alex Certify ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿ.ಕಾಂ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಹೈಕೋರ್ಟ್ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ವಿಭಾಗೀಯ ಪೀಠ, ಬಿ.ಕಾಂ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: 2400 KSRP ಪೊಲೀಸರ ನೇಮಕಾತಿಗೆ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. 2400 ಕೆ.ಎಸ್.ಆರ್.ಪಿ. ಪೋಲೀಸರ ನೇಮಕಾತಿಗೆ ಸರ್ಕಾರ ಆದೇಶಿಸಿದೆ. ಸಶಸ್ತ್ರ ಮೀಸಲು ಪಡೆಯ ಎರಡು ಹೊಸ ಬೆಟಾಲಿಯನ್ ಆರಂಭಿಸಲು ಸರ್ಕಾರ Read more…

BREAKING : ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ‘ಸ್ವಾಭಿಮಾನಿ ಸಮಾವೇಶ’ಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್.!

ನವದೆಹಲಿ: ಹಾಸನದಲ್ಲಿ ಆಯೋಜಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸ್ವಾಭಿಮಾನಿ ಸಮಾವೇಶಕ್ಕೆ ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹಾಸನದಲ್ಲಿ ಆಯೋಜಿಸಿದ್ದ ಸ್ವಾಭಿಮಾನಿ Read more…

ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇರಳ ಸರ್ಕಾರ ಗ್ರೀನ್ ಸಿಗ್ನಲ್

ತಿರುವನಂತಪುರಂ: ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇರಳ ಸರ್ಕಾರ ಹಸಿರು ನಿಶಾನೆ ತೋರಿದೆ. ಮುಂದಿನ ಮಂಡಲೋತ್ಸವದ ವೇಳೆಗೆ ರೋಪ್ ವೇ ಸಿದ್ಧವಾಗಲಿದೆ. ಪಂಪಾದಿಂದ ಸನ್ನಿಧಾನದವರೆಗೆ ಮುಂದಿನ Read more…

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು Read more…

 GOOD NEWS: ಪ್ರಯಾಣಿಕರ ಗಮನಕ್ಕೆ: ನಾಗಸಂದ್ರ-ಮಾದಾವರ ಮೆಟ್ರೋ ಟ್ರೇನ್ ಗೆ ಗ್ರೀನ್ ಸಿಗ್ನಲ್

ಬೆಂಗಳೂರು: ನಾಗಸಂದ್ರ ಹಾಗೂ ಮಾದಾವರ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೊಸದಾಗಿ ನಿರ್ಮಿಸಲಾಗಿರುವ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆ ಯಶಸ್ವಿಯಾಗಿದೆ. ಮೆಟ್ರೋ ರೈಲ್ವೆ ಸುರಕ್ಷತಾ Read more…

BREAKING: ಮೆಟ್ರೋ ಪ್ರಯಾಣಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15,611 ಕೋಟಿ ರೂ. ಕಾಮಗಾರಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೂರನೇ ಹಂತದ ಮೆಟ್ರೋ Read more…

ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿ ವರದಿ ಒಪ್ಪಿದ ಕೋರ್ಟ್ ಮಹಾಬಲೇಶ್ವರ Read more…

ಕರ್ತವ್ಯದ ವೇಳೆ ನಿದ್ರೆಗೆ ಜಾರಿದ ಸ್ಟೇಷನ್ ಮಾಸ್ಟರ್; ಗ್ರೀನ್ ಸಿಗ್ನಲ್ ಗಾಗಿ ಅರ್ಧಗಂಟೆ ಕಾದು ನಿಂತ ರೈಲು…!

