Tag: ಗ್ರಾಹಕರ ಆಯೋಗ

ದೋಷಯುಕ್ತ ಮೊಬೈಲ್ ಸರಬರಾಜು ಮಾಡಿದ ಆಸಿಸ್ ಕಂಪನಿಗೆ : 78 ಸಾವಿರ ರೂ. ದಂಡ ಮತ್ತು ಪರಿಹಾರ!

ಧಾರವಾಡ : ದೋಷಯುಕ್ತ ಮೊಬೈಲ್ ಸರಬರಾಜು ಮಾಡಿದ ಆಸಿಸ್ ಕಂಪನಿಗೆ ಗ್ರಾಹಕರ ಆಯೋಗವು ರೂ.78 ಸಾವಿರ…

ಗ್ರಾಹಕನಿಗೆ ಸೇವಾ ನ್ಯೂನ್ಯತೆ : ಮಾರುತಿ ಸುಜುಕಿಗೆ ಗ್ರಾಹಕರ ಆಯೋಗದಿಂದ 50 ಸಾವಿರ ರೂ. ಡಂಡ ಮತ್ತು ಪರಿಹಾರ

ಧಾರವಾಡ  : ಗ್ರಾಹಕನಿಗೆ ಸೇವಾ ನ್ಯೂನ್ಯತೆ ಎಸಗಿದ ಮಾರುತಿ ಸುಜುಕಿ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ…

ಕೋವಿಡ್ ವಿಮೆ ಹಣ ನಿರಾಕರಿಸಿದ ಕಂಪನಿಗೆ ದಂಡ: ಗ್ರಾಹಕನಿಗೆ 2.50 ಲಕ್ಷ ರೂ ಬಡ್ಡಿ ಸಮೇತ ನೀಡಲು ಆದೇಶ

ಬಾಗಲಕೋಟೆ: ತಾಂತ್ರಿಕ ಕಾರಣ ನೀಡಿ ವಿಮೆ ಹಣ ಪಾವತಿಸಲು ನಿರಾಕರಿಸಿದ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕರ…

ವಿದ್ಯಾರ್ಥಿನಿಗೆ ವಂಚನೆ: ನಟ ಶಾರುಖ್, ಬೈಜೂಸ್ ಸಂಸ್ಥೆಗೆ ಭಾರಿ ದಂಡ

ಇಂದೋರ್: ವಿದ್ಯಾರ್ಥಿನಿಗೆ ವಂಚಿಸಿದ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಮತ್ತು ಬೈಜೂಸ್ ಸಂಸ್ಥೆಗೆ ಸ್ಥಳೀಯ ಗ್ರಾಹಕ…

ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ದಂಡ: ಗ್ರಾಹಕರ ಆಯೋಗ ಮಹತ್ವದ ತೀರ್ಪು

ಧಾರವಾಡ: ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಿಂದ ದಂಡ ವಿಧಿಸಲಾಗಿದೆ.…

ಎಟಿಎಂ ನಿಂದ ಹಣ ಬರದೇ ಖಾತೆಯಿಂದ 20 ಸಾವಿರ ರೂ. ಕಡಿತ: ಗ್ರಾಹಕನಿಗೆ 2.24 ಲಕ್ಷ ರೂ. ಕೊಡಲು ಆದೇಶ; ಹೆಚ್.ಡಿ.ಎಫ್.ಸಿ.ಬ್ಯಾಂಕಿಗೆ ಭಾರಿ ದಂಡ

ಧಾರವಾಡ: ಎ.ಟಿ.ಎಮ್ ಹಣ ನಿರಾಕರಿಸಿದ ಹೆಚ್.ಡಿ.ಎಫ್.ಸಿ.ಬ್ಯಾಂಕಿಗೆ 2.24 ಲಕ್ಷ ರೂ.ಭಾರಿ ದಂಡ ವಿಧಿಸಲಾಗಿದೆ. ಹುಬ್ಬಳ್ಳಿಯ ಅಂಚಟಗೇರಿ…