್ಟ್ ಆಫೀಸ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಮಿನಿಮಮ್ ಬ್ಯಾಲೆನ್ಸ್ ಕಡ್ಡಾಯ –ಇಲ್ಲದಿದ್ರೆ 100 ರೂ. ಕಡಿತ

ನವದೆಹಲಿ: ಬ್ಯಾಂಕುಗಳಲ್ಲಿ ಎಸ್.ಬಿ. ಖಾತೆಗೆ ಮಿನಿಮಮ್ ಬ್ಯಾಲೆನ್ಸ್ ಕಡ್ಡಾಯ ಮಾಡಿರುವಂತೆಯೇ ಪೋಸ್ಟ್ ಆಫೀಸ್ ಉಳಿತಾಯ ಖಾತೆಗಳಲ್ಲಿಯೂ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ನಿಯಮ ಜಾರಿಗೆ ಬರಲಿದೆ. ಅಂಚೆ ಕಚೇರಿ ಉಳಿತಾಯ Read more…

ಬ್ಯಾಂಕ್ ಗ್ರಾಹಕರಿಗೆ ಮತ್ತೆ ಶಾಕಿಂಗ್ ನ್ಯೂಸ್: ಸದ್ದಿಲ್ಲದೇ ಶುಲ್ಕ ವಸೂಲಿ

ನವದೆಹಲಿ: ಕೊರೊನಾ ಸಂಕಷ್ಟದಿಂದ ಜನ ತತ್ತರಿಸಿರುವ ನಡುವೆಯೇ ಸಾರ್ವಜನಿಕ ಹಾಗೂ ಖಾಸಗಿ ವಲಯದ ಬ್ಯಾಂಕ್ ಗಳು ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಲು‌ ಪ್ರಾರಂಭಿಸಿವೆ. ನಿಗದಿತ ಮಿತಿಗಿಂತ ಹೆಚ್ಚು ಬಾರಿ Read more…

ಬ್ಯಾಂಕ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಬ್ಯಾಂಕ್ ನಲ್ಲಿ ಕ್ಯಾಶ್ ವ್ಯವಹಾರಕ್ಕೆ ಭಾರಿ ಸೇವಾ ಶುಲ್ಕವನ್ನು ರದ್ದುಪಡಿಸಲಾಗಿದೆ. ಜನಾಕ್ರೋಶಕ್ಕೆ ಮಣಿದ ಬ್ಯಾಂಕ್ ಆಫ್ ಬರೋಡಾ ಸೇವಾ ಶುಲ್ಕ ರದ್ದುಮಾಡಿದೆ. ಸೇವಾ ಶುಲ್ಕ ಹೆಚ್ಚಳದ ಪ್ರಸ್ತಾಪವಿಲ್ಲ Read more…

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಖಾತೆಗೆ ಹಣ ಜಮಾ ಮಾಡಿದ್ರೂ ಶುಲ್ಕ – ಜನ್ ಧನ್ ಖಾತೆದಾರರಿಗೆ ಗುಡ್ ನ್ಯೂಸ್

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಇನ್ನು ಮುಂದೆ ಬ್ಯಾಂಕ್ ಖಾತೆಗೆ ನಗದು ಜಮೆ ಮಾಡಲು ಕೂಡ ಶುಲ್ಕ ಪಾವತಿಸಬೇಕಿದೆ. ಡಿಜಿಟಲ್ ವ್ಯವಹಾರಕ್ಕೆ ಉತ್ತೇಜನ ನೀಡುವ ನೆಪದಲ್ಲಿ ಗ್ರಾಹಕರಿಗೆ Read more…

ಹಬ್ಬದ ಹೊತ್ತಲ್ಲೇ ಭರ್ಜರಿ ಗುಡ್ ನ್ಯೂಸ್: ಏರಿಕೆಯಾಗಿದ್ದ ಈರುಳ್ಳಿ ದರ ಗಣನೀಯ ಇಳಿಕೆ

ಬೆಂಗಳೂರು: ಶತಕದ ಗಡಿ ದಾಟಿ ಕೆಜಿಗೆ 120 ರಿಂದ 130 ರೂ.ವರೆಗೂ ಮಾರಾಟವಾಗಿದ್ದ ಈರುಳ್ಳಿ ದರದಲ್ಲಿ ಗಣನೀಯ ಇಳಿಕೆಯಾಗಿದೆ. ದಾಸ್ತಾನು ಮಾಡಲಾಗಿದ್ದ ಈರುಳ್ಳಿ ಮಾರುಕಟ್ಟೆಗೆ ಬಂದ ಪರಿಣಾಮ ಈರುಳ್ಳಿ Read more…

ಗಗನಕ್ಕೇರಿದ ಈರುಳ್ಳಿ ದರ: ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರು, ಕೆಜಿಗೆ 120 ರೂ.

