alex Certify ಘರ್ಷಣೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನಡುರಸ್ತೆಯಲ್ಲೇ ಸಂಸದನ ಹೊಡೆದು ಕೊಂದ ಪ್ರತಿಭಟನಾಕಾರರು: ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ

ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ Read more…

BREAKING NEWS: ರಾಜಪಕ್ಸೆ ರಾಜೀನಾಮೆ ಬೆನ್ನಲ್ಲೇ ಹಿಂಸಾಚಾರ: ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ

ಶ್ರೀಲಂಕಾದ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದೆ. ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದ ಸಾವನ್ನಪ್ಪಿದ್ದಾರೆ ಶ್ರೀಲಂಕಾದ ಪ್ರಧಾನಿ Read more…

BIG NEWS: ಖಲಿಸ್ತಾನಿ-ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ; ಪಂಜಾಬ್ ನಲ್ಲಿ ಪರಿಸ್ಥಿತಿ ಉದ್ವಿಗ್ನ

ಅಮೃತಸರ: ಪಂಜಾಬ್ ನಲ್ಲಿ ಖಲಿಸ್ತಾನಿ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಸಂಘರ್ಷ ಆರಂಭವಾಗಿದ್ದು, ಪರಸ್ಪರ ಕಲ್ಲುತೂರಾಟ, ಹಲ್ಲೆ ಘಟನೆ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಪಟಿಯಾಲಾದಲ್ಲಿ Read more…

BIG NEWS: ದೇಗುಲ ತೆರವು ವಿಚಾರ; ಕಾಂಗ್ರೆಸ್-ಬಿಜೆಪಿ ಮಾರಾಮಾರಿ; ಕೈ ಕಾರ್ಯಕರ್ತನ ಮೇಲೆ ಮಚ್ಚಿನಿಂದ ಹಲ್ಲೆ

ಮೈಸೂರು: ರಾಜ್ಯದಲ್ಲಿ ದೇವಾಲಯಗಳ ತೆರವು ವಿಚಾರ ಇದೀಗ ರಾಜಕೀಯ ಪಕ್ಷಗಳ ಕಾರ್ಯಕರ್ತರ ಮಾರಾಮಾರಿಗೆ ಕಾರಣವಾಗಿದೆ. ಹುಚ್ಚಗಣಿ ದೇವಾಲಯದ ತೆರವು ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ Read more…

ಮಂಗಳೂರಲ್ಲಿ ಮಂಗಳಮುಖಿಯರ ನಡುವೆ ಘರ್ಷಣೆ

ಮಂಗಳೂರು: ನಗರದಲ್ಲಿ ಮಂಗಳಮುಖಿಯರ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳಿಂದ ದೂರು-ಪ್ರತಿದೂರು ದಾಖಲಾಗಿದೆ. ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘರ್ಷಣೆ ನಡೆದಿದೆ. ಮಂಗಳೂರಿನ ಬೈಕಂಪಾಡಿ Read more…

ಸ್ಟೇಡಿಯಂಗೆ ನುಗ್ಗಿ ಹಲ್ಲೆ: ಕುಸ್ತಿಪಟು ಸಾವು, ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ವಿರುದ್ಧ ಆರೋಪ

ನವದೆಹಲಿ: ನವದೆಹಲಿಯ ಛತ್ರಸಾಲಾ ಸ್ಟೇಡಿಯಂನಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಕುಸ್ತಿಪಟು ಒಬ್ಬರು ಮೃತಪಟ್ಟಿದ್ದು ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಹಿಂದೆ ಎರಡು ಒಲಂಪಿಕ್ ಪದಕಗಳ ವಿಜೇತ ಸುಶೀಲ್ Read more…

ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಗೆ ಬಿಗ್ ರಿಲೀಫ್

ಶಿವಮೊಗ್ಗ: ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ್ ವಿರುದ್ಧ ದಾಖಲಾಗಿದ್ದ ಜಾತಿನಿಂದನೆ ಪ್ರಕರಣದಲ್ಲಿ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ. ಭದ್ರಾವತಿಯಲ್ಲಿ ಫೆಬ್ರವರಿ Read more…

BREAKING NEWS: ಇನ್ಸ್ ಪೆಕ್ಟರ್ ಮೇಲೆ ತಲ್ವಾರ್ ನಿಂದ ದಾಳಿ – ಸಿಂಘು ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ

ನವದೆಹಲಿ: ದೆಹಲಿಯ ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾನಿರತ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸ್ ಇನ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...