ಕರ್ತವ್ಯದ ವೇಳೆ ಸ್ಟೇಷನ್ ಮಾಸ್ಟರ್ ನಿದ್ರೆಗೆ ಜಾರಿದ್ದರಿಂದ ರೈಲು ಗ್ರೀನ್ ಸಿಗ್ನಲ್ ಗಾಗಿ ಸುಮಾರು ಅರ್ಧ ಗಂಟೆ ಕಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಟಾವಾ ಬಳಿಯ ಉದಿ ಮೋರ್ Read more…

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಫಿಕ್ಸ್

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಯಾವುದೇ Read more…

BREAKING: ರಾಜ್ಯದ ವಿವಿಧ ದೇವಾಲಯಗಳ ಪ್ರಾಧಿಕಾರ ರಚನೆಗೆ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ವಿವಿಧ ದೇವಸ್ಥಾನಗಳ ಪ್ರಾಧಿಕಾರ ರಚನೆಗೆ ಇಂದು ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಘಾಟಿ ಸುಬ್ರಹ್ಮಣ್ಯ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 30,000 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಆಡಳಿತವನ್ನು ಪರಿಣಾಮಕಾರಿಯಾಗಿಸಿ ಸರ್ಕಾರದ ಸೇವೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದ್ದು, 30,000 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯದಲ್ಲಿ Read more…

BIG NEWS: ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್

ನವದೆಹಲಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ Read more…

BIGG NEWS : ಬರದ ನಡುವೆಯೇ ಮತ್ತಷ್ಟು ಹೊಸ ಕಾರು ಖರೀದಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರದ ನಡುವೆಯೇ ರಾಜ್ಯ ಸರ್ಕಾರವು ಮತ್ತಷ್ಟು ಹೊಸ ವಾಹನಗಳ  ಖರೀದಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಸಚಿವರಿಗಾಗಿ ತಲಾ 30 Read more…

ನಿಗಮ ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಇಂದೇ ಸಿಗುತ್ತಾ ಗ್ರೀನ್ ಸಿಗ್ನಲ್?

ಬೆಂಗಳೂರು : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮುಖಂಡರು, ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಿಗಮ ಮಂಡಳಿಗಳ ನೇಮಕಾತಿಗೆ ಇಂದೇ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ನಿಗಮ ಮಂಡಳಿ Read more…

BIG NEWS : ನಿಗಮ ಮಂಡಳಿಗಳ ಹಂಚಿಕೆಗೆ ಸಿಗದ ಒಮ್ಮತ : ಶಾಸಕರಿಗೆ ನಿರಾಸೆ

ಬೆಂಗಳೂರು : ನಿಗಮ ಮಂಡಳಿಗಳ ಹಂಚಿಕೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡದ ಹಿನ್ನೆಲೆ ಶಾಸಕರಿಗೆ ನಿರಾಸೆಯಾಗಿದೆ. ಹೌದು. ನಿಗಮ ಮಂಡಳಿಗಳ ಹಂಚಿಕೆಗೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ Read more…

BREAKING : ಏಕಕಾಲಕ್ಕೆ 9 `ವಂದೇ ಭಾರತ್’ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ|Vande Bharat

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಂಬತ್ತು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, Read more…

BIG NEWS: ಪ್ರಧಾನಿ ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರಿನ ರ್ಯಾಲಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಮೇ 6 ಹಾಗೂ 7ರಂದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪ್ರಧಾನಿ ಮೋದಿ ರೋಡ್ ಶೋ Read more…

BIG NEWS: ಕಳಸಾ-ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಳಗಾವಿ: ಕರ್ನಾಟಕದ ಹಲವು ವರ್ಷಗಳ ಬೇಡಿಕೆಯಾದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನೆಗೆ ಕೇಂದ್ರ ಜಲಶಕ್ತಿ ಆಯೋಗ ಅನುಮತಿ ನೀಡಿದೆ. ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾಹಿತಿ Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ; ರಾಜ್ಯದಲ್ಲಿ ‘ಯಾತ್ರೆ’ಗೆ ಗ್ರೀನ್ ಸಿಗ್ನಲ್

ನವದೆಹಲಿ: ರಾಜ್ಯದಲ್ಲಿ ಬಸ್ ಯಾತ್ರೆ ನಡೆಸುವ ರಾಜ್ಯ ಕಾಂಗ್ರೆಸ್ ನಾಯಕರ ಪ್ರಸ್ತಾವನೆಗೆ ಹೈಕಮಾಂಡ್ ಸಮ್ಮತಿಸಿದೆ. ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೆ Read more…

BIG BREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ Read more…

BIG NEWS: BBMP ಚುನಾವಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; 15 ದಿನಗಳಲ್ಲಿ ನೋಟಿಫಿಕೇಷನ್ ಹೊರಡಿಸಲು ಸೂಚನೆ

ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, 15 ದಿನಗಳಲ್ಲಿ ನೋಟಿಫಿಕೇಷನ್ ಹೊರಡಿಸುವಂತೆ ಆದೇಶ ನೀಡಿದೆ. BIG NEWS: ಡಿ.ಕೆ.ಶಿ ಜೈಲುಹಕ್ಕಿ; ಅವರ Read more…

BIG NEWS: ರಾಜ್ಯ ಸಚಿವ ಸಂಪುಟಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ. ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ Read more…

BIG NEWS: ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ ಲೈನ್ ಗೇಮಿಂಗ್ ಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆನ್ ಲೈನ್ ಗೇಮಿಂಗ್ ನಿಷೇಧ ಮಾಡಿ Read more…

BIG NEWS: ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಕಾರಣಕ್ಕೆ ಎರಡು ವರ್ಷಗಳಿಂದ ಬ್ರೇಕ್ ಬಿದ್ದಿದ್ದ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕೊನೆಗೂ ಬಿಬಿಎಂಪಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕರಗ ಉತ್ಸವಕ್ಕೆ ಷರತ್ತು ಬದ್ಧ Read more…

ಕಲ್ಯಾಣ ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆ. 2021 Read more…

BIG BREAKING: ಕೊವ್ಯಾಕ್ಸಿನ್ ಲಸಿಕೆ ರಫ್ತಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

ನವದೆಹಲಿ: ಕೊವ್ಯಾಕ್ಸಿನ್ ಲಸಿಕೆಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಲಾಗಿದೆ. ಹೈದರಾಬಾದ್ ನ ಭಾರತ್ ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ ಲಸಿಕೆಯನ್ನು ವಾಣಿಜ್ಯ ಉದ್ದೇಶಕ್ಕೆ ರಫ್ತು ಮಾಡಲು Read more…

GOOD NEWS: ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಸಂಚಾರ ಸೆಪ್ಟೆಂಬರ್ ನಿಂದ ಆರಂಭ

ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್. ನಾಯಂಡಹಳ್ಳಿ-ಕೆಂಗೇರಿ ನಡುವಿನ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮೆಟ್ರೋ ಸೇವೆ ಆರಂಭವಾಗಲಿದೆ. ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ಮಾರ್ಗ 7.53 Read more…

ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದೊಡ್ಡ ಗೆಲುವು: ಸೆಂಟ್ರಲ್ ವಿಸ್ಟಾ ಯೋಜನೆಗೆ ಸುಪ್ರೀಂ ಗ್ರೀನ್ ಸಿಗ್ನಲ್

ನವದೆಹಲಿ: ನೂತನ ಸಂಸತ್ ಭವನ ಕಟ್ಟಡ ಹಾಗೂ ಕೇಂದ್ರ ಸಚಿವಾಲಯ ನಿರ್ಮಾಣದ ಸೆಂಟ್ರಲ್ ವಿಸ್ಟಾ ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಸೆಂಟ್ರಲ್ ವಿಸ್ಟಾ ಯೋಜನೆಯ ಸಿಂಧುತ್ವ Read more…

BIG NEWS: ಕೋವಿಡ್ ಲಸಿಕೆಗೆ ಗ್ರೀನ್ ಸಿಗ್ನಲ್ – ಆತ್ಮನಿರ್ಭರ ಭಾರತದ ಕನಸು ನನಸಾಗಿದೆ – ಸಂಶೋಧಕರು ಹಾಗೂ ವಿಜ್ಞಾನಿಗಳಿಗೆ ಪ್ರಧಾನಿ ಅಭಿನಂದನೆ

ನವದೆಹಲಿ: ಸೀರಮ್ ಇನ್ಸ್ಟಿಟ್ಯೂಟ್ ಇಂಡಿಯಾ ತಯಾರಿಸುತ್ತಿರುವ ಕೊರೊನಾ ಲಸಿಕೆ ಹಾಗೂ ಭಾರತ್ ಭಯೋಟೆಕ್ ಅಭಿವೃದ್ಧಿಪಡಿಸುತ್ತಿರುವ ಕೋವ್ಯಾಕ್ಸಿನ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...