ಭಾರೀ ಮಳೆಯ ಕಾರಣ ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಒಂದು ಕೆಜಿ ಈರುಳ್ಳಿ ದರ 120 ರೂ. ತಲುಪಿದೆ. ಕೆಜಿಗೆ 70 ರೂ. ಇದ್ದ Read more…

ಜಿಯೋ ಗ್ರಾಹಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ರಿಲಾಯನ್ಸ್ ಜಿಯೋ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಮೆರಿಕದ ತಂತ್ರಜ್ಞಾನ ಸಂಸ್ಥೆ ಕ್ವಾಲ್ಕಾಮ್ ಸಹಯೋಗದೊಂದಿಗೆ ರಿಲಯನ್ಸ್ ಭಾರತದಲ್ಲಿ 5 ಜಿ ನೆಟ್‌ವರ್ಕ್ ಯಶಸ್ವಿಯಾಗಿ ಪರೀಕ್ಷಿಸಿದೆ. ಅಕ್ಟೋಬರ್ 20 ರಂದು Read more…

LPG ಗ್ರಾಹಕರೇ ಗಮನಿಸಿ: ಬದಲಾಗಲಿದೆ ಸಿಲಿಂಡರ್ ವಿತರಣೆ ವ್ಯವಸ್ಥೆ – ನವೆಂಬರ್ 1 ರಿಂದಲೇ ಹೊಸ ನಿಯಮ ಜಾರಿ

ನವದೆಹಲಿ: ನವೆಂಬರ್ ನಿಂದ ಸಿಲಿಂಡರ್ ವಿತರಣೆ ನಿಯಮದಲ್ಲಿ ಬದಲಾವಣೆಯಾಗಲಿದೆ. ಗ್ರಾಹಕರಿಗೆ ಸಿಲಿಂಡರ್ ಗಳನ್ನು ಸಮರ್ಪವಾಗಿ ತಲುಪಿಸಲು ತೈಲ ಕಂಪನಿಗಳು ನವೆಂಬರ್ 1 ರಿಂದ ಹೊಸ ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯನ್ನು Read more…

ಗಮನಿಸಿ: ಮುಂದಿನ ತಿಂಗಳಿಂದ LPG ಸಿಲಿಂಡರ್ ವಿತರಣೆ ನಿಯಮದಲ್ಲಿ ಬದಲಾವಣೆ

ನವದೆಹಲಿ: ನವೆಂಬರ್ ನಿಂದ ಸಿಲಿಂಡರ್ ವಿತರಣೆ ನಿಯಮದಲ್ಲಿ ಬದಲಾವಣೆಯಾಗಲಿದೆ. ದೇಶೀಯ ಸಿಲಿಂಡರ್ ಕಳ್ಳತನವನ್ನು ತಡೆಗಟ್ಟಲು ಮತ್ತು ಗ್ರಾಹಕರಿಗೆ ಸಿಲಿಂಡರನ್ನು ಸೂಕ್ತ ರೀತಿಯಲ್ಲಿ ತಲುಪಿಸಲು ತೈಲ ಕಂಪನಿಗಳು ನವೆಂಬರ್ 1 Read more…

ಈರುಳ್ಳಿ ಗ್ರಾಹಕರಿಗೆ ಬಿಗ್ ಶಾಕ್, ಹೆಚ್ಚಿದ ಬೇಡಿಕೆ: ಏರಿದ ದರ – ಕೆಜಿಗೆ 75 ರೂ.

ಬೆಂಗಳೂರು: ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಹಾನಿಯಾಗತೊಡಗಿದೆ. ಇನ್ನು ಮಾರುಕಟ್ಟೆಯಲ್ಲಿಗುಣಮಟ್ಟದ ಈರುಳ್ಳಿ ಪೂರೈಕೆ ಕೊರತೆ ಉಂಟಾಗಿದೆ. ಇದರ ಪರಿಣಾಮ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಕೆಜಿಗೆ 75 Read more…

ಬಿಗ್ ನ್ಯೂಸ್: ಸಾಲ ಪಾವತಿಗೆ ವಿನಾಯಿತಿ, ‘RBI’ ನಿಂದ ಮಹತ್ವದ ಮಾಹಿತಿ

ನವದೆಹಲಿ: ಕೊರೋನಾ ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಾಲ ಮರುಪಾವತಿಸಲು ವಿನಾಯಿತಿ ನೀಡಿದ್ದ ಭಾರತೀಯ ರಿಸರ್ವ್ ಬ್ಯಾಂಕ್(ಆರ್​ಬಿಐ) ಮಹತ್ವದ ಸುತ್ತೋಲೆ ಹೊರಡಿಸಿದೆ. ಮಾರ್ಚ್​ 1 ರವರೆಗೆ ಯಾರು ನಿಗದಿತ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಉತ್ಪಾದನೆ ಕಡಿಮೆಯಾಗಿ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೊಟ್ಟೆ ದರದಲ್ಲಿ ದಾಖಲೆ ಏರಿಕೆ ಕಂಡಿದೆ. ಕೋಳಿ ಸಾಕಣೆದಾರರಿಂದ ಮೊಟ್ಟೆ ಖರೀದಿಸಲು ರಾಷ್ಟ್ರೀಯ Read more…

ಗ್ರಾಹಕರೇ ಗಮನಿಸಿ..! ಅಕ್ಟೋಬರ್ ನಲ್ಲಿ 11 ದಿನ ಬ್ಯಾಂಕ್ ರಜೆ

ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಕ್ಟೋಬರ್ ನಲ್ಲಿ ಬ್ಯಾಂಕುಗಳಿಗೆ 11 ದಿನ ರಜೆ ಇದ್ದು ನಿಮ್ಮ ಯಾವುದೇ ಬ್ಯಾಂಕ್ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು. Read more…

ಗ್ರಾಹಕರ ಆರ್ಡರ್‌ ಗೆ ಸ್ವಂತ ಹಣದಲ್ಲಿ ಪಾವತಿ ಮಾಡಿದ ಮಹಿಳಾ ಸಿಬ್ಬಂದಿ

ತಮ್ಮ ಒಳ್ಳೆಯ ನಡೆಗಳ ಮೂಲಕ ಹೃದಯ ಗೆಲ್ಲುವ ಕಾಯಕಕ್ಕೆ ಮುಂದಾಗುವ ಸಾಕಷ್ಟು ಸಹೃದಯಿಗಳನ್ನು ಕಂಡಿದ್ದೇವೆ. ಅದರಲ್ಲಿ ಕೆಲವರು ಯಾವುದೇ ಪ್ರತಿಫಲಾಪೇಕ್ಷೆ ಬಯಸದೇ ಒಳಿತು ಮಾಡುವ ಸದಾಚಾರಿಗಳೂ ಇರುತ್ತಾರೆ. ಜೋಶುವಾ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಏರುತ್ತಲೇ ಇದೆ ಎಗ್ ದರ

ಮೊಟ್ಟೆ ದರ ನಿರಂತರ ಏರುಗತಿಯಲ್ಲಿ ಸಾಗುತ್ತಿದ್ದು, ಒಂದು ಮೊಟ್ಟೆಗೆ 10 ರಿಂದ 50 ಪೈಸೆಯವರೆಗೂ ಬೆಲೆ ಹೆಚ್ಚಳವಾಗಿದ್ದು ಉತ್ಪಾದನೆ ಮತ್ತು ಪೂರೈಕೆಯಲ್ಲಿ ಕೊರತೆ ಉಂಟಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ. Read more…

ಏರ್ಟೆಲ್ ಗ್ರಾಹಕರಿಗೆ ಬಿಗ್ ಶಾಕಿಂಗ್ ನ್ಯೂಸ್: 1 ಜಿಬಿ ಡೇಟಾ 100 ರೂ.ಗೆ ಹೆಚ್ಚಳ ಸಾಧ್ಯತೆ

ನವದೆಹಲಿ: ಟೆಲಿಕಾಂ ಕಂಪನಿಗಳ ದರ ಸಮರದ ನಡುವೆ ಗ್ರಾಹಕರಿಗೆ ಕಡಿಮೆ ಬೆಲೆಗೆ ಹೆಚ್ಚು ಡೇಟಾ ಸಿಗುತ್ತಿದೆ. ಈಗ ಏರ್ಟೆಲ್ 1ಜಿಬಿ ಡೇಟಾಗೆ 100 ರೂಪಾಯಿ ದರ ಹೆಚ್ಚಳ ಮಾಡುವ Read more…

ವಿಲೀನದ ಬಳಿಕ ‌ʼಬ್ಯಾಂಕ್ʼ ಗ್ರಾಹಕರಿಗೆ ಎದುರಾಗಿದೆ ಈ ತೊಂದರೆ

ಬೆಂಗಳೂರು: ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳನ್ನು ಬೃಹತ್ ಬ್ಯಾಂಕ್ ಗಳನ್ನಾಗಿ ಮಾಡುವ ಉದ್ದೇಶದಿಂದ ಈಗಾಗಲೇ ಹಲವು ಬ್ಯಾಂಕ್ ಗಳನ್ನು ವಿಲೀನ ಮಾಡಲಾಗಿದೆ. ದೇನಾ ಬ್ಯಾಂಕ್‌ ಮತ್ತು ವಿಜಯ ಬ್ಯಾಂಕ